Breaking News

ಬೆಂಗಳೂರು

ಟಿಪ್ಪರ್ ಚಾಲಕನ ನಿರ್ಲಕ್ಷ್ಯದಿಂದ ಇಬ್ಬರು ೆ

ಬೆಂಗಳೂರು: ಟಿಪ್ಪರ್ ಚಾಲಕನ ನಿರ್ಲಕ್ಷ್ಯದಿಂದ ಇಬ್ಬರು ಬಲಿಯಾಗಿರುವ ಘಟನೆ ಮೈಸೂರು ರಸ್ತೆ ಗುಡ್ಡದಹಳ್ಳಿ ಬಳಿ ನಡೆದಿದೆ. ಅಪಘಾತದ ಪರಿಣಾಮ ಮಗುವಿನ ದೇಹ ಛಿದ್ರವಾಗಿದೆ. ಮನೆ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಟಿಪ್ಪರ್‌ ಹರಿದಿದ್ದು, ರಹೀಮ್ 14 ವರ್ಷದವನಾಗಿದ್ದು, ಶಾಹೀ ಬ್ರಾಜಾ 21 ವರ್ಷದ ಯುವಕ ಎಂದು ಗುರುತಿಸಲಾಗಿದೆ. ಇವರಿಬ್ಬರು ಸಹೋದರರಾಗಿದ್ದು, ಇವರು ಉತ್ತರ ಪ್ರದೇಶದ ಬನಾರಸ್‌ ಮೂಲದವರಾಗಿದ್ದಾರೆ. ಚಾಲಕನ ನಿರ್ಲಕ್ಷತನವೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಈ ಅಪಘಾತದ ವೇಳೆ …

Read More »
Featured Video Play Icon

ದಿ ಲೀಡರ್’ ಬಳಿಕ ಮತ್ತೊಂದು ಹೊಸ ಪ್ರಯೋಗ ನಿಮ್ಮ ನ್ಯೂಸ್​ಫಸ್ಟ್ ನಲ್ಲಿ ಏಜೆಂಟ್​​ 001

Read More »

ಭೀಮಾ ಸಿನಿಮಾ ವೀಕ್ಷಣೆಗೆ ಬಂದಿದ್ದ ಯವತಿಗೆ ಕಾಮುಕನ ಕಾಟ

ಬೆಂಗಳೂರು: ಭೀಮಾ ಸಿನಿಮಾ ವೀಕ್ಷಣೆಗೆ ಬಂದಿದ್ದ ಯವತಿಗೆ ಫಿಲ್ಮಂ ಥಿಯೇಟರ್‌ನಲ್ಲಿ ಕಾಮುಕನೊಬ್ಬ ಕಾಟ ಕೊಟ್ಟಿದ್ದಾನೆ. ಬೆಂಗಳೂರಿನ ಊರ್ವಶಿ ಥಿಯೇಟರ್‌ನ ಲೇಡಿಸ್ ವಾಶ್ ರೂಂನಲ್ಲಿ ಯುವತಿಯ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. ಯುವತಿಯೊಬ್ಬಳು ಊರ್ವಶಿ ಥಿಯೇಟರ್‌ನಲ್ಲಿ ಸಿನಿಮಾ ವೀಕ್ಷಣೆಗೆ ಬಂದಿದ್ದಳು. ರಾತ್ರಿ 9:30ರ ಶೋನ ಇಂಟರ್ ವೆಲ್‌ನಲ್ಲಿ ವಾಶ್ ರೂಂಗೆ ತೆರಳಿದ್ದಾಳೆ. ಈ ವೇಳೆ ಸಿನಿಮಾ ನೋಡಲು ಬಂದಿದ್ದ ಕಿರಾತಕನೊಬ್ಬ ಕಿಟಕಿಯಿಂದ ಮೊಬೈಲ್ ಇಟ್ಟು ವಿಡಿಯೋ ಚಿತ್ರಿಕರಿಸಿದ್ದಾನೆ. ಇದು ಗಮನಕ್ಕೆ ಬರುತ್ತಿದ್ದಂತೆ ಯುವತಿ …

Read More »

ಹನಿಟ್ರ್ಯಾಪ್ ಮಾಡುತ್ತಿದ್ದ ಮಹಿಳೆ ಸೇರಿ ಮೂವರು ೆ

ಬೆಂಗಳೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಮಹಿಳೆ ಸೇರಿ ಮೂವರನ್ನು ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಅಗ್ರಹಾರ ಲೇಔಟ್‌ನ ನಿವಾಸಿ ನಜ್ಮಾ ಕೌಸರ್‌ (30), ಹೆಗಡೆನಗರದ ನಿವಾಸಿಗಳಾದ ಮೊಹ್ಮದ್‌ ಅತೀಕ್‌ (20) ಮತ್ತು ಕರೀಂ ಉಲ್ಲಾ (24) ಬಂಧಿತರು ಸಾಮಾಜಿಕ ಜಾಲತಾಣದಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದರು.ಪ್ರಮುಖ ಆರೋಪಿ ನಜ್ಮಾ, ಜಾಲತಾಣಗಳಲ್ಲಿ ಯುವಕರ ಜೊತೆ ಸಲುಗೆ ಬೆಳೆಸಿಕೊಳ್ಳುತ್ತಿದ್ದಳು. ನಂತರ ಅವರ ಮೊಬೈಲ್ ಸಂಖ್ಯೆ ಪಡೆದು, ಸಲುಗೆಯಿಂದ ಮಾತನಾಡಿ, ಮನೆಗೆ ಕರೆಸಿಕೊಂಡು ಹನಿಟ್ರ್ಯಾಪ್‌ ಮಾಡುತ್ತಿದ್ದಳು. ಇದಕ್ಕೆ ಅತೀಕ್‌, ಕರೀಂ …

Read More »

ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ

ಬೆಂಗಳೂರು:- ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ. ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ …

Read More »

ವಿಧಾನಸೌಧ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ, ವಿಧಾನಸೌಧ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ.ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು …

Read More »

ಮಹಿಳೆಗೆ ಚಾಕು ಇರಿದು ಹತ್ಯೆ

ಬೆಂಗಳೂರು: ಖಾಲಿ ಜಾಗದಲ್ಲಿ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಂಗೇರಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಗೌರಿ (30) ಕೊಲೆಯಾದ ಮಹಿಳೆ.ಪಿರಿಯಾಪಟ್ಟಣದಲ್ಲಿದ್ದ ಗೌರಿ ಒಂದು ವಾರದ ಹಿಂದೆಯಷ್ಟೇ ಇಲ್ಲಿಗೆ ಬಂದಿದ್ದರು. ಈ ನಡುವೆ ರಾತ್ರಿ ಜಟಗರಹಳ್ಳಿಯ ಖಾಲಿ ಜಾಗದಲ್ಲಿ ಈ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಸುದ್ದಿ ತಿಳಿದು ಕೆಂಗೇರಿ …

Read More »

ಯುವಕನ ಮೇಲೆ ಮಾಲೀನ ಹಲ್ಲೆ ; ನಗ್ನಗೊಳಿಸಿ ವಿಡಿಯೋ ಮಾಡಿದ ವ್ಯಾಪಾರಸ್ಥ

ಬೆಂಗಳೂರು: ಹಾಸಿಗೆ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನ ಮೇಲೆ ಮಾಲಿಕ ಮನಬಂದಂತೆ ಹಲ್ಲೆ ಬಳಿಕ ನಗ್ನಗೊಳಿಸಿ ವಿಡಿಯೋ ಮಾಡಿರುವ ಅಮಾನವೀಯ ಘಟನೆ ಸುಬ್ರಮಣ್ಯಪುರದ ಉತ್ತರಹಳ್ಳಿಯ ಬಳಿ ನಡೆದಿದೆ. ಉತ್ತರಹಳ್ಳಿಯ ಹಾಸಿಗೆ ವ್ಯಾಪಾರಿ ಶೇಕ್ಷವಾಲ ಈ ದುಷ್ಕೃತ್ಯ ನಡೆಸಿದ್ದು, ಆಂಧ್ರಪ್ರದೇಶ ಮೂಲದ ಶರೀಫ್ ಮೇಲೆ ಹಲ್ಲೆ ನಡೆಸಲಾಗಿದೆ. ಶೆಕ್ಷಾವಲನಿಗೆ ಶರೀಫ್ ಸಂಬಂಧಿಯಾಗಿದ್ದ. ಹಾಸಿಗೆ ಕೆಲಸಕ್ಕೆಂದು ಆಂಧ್ರದಿಂದ ಶರೀಫ್ ನನ್ನು ಕರೆತಂದಿದ್ದ. ಆದರೆ ಹೆಚ್ಚಿಗೆ ಕೆಲಸ ಕೊಟ್ಟು ಕಡಿಮೆ ಸಂಬಳ ನೀಡುತ್ತಿದ್ದ. ಹಗಲು ರಾತ್ರಿ …

Read More »

ಪ್ರೀತಿಸಿ ಮದುವೆಯಾದ ಪತ್ನಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ಬೆಂಗಳೂರು: ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಮೃತಪಟ್ಟಿದ್ದಾಳೆ. ಪ್ರೀತಿಸಿ ಮದುವೆಯಾದ ಪತಿಯಿಂದಲೆ ಪತ್ನಿಯ‌ ಕೊಲೆಯಾಗಿದೆ ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಉತ್ತನಹಳ್ಳಿ ಬಳಿ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗೆ ಮೂಲದ ದುರ್ಗಮ್ಮ ಮೃತ ದುರ್ದೈವಿ. ಕಳೆದ ಎರಡು ವರ್ಷಗಳಿಂದ ದುರ್ಗಮ್ಮ ಮಾರುತಿ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಪೋಷಕರ ವಿರೋಧದ ನಡುವೆ ಮದುವೆಯಾಗಿ ನಂತರ ಎರಡು ಕುಟುಂಬಗಳು ಒಂದಾಗಿದ್ದರು. ಮದುವೆ ನಂತರ ಕೂಡ್ಲಗಿಯಿಂದ ಬೆಂಗಳೂರಿಗೆ ಬಂದಿದ್ದ ದಂಪತಿ …

Read More »

ಮುಡಾದಲ್ಲಿ ಹಗರಣ ಕುರಿತು ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬೆಂಗಳೂರ : ಮುಡಾದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ 42ನೇ ಸಿಸಿಹೆಚ್​​​​ ಕೋರ್ಟ್​​​ನಲ್ಲಿ ಇಂದು ಖಾಸಗಿ ದೂರು ದಾಖಲಾಗಿದೆ. ಈ ಹಿಂದೆಯೂ ಮುಡಾ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರಿಗೆ ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಸಿಎಂ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದರು.ಬಳಿಕ ರಾಜ್ಯಪಾಲರ ಶೋಕಾಸ್​ ನೋಟಿಸ್​​​ ಸಂಬಂಧ ತುರ್ತು ಸಚಿವ ಸಂಪುಟ ನಡೆಸಲಾಗಿದ್ದು, ಎಲ್ಲಾ ಸಚಿವರು ಸೇರಿ ಅಬ್ರಹಾಂ …

Read More »