ಬೆಂಗಳೂರು: ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಕಾಸಸೌಧದ ನಾಲ್ಕನೇ ಮಹಡಿಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು. ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಾಗುವಳಿ ಮಾಡುವ ರೈತರಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





