Breaking News

ಬೆಂಗಳೂರು

ವಿಜಯೇಂದ್ರ ನೆತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ: ಶೆಟ್ಟರ್ ಸೇರಿದಂತೆ ಅನೇಕರು ಭಾಗಿ.

ಬೆಂಗಳೂರು : ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷನಾದ ಬಳಿಕ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಕಾರ್ಯಕಾರಣಿ ಸಭೆ ಆರಂಭವಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಮತ್ತು ವಿಜಯೇಂದ್ರ ನೇತೃತ್ವ ವಹಿಸಿದ್ದಾರೆ. ಲೋಕಸಭೆ ಸಮರಕ್ಕೆ ತಾಲೀಮು ನಡೆಸುತ್ತಿರುವ ತಂದೆ, ಮಗ, ಇಂದು ನಡೆಯುತ್ತಿರುವ ಕಾರ್ಯಕಾರಿಣಿಯಲ್ಲಿ ಮಂದಿನ ರೂಪುರೇಷಗಳ ಬಗ್ಗೆ ಚರ್ಚಿಸಲಿದ್ದಾರೆ. ಕಾರ್ಯಕಾರಿಣಿಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗಿಯಾಗುವ ಸಾಧ್ಯತೆಗಳಿದ್ದು, ಕಾರ್ಯಕಾರಣಿ ಸಭೆಯನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಉದ್ಘಾಟಿಸಿದರು. ಸಭೆಯಲ್ಲಿ ಮಾಜಿ ಸಿಎಂಗಳು, ಮಾಜಿ …

Read More »

ರಾಜ್ಯದ ಅನ್ನದಾತರಿಗೆ ಗುಡ್ ನ್ಯೂಸ್ : ವಾರದಲ್ಲಿ 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ʻಬರ ಪರಿಹಾರʼ ಜಮಾ..

ಬೆಂಗಳೂರು ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ವಾರದಲ್ಲಿ 30 ಲಕ್ಷ ರೈತರಿಗೆ ಮೊದಲ ಕಂತಿನ ಬರ ಪರಿಹಾರ ಖಾತೆಗೆ ಜಮಾ ಮಾಡಲು ನಿರ್ಧರಿಸಿದೆ. ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದು, ಬರ ಘೋಷಿಸಿ ನಾಲ್ಕು ತಿಂಗಳಾದರೂ ಕೇಂದ್ರದಿಂದ ಬರ ಪರಿಹಾರ ಹಣ ಇನ್ನೂ ಬಂದಿಲ್ಲ. ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಅನ್ವಯ 18,177.44 ಕೋಟಿ ರೂ. ಪರಿಹಾರ ನೀಡುವಂತೆ ಸೆಪ್ಟೆಂಬರ್‌ 22ರಂದೇ ಕೇಂದ್ರ ಕೃಷಿ ಸಚಿವಾಲಯಕ್ಕೆ ಮನವಿ …

Read More »

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುವುದು ಹೈಕಮಾಂಡಿಗೆ ಬಿಟ್ಟಿದ್ದು : ಗೃಹ ಸಚಿವ ಪರಮೇಶ್ವರ್..

ಲೋಕಸಭೆ ಚುನಾವಣೆಯಲ್ಲಿ ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರವಲ್ಲ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಸುವುದು ಅಥವಾ ಬಿಡುವುದು ಹೈಕಮಾಂಡ್‌ ನಿರ್ಧಾರ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂಬ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿಗಳ ಕುರಿತು ನಾವು ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. …

Read More »

ರಾಜ್ಯ ಸರ್ಕಾರದಿಂದ ʻಗೃಹಜ್ಯೋತಿʼ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್..

ರಾಜ್ಯ ಸರ್ಕಾರವು ಗೃಹಜ್ಯೋತಿ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೆಚ್ಚವರಿ ಶೇ. 10% ಬದಲಾಗಿ, 10 ಯೂನಿಟ್‌ ಉಚಿತ ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹೆಚ್ಚುವರಿ 10 ಯೂನಿಟ್‌ ವಿದ್ಯುತ್‌ ನೀಡುವ ಕುರಿತು ಘೋಷಣೆಯಾಗುವ ಸಾಧ್ಯತೆ ಇದೆ…ಸದ್ಯ ಗೃಹಜ್ಯೋತಿ ಫಲಾನುಭವಿಗಳು 200 ಯೂನಿಟ್‌ ಉಚಿತ ವಿದ್ಯುತ್‌ ಪಡೆಯುತ್ತಿದ್ದಾರೆ. ಮಿತಿ ದಾಟಿದ ಬಳಕೆದಾರರು ಕಡ್ಡಾಯವಾಗಿ ಬಿಲ್‌ ಪಾವತಿ ಮಾಡುವಂತೆ ಸರ್ಕಾರ ಆದೇಶ …

Read More »

ಪ್ರಧಾನಿ ನರೇಂದ್ರ ಮೋದಿಗೆ ಎಲ್ಲಿ‌ ನಿಮ್ಮ ಉದ್ಯೊಗ ಎಂದ ರಣದೀಪ್ ಸಿಂಗ್ ಸುರ್ಜೆವಾಲ….

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರೇ ನೀವು ಯುವಜನತೆಗೆ ನೀಡಿದ್ದ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿ? ಎಂದು ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮಾಧ್ಯಮಗಳ ಮೂಲಕ ಪ್ರಶ್ನಿಸಿದ್ದಾರೆ.ಕೆಳಿದರೆ ನಾವು ಹಾಗೆ ಮಾಡುತ್ತೆವೆ ಹಿಗೆ ಮಾಡುತ್ತೆವೆ ಎಂದ ಇಗ ಉದ್ಯೊಗ ಎಲ್ಲಿ ಎಂದರು. ನಾವು ನುಡಿದಂತೆ ನಡೆದಿದ್ದೇವೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆಯೇ? ಈ ಪ್ರಶ್ನೆಯನ್ನು ಆ ಪಕ್ಷದವರು ಒಮ್ಮೆ ತಮಗೆ ತಾವೇ ಹಾಕಿಕೊಳ್ಳಬೇಕು. …

Read More »

ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ತರಾಟೆಗೆ ತೆಗೆದುಕೊಂಡ ಹೆಚ್.ಡಿ.ಕುಮಾರಸ್ವಾಮಿ….

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿಯು ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ತರಾಟೆಗೆ ತೆಗೆದುಕೊಂಡ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂತಹ ಅಸಂಬದ್ಧ ಹೇಳಿಕೆಗಳನ್ನು ನೀಡುವ ಸಚಿವರಿಗೆ ಮುಖ್ಯಮಂತ್ರಿ ಕರೆದು ಬುದ್ದಿ ಹೇಳಲಿ ಎಂದು ಹೇಳಿದರು. ಈ ಕುರಿತು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದು ಎಂದೋ ಮುಗಿದು ಹೋಗಿರುವ ವಿಷಯ. ಅದನ್ನು ಮತ್ತೆ ಮತ್ತೆ ಕೆಣಕುವ …

Read More »

ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಸರ್ಕಾರವನ್ನು ಒತ್ತಾಯ…

ಬೆಂಗಳೂರು: ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಿರುವ ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. 18177.44 ಕೋಟಿ ರೂ. ಬರ ಪರಿಹಾರಕ್ಕಾಗಿ ಕರ್ನಾಟಕದಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. 42 ಸಾವಿರ ಕೋಟಿ ರೂ. ಜಿ.ಎಸ್.ಟಿ.ಪಾಲು ಸೇರಿ ಇತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಮುಖ್ಯ ಮಂತ್ರಿ …

Read More »

ಧಾರವಾಡ ಲೋಕಸಭಾ ಕ್ಷೇತ್ರದ ವಿಕ್ಷಕಿ ಹೆಬ್ಬಾಳ್ಕರ್ ತಾಲ್ಲೂಕು ರೌಂಡ್ಸ್: ಕಾಂಗ್ರೆಸ್ ತಯಾರಿ ಜೋರು

ಧಾರವಾಡ ಲೋಕಸಭಾ ಕ್ಷೇತ್ರದ ತಾಲ್ಲೂಕು ಗಳಿಗೆ ವಿಕ್ಷಕಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಟಿ ನವಲಗುಂದ : ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕಿ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸದ್ದಿಲ್ಲದೆ ಕ್ಷೇತ್ರದಲ್ಲಿ ಓಡಾಟ ಆರಂಭಿಸಿದ್ದಾರೆ ಲ್. ಒಂದು ತಿಂಗಳ ಅವಧಿಯಲ್ಲಿ ಅನೇಕ ಬಾರಿ ಜಿಲ್ಲೆಯ ವಿವಿಧ ಭಾಗಗಳಿಗೆ ಬೇಟಿ ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಕಳೆದ ದಿನ ನವಲಗುಂದ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಬೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು …

Read More »

ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ….

ಬೆಂಗಳೂರು: ಕೊಬ್ಬರಿ ದರ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ. ಸರಕಾರ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಕ್ವಿಂಟಾಲ್‌ಗೆ 300 ರೂ. ಏರಿಕೆ ಮಾಡಿದ್ದು, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿದ್ದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2024ರ ಋತುವಿಗೆ ಕೊಬ್ಬರಿಯ ಕನಿಷ್ಠ …

Read More »

ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗೆ ಬರ ಪರಿಹಾರದ ವಿಷಯದ ಬಗ್ಗೆ ಮಾತನಾಡುವ ನೈತಿಕತೆಯೇ ಉಳಿದಿಲ್ಲ: ಆರ್. ಅಶೋಕ್

ಬೆಂಗಳೂರು: ಸಾಲ ಮನ್ನಾ ಆಸೆಗಾಗಿ ಬರಗಾಲ ಬರಲಿ ಎಂದು ರೈತರು ಆಸೆ ಪಡುತ್ತಾರೆ ಎಂದು ಉಡಾಫೆ ಮಾತಾಡುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗೆ ಬರ ಪರಿಹಾರದ ವಿಷಯದ ಬಗ್ಗೆ ಮಾತನಾಡುವ ನೈತಿಕತೆಯೇ ಉಳಿದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಜರಿದಿದ್ದಾರೆ. ಅಲ್ಲದೇ ಕೇಂದ್ರದಿಂದ ರಾಜ್ಯಕ್ಕೆ ಯಾವ ಯಾವ ಅವಧಿಯಲ್ಲಿ ಎಷ್ಟು ಪಟ್ಟು ಅನುದಾನ ಬಂದಿದೆ, ಶಿಫಾರಸು, ವಿಶೇಷ ಅನುದಾನ ಕುರಿತು ಅಂಕಿ ಅಂಶಗಳನ್ನು ಅವರು ಬಿಚ್ಚಿಟ್ಟಿದ್ದಾರೆ. 15ನೇ …

Read More »