ಬೆಂಗಳೂರು;- ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ10 ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ,ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





