BigTv News
November 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೇಂದ್ರ ಕಛೇರಿ ಆವರಣದ ಮುಂಭಾಗದಲ್ಲಿ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಮುಖ್ಯ ಆಯುಕ್ತರಾದ …
Read More »
BigTv News
October 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿ ಎಸ್.ಮನೋಹರ್ ಅವರು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಜೊತೆಗೆ ಆಧಾರ ರಹಿತವಾಗಿ ಆರೋಪಗಳನ್ನು ಮಾಡಿದ್ದಾರೆ. ಹೀಗಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. ಡಿ.ಕೆ.ಶಿವಕುಮಾರ್ ಪುಕ್ಕಲ, ಮೋಸಗಾರ, ಸಿ.ಡಿ …
Read More »
BigTv News
October 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬಿಜೆಪಿಯವರು ಹೇಳಿದ ಕೂಡಲೇ ಸರ್ಕಾರ ಬಿದ್ದುಹೋಗುವುದಿಲ್ಲ. ನಮ್ಮ ಸರ್ಕಾರ ಧೃಢವಾಗಿದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.ಈ ಕುರಿತು ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 39 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂಧಿರಾಗಾಂಧಿ ಅತ್ಯಂತ ಧೈರ್ಯವಂತ ಮಹಿಳೆ. ದೇಶದ ಬಡವರ ಆರಾಧ್ಯ ದೈವ ಆಗಿದ್ದರು ಎಂದು ಮೆಚ್ಚುಗೆ ಸೂಚಿಸಿದರು. ಇಂದಿರಾಗಾಂಧಿ ಅವರಂಥಾ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ …
Read More »
BigTv News
October 31, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮಾಲ್‌ನಲ್ಲಿ ನಡೆದ ಲೈಂಗಿಕ ಕಿರುಕುಳದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯ ವಿಡಯೋವನ್ನು ನಿನ್ನೆ (ಭಾನುವಾರ) ಸಂಜೆ ಮಾಲ್‌ನಲ್ಲಿ ಸೆರೆಹಿಡಿಯಲಾಗಿದೆ. ಬೆಂಗಳೂರಿನ ಮಾಲ್‌ವೊಂದರಲ್ಲಿ ವಯಸ್ಸಾದ ವ್ಯಕ್ತಿ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಾಲ್‌ನಲ್ಲಿ ಯುವತಿಯೊಬ್ಬಳು ನಡೆದು ಬರುವಾಗ ಬೇಕಂತಲೇ ಹಿಂದಿನಿಂದ ಹೋಗಿ ಆಕೆಯ ಹಿಂಭಾಗಕ್ಕೆ ಡಿಕ್ಕಿ ಹೊಡೆಯುತ್ತಾನೆ. ಜೊತೆಗೆ ಆಕೆಯ ಹಿಂಭಾಗವನ್ನು ಅಶ್ಲೀಲವಾಗಿ ಮುಟ್ಟಿ ಆನಂದಿಸಿದ್ದಾನೆ. …
Read More »
BigTv News
October 30, 2023
News, ಕರ್ನಾಟಕ, ಬೆಂಗಳೂರು, ಸಿನಿಮಾ, ಸುದ್ದಿ
ಕವಿತಾ 11 ನೇ ವಯಸ್ಸಿನಲ್ಲಿ ಬಾಲನಟಿಯಾಗಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು ಮತ್ತು ನಂತರ ನಾಯಕಿಯಾಗಿ ನಟಿಸಿದರು. ರಜನಿ, ಶಿವಾಜಿ ಸೇರಿದಂತೆ ಪ್ರಮುಖ ನಟರೊಂದಿಗೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ ತಮಿಳಿನಲ್ಲಿ ಸೆಂತಮಿಲ್ ಪಾಟ್ಟು, ವೈದೇಹಿ ಕಲ್ಯಾಣಂ, ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕವಿತಾ ತಮಿಳು ಮಾತ್ರವಲ್ಲದೆ ತೆಲುಗಿನಲ್ಲಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಟಾಲಿವುಡ್ ನಲ್ಲಿ ಖ್ಯಾತ ನಟಿಯಾಗಿದ್ದಾರೆ. ಕವಿತಾ ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿದ್ದರು. …
Read More »
BigTv News
October 30, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು ಸೋಮವಾರ ಮತ್ತೊಂದು ಬೃಹತ್ ಬೆಂಕಿ ಅವಘಡಕ್ಕೆ ಸಾಕ್ಷಿಯಾಗಿದೆ. ಪಬ್, ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ ಬೆನ್ನಲ್ಲೆ ಇದೀಗ ಬಸ್‌ಗಳಿಗೆ ಬೆಂಕಿ ಬಿದ್ದಿದೆ. ಒಟ್ಟು ಹತ್ತಕ್ಕೂ ಹೆಚ್ಚು ಬಸ್‌ಗಳು ಬೆಂಕಿಗೆ ಆಹುತಿ ಆಗಿವೆ. ಬೆಂಗಳೂರಿನ ವೀರಭದ್ರ ನಗರದಲ್ಲಿ ಖಾಸಗಿ ಬಸ್‌ಗಳನ್ನು ನಿಲ್ಲಿಸಲಾಗಿದೆ. ಈ ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪಕ್ಕದಲ್ಲಿಯೇ ಶೆಡ್ ಗಳಿದ್ದು, ಬೆಂಕಿ ಹೊತ್ತಿಕೊಂಡ ಬಗ್ಗೆ ನಿಖರ ಕಾರಣ ತಿಳಿದು ಬರಬೇಕಿದೆ. ಸ್ಥಳದಲ್ಲಿ ನಿಲ್ಲಿಸಿರುವ ಎರಡು ಬಸ್‌ಗಳಿಗೆ ಮೊದಲು ಬೆಂಕಿ …
Read More »
BigTv News
October 30, 2023
News, ಕರ್ನಾಟಕ, ಬೆಂಗಳೂರು, ಸಿನಿಮಾ, ಸುದ್ದಿ
ನಟಿ ಶ್ರುತಿ ಹಾಸನ್ ದ್ಯ ದಕ್ಷಿಣ ಭಾರತದ ಜನಪ್ರಿಯ ನಟಿಯರಲ್ಲಿ ಒಬ್ಬರು. ಜನಪ್ರಿಯ ನಟಿಯರಲ್ಲಿ ಈಕೆ ಕೂಡ ಒಬ್ಬರಾಗಿ, ಸ್ಟಾರ್ ನಟರೊಂದಿಗೆ ನಾಯಕಿಯಾಗಿ ನಟಿಸಿ ಗೆದ್ದಿದ್ದಾರೆ. ನಟ ಕಮಲ್ ಹಾಸನ್ ಪುತ್ರಿ ಮಾನಸಿಕ ಆರೋಗ್ಯ ಕೆಟ್ಟಿದ್ದು, ಆಲ್ಕೋಹಾಲ್‌ಗೆ ದಾಸಿಯಾಗಿದ್ದಾರೆ ಅನ್ನೋ ಸುದ್ದಿಗಳೆಲ್ಲ ಹಬ್ಬಿದ್ದವು. ಈ ವಿಚಾರವಾಗಿ ಈ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯೆ ನೀಡಿದಾಗ ‘ಕುಡಿತದ ಚಟಕ್ಕೆ ಬಿದ್ದಿದ್ದು ಅಪ್ಪ-ಅಮ್ಮನಿಂದಲೇ’ ಎಂದು ಮಾತನಾಡಿದ್ದು, ಸದ್ಯ ಹೇಳಿಕೆಗಳು ವೈರಲ್ ಆಗಿವೆ. 18 ವರ್ಷ …
Read More »
BigTv News
October 27, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮಾಜಿ ಸಚಿವ, ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ನಡೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಅವರು ಈ ಬಾರಿಯ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಜೆ. ರಾಮಣ್ಣ ರಾಷ್ಟ್ರೀಯ ಅಧ್ಯಕ್ಷರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಬೆಂಗಳೂರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬೆಂಗಳೂರು ಕಾರ್ಯಾಲಯದಲ್ಲಿ ದಿನಾಂಕ 26/10/23 ರಂದು ಪಕ್ಷದ ಪದಾಧಿಕಾರಿಗಳು ಸಭೆ ನಡೆಸಲಾಗಿದೆ. …
Read More »
BigTv News
October 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಮಗ್ರ ತನಿಖೆಗೆ ಶಿಫಾರಸು ಮಾಡುವಂತೆ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಕೋರಿದೆ. ಈ ಸಂಬಂಧ ಬಿಜೆಪಿ ನಿಯೋಗವು ಗುರುವಾರ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಮತದಾರರ ನಕಲಿ ಗುರುತುಚೀಟಿ ಸಿದ್ಧಪಡಿಸಿ ನೀಡಲಾಗುತ್ತಿತ್ತು. ಇದು ರಾಷ್ಟ್ರೀಯ ಭದ್ರತೆ ಸಂಬಂಧಿಸಿ ಆತಂಕಕಾರಿ ವಿಚಾರ ಎಂದು ಮನವಿ ತಿಳಿಸಿದೆ. ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, …
Read More »
BigTv News
October 26, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇದು ಒಕ್ಕಲಿಗ ಪ್ರಾಬಲ್ಯದ ಪ್ರದೇಶದಲ್ಲಿ ದೊಡ್ಡ ಮಟ್ಟದ ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ವಿಶೇಷವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಭಾರೀ ಆಘಾತವನ್ನು ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ರಾಮನಗರ ಜಿಲ್ಲೆ ಮರುನಾಮಕರಣದ ಕುರಿತು ಮಾತನಾಡಿರುವ ಡಿಕೆ ಶಿವಕುಮಾರ್, ‘ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ …
Read More »