BigTv News
October 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕೋರಮಂಗಲ ಸಮೀಪರ ಪಬ್ ನಲ್ಲಿ ಸಿಲಿಂಡರ್ ಸ್ಟೋಟದಿಂದ ಅಗ್ನಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ. ಇನ್ನೂ ನೋಡ ನೋಡುತ್ತಿದ್ದಂತೆ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಪ್ರಾಣ ಉಳಿಸಿಕೊಳ್ಳಲು ವ್ಯಕ್ತಿಯೊರ್ವ ನಾಲ್ಕನೇ ಮಹಡಿಯಿಂದ ಜಿಗಿದಿದ್ದಾನೆ. ಸಿಲಿಂಡರ್ ಸ್ಫೋಟದಿಂದ ಕೋರಮಂಗಲದ ಮಡ್ ಪೈಪ್ ಹುಕ್ಕಾ ಪಬ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ …
Read More »
BigTv News
October 18, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೃಹದಾಕಾರವಾಗಿ ಬೆಳೆಯುತ್ತಿರುವ ಸಿಲಿಕಾನ್ ಸಿಟಿಯಲ್ಲಿ ಸರ್ಕಾರಿ ಭೂಮಿಗಳು ಅಲ್ಲಲ್ಲಿ ಒತ್ತುವರಿ ಆಗಿದ್ದರ ವಿರುದ್ಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ಸಮರ ಮುಂದುವರಿಸಿದೆ. ಇದೀಗ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಅತಿಕ್ರಮಣವಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಪ್ರಾಧಿಕಾರ ಮರಳಿ ಪಡೆದಿದೆ. ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ₹25 ಕೋಟಿ ಮೌಲ್ಯದ 05 ಎಕರೆ ಭೂಮಿ ಒತ್ತುವರಿ ಆಗಿತ್ತು. ಮಂಗಳವಾರ ಒತ್ತುವರಿ ವಿರುದ್ಧ ಕ್ರಮ ಕೈಗೊಂಡ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅತಿಕ್ರಮಣ ತೆರವುಗೊಳಿಸಿ …
Read More »
BigTv News
October 17, 2023
ಕರ್ನಾಟಕ, ಬೆಂಗಳೂರು, ಸಿನಿಮಾ, ಸುದ್ದಿ
ಪೋಷಕ ನಟರಾಗಿದ್ದ ಧರ್ಮಣ್ಣ ಕಡೂರು ಮೊದಲಬಾರಿಗೆ ನಾಯಕನಾಗಿ ನಟಿಸಿರುವ ಚಿತ್ರ ರಾಜಯೋಗ. ಲಿಂಗರಾಜ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಟ್ರೈಲರ್.ಇತ್ತೀಚೆಗಷ್ಟೇ ರಿಲೀಸಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.ಇದರ ಬೆನ್ನಲ್ಲೇ ಈಗ ‘ನಗಬ್ಯಾಡ್ವೇ ನನ್ನಕಂಡು, ನಾನೂ ಬಿಎ ಮಾಡಿದ ಗಂಡು’ ಎಂಬ ಹಾಡು ಬಿಡುಗಡೆಯಾಗಿದೆ. ನಟ ಅಭಿಷೇಕ್ ಅಂಬರೀಶ್ ಅವರು ಈ ಹಾಡನ್ನು ರಿಲೀಸ್ ಮಾಡಿ ಮಾತನಾಡುತ್ತ ರಾಜಯೋಗ ಚಿತ್ರದ ಮೊದಲ ಹಾಡನ್ನು ನೋಡಿದೆ. ನನ್ನ ಕಡೆಯಿಂದ ಇಡೀ ಚಿತ್ರತಂಡಕ್ಕೆ ಶುಭ …
Read More »
BigTv News
October 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸತತ ಮೂರು ತಿಂಗಳಿನಿಂದ ವಿಶ್ವದ ಅತ್ಯಂತ ಸಮಯದ ವಿಮಾನ ನಿಲ್ದಾಣವಾಗಿ ಅಗ್ರಸ್ಥಾನದಲ್ಲಿದೆ ಎಂದು ಸಿರಿಯಮ್‌ನ ‘ದಿ ಆನ್-ಟೈಮ್ ಪರ್ಮೆನ್ಸ್ ಮಾಸಿಕ ವರದಿ’ ತಿಳಿಸಿದೆ. ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್ ಲಿಮಿಟೆಡ್‌ನಿಂದ ನಿರ್ವಹಿಸಲ್ಪಡುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ಸರಿಯಾಗಿ ನಿರ್ಗಮಿಸುವ ಅನುಭವವನ್ನು ಉಳಿಸಿಕೊಂಡಿದೆ, ಜುಲೈ ತಿಂಗಳಿನಲ್ಲಿ 87.51 ರಷ್ಟು ಸಮಯಪಾಲನೆ, ಆಗಸ್ಟ್‌ನಲ್ಲಿ 89.66 ಮತ್ತು ಸೆಪ್ಟೆಂಬರ್‌ನಲ್ಲಿ ಶೇಕಡಾ 88.51 ಸಮಯ ಪರಿಪಾಲನೆ ಮಾಡಿದೆ …
Read More »
BigTv News
October 17, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾದ ಬೆನ್ನಲ್ಲೇ ಜೆಡಿಎಸ್ ಪಾಳಯದಲ್ಲಿ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದ್ದು, ನಮ್ಮದೇ ಒರಿಜಿನಲ್, ನಾನೃ ಅದರ ಅಧ್ಯಕ್ಷ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ದಳಪತಿಗಳ ಕೋಟೆಯಲ್ಲಿ ಸಂಚಲನ ಸೃಷ್ಟಿಸುವಂತೆ ಮಾಡಿದೆ. ಈ ಕುರಿತು ವಿಧಾನಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ಮಾತನಾಡಿ, ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಹಿರಿಯರಾದ ಹಾಗು ನಮ್ಮ ವರಿಷ್ಠರು ಪ್ರತಿಯೊಂದು ನಡೆಗಳನ್ನು ಗಮನಿಸುತ್ತಿದ್ದಾರೆ. ನಮ್ಮ …
Read More »
BigTv News
October 16, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಅರಭಾವಿ ಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ (64) ಅವರು ಸೋಮವಾರ ಲಿಂಗೈಕ್ಯರಾದರು. ಶ್ರೀಗಳ ಅಲಿಕೆಯಿಂದ ಅವರ ಭಕ್ತಗಣ ಶೋಕ ಸಾಗರದಲ್ಲಿ ಮುಳುಗಿದೆ. ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಅನೇಕರು ಗಣ್ಯರು ಶ್ರೀಗಳ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳು ಭಾನುವಾರ ಮಠದಲ್ಲಿರುವಾಗಲೇ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಗೋಕಾಕ್ ನಗರ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿ …
Read More »
admin
October 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು ಕಳೆದೆರಡು ದಿನಗಳಿಂದ ಕಾಂಗ್ರೆಸ್ ಏಜೆಂಟ್ ಎಂದು ಹೇಳಲಾಗುವ ಮಾಜಿ ಕಾರ್ಪೋರೇಟರ್ ಅಂಬಿಕಾ ಅವರ ಮನೆಯ ಮೇಲೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸುತ್ತಿದ್ದು 42 ಕೋಟಿ ರೂ. ಒಂದೇ ಕಡೆ ಸಿಕ್ಕಿದೆ. ಈ ಹಣದ ಮೂಲವನ್ನು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಮಾಜಿ ಕಾರ್ಪೋರೇಟರ್ ಅಂಬಿಕಾ ಹಾಗೂ ಅಶ್ವತ್ಥಮ್ಮ ಅವರ ಮನೆಯಲ್ಲಿ ಸಿಕ್ಕಿರುವ ಹಣದ ಬಗ್ಗೆ …
Read More »
BigTv News
October 13, 2023
ಕರ್ನಾಟಕ, ಬೆಂಗಳೂರು, ಮನರಂಜನೆ, ಸಿನಿಮಾ, ಸುದ್ದಿ
ನಿಖಿಲ್ ಕುಮಾರಸ್ವಾಮಿ ಇಷ್ಟು ಚುನಾವಣೆ, ರಾಜಕೀಯ ಅಂತ ಬ್ಯುಸಿಯಾಗಿದ್ದರು. ಆದ್ರೀಗ ಮತ್ತೆ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರವಿದ್ದರೂ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದೂ ತಮಿಳಿನ ಜನಪ್ರಿಯ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಹೀಗಾಗಿ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗಿದೆಈ ನಿರೀಕ್ಷೆಯನ್ನು ಮತ್ತಷ್ಟು ದುಪ್ಪಟ್ಟು ಮಾಡಿದ್ದು, ದುನಿಯಾ ವಿಜಯ್. ಇದೇ ಮೊದಲ ಬಾರಿಗೆ ದುನಿಯಾ ವಿಜಯ್ ಹಾಗೂ …
Read More »
BigTv News
October 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ತಯಾರಿಕಾ ವಲಯವಾಗಿ ಬೆಳೆಯುವ ಗುರಿ ಹೊಂದಿರುವ ಕರ್ನಾಟಕ ಸರ್ಕಾರವು ಜರ್ಮನಿ ಕಂಪನಿಗಳಿಗೆ ಹೆಚ್ಚಿನ ಬೆಂಬಲ ನೀಡಲು ಇತ್ತೀಚೆಗೆ ಹಲವು ಉಪಕ್ರಮಗಳನ್ನು ಜಾರಿಗೊಳಿಸಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಶುಕ್ರವಾರ ಹೇಳಿದರು. ಬೆಂಗಳೂರಿನಲ್ಲಿ ಶುಕ್ರವಾರ VDMA ಮೆಕ್ಯಾನಿಕಲ್ ಎಂಜಿನಿಯರಿಂಗ್ ಸಮಾವೇಶ-2023ರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಸಚಿವರು, ಅವರು ಕರ್ನಾಟಕ ಮತ್ತು ಜರ್ಮನಿ ಮುಂಚಿನಿಂದಲೂ ಸದೃಢ ಕೈಗಾರಿಕಾ ಸಹಭಾಗಿತ್ವ ಹೊಂದಿವೆ. ಇದರಿಂದ ರಾಜ್ಯದಲ್ಲಿ ತಲೆಎತ್ತಲಿರುವ …
Read More »
BigTv News
October 13, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು: ಮಳೆ ಕಡಿಮೆಯಾಗುವುದರಿಂದ ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ. ವಿದ್ಯುತ್ ಖರೀದಿ ಕುರಿತಂತೆ ಇಂದು (ಶುಕ್ರವಾರ)ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಈ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 9000 ದಿಂದ 10000 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ ಗರಿಷ್ಠ ಬೇಡಿಕೆ 15 ಸಾವಿರದಿಂದ 16 ಸಾವಿರ ಮೆಗಾ ವಾಟ್ ಗೆ …
Read More »