Breaking News

ಬೆಂಗಳೂರು

ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ…

ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸ್ವಾತಂತ್ರ್ಯದ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ವೀರ ನಾರಿ ಕಿತ್ತೂರು ರಾಣಿ ಚನ್ನಮ್ಮ ಯುವಜನರಿಗೆ ಸ್ಪೂರ್ತಿ …

Read More »

ಹಳೆಯ ಸಮಸ್ಯೆಗಳ ಜೊತೆ ಹೊಸ ಸಮಸ್ಯೆಗಳು ಸೇರ್ಪಡೆಯಾಗಿದೆ: ಕೆಂಪಣ್ಣ.

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡುವಂತೆ ಈಗಾಗಲೇ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೆ ಇದುವರೆಗೆ ಪಾವತಿ ಮಾಡಿಲ್ಲ. ಬಾಕಿ ಬಿಲ್ ಪಾವತಿಗೆ ಜಿಎಸ್‌ಟಿ ಸೇರಿದಂತೆ ಹಲವಾರು ಸಮಸ್ಯೆಗಳು ಇವೆ. ಹೊಸ ಸರ್ಕಾರ ಬಂದ ಮೇಲೆ ಗುತ್ತಿಗೆದಾರರಿಗೆ ಹಲವು ಭಾಗ್ಯಗಳನ್ನೂ ಕರುಣಿಸುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದೆವು. ಆದರೆ ಹಳೆಯ ಸಮಸ್ಯೆಗಳ ಜೊತೆ ಹೊಸ ಸಮಸ್ಯೆಗಳು ಸೇರ್ಪಡೆಯಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ಪಿಂಕ್‌ ವಾಟ್ಸಾಪ್‌ ಬಗ್ಗೆ ನಿಮಗೆ ತಿಳಿದಿದೆಯಾ……

ಒಂದೊಮ್ಮೆ ಕರೆ ಮಾಡಿದವರು ಸ್ಕ್ಯಾಮರ್‌ಗಳೆಂದು ಗೊತ್ತಾದ ತಕ್ಷಣ ಕರೆಯನ್ನು ಕೊನೆಗೊಳಿಸಿ ಮತ್ತು ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ. ಯಾವುದೇ ಸಂದರ್ಭದಲ್ಲಿ ಹಣವನ್ನು ವರ್ಗಾವಣೆ ಮಾಡಲು ವಿನಂತಿರುವ ವ್ಯಕ್ತಿಯ ಸೂಚನೆಗಳನ್ನು ಅನುಸರಿಸಬೇಡಿ. ತಕ್ಷಣ ಈ ಕರೆ ಸ್ವೀಕರಿಸಿದ ಸಂಖ್ಯೆಯನ್ನು ಬ್ಲಾಕ್ ಮಾಡಿ ಮತ್ತು ವಾಟ್ಸಾಪ್‌ನಲ್ಲಿ ರಿಪೋರ್ಟ್ ಮಾಡಿ. ಪಿಂಕ್ ವಾಟ್ಸಾಪ್ ಹಗರಣವು ಹೆಸರೇ ಹೇಳುವಂತೆ ವಾಟ್ಸಾಪ್ ಬಳಕೆದಾರರನ್ನೇ ಗುರಿಯಾಗಿಸಿಕೊಂಡು ಅವರನ್ನು ವಂಚಿಸುವ ಉದ್ದೇಶ ಹೊಂದಿದೆ.ಈ ಲಿಂಕ್ ದೋಷಪೂರಿತ ವೆಬ್‌ಸೈಟ್ ಅಥವಾ ಆ್ಯಪ್‌‌ಗೆ ಬಳಕೆದಾರರನ್ನು ಕರೆದೊಯ್ಯುತ್ತದೆ …

Read More »

ಮೂರ್ಖರಿಗೆ ಬುದ್ಧಿ ಮಂದ ಎನ್ನುವುದು ಮಾತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅದೇ ಆಗಿದೆ…

ಬೆಂಗಳೂರು: ಮೂರ್ಖರಿಗೆ ಬುದ್ಧಿ ಮಂದ ಎನ್ನುವುದು ಮಾತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅದೇ ಆಗಿದೆ. ಅಧಿಕಾರದ ಮದದಿಂದ ಅದರ ಮಿದುಳಿಗೂ ಗೆದ್ದಲು ಹಿಡಿದಿದೆ. 4 ವರ್ಷದ ಹಿಂದೆ ಸರಕಾರ ಮಾಡಲು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರ ಮನೆಗೆ ‌ ಕುಮಾರಸ್ವಾಮಿ ಅವರು ಬಂದಿದ್ದರಾ? ಸುಳ್ಳು ಹೇಳುವುದಕ್ಕೆ ಸಾಸಿವೆ ಕಾಳಿನಷ್ಟಾದರೂ ಸಂಕೋಚ ಬೇಡವೇ? ಎಂದು ಜೆಡಿಎಸ್‌ ಪ್ರಶ್ನಿಸಿದೆ.ಕುರಿತು ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌ ರಾಜ್ಯ ಘಟಕ, 135 ಸೀಟು ಗೆದ್ದಿದ್ದೇವೆ …

Read More »

ಬ್ಲ್ಯಾಕ್‌ ಕಾಫಿ ಆರೋಗ್ಯ ವೃದ್ಧಿಸುತ್ತದೆ, ಆದರೆ ಹಾಲು ಹಾಕಿದ ಕಾಫಿ ಕುಡಿಯುವುದು ಒಳ್ಳೆಯದಲ್ಲ…

ಬೆಳಗ್ಗೆ ಎದ್ದ ತಕ್ಷಣ ಕಾಫಿ ಕುಡಿಯುವ ಅಭ್ಯಾಸ ಹಲವರಲ್ಲಿದೆ. ಕಾಫಿ ಕುಡಿಯುವುದು ತುಂಬಾ ಒಳ್ಳೆಯ ಅಭ್ಯಾಸನೇ ಆದರೆ ಹಾಲು ಹಾಕಿದ ಕಾಫಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಅಷ್ಟು ಸರಿಯಲ್ಲ. ಬ್ಲ್ಯಾಕ್‌ ಕಾಫಿ ಆರೋಗ್ಯ ವೃದ್ಧಿಸುತ್ತದೆ, ಆದರೆ ಹಾಲು ಹಾಕಿದ ಕಾಫಿ ಕುಡಿಯುವುದು ಒಳ್ಳೆಯದಲ್ಲ, ಹಾಲು ಹಾಕಿ ಮಾಡಿದ ಕಾಫಿ ಕುಡಿಯುವುದರಿಂದ ಉಂಟಾಗುವ ಅಡ್ಡಪರಿಣಾಮಗಳೇನು. ಜೀರ್ಣಕ್ರಿಯೆಗೆ ಒಳ್ಳೆಯದಲ್ಲ. ಹಾಲು ಹಾಕಿದ ಕಾಪಿ ಕುಡಿಯುವುದರಿಂದ ಜೀರ್ಣಕ್ರಿಯೆಗೆ ತೊಂದರೆಯಾಗುವುದು. ಇದರಿಂದ ಹೊಟ್ಟೆಯ ಆರೋಗ್ಯಕ್ಕೆ …

Read More »

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ….

ಬೆಂಗಳೂರು: ಸೋಮವಾರ ಸಂಜೆ ನಗರದ ಕೆಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೇ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ ಎಂದು ವರದಿಯಾಗಿದೆ. ಸೋಮವಾರ ಸಂಜೆ ಸುರಿದ ಮಳೆಯು ಮಂಗಳವಾರವೂ ಮುಂದುವರಿಯಲಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಒಂದೆರಡು ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ. ಸೋಮವಾರ …

Read More »

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದ ಅಡಿಕೆ ಬೆಳೆಯುವ ರೈತರು ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ…

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದ ಅಡಿಕೆ ಬೆಳೆಯುವ ರೈತರು ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ. ಈ ರೋಗವನ್ನು ಹತೋಟಿ ಮಾಡಿ ತೋಟವನ್ನು ಉಳಿಸಿಕೊಳ್ಳಲು ಹಲವಾರು ಔಷಧಿಗಳ ಮೊರೆ ಹೋಗಿದ್ದಾರೆ. ಸರ್ಕಾರ ರೈತರಿಗೆ ನೀಡಿದ್ದ ಎಲ್ಲಾ ಭರವಸೆಗಳು ಹುಸಿಯಾಗಿವೆ. ಕೇಂದ್ರಿಯ ತೋಟದ ಬೆಳಗಳ ಸಂಶೋಧನಾ ಸಂಸ್ಥೆ, ಪ್ರಾಂತೀಯ ಕ್ಷೇತ್ರ ವಿಟ್ಲ, ಕರ್ನಾಟಕ ಅಡಿಕೆ ಬೆಳೆಗೆ ಕಾಡುವ ಎಲೆಚುಕ್ಕೆ ರೋಗದ ನಿರ್ವಹಣೆ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ರೈತರು ಈ …

Read More »

ಸಿಎಂ ಆಗ್ತೀನಿ ಎಂದು ಹೇಳಿ ನೋಡೋಣ: ಜಿ.ಟಿ.ದೇವೇಗೌಡ.

ಬೆಂಗಳೂರು: ಡಿ ಕೆ ಶಿವಕುಮಾರ್‌ ಅವರೇ ನಿಮ್ಮದು ಉತ್ತರ ಕುಮಾರನ ಪೌರುಷ. ಐದು ವರ್ಷ ನಾನೇ ಸಿಎಂ ಆಗಿರ್ತೇನೆ ಎಂದು ಸಿದ್ದರಾಮಯ್ಯ ಹೇಳ್ತಿದ್ದಾರೆ. ಒಂದು ಬಾರಿ ಎರಡುವರೆ ವರ್ಷ ನಾನು ಸಿಎಂ ಆಗ್ತೀನಿ ಎಂದು ಹೇಳಿ ನೋಡೋಣ ಎಂದು ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸವಾಲ್‌ ಹಾಕಿದ್ದಾರೆ ಈ ಕುರಿತು ಜೆಡಿಎಸ್‌ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರದ್ದು ಉತ್ತರನ …

Read More »

ಕರ್ನಾಟಕ ಕೂಡ ಈ ಬಾರಿ ನೀರು ಬಿಡಲೇ ಬಾರದು ಅಂತಾ ನಿರ್ಧಾರ ಮಾಡಿದೆ ಮತ್ತೆ ಬಂದ್‌ಗೆ ಕರೆ ನೀಡಲಾಗಿದೆ.

ಕಾವೇರಿ ನೀರಿನ ಗಲಾಟೆ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಅದರಲ್ಲೂ ಈಗಾಗಲೇ ಈ ಕಾರಣಕ್ಕೆ ಕನ್ನಡಿಗರು 2 ಬಂದ್‌ಗಳನ್ನ ನೋಡಿದ್ದಾರೆ. ಮೊದಲು ರಾಜಧಾನಿ ಬೆಂಗಳೂರಿನ ಬಂದ್ ಜನರನ್ನು ಸಂಕಷ್ಟಕ್ಕೆ ದೂಡಿತ್ತು. ನಂತರ ಕರ್ನಾಟಕ ಕೂಡ ಬಂದ್ ಆಗಿತ್ತು. ಈ ಎರಡೂ ಬಂದ್‌ಗಳ ಬಳಿಕ ಕಾವೇರಿ ನೀರಿಗಾಗಿ ಮತ್ತೊಮ್ಮೆ ಬಂದ್‌ಗೆ ಕರೆ ನೀಡಲಾಗಿದೆ. ಅರೆ ಮತ್ತೊಂದು ಬಂದ್? ಯಾವಾಗ? ಹೌದು, ಕಾವೇರಿ ನದಿ ಪಾತ್ರದಲ್ಲಿ ಈ ಬಾರಿ ಅಗತ್ಯ ಇರುವಷ್ಟು ಮಳೆ …

Read More »

ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಇತ್ತೀಚಿನ ವರ್ಷಗಳಲ್ಲಿ ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಿದೆ…

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಇತ್ತೀಚಿನ ವರ್ಷಗಳಲ್ಲಿ ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಿದೆ. ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ನಗರದ ಜನರ ಮೊದಲ ಬೇಡಿಕೆಯೇ ಟ್ರಾಫಿಕ್‌ ನಿಯಂತ್ರಿಸಿ ಎಂದಾಗಿರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಎರಡು ವಿನೂತನ ಕ್ರಮಕ್ಕೆ ಮುಂದಾಗಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಮತ್ತೆ ಮತ್ತೆ ಸಂಕಷ್ಟಗಳನ್ನು ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಸಮಸ್ಯೆಯನ್ನು ನಿಭಾಯಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೀಗ ಟ್ರಾಫಿಕ್ ಜಾಮ್ ನಿವಾರಿಸಲು ನಗರದಲ್ಲಿ ಶಾಲಾ ಸಮಯದಲ್ಲಿ ಬದಲಾವಣೆ …

Read More »