BigTv News
February 3, 2025
Breaking News, ಬೆಂಗಳೂರು
ಬೆಂಗಳೂರು : ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ ಕಾಯ್ದೆ-2004ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ. ಈಗ ಗರಿಷ್ಠ 3 ವರ್ಷ ಶಿಕ್ಷೆ ವಿಧಿಸಬಹುದು. ಅದನ್ನು ಗರಿಷ್ಠ 10 ವರ್ಷಕ್ಕೆ ವಿಸ್ತರಿಸಲು ತಿದ್ದುಪಡಿ ತರಲು ಈಗಾಗಲೇ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದೇನೆ ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಿತಿಮೀರಿ ಬಡ್ಡಿ ವಿಧಿಸುವ ಲೇವಾದೇವಿಗಾರರ ಮೇಲೆ 10 ವರ್ಷ ಶಿಕ್ಷೆ ವಿಧಿಸುವ ಕಠಿಣ ಕಾನೂನಿನ …
Read More »
BigTv News
February 3, 2025
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೊಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ 60,000 ರೂ. ಸಹಾಯಧನವನ್ನು ರಾಜ್ಯ ಸರ್ಕಾರ ನೀಡುತ್ತದೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಮದುವೆಯ ದಿನಾಂಕದಿಂದ 6 ತಿಂಗಳ ಒಳಗೆ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು. ಒಂದು ಕುಟುಂಬವು ಎರಡು ಬಾರಿ ಮಾತ್ರ …
Read More »
BigTv News
February 3, 2025
Breaking News, ಬೆಂಗಳೂರು
ಬೆಂಗಳೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನ ಭಗವದ್ಗೀತೆ ಇದ್ದಂತೆ. ಅದನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದ ಗಾಂಧಿಭವನದಲ್ಲಿ ಕರ್ನಾಟಕ ರಕ್ಷಣಾ ಸಮಿತಿಯ ವಾರ್ಷಿಕೋತ್ಸವ ಸಮಾರಂಭ ಹಾಗೂ ಕನ್ನಡ ಪರ ಹೋರಾಟಗಾರ ಡಾ.ಚಿ.ನಾ.ರಾಮು ಅಭಿನಂದನೆ ಮತ್ತು ವಿವಿಧ ಕ್ಷೇತ್ರದಲ್ಲಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಕೇವಲ ಒಂದು ವರ್ಗಕ್ಕೆ ಸೀಮಿತವಾಗಿಲ್ಲ, ಅವರು ದೇಶದ ವಿಶ್ವಮಾನವ ಎಂದು ಬಣ್ಣಿಸಿದರು. …
Read More »
BigTv News
February 3, 2025
Breaking News, ಬೆಂಗಳೂರು
ಬೆಂಗಳೂರು : ಅಂಗನವಾಡಿ ನೌಕರರು ಪ್ರತಿಭಟನೆ ಕೈ ಬಿಟ್ಟ ಒಂದೆರೆಡು ದಿನದಲ್ಲಿ ಸರ್ಕಾರಕ್ಕೆ ದೊಡ್ಡ ತಲೆಬಿಸಿ ಶುರುವಾಗಿದೆ. ಇವತ್ತಿನಿಂದ ಆಶಾ ಕಾರ್ಯಕರ್ತೆಯರ ಮುಷ್ಕರ ಆರಂಭವಾಗಿದೆ. ಇಂದು ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ಗೆ ಆಗಮಿಸುವ ಆಶಾ ಕಾರ್ಯಕರ್ತೆಯರು , ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆ . ಕೈ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನ ಆಶಾ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸುವ ಭರವಸೆ …
Read More »
BigTv News
February 3, 2025
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿ ಉಚಿತ ವಿದ್ಯುತ್ ನೀಡಲು ಸೋಲಾರ್ ಪಾರ್ಕ್ ಸ್ಥಾಪಿಸಲಾಗುತ್ತಿದೆ. ರಾಜ್ಯದ ರೈತರ ಕೃಷಿ ಮತ್ತು ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ ಯೋಜನೆ ರೈತರಿಗೆ ವರದಾನವಾಗಲಿದೆ. ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕುಸುಮ್ ಬಿ ಮತ್ತು ಸಿ. ಯೋಜನೆಗೆ ರಾಜ್ಯದಲ್ಲಿ ಈಗಾಗಲೇ …
Read More »
BigTv News
February 1, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆ ನಡುವೆ ಕಾಂಗ್ರೆಸ್ ಬಿಗ್ ಶಾಕ್ ಎದುರಾಗಿದೆ. ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಶಾಸಕರ ಸಮರ ಮತ್ತೆ ಮುಂದುವರೆದಿದ್ದು, ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಶಾಸಕರ ಸಮರ ಮತ್ತೆ ಮುಂದುವರೆದಿದೆ. ರಾಜ್ಯ ಕಾಂಗ್ರೆಸ್ ವಿರುದ್ಧ ಈ ಹಿಂದೆ ಪತ್ರ ಬರೆಯುವ ಮೂಲಕ ಸಮರ ಸಾರಿದ್ದ ಕಲಬುರಗಿ ಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿಆರ್ ಪಾಟೀಲ್ ಅವರು …
Read More »
BigTv News
February 1, 2025
Breaking News, ಬೆಂಗಳೂರು
ಬೆಂಗಳೂರು : ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು. ರಾಜ್ಯಗಳನ್ನು ಸಂಪನ್ಮೂಲ ಸಂಗ್ರಹಣೆ ಮಾಡುವ ಘಟಕಗಳೆಂದು ನೋಡದೆ, ಅವುಗಳ ಕಷ್ಟನಷ್ಟಗಳಿಗೆ ಮಾನವೀಯವಾಗಿ ಸ್ಪಂದಿಸಬೇಕು. ತೆರಿಗೆ ಪಾಲಿನ ಹಂಚಿಕೆಯೂ ಸೇರಿದಂತೆ ರಾಜ್ಯಗಳಿಗೆ ಸಂಪನ್ಮೂಲ ಹಂಚಿಕೆ ಮಾಡುವ ವಿಷಯದಲ್ಲಿ ವೈಜ್ಞಾನಿಕವಾದ ಮಾನದಂಡಗಳನ್ನು ಅನುಸರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ. ವಿಶೇಷವಾಗಿ, …
Read More »
BigTv News
January 31, 2025
Breaking News, ಬೆಂಗಳೂರು
ಬೆಂಗಳೂರು : ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸಧ್ಯದಲ್ಲಿಯೇ ಸುಗ್ರೀವಾಜ್ಞೆ. ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ …
Read More »
BigTv News
January 31, 2025
Breaking News, ಬೆಂಗಳೂರು
ಬೆಂಗಳೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು. ಅವರು ಇಂದು ಮೈಸೂರು ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸಧ್ಯದಲ್ಲಿಯೇ ಸುಗ್ರೀವಾಜ್ಞೆ: ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ …
Read More »
BigTv News
January 31, 2025
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಯಿಂದ ಡಿವೈಎಸ್‌ಪಿ ಹುದ್ದೆವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2ರಿಂದ ಶೇ. 3ಕ್ಕೆ ಹೆಚ್ಚಿಸಲು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
Read More »