Breaking News

ಬೆಂಗಳೂರು

ಭಾನುವಾರ ನೇರಳೆ ಮೆಟ್ರೋ ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ….

ಬೆಂಗಳೂರು: ಭಾನುವಾರ ನೇರಳೆ ಮೆಟ್ರೋ ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್​​​ಸಿಎಲ್​ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಕೃಷ್ಣರಾಜಪುರದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚೆಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ವಿಸ್ತರಣೆ ಮಾರ್ಗಗಳನ್ನು ಸುರಕ್ಷತಾ ಪರೀಕ್ಷೆಗಳನ್ನು ಭಾನುವಾರ ನಡೆಸಲಾಗುವುದು. ವಿವರವಾದ ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳಲು ಹೆಚ್ಚಿನ ಸಮಯದ ಅಗತ್ಯವಿದೆ. ಈ ನಿಟ್ಟಿನಲ್ಲಿ ರೈಲು ಸೇವೆಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ಸಂಸ್ಥೆ ಹೇಳಿದೆ. ಹೀಗಾಗಿ ಭಾನುವಾರ ಮೈಸೂರು ರಸ್ತೆ ಮತ್ತು ಕೆಂಗೇರಿ ಮೆಟ್ರೋ …

Read More »

ಬಿಜೆಪಿ ಬಿಡುವ ಸ್ಥಿತಿ ಬಂದ್ರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಬೈರತಿ ಬಸವರಾಜ..

ಬೆಂಗಳೂರು: ಬಿಜೆಪಿ ಬಿಡುವ ಸ್ಥಿತಿ ಬಂದ್ರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆಯೇ ಹೊರತು ಮರಳಿ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಎಂದು ಶಾಸಕ ಬೈರತಿ ಬಸವರಾಜ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಬಿಟ್ಟು ಹೋಗಲ್ಲ. ಯಾರೋ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಯಾವ ಕಾರಣಕ್ಕೂ ನಾನು ಪಕ್ಷ ಬಿಡಲ್ಲ. ಪಕ್ಷ ಬಿಡುವ ಸಂದರ್ಭ ಬಂದರೆ ನಾನು ನಿವೃತ್ತಿ ಆಗಿ ಮನೆಯಲ್ಲಿ‌ ಇರುತ್ತೇನೆಯೇ ಹೊರತು ಕಾಂಗ್ರೆಸ್ …

Read More »

ರಾಜ್ಯದ ಹಲವಾರು ಲೇಖಕರು, ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರ…

ಬೆಂಗಳೂರು: ರಾಜ್ಯದ ಹಲವಾರು ಲೇಖಕರು, ಸಾಹಿತಿಗಳು ಹಾಗೂ ಹೋರಾಟಗಾರರಿಗೆ ಬೆದರಿಕೆ ಪತ್ರಗಳು ಬರುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಹಿರಿಯ ಸಾಹಿತಿಗಳು, ಲೇಖಕರು ಮತ್ತು ಹೋರಾಟಗಾರರ ನಿಯೋಗಕ್ಕೆ ಈ ಭರವಸೆ ಕೊಟ್ಟಿದ್ದಾರೆ. ಹಿರಿಯ ಸಾಹಿತಿ ಡಾ.ಕೆ. ಮರುಳಸಿದ್ದಪ್ಪ ಅವರು ಮಾತನಾಡಿ, ಹಲವಾರು ಸಾಹಿತಿಗಳಿಗೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ನಿರಂತರವಾಗಿ ಜೀವ ಬೆದರಿಕೆ ಪತ್ರಗಳು ಬರುತ್ತಿವೆ. ಸಾಹಿತಿಗಳು …

Read More »

ಆಪರೇಷನ್ ಹಸ್ತಕ್ಕೆ ಸೋಮಶೇಖರ್ ಗ್ರೀನ್ ಸಿಗ್ನಲ್ ಕೊಡಲು ಸ್ಥಳಿಯ ಬಿಜೆಪಿ ನಾಯಕರು ಕಾರಣ….

ಬೆಂಗಳೂರು : ಶಾಸಕ ಎಸ್.ಟಿ.ಸೋಮಶೇಖರ್ ಹೆಸರು ಆಪರೇಷನ್ ಜೋರಾಗಿ ಕೇಳಿ ಬರುತ್ತಿದೆ. ಆದರೆ ಆಪರೇಷನ್ ಹಸ್ತಕ್ಕೆ ಸೋಮಶೇಖರ್ ಗ್ರೀನ್ ಸಿಗ್ನಲ್ ಕೊಡಲು ಸ್ಥಳಿಯ ಬಿಜೆಪಿ ನಾಯಕರು ಕಾರಣ ಎನ್ನಲಾಗುತ್ತಿದೆ. ಈ ಬೆಳವಣಿಗೆಗೆ ಅಮಿತ್ ಶಾ ಕಾರಣ ಎಂಬುದೇ ಈಗ ಬಂದಿರುವ ಅಚ್ಚರಿಯ ವಿಚಾರ. ಯಶವಂತಪುರ ಕ್ಷೇತ್ರದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಒಳಗೊಳಗೆ ವಿರೋಧಿಸಲು ಎಸ್.ಟಿ.ಸೋಮಶೇಖರ್ ಹಾಗೂ ಅಮಿತ್ ಶಾ ನಡುವಿನ ಬಾಂಧವ್ಯ ಕಾರಣ ಎನ್ನಲಾಗಿದೆ. ಇಬ್ಬರು ಕೂಡ ಸಹಕಾರಿ ಕ್ಷೇತ್ರದಿಂದ …

Read More »

ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಭೆ….

ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು(ಬುಧವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಹೆಚ್‌ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ಮಳೆ ಕೊರತೆ ಇದ್ದರೂ ತನಗೆ ಬಾಕಿ ಇರುವ ನೀರನ್ನು ಬಿಡಬೇಕು ಎಂದು ಕೋರಿ …

Read More »

ಸಿನಿ ಗಣ್ಯರು ಚಂದ್ರಯಾನ 3ರ ಯಶಸ್ಸಿಗೆ ಶುಭ ಹಾರೈಸಿದ್ದಾರೆ….

ಚಂದ್ರಯಾನ 3ರ ಮೂಲಕ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಲು ಸಜ್ಜಾಗಿದೆ. ಇಂದು ಸಂಜೆ 6 ಗಂಟೆ 4 ನಿಮಿಷಕ್ಕೆ ಸರಿಯಾಗಿ ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಇಳಿಯಲಿದೆ. ಯೋಜನೆಯಂತೆ ಎಲ್ಲವೂ ನಡೆಯಲಿದ್ದು, ದೇಶಾದ್ಯಂತ ಚಂದ್ರಯಾನ 3ರ ಯಶಸ್ಸಿಗೆ ಹೋಮ, ಹವನ, ಪೂಜೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಸಿನಿ ಗಣ್ಯರು ಮೈಕ್ರೋ ಬ್ಲಾಗಿಂಗ್​ ಸೈಟ್​ X (ಟ್ವಿಟರ್) ನಲ್ಲಿ ಚಂದ್ರಯಾನ 3ರ ಯಶಸ್ಸಿಗೆ ಶುಭ ಹಾರೈಸಿದ್ದಾರೆ. ಡಿವೈನ್​ ಸ್ಟಾರ್​ ರಿಷಬ್ ಶೆಟ್ಟಿ, ಹಿರಿಯ …

Read More »

ಅಪರೇಷನ್ ಹಸ್ತ’ದ ಚರ್ಚೆ ಬೆನ್ನಲ್ಲೇ ಎಸ್.ಟಿ.ಸೋಮಶೇಖರ್‌ಗೆ ಸರ್ಕಾರದಿಂದ ಬಂಪರ್ ಗಿಫ್ಟ್‌ ನೀಡಿದೆ..

ಬೆಂಗಳೂರು,ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಕಾಂಗ್ರೆಸ್‌, ಇದೀಗ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಸ್ಥಾನಗಳನ್ನ ಟಾರ್ಗೆಟ್‌ ಹಾಕಿಕೊಂಡಿರುವ ಕಾಂಗ್ರೆಸ್‌ ಆಪರೇಷನ್‌ ಹಸ್ತಕ್ಕೆ ಮುಂದಾಗಿದ್ದು, ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಗೆ ಗಾಳ ಹಾಕಿದ್ದು, ಭರ್ಜರಿ ಅನುದಾನವನ್ನ ಸಿದ್ದರಾಮಯ್ಯ ನೀಡಿದ್ದಾರೆ. ಹೌದು, ಈಗಾಗಲೇ ಬಿಜೆಪಿಯಲ್ಲಿ ಎಸ್‌ ಟಿ ಸೋಮಶೇಖರ್‌ ಪಕ್ಷ ತ್ಯಜಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಮೊನ್ನೆಯಷ್ಟೇ ಮುಖ್ಯಮಂತ್ರಿ …

Read More »

ಬಸ್ ನಲ್ಲಿ ನಿದ್ದೆ ಮಾಡೋ ಪ್ರಾಯಾಣಿಕರೇ ಇದು ನೀವು ನೋಡಲೇಬೇಕಾದ ಸುದ್ದಿ..

ಯಲಹಂಕ:- ಬಸ್ ಗಳಲ್ಲಿ ಬೆಲೆಬಾಳುವ ವಸ್ತು ಕೊಂಡೊಯ್ಯೊ ಪ್ರಯಾಣಿಕರೇ ಎಚ್ಚರ..ತಣ್ಣನೆ ಗಾಳಿ ಬರ್ತಿದೆ ಅಂತಾ ನಿದ್ದೆಗೆ ಜಾರಿದ್ರೆ ನಿಮ್ಮ ವಸ್ತು ಕ್ಷಣದಲ್ಲೇ ಮಾಯವಾಗಿಬಿಡತ್ತೆ ಹುಷಾರ್. ಹೌದು, ಬಸ್ ಪ್ರಯಾಣಿಕರನ್ನೆ ಟಾರ್ಗೆಟ್ ಮಾಡಿ ಖದೀಮರು ತಮ್ಮ ಕೈಚಳಕ ತೋರುತ್ತಾರೆ. ಅದರಂತೆ ಇದೀಗ ಪ್ರಯಾಣಿಕರ ಸೋಗಿನಲ್ಲಿ ಬಸ್ ಹತ್ತಿ ದುಬಾರಿ ಬೆಲೆಯ ಮೊಬೈಲ್, ಲ್ಯಾಪ್ಟಾಪ್ ಕಳ್ಳತನ ಮಾಡ್ತಿದ್ದ ಇಬ್ಬರು ಖದೀಮರನ್ನು ಅರೆಸ್ಟ್ ಮಾಡಲಾಗಿದೆ. ಕೊಡಿಗೇಹಳ್ಳಿ ಪೊಲೀಸರಿಂದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆಂದ್ರದ ಮದನಪಲ್ಲಿಯ …

Read More »

ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ….

ಬೆಂಗಳೂರು :ಲೋಕಸಭೆ ಚುನಾವಣೆ ಹಾಗೂ ಪಕ್ಷದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಚರ್ಚಿಸುವ ಸಂಬಂಧ ಇಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಕರೆಯಲಾಗಿತ್ತು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ …

Read More »

ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ನಂತರ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಿರುವ ಜೆಡಿಎಸ್ ಸಭೆ….

ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ನಂತರ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಿರುವ ಜೆಡಿಎಸ್, ಮುಂದಿನ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು, ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಜೆಡಿಎಸ್​ನ ನೂತನ ಕಮಿಟಿ ರಚಿಸಿದೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ನಡೆದ ನಾಯಕರ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿ.ಎಂ.ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಹಾಗೂ ಸಂಚಾಲಕರಾಗಿ ಮಾಜಿ ಶಾಸಕ ವೈ.ಎಸ್.ವಿ.ದತ್ತರನ್ನು …

Read More »