BigTv News
August 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು : ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವಿಡೀ ರಾಜ್ಯಾದ್ಯಂತ ಕನ್ನಡ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಹಿತಿ, ರಂಗಕರ್ಮಿ, ಕಲಾವಿದರೊಂದಿಗೆ ಸಮಾಲೋಚನಾ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಇಂದು ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ನವೆಂಬರ್ 1ಕ್ಕೆ ಕರ್ನಾಟಕ …
Read More »
BigTv News
August 10, 2023
ಕರ್ನಾಟಕ, ಬೆಂಗಳೂರು, ಸುದ್ದಿ
ವಿಶ್ವದಲ್ಲಿ ಹಣದುಬ್ಬರ ಹೆಚ್ಚಾಗುತ್ತಲೇ ಇದೆ. ಇದರಿಂದ ಎಲ್ಲಾ ವಸ್ತುಗಳ ಬೆಲೆ ಜಾಸ್ತಿ ಆಗಿದ್ದು, ಇದರಿಂದ ತೊಂದರೆ ಆಗುತ್ತಿರುವುದು ರಾಜ್ಯದ ಸಾಮಾನ್ಯ ಜನರಿಗೆ. ಹಾಗಾಗಿ ಜನರ ಮೇಲಿರುವ ಹಣದುಬ್ಬರದ ಒತ್ತಡ ಕಡಿಮೆ ಮಾಡಲು ಸರ್ಕಾರವು ಹೊಸ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದು ಸರ್ಕಾರ ಹೊರತಂದಿರುವ ಸೋಲಾರ್ ರೂಫ್ ಟಾಪ್ ಪ್ಯಾನೆಲ್ ಯೋಜನೆ (Solar Rooftop Panel Scheme) ಆಗಿದೆ. ಈ ಯೋಜನೆಯ ಮೂಲಕ ನೀವು 25 ವರ್ಷಗಳ ಕಾಲ ವಿದ್ಯುತ್ ಬಿಲ್ …
Read More »
BigTv News
August 9, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಇಂದು ಮಧ್ಯಾಹ್ನ 2 ಗಂಟೆಗೆ ಸ್ಪಂದನ ಅವರ ಅಂತಿಮ ಯಾತ್ರೆ ಆರಂಭವಾಗುತ್ತದೆ. 3:30ಕ್ಕೆ ಹರಿಶ್ಚಂದ್ರ ಘಾಟ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಬಿ.ಕೆ. ಹರಿಪ್ರಸಾದ್ ಮಾಹಿತಿ ನೀಡಿದರು. ಮಾಧ್ಯಮ ಪ್ರತಿನಿಧಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಹರಿಪ್ರಸಾದ್, ‘ಬೇರೆಬೇರೆ ಮಾಧ್ಯಮಗಳು ಅಂತಿಮ ಯಾತ್ರೆ ಬಗ್ಗೆ ಹಲವು ರೀತಿಯಲ್ಲಿ ವರದಿ ಮಾಡಿದ್ದಾರೆ. ಅದಕ್ಕಾಗಿಯೇ ಸ್ಪಷ್ಟನೆ ನೀಡುತ್ತಿದ್ದೇನೆ. ಇಂದು ಮಧ್ಯಾಹ್ನ 2 ಗಂಟೆಗೆ ಸ್ಪಂದನ ಅವರ ಅಂತಿಮ ಯಾತ್ರೆ ಆರಂಭವಾಗುತ್ತದೆ. 3:30ಕ್ಕೆ ಹರಿಶ್ಚಂದ್ರ …
Read More »
BigTv News
August 7, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ಸಿನಿಮಾ, ಸುದ್ದಿ
ಬೆಂಗಳೂರು: ಸ್ಯಾಂಡಲ್ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬ್ಯಾಂಕಾಕ್ನಲ್ಲಿದ್ದ ಸ್ಪಂದನಾ ಅವರಿಗೆ ಹಾರ್ಟ್ ಅಟ್ಯಾಕ್ ಆಗಿ ನಿಧನರಾಗಿದ್ದಾರೆ. ಸದ್ಯ ಲೋ ಬಿಪಿ ಹಾಗೂ ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ವಿಜಯರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಪೊಲೀಸ್ …
Read More »
BigTv News
August 5, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ದುಡ್ಡಿಲ್ಲ ದುಡ್ಡಿಲ್ಲ ಅಂತಿರಾ ಯಾಕೆ ದುಡ್ಡಿಲ್ಲ. ಟ್ಯಾಕ್ಸ್ ಸಾಕಷ್ಟು ವಸೂಲಿ ಆಗಿದೆ. ಅಷ್ಟು ಹಣ ಇದ್ದರೂ ದುಡ್ಡಿಲ್ಲ ದುಡ್ಡಿಲ್ಲ ಅಂತಿರಾ. ವರ್ಗಾವಣೆ ಬಗ್ಗೆ ಮಾತನಾಡಲು ಅಸಹ್ಯ ಆಗುತ್ತೆ ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಭಿನ್ನ ರೀತಿಯಲ್ಲಿ ಗೃಹಜ್ಯೋತಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ! ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಏನೂ ಸಲಹೆ ಕೊಡುತ್ತಿದ್ದೆ ಹೇಳಿ ಪರಮೇಶ್ವರ. ಬಿಡಿಎ …
Read More »
BigTv News
August 3, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ಮೊದಲಿದ್ದ ಸಿದ್ದರಾಮಯ್ಯ ಬೇರೆ, ಈವಾಗಿನ ಸಿದ್ದರಾಮಯ್ಯ ಬೇರೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿದ್ದರಾಮಯ್ಯ ವರಿಷ್ಠರ ಬಳಿ ತಲೆ ಬಾಗಿರುವುದು ಬಹಳ ವಿರಳ. ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದಾರೆ. ಸಿದ್ದರಾಮಯ್ಯ ನೇಚರ್ ಬೇರೆ, ಅವರು ಮೊದಲಿನ ತರ ಸಿಡಿದೇಳುತ್ತಿಲ್ಲ. ಇವಾಗ ವರಿಷ್ಠರು ಮಾತನ್ನು ಚಾಚು ತಪ್ಪದೇ ಪಾಲಿಸುತ್ತಿದ್ದಾರೆ. ಸರ್ಕಾರದಲ್ಲಿ ಹೈಕಮಾಂಡ್ನಿಂದಲೂ ಹಸ್ತಕ್ಷೇಪ ನಡೆಯುತ್ತಿದೆ. ಸರ್ಕಾರದ ರಿಮೋಟ್ ಕಾಂಗ್ರೆಸ್ ಹೈಕಮಾಂಡ್ ಕೈಯಲ್ಲಿದೆ. ನಿನ್ನೆಯ ಸಭೆಯಲ್ಲಿ ಕಪ್ಪ …
Read More »
BigTv News
August 3, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಕ್ಕಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವಿದ್ರಾವಕ ಘಟನೆ ಕಾಡುಗೋಡಿಯ ಠಾಣಾ ವ್ಯಾಪ್ತಿ ಶೀಗೇಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್’ ಮೆಂಟ್’ನಲ್ಲಿ ನಡೆದಿದೆ. ಆಂಧ್ರ ಮೂಲದ ದಂಪತಿಗಳಾದ ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಇಬ್ಬರು ಹೆಣ್ಣುಮಕ್ಕಳಾದ 1 ವರ್ಷದ ಮಗು, ಮೂರು ವರ್ಷದ ಮಗುವನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ನಿನ್ನೆ ರಾತ್ರಿ ನಡೆದಿದ್ದರು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ …
Read More »
BigTv News
August 3, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು :ನಾಲ್ಕು ಅಂತಸ್ತಿನ ಕಟ್ಟಡದ ಮೇಲಿದ್ದ ನೀರಿನ ಟ್ಯಾಂಕ್ ಕುಸಿದು ಬಿದ್ದು ಫಾಸ್ಟ್ ಫುಡ್ ಅಂಗಡಿ ಮಾಲೀಕ ಹಾಗೂ ಗ್ರಾಹಕ ಸಾವನ್ನಪ್ಪಿರುವ ಘಟನೆ ತಡರಾತ್ರಿ ರಾಜಧಾನಿಯ ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದರೆ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರಲ್ಲಿ ಒಬ್ಬ ಅರುಳ್ (40) ಹಾಗೂ ಮತ್ತೊಬ್ಬನ ಗುರುತು ಇನ್ನೂ ಪತ್ತೆಯಾಗಿಲ್ಲ. ನಾಲ್ಕು ಅಂತಸ್ತಿನ ಕಟ್ಟಡದ ಮೇಲೆ ವಾಟರ್ ಟ್ಯಾಂಕ್ (ಸಿಂಟ್ಯಾಕ್ಸ್) ಇತ್ತು. ಅದೇ …
Read More »
BigTv News
August 2, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಎಸ್ಸಿಎಸ್ಪಿ, ಟಿಎಸ್ಪಿ(Scheduled Caste Sub Plan and Tribal Sub Plan)ಗೆ ನಿಗದಿಯಾದ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳಬಾರದು ಎಂಬ ನಿಯಮ ಇದ್ದರೂ ಕೂಡ ಅದನ್ನು ಉಲ್ಲಂಘಿಸಿ ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುವ ಮೂಲಕ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಉಪಯೋಜನೆಯಡಿ ಮೀಸಲಿರಿಸಿದ ಅನುದಾನದಲ್ಲಿ 11 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ …
Read More »
BigTv News
August 1, 2023
ಕರ್ನಾಟಕ, ಬೆಂಗಳೂರು, ಸುದ್ದಿ
ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 3ರಂದು 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಸಿದ್ದರಾಮಯ್ಯ ಅವರು, ರಾಜ್ಯದ ಯೋಜನೆಗಳು, ಅನುದಾನ ಸಂಬಂಧ ಬೇಡಿಕೆ ಇಡಲಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ. ರಾಜ್ಯ ಸರ್ಕಾರ ಪ್ರಮುಖ ಯೋಜನೆ ಅನ್ನಭಾಗ್ಯಕ್ಕೆ ಅಕ್ಕಿ ಪೂರೈಕೆ ಸಂಬಂಧ ಪ್ರಧಾನಿಗೆ ಮನವಿ ಮಾಡುವ ಸಾಧ್ಯತೆ ಇದೆ. ಕೇಂದ್ರದ ಅನುದಾನ ಹೆಚ್ಚಿಸುವಂತೆ ಮನವಿ ಮಾಡುವುದರ …
Read More »