Breaking News

ಬೆಂಗಳೂರು

ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧಾರ…

ಬೆಂಗಳೂರು: ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ರಾಜ್ಯ ವಿಧಾನ ಸಭೆ ಚುನಾವಣೆ ನಡೆದು 2.5 ತಿಂಗಳು ಕಳೆಯುತ್ತಾ ಬಂದರೂ ಪ್ರತಿಪಕ್ಷ ನಾಯಕ ಯಾರು ಎಂಬುದನ್ನು ಬಿಜೆಪಿ ನಿರ್ಧರಿಸಿಲ್ಲ. ಇದು ಕಾಂಗ್ರೆಸ್​​​​​ನವರ ಟೀಕೆಗೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್​​, ಪ್ರತಿಪಕ್ಷ ಸ್ಥಾನ ಸೇರಿದಂತೆ ರಾಜ್ಯಾಧ್ಯಕ್ಷ ಹಾಗೂ ಇನ್ನಿತರ ಪ್ರಮುಖ ಹುದ್ದೆಗಳನ್ನು ತುಂಬಲು ನಿರ್ಧರಿಸಿದೆ. ಈಗಾಗಲೇ ಹೈಕಮಾಂಡ್, ರಾಷ್ಟ್ರೀಯ ಮಾಜಿ ಪ್ರಧಾನ …

Read More »

ಗ್ಯಾಸ್‌ ಬೆಲೆಯಲ್ಲಿ 100 ರೂಪಾಯಿ ಇಳಿಸಿದ ಕೇಂದ್ರ ಸರ್ಕಾರ: ಇಂದು ಮಧ್ಯರಾತ್ರಿಯಿಂದಲೇ ದರ ಜಾರಿ!

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಮಂಗಳವಾರ ಇಳಿಸಿವೆ. 19ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ (99.75 ರೂಪಾಯಿ) ಅಂದಾಜು 100 ರೂಪಾಯಿ ಇಳಿಕೆಯಾಗಿದೆ. ಕೋಲ್ಕತ್ತ 1,802.50 ರೂ, ಮುಂಬೈ 1,640.50 ರೂಪಾಯಿ ಇದ್ದರೆ ಇನ್ನು ಚೆನ್ನೈನಲ್ಲಿ 19 ಕೆಜಿಯ ಒಂದು ಸಿಲಿಂಡರ್ ಬೆಲೆ 1,852.50 ರೂಪಾಯಿ ಆಗಿದೆ. ಜುಲೈ 4 ರಂದು ಎಲ್​ಪಿಸಿ ಸಿಲಿಂಡರ್ ಬೆಲೆಯನ್ನು ತೈಲ ಕಂಪನಿಗಳು ಪರಿಷ್ಕರಿಸಿದ್ದವು. ಪರಿಣಾಮ …

Read More »

ಯಾವ ತರಕಾರಿಗೆ ಎಷ್ಟಿದೆ ದರ ನೋಡೋಣ?

ಬೆಂಗಳೂರು: ದುನಿಯಾ ದಿನೇ ದಿನೇ ಕಾಸ್ಟ್ಲಿ ಆಗ್ತಿದೆ.ಜನ ಸಾಮಾನ್ಯರಂತೂ ಅಂತೂ ಬದುಕೋಕೆ ಆಗ್ತಿಲ್ಲ.ಪೆಟ್ರೋಲ್,ಡಿಸೇಲ್ ಎಲ್ಪಿಜಿ ಗ್ಯಾಸ್ ,ಕರೆಂಟ್ ಬಿಲ್ ಗಗನಕ್ಕೇರಿದೆ.ಇಷ್ಟು ಸಾಲದು ಅಂತ ಹಾಲು, ಮೊಸರು, ದುಬಾರಿಯಾಗ್ತಿದೆ. ಹಾಗೆ ಈಗ ತರಕಾರಿ ಬೆಲೆಯಲ್ಲೂ ಏರಿಕೆಯಾಗಿದೆ. ಒಂದೇ ವಾರದಲ್ಲಿ ತರಕಾರಿ ಬೆಲೆ ದುಪ್ಪಟ್ಟು ಆಗಿರುವುದು ತಲೆ ನೋವಾಗಿ ಪರಿಣಮಿಸಿದೆ. ಪರಿಣಾಮವಾಗಿ ಹೋಟೆಲ್‌ಗಳಲ್ಲೂ ತಿನಿಸು ದರ ಹೆಚ್ಚಳವಾಗಿದೆ. ಯಾವ್ಯಾವ ತರಕಾರಿ ಬೆಲೆ ಎಷ್ಟಿದೆ? (kg) ಟೊಮೆಟೋ – 150 ರೂ. ಮೆಣಸಿನಕಾಯಿ – …

Read More »

ಡಿ.ಕೆ.ಶಿವಕುಮಾರ್ ಪ್ರಕರಣ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ನಿ ನಿರಾಕರಣೆ….

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ವಿವಿಧ ಸೆಕ್ಷನ್​ಗಳಡಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖೆ ದಳಕ್ಕೆ (ಸಿಬಿಐ) ಈ ಹಿಂದಿನ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಮಧ್ಯಪ್ರವೇಶಿಸಲು ಕೋರಿ ಸಿಬಿಐ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಲು ಇಂದು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೈಕೋರ್ಟ್​ ಈ ಕುರಿತು …

Read More »

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ…

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆ ಹಾಗೂ ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಇನ್ನೊಂದು ವಾರದಲ್ಲಿ ಖಾಲಿ ಇರುವ ಮೂರು ಪ್ರಮುಖ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗ ಜೊತೆ ಹಿಂದುಳಿದ ವರ್ಗಗಳ ಸಮೀಕರಣದೊಂದಿಗೆ ಆಯಕಟ್ಟಿನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂದು …

Read More »

ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್…

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ.ಎಸ್ ಎಂಬವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಹನುಮಂತರಾಯ ಎಂಬವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಠಾಣಾ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣದ ಕುರಿತು ರಾಜ್ಯ ಕಾಂಗ್ರೆಸ್‌ ಮಾಡಿದ್ದ ಟ್ವೀಟ್ ವಿರೋಧಿಸುವ ಭರದಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ …

Read More »

ಉಭಯ ನಾಯಕರ ಫಾರಿನ್ ಟ್ರಿಪ್ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ…

ಬೆಂಗಳೂರು: ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ವಿದೇಶ ಪ್ರವಾಸಕ್ಕೆ ತೆರಳಿರುವ ನಡುವೆಯೇ ಬಿಜೆಪಿ ಹಿರಿಯ ನಾಯಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಕುಟುಂಬಸಮೇತ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಉಭಯ ನಾಯಕರ ಫಾರಿನ್ ಟ್ರಿಪ್ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬ ಸದಸ್ಯರು ಗುರುವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಪ್ರಯಾಣಿಸಿದರು. ಯಡಿಯೂರಪ್ಪ ಜೊತೆ ಪುತ್ರ …

Read More »

ಈ ವರ್ಷ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರವು ಐದು ಚುನಾವಣಾ ಭರವಸೆಗಳ ಅನುಷ್ಠಾನ ಮಾಡಿರುವುದರಿಂದ ಆರ್ಥಿಕ ಅಡಚಣೆ ಉಂಟಾಗಿದೆ. ಹಾಗಾಗಿ, ಈ ವರ್ಷ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದೇ ವೇಳೆ, ಅನುದಾನ ಮತ್ತು ಅಭಿವೃದ್ಧಿ ವಿಚಾರವಾಗಿ ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, “ಭಾರಿ ನಿರೀಕ್ಷೆಗಳನ್ನು ಹೊಂದಿರುವ ಪಕ್ಷದ ಶಾಸಕರು …

Read More »

ಕಲುಷಿತ ವಾತಾವರಣದಿಂದ ಅನೈರ್ಮಲ್ಯ ಪರಿಸ್ಥಿತಿ ಉಂಟಾಗಿ ಕಣ್ಣಿನ ಸೋಂಕು ಹೆಚ್ಚು..

ಬೆಂಗಳೂರು: ಮಳೆಗಾಲದಲ್ಲಿ ಜ್ವರ, ಡೆಂಗ್ಯೂ ಸೇರಿದಂತೆ ಕಣ್ಣಿನ ಸೋಂಕಿನ ಸಮಸ್ಯೆ ಕೂಡ ಹೆಚ್ಚು. ಭಾರಿ ಮಳೆ ಮತ್ತು ಪ್ರವಾಹ ವಾತಾವರಣಗಳು ಇದಕ್ಕೆ ಪ್ರಮುಖ ಕಾರಣಗಳು. ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಅನುಕೂಲವಾಗುವ ಪರಿಸ್ಥಿತಿ, ಹವಾಮಾನ ಬದಲಾವಣೆ ಮತ್ತು ಪ್ರವಾಹ, ಕಲುಷಿತ ವಾತಾವರಣದಿಂದ ಅನೈರ್ಮಲ್ಯ ಪರಿಸ್ಥಿತಿ ಉಂಟಾಗಿ ಕಣ್ಣಿನ ಸೋಂಕು ಹೆಚ್ಚುತ್ತದೆ. ರಸ್ತೆಯಲ್ಲಿ ಮಳೆಯ ಕೊಳಚೆ ನೀರುಗಳ ಮೇಲೆ ವಾಹನಗಳು ಸವಾರಿ ಮಾಡಿದಾಗ ಅದರಿಂದ ಮೈಕ್ರೋಡ್ರಾಪ್ಸ್​ ಮೂಲಕ ಸೋಂಕುಗಳು ಪರಿಸರದಲ್ಲಿ ಹರಡುವುದರಿಂದ ಅದೂ ಕೂಡ …

Read More »

ರಾಜ್ಯದಲ್ಲಿ ಹೆಚ್ಚುತ್ತಿರುವ ಮುಂಗಾರು ಸಾಕ್ರಾಮಿಕ ರೋಗಗಳು ಉಲ್ಬಣ…

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆ ಗಂಟಲು ನೋವು, ಕೆಮ್ಮು, ಶೀತ, ನೆಗಡಿ ಮತ್ತಿತರ ಸೋಂಕಿನ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಈ ರೋಗಗಳ ಮುಖ್ಯ ಲಕ್ಷಣವೇ ಜ್ವರ. ಮಳೆ ಬಿದ್ದಾಗ ಸೊಳ್ಳೆ ಹೆಚ್ಚಾಗುವುದರಿಂದ ಡೆಂಘೀ, ಟೈಫಾಯ್ಡ್​, ವೈರಾಣು ಜ್ವರ, ಕಾಲರ ಇನ್ನಿತರ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಈ ಎಲ್ಲ ಕಾಯಿಲೆಗಳ ಆರಂಭದಲ್ಲಿ ಜ್ವರವಷ್ಟೇ ಕಾಣಿಸಿಕೊಂಡರೂ, ಜೊತೆಯಲ್ಲೇ ಇತರ ನಿರ್ದಿಷ್ಟ ಗುಣಲಕ್ಷಣ ಕಾಣಿಸುತ್ತವೆ. ಮಳೆ ಹೆಚ್ಚಾಗಿರುವ ಕಾರಣದಿಂದ ಬೆಂಗಳೂರು …

Read More »