BigTv News
July 14, 2023
News, ಕರ್ನಾಟಕ, ಬೆಂಗಳೂರು, ಸುದ್ದಿ
ರಾಮನಗರ: ಬೆಂಗಳೂರು-ದಶಪಥ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಸರಣಿ ಅಪಘಾತ ನಡೆದು ನಾಲ್ಕು ವಾಹನಗಳು ಜಖಂಗೊಂಡಿವೆ. ಬಿಡದಿಯ ನೆಲ್ಲಿಗುಡ್ಡೆ ಕೆರೆಯ ಸಮೀಪ ದಶಪಥ ಹೆದ್ದಾರಿಯಲ್ಲಿ ಲಾರಿ, ಬಸ್ ಹಾಗೂ ಎರಡು ಕಾರು ನಡುವೆ ಅಪಘಾತ ನಡೆದಿದೆ. ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರ ಮಾಡುತ್ತಿದ್ದ ಈ ನಾಲ್ಕು ವಾಹನಗಳ ನಡುವೆ ಅಪಘಾತ ನಡೆದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಂದಗತಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಮೊದಲು ಐರಾವತ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. …
Read More »
BigTv News
July 7, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಡಾ. ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕೂ ಆರೋಗ್ಯ ಕೇಂದ್ರಗಳಲ್ಲಿ, ಎ.ಇ.ಡಿ. ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಇಂದಿನ ಬಜೆಟ್ ಸಿ.ಎಂ. ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಈ ಕಾರ್ಯಕ್ಕಾಗಿ 6 ಕೋಟಿ ರೂಪಾಯಿಯನ್ನು ಒದಗಿಸಲಾಗಿದೆ, ಇನ್ನು ಆರೋಗ್ಯ ಕ್ಷೇತ್ರಕ್ಕೆ ಬಜೆಟ್ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ. ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು. ಸ್ಥಾಪನೆ, ಮೈಸೂರು, …
Read More »
BigTv News
July 7, 2023
ಕರ್ನಾಟಕ, ಬೆಂಗಳೂರು, ವಿಶೇಷ ಸುದ್ದಿ
ಬೆಂಗಳೂರು: 14ನೇ ಬಾರಿಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ಧರಾಮಯ್ಯನವರು ತೋಟಗಾರಿಕೆ ಅಡಿಯಲ್ಲಿ ಉತ್ಪನ್ನ ಹಾಗೂ ಬೆಳೆಗಾರರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ. ರೈತರ ಆದಾಯವನ್ನು ಹೆಚ್ಚಿಸುವಲ್ಲಿ ತೋಟಗಾರಿಕೆ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ ದ್ರಾಕ್ಷಿ, ದಾಳಿಂಬೆ, ಮಾವು ಬೆಳೆ ಹಣ್ಣು ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಿಂ …
Read More »
BigTv News
July 7, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಆರೋಗ್ಯ ಕ್ಷೇತ್ರಕ್ಕೆ ಬಜೆಟ್ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ.,ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು. ಸ್ಥಾಪನೆ, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ, ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು ಮತ್ತು ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ಸ ಸೆಂಟರ್ ತೆರೆಯಲಾಗುವುದು.
Read More »
BigTv News
July 7, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು ; ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ ಮೊದಲ ಬಜೆಟ್ನಲ್ಲಿ ಕಾಂಗ್ರೆಸ್ ಸರ್ಕಾರವು ಅಬಕಾರಿ ತೆರಿಗೆ ಹೆಚ್ಚಿಸಿದೆ. ಹೀಗಾಗಿ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್ ಮಂಡನೆ ಬೆನ್ನಲ್ಲೇ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ. ಇದರಿಂದ ವಿವಿಧ ಬ್ಯಾಂಡ್ಗಳ ಮದ್ಯದ ಬೆಲೆ ಹೆಚ್ಚಳವಾಗಲಿದೆ. ಬಿಯರ್ ಮೇಲಿನ ಅಬಕಾರಿ ಸುಂಕ ಶೇಕಡಾ …
Read More »
BigTv News
July 6, 2023
ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು / ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಧಾರವಾಡ ಜಿಲ್ಲೆಯಿಂದ ಹೊರಗಿರುವ ಶಾಸಕ ವಿನಯ್ ಕುಲಕರ್ಣಿಗೆ ನ್ಯಾಯಾಲಯ ಮತ್ತೆ ಶಾಕ್ ನೀಡಿದೆ. ತಾವು ಶಾಸಕರಾಗಿದ್ದು, ಕ್ಷೇತ್ರಕ್ಕೆ ಭೇಟಿ ಕೊಡಬೇಕಾಗಿರುವುದರಿಂದ ತಮಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಬೇಕು ಹಾಗೂ ಷರತ್ತುಗಳನ್ನು ಸಡಿಲಿಸಬೇಕು ಎಂದು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಯೋಗೀಶಗೌಡ ಕೊಲೆ …
Read More »
BigTv News
July 5, 2023
News, ಕರ್ನಾಟಕ, ಬೆಂಗಳೂರು
ಬೆಂಗಳೂರು ; ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ 2 ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 148 ಲಕ್ಷ ಮೌಲ್ಯದ 783 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಬ್ಯಾಂಕಾಕ್ ನಿಂದ ಬಂದಿದ್ದ ಮೂವರು ಆರೋಪಿಗಳು ಚಿನ್ನದ ಸರಗಳನ್ನು ಮುಚ್ಚಿಟ್ಟುಕೊಂಡಿದ್ದರು. ಅವರ ಬಳಿಯಿದ್ದ 731.47 ಲಕ್ಷ ಮೌಲ್ಯದ 516 ಗ್ರಾಂನಷ್ಟು ಚಿನ್ನ ವಶಕ್ಕ ಪಡೆಯಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಟ್ರಾಲಿಬ್ಯಾಗ್ …
Read More »
BigTv News
July 3, 2023
News, ಕರ್ನಾಟಕ, ಬೆಂಗಳೂರು, ಸಿನಿಮಾ, ಸುದ್ದಿ
ಬೆಂಗಳೂರು : ಕಿಚ್ಚ ಸುದೀಪ್ ಅವರ ಹೊಸ ಸಿನಿಮಾ ಅನೌನ್ಸ್ ಆಗಿದ್ದು, ಈ ಬೆನ್ನಲ್ಲೇ ನಟ ಸುದೀಪ್ ವಿರುದ್ಧ ನಿರ್ಮಾಪಕ ಎನ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಫಿಲ್ಮ್ ಚೇಂಬರ್ ನಲ್ಲಿ ಸುದ್ದಿಗೋಷ್ಟಿ ನಡೆಸಿ, ಸುದೀಪ್ ಅವರು ಕೈಗೆ ಸಿಕ್ತಾ ಇಲ್ಲ. ಮುತ್ತತ್ತಿ ಸತ್ಯರಾಜ್ ಸಿನಿಮಾ ಮಾಡುವುದಕ್ಕೆ ಸಮಯ ನೀಡುತ್ತಿಲ್ಲ ಎಂದು ಆರೋಪ ಮಾಡಿದ್ಧಾರೆ, ಫಿಲಂ ಚೇಂಬರ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಎನ್ ಕುಮಾರ್ ಮಾತನಾಡಿ ಸುದೀಪ್ ಜೊತೆಗೆ ಹಲವು ಸಿನಿಮಾ ಮಾಡಿದ್ದೀನಿ. …
Read More »
BigTv News
July 3, 2023
News, ಕರ್ನಾಟಕ, ಕರ್ನಾಟಕ, ಬೆಂಗಳೂರು, ಬೆಂಗಳೂರು, ಸುದ್ದಿ
ಬೆಂಗಳೂರ ಪೊರ್ವ ತಾಲ್ಲೂಕಿನ ಕೆ,ಆರ್ ಪುರಂ ನ ಗ್ರೇಡ್ -2 ತಹಶೀಲ್ದಾರ್ ಹಾಗಿರುವ ಎಸ್. ಅಜಿತ್ ಕುಮಾರ್ ರೈ ಅವರನ್ನು ಅಮಾನಾತ್ತು ಮಾಡಿ ರಾಜ್ಯ ಸರಕಾರದ ಉಪ ಕಾರ್ಯದರ್ಶಿ ಅವರು ಆದೇಶ ಮಾಡಿದ್ದಾರೆ , ನಿಗದಿತ ಮೂಲಗಳಿಂದ ಗಳಿಸಿರುವ ವರಮಾನ ಅಧಿಕವಾಗಿರುವ ಹಿನ್ನಲೆ ಹಾಗೂ ಸಾಕ್ಷಿಗಳನ್ನು ನಾಶಪಡಿಸುವ ಸಂಭವವಿರುವುದರಿಂದ ಎಸ್ ಅಜಿತ ಕುಮಾರ್ ರೈ ಅವರನ್ನು ಅಮಾನತ್ತು ಮಾಡಲಾಗಿದೆ ಎಂದು ಆದೇಶ ಮಾಡಲಾಗಿದೆ. ಶೇ 69.80 ರಷ್ಟು ಹಚ್ಚಿನ ಆಸ್ತಿ …
Read More »
BigTv News
July 1, 2023
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ಕಾಂಗ್ರೇಸ್ ಪಕ್ಷದ ನಾಯಕರುಗಳು ನಿನ್ನೆ ನಡೆದ ಉಸ್ತುವಾರಿ ಸಭೆಯಲ್ಲಿ ರಾಜ್ಯ ಪ್ರಮುಖ ಐಎಎಸ್ ಅಧಿಕಾರಿಗಳು ಬಾಗಿಯಾಗಿದ್ದು ವಿರೋಧ ಪಕ್ಷದ ಸ್ಥಾನದಲ್ಲಿ ಇರುವ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ, ಈ ಹಿನ್ನಲೆಯಲ್ಲಿ ಬಿಜೆಪಿ ಪೈರ್ ಬ್ಯಾಂಡ್ ನಾಯಕ ಬಸವರಾಜ್ ಯತ್ನಾಳ ಟ್ವೀಟ್ ಮಾಡುವ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಉಸ್ತುವಾರಿ ನಡೆಸುವ ಸಭೆಯಲ್ಲಿ ಕರ್ನಾಟಕದ ಐಎಎಸ್ ಅಧಿಕಾರಿಗಳಿಗೆ ಏನು ಕೆಲಸ? ಬಿಬಿಎಂಪಿ ಚುನಾವಣೆಗೆ ಸಂಗ್ರಹ ಮಾಡಲು ಸೂಚಿಸಿದ್ದಾರೆಯೇ? ಬಿಬಿಎಂಪಿ ವಾರ್ಡ್ …
Read More »