admin
June 30, 2023
News, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಬೆಂಗಳೂರು ; ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷ ಫಲಿತಾಂಶ ಇಂದು ಬೆಳ್ಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಈ ಕುರಿತು ಪ್ರಕಟನೆಯಲ್ಲಿ ತಿಳಿಸಿದೆ. ಇದರಂತೆ ,ಕರ್ನಾಟಕ ಎಸ್,ಎಸ್,ಎಲ್,ಸಿ ಪೂರಕ ಫಲಿತಾಂಶ 2023ರ ಫಲಿತಾಂಶವನ್ನು ಜೂನ್ 30 ರಂದು ಬೆಳ್ಳಗ್ಗೆ 11 ಗಂಟೆಗೆ ಘೋಷಿಸಲಾಗುತ್ತಿದ್ದು, ಪೊರಕ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ karresults .nic.in ನಲ್ಲಿ ಪರಿಶೀಲಿಸಬಹುದು. ಆದ್ದರಿಂದ ಎಲ್ಲಾ …
Read More »
BigTv News
June 28, 2023
ಕರ್ನಾಟಕ, ಬೆಂಗಳೂರು, ಬೆಂಗಳೂರು
ಬೆಂಗಳೂರು; ಕೇಂದ್ರ ಸರಕಾರ ಅಕ್ಕಿ ಇದ್ದರು ನಮಗೆ ಅಕ್ಕಿ ಸರಬರಾಜು ಮಾಡಲು ಹಿದೇಂಟು ಹಾಕುತ್ತಿದೆ. ಆದ್ದರಿಂದ ನಮ್ಮ ಸರಕಾರ ಅಕ್ಕಿ ಬದಲಿಗೆ ಹಣ ನೀಡತ್ತವೆ ಎಂದು ಇಂದು ಬೆಂಗಳೂರಿನಲ್ಲಿ ಸಿ.ಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೇಂದ್ರ ಸರಕಾರ ರಾಜ್ಯಕ್ಕೆ ಮಾಡಿದ ದ್ರೋಹ ಬಡವರ ಕಾರ್ಯಕ್ರಮವನ್ನು ಹತ್ತಿಕ್ಕೂವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದು ಆರೋಪಿದರು, ನಾನು ಅಮಿತ್ ಷಾ ಅವರನ್ನು ಬೇಟಿ ಮಾಡಿದ್ದೆ ನಮ್ಮ ಸಚಿವರು ಕೇಂದ್ರ ಆಹಾರ ಸಚಿವರು ಬೇಟಿ …
Read More »
BigTv News
June 28, 2023
News, ಬೆಂಗಳೂರು, ಬೆಂಗಳೂರು, ಸುದ್ದಿ
ಬೆಂಗಳೂರು ; ಪ್ರಯಾಣಿಕನ ಬ್ಯಾಗ್‌ನಲ್ಲಿದ್ದ 5 ಲಕ್ಷ ರೂ. ಹಣವನ್ನು ಕದ್ದು ಹೋಗುತ್ತಿದ್ದ ಆರೋಪಿಯನ್ನ ಕೆ. ಎಸ್. ಆರ್. ಟಿ. ಸಿ ಚಾಲಕ ಮತ್ತು ನಿರ್ವಾಹಕ ಚೇಸ್ ಮಾಡಿ ಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಬಹುಮಾನ ನೀಡಿ, ಸನ್ಮಾನಿಸಿದ್ದಾರೆ. ಜೂನ್ 14 ರಂದು ಪಾಂಡಿಚೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್‌ಟಿಸಿ ಬಸ್ಸಿಗೆ ಮೆಜೆಸ್ಟಿಕ್ ಹೋಗಬೇಕೆಂದು ಇಬ್ಬರು ಹತ್ತಿದ್ದಾರೆ. ಆದ್ರೆ, ಎಲೆಕ್ಟ್ರಾನಿಕ್ ಸಿಟಿ ಮದ್ಯದಲ್ಲೇ ಬಸ್ …
Read More »
BigTv News
June 28, 2023
News, ಕರ್ನಾಟಕ, ಬೆಂಗಳೂರು
21 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿದ ಬೆಂಗಳೂರು ಪೊಲೀಸರು , ನಗರ ಪೊಲೀಸರು, ಸೋಮವಾರ 7 21 ಕೋಟಿ ಮೌಲ್ಯದ 2, 117 ಕೆ.ಜಿ ಡ್ರಗ್ಸ್ ನಾಶಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಕಮಿಷನರ್ ಬಿ.ದಯಾನಂದ್, ‘ನಗರದ ವಿವಿಧೆಡೆ ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದ 2, 053 ಕೆ. ಜಿ ಗಾಂಜಾ, 9 ಕೆ. ಜಿ ಹಶೀಷ್, 12 ಕೆ. ಜಿ ಅಫೀಮು, 9 ಕೆ. ಜಿ ಚರಸ್, …
Read More »
BigTv News
June 28, 2023
News, ಕರ್ನಾಟಕ, ಕರ್ನಾಟಕ, ಕರ್ನಾಟಕ, ಬೆಂಗಳೂರು, ಬೆಂಗಳೂರು
ಬೆಂಗಳೂರು ; ಇಂದು ರೈತ ಸೇನಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಕರ್ನಾಟಕ ನೀರಾವರಿ ನಿಗಮ ಬೆಂಗಳೂರು ಕಾಫಿ ಬೋರ್ಡ್ನಲ್ಲಿ ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಸಂಬಂಧಪಟ್ಟ ಹಾಗೆ ಸಂಬಂಧಪಟ್ಟ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರೈತ ಸೇನಾ ಕರ್ನಾಟಕ ಪದಾಧಿಕಾರಿಗಳ ನೇತೃತ್ವದಲ್ಲಿ ಚರ್ಚಿಸಲಾಯಿತು. ಈ ಒಂದು ಚರ್ಚೆಯ ಸಂದರ್ಭಗಳಲ್ಲಿ ಮಹದಾಯಿ ಯೋಜನೆ ಬಗ್ಗೆ ಮತ್ತು ಕೇಂದ್ರ ಸರಕಾರದ ಪರವಾನಿಗೆಗಳ ಬಗ್ಗೆ ದೀರ್ಘಕಾಲ ಚರ್ಚೆ ಮಾಡಿ ಶೀಘ್ರವಾಗಿ ಸರಕಾರವು ಒಂದು …
Read More »
BigTv News
June 27, 2023
News, ಕರ್ನಾಟಕ, ಬೆಂಗಳೂರು, ಬೆಂಗಳೂರು
ಬೆಂಗಳೂರು; ಮಲ್ಲೇಶ್ವರಂ ನಲ್ಲಿ ಇರುವ ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ ಕಛೇರಿಯ (IWST) ಹೊರಾಂಗಣದಲ್ಲಿ ಘನ ವ್ಯಾಜ್ಯ ಮತ್ತು ಕಸ ತುಂಬಿಕೊಳ್ಳವ ವಾಹನಕ್ಕೆ ರಾಸಾಯನಿಕ ದ್ರವ್ಯದ ಸ್ಫೋಟದಿಂದ ವಾಹನಕ್ಕೆ ಬೆಂಕಿ ಹತ್ತಿಕೊಂಡುದೆ ತದನಂತರದಲ್ಲಿ ಉರಿಯುವುದನ್ನು ಕಂಡು ಸ್ಥಳೀಯ ನಿವಾಸಿಗಳು ಹಾಗೂ ಅಧಿಕಾರಿಗಳು ಆತಂಕಕ್ಕೆ ಒಳಗಾಗಿದ್ದರು. ನತಂರದಲ್ಲಿ ಸ್ಥಳದಲ್ಲಿ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕೆಲ ಗಂಟೆಗಳ ಕಾಲ ಆತಂಕದ ವಾತವರಣ ಸೃಷ್ಟಿಯಾಗಿತ್ತು ನಂತರದಲ್ಲಿ ಸ್ಥಳೀಯರು ಮತ್ತು ಸಿಬ್ಬಂದಿಗಳು …
Read More »
BigTv News
June 27, 2023
News, ಕರ್ನಾಟಕ, ಬೆಂಗಳೂರು, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು, ರಾಜ್ಯ ಸರ್ಕಾರವು 34 ಪೊಲೀಸ್ ಉಪ ಅಧೀಕ್ಷಕರು (ಸಶಸ್ತ್ರ) ಮತ್ತು 25 ಮೀಸಲು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು (ಸಶಸ್ತ್ರ) ವರ್ಗಾವಣೆ ಮಾಡಿದೆ. ಈ ಕುರಿತು ಜೂನ್ 23ರಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು, ರಾಜ್ಯ ಸರ್ಕಾರವು 34 ಪೊಲೀಸ್ ಉಪ ಅಧೀಕ್ಷಕರು (ಸಶಸ್ತ್ರ) ಮತ್ತು 25 ಮೀಸಲು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು (ಸಶಸ್ತ್ರ) ವರ್ಗಾವಣೆ ಮಾಡಿದೆ. ಈ ಕುರಿತು ಜೂನ್ 23ರಂದು ಆದೇಶ …
Read More »
BigTv News
June 24, 2023
News, ಬೆಂಗಳೂರು, ಬೆಂಗಳೂರು
ಬೆಂಗಳೂರು, ಜೂನ್ 24: ಕಾಂಗ್ರೆಸ್ ಸರ್ಕಾರದ ಸಚಿವರು ಅಥವಾ ಅಧಿಕಾರಿಗಳು ಕಮಿಷನ್ ಅಥವಾ ಕಿಕ್‌ಬ್ಯಾಕ್‌ಗಳನ್ನು ನೀಡುವಂತೆ ಒತ್ತಾಯಿಸಿದರೆ ಅದನ್ನು ಬಹಿರಂಗಪಡಿಸುತ್ತೇನೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ (ಕೆಎಸ್‌ಸಿಎ) ಅಧ್ಯಕ್ಷ ಡಿ ಕೆಂಪಣ್ಣ ಹೇಳಿದ್ದಾರೆ. ಕೆಂಪಣ್ಣ ನೇತೃತ್ವದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ನಿಯೋಗ ಬೆಂಗಳೂರಿನಲ್ಲಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ, ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಯಾವುದೇ ಸಚಿವರು …
Read More »
admin
June 24, 2023
News, ಕರ್ನಾಟಕ, ಬೆಂಗಳೂರು, ಬೆಂಗಳೂರು, ರಾಜಕೀಯ, ಸುದ್ದಿ
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಎಂದು ನಳಿನ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ …
Read More »
BigTv News
June 18, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ಸುದ್ದಿ
ಭಾನುವಾರ ಬೆಳಗ್ಗೆ ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಷಟಲ್ ಬಸ್ ಅಪಘಾತವಾಗಿದೆ. ಅಪಘಾತದಲ್ಲಿ ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಘಟನೆಯಿಂದ 10 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನ ಚಾಲಕ ರಾತ್ರಿಯ ಪಾಳಯದಲ್ಲಿ ಕೆಲಸ ಮಾಡುತ್ತಿದ್ದು, ಆತನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಮುಂಜಾನೆ ನಡೆದ ಘಟನೆಯಿಂದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.
Read More »