BigTv News
June 16, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ, ರಾಜಕೀಯ ಸುದ್ದಿ
ಮೈಸೂರು: ‘ನಾವು ಕೇಂದ್ರ ಸರ್ಕಾರದಿಂದ ಅಕ್ಕಿಯನ್ನು ಉಚಿತವಾಗೇನೂ ಕೇಳಿರಲಿಲ್ಲ. ಆದರೆ, ಕೊಡುವುದಿಲ್ಲ ಎಂದು ಹೇಳಿದೆ. ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟವನ್ನೇ ರೂಪಿಸುತ್ತೇವೆ. ಈ ಬಗ್ಗೆ ಶುಕ್ರವಾರ ಬೆಂಗಳೂರಿನಲ್ಲಿ ಮಾಹಿತಿ ನೀಡುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುರುವಾರ ಬಂದಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.‘ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿಯನ್ನು ಜುಲೈ 1ರಿಂದ ಕೊಡಬೇಕೆಂದು ತೀರ್ಮಾನಿಸಿದ್ದೇವೆ. ನಮ್ಮ ಬಳಿ ಅಕ್ಕಿ ಇಲ್ಲ ಎಂದು ಕೇಂದ್ರ …
Read More »
BigTv News
June 9, 2023
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಜೆಡಿಎಸ್ ಒಂದು ರೀತಿಯ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಜೊತೆಗೆ ಎಲ್ಲರಿಗೂ ಕಾಣುವಂತೆ ಬಿಜೆಪಿಯತ್ತ ಆಕರ್ಷಿತವಾಗುತ್ತಿದೆ… ಶತ್ರುವಿನ ಶತ್ರು ಮಿತ್ರ ಎಂಬ ಪರಿಕಲ್ಪನೆಯಡಿ ಜೆಡಿಎಸ್ ಬಿಜೆಪಿ ತೆಕ್ಕೆಗೆ ಸರಿಯುತ್ತಿರುವಂತೆ ಕಾಣುತ್ತಿದೆ. 2005 ರಲ್ಲಿ ಜೆಡಿಎಸ್ ನಿಂದ ಉಚ್ಚಾಟನೆಗೊಂಡು ನಂತರ ಪ್ರಬಲವಾಗಿ ಬೆಳೆದು ನಿಂತಿರುವ ಸಿದ್ದರಾಮಯ್ಯ ದಳಪತಿಗಳ ಮೊದಲ ಶತೃವಾಗಿದ್ದಾರೆ. ಜೆಡಿಎಸ್ ನ ಬಹು ದೊಡ್ಡ ತಂಡವನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡಿರುವುದು ದಳಪತಿಗಳ ನಿದ್ದೆಗೆಡಿಸಿದೆ. ಇದರ …
Read More »
Shaikh BigTv
June 5, 2023
News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೊರು ಅರಣ್ಯಾಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದಾರೆ.ಇಂದು ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ಥಣಿಸಂದ್ರ ರಾಚೇನಹಳ್ಳಿಗೆ ಕೆರೆ ಬಳಿ ಬಿಬಿಎಂಪಿಯಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪಾಲಿಕೆ ಅಧಿಕಾರಿಗಳು ಪಾರ್ಕ್ ಮಧ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಡಿಕೆಶಿ, ಬಿಬಿಎಂಪಿ ಮಹಿಳಾ ಅಧಿಕಾರಿಗೆ ಬೈದರು. ಕಾಮನ್ ಸೆನ್ಸ್ ಇರಬೇಕು ಎಲ್ಲಿ ಗಿಡ ನಡಬೇಕು ಅಂತ ಹೇಳಿದರು. ಪಾರ್ಕ್ ನಲ್ಲಿ ಗಿಡ ನಡುವ ಕಾರ್ಯಕ್ರಮ ಮಾಡಿದ್ದಕ್ಕೆ …
Read More »
bigtvnews22
June 1, 2023
News, ಧಾರವಾಡ, ಬೆಂಗಳೂರು, ಹುಬ್ಬಳ್ಳಿ ಸುದ್ದಿ
ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ್ ರೈಲಿಗೆ ಚಾಲನೆ : ಸಚಿವ ಜೋಶಿ ಹೈಲೈಟ್ಸ್:ರಾಜಧಾನಿ ಮತ್ತು ಉತ್ತರಕರ್ನಾಟಕದ ಮಧ್ಯೆ ವಂದೇ ಭಾರತ್ ಸೆಮಿಸ್ಪೀಡ್ ರೈಲಿನಲ್ಲಿ ಓಡಾಡಬೇಕು ಎಂಬ ಜನರ ಕನಸು ಶೀಘ್ರದಲ್ಲಿಯೇ ನನಸು.ಬಹುನಿರೀಕ್ಷಿತ ಧಾರವಾಡ-ಬೆಂಗಳೂರು ಮಧ್ಯೆ ವಂದೇ ಭಾರತ ರೈಲು ಸಂಚಾರ ಶೀಘ್ರದಲ್ಲೇ ಆರಂಭ.ಬೆಂಗಳೂರು ಧಾರವಾಡ ವಂದೇ ಭಾರತ್ ರೈಲು ರಾಜ್ಯದಲ್ಲಿ ಓಡಾಟ ನಡೆಸುವ ಎರಡನೇ ರೈಲಾಗಲಿದೆ. ಬಹುನಿರೀಕ್ಷತ ಧಾರವಾಡ ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲು ಓಡಾಟಕ್ಕೆ …
Read More »
BigTv News
June 1, 2023
News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು ಬೆಂಗಳೂರು: ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು, ಬೆಂಗಳೂರಿನ ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆಯ ಪರಿಚಯಾತ್ಮಕ ಸಭೆಯಲ್ಲಿ ಭಾಗವಹಿಸಿದರು. ಇಲಾಖೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ ಲಾಡ್, ಕಾರ್ಮಿಕ ಇಲಾಖೆಯ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಒತ್ತನ್ನು ನೀಡಬೇಕು ಎಂದರು. ಈ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿಗಳಾದ ಎನ್.ವಿ.ಪ್ರಸಾದ್, ಕಾರ್ಮಿಕ …
Read More »
Shaikh BigTv
May 20, 2023
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಅಸ್ತಿತ್ವಕ್ಕೆ ಬಂದಿರುವ ಹೊಸ ಕಾಂಗ್ರೆಸ್ ಸರ್ಕಾರದ ಮಂತ್ರಿ ಮಂಡಲದಲ್ಲಿ ಸ್ಥಾನ ಸಿಗಬಹುದು ಎನ್ನುವ ಆಶಯದೊಂದಿಗೆ,ಚುನಾವಣೆಯಲ್ಲಿ ಜನರಿಂದ ತಿರಸ್ಕೃತ ಗೊಂಡು ಸೋತಿರುವ ಜಗದೀಶ್ ಶೆಟ್ಟರ್ ಕುಟುಂಬ ಸಮೇತರಾಗಿ ಬೆಂಗಳೂರಿಗೆ ಹೋಗಿ ಕಾಲಿ ಕೈಯಲ್ಲಿ ವಾಪಸ್ ಆಗುವ ಸಂದರ್ಭ ನಿರ್ಮಾಣವಾಗಿದೆ, ಹೌದು ತನ್ನನ್ನು ಮಂತ್ರಿ ಮಾಡ್ತಾರೆ ಅಂತ ಜಗದೀಶ್ ಶೆಟ್ಟರ್ ಯಾರು ಕರಿಯದೆ ಇದ್ದರೂ ಬೆಂಗಳೂರಿಗೆ ಹೋಗಿದ್ದರುತಾವು ಸೋತರು ತಮ್ಮ ಸಂಬಂಧಿಗಳ ಕೃಪಾಕಟಾಕ್ಷದಿಂದ ತನಗೆ ಮಂತ್ರಿ ಸ್ಥಾನ ಸಿಗುವ ಭ್ರಮೆಯೊಂದಿಗೆ ಜಗದೀಶ್ …
Read More »
Shaikh BigTv
May 18, 2023
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಕರ್ನಾಟಕದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿದ್ದು, ಮೇ 20 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.. ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾಗಾಂಧಿ ಭವನದಲ್ಲಿ ನೂತನವಾಗಿ ಆಯ್ಕೆಯಾಗಿರುವ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸತ್ ಸದಸ್ಯರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ …
Read More »
Shaikh BigTv
May 17, 2023
Breaking News, ಕರ್ನಾಟಕ, ಬೆಂಗಳೂರು
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರೇ ಬಹುತೇಕ ಅಂತಿಮವಾಗಿರುವ ಸಾಧ್ಯತೆ ಇದ್ದು, ನಾಳೆಯೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಜೊತೆ ಡಿ.ಕೆ. ಶಿವಕುಮಾರ್ ಅವರೂ ಕೂಡ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ.
Read More »
BigTv News
January 7, 2023
Breaking News, Life & Love, ಬೆಂಗಳೂರು
Bangalore: ಕಾಂತಾರ ಸಿನಿಮಾ ರಿಲೀಸ್ ಆಗಿ 100 ದಿನಗಳನ್ನು ಪೂರೈಸಿದೆ. ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ದೊಡ್ಡ ಮಟ್ಟದ ಸಕ್ಸಸ್ ಕಂಡಿರುವ ಕಾಂತಾರ ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಮಾಯಿ ಮಾಡಿದೆ. 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿರುವ ಕಾಂತಾರ ಅನೇಕ ದಾಖಲೆಗಳನ್ನು ಬರೆದಿದೆ. ಕೆಜಿಎಫ್ ಬಳಿಕ ಹೊಂಬಾಳೆ ಪ್ರೊಡಕ್ಷನ್ ನಲ್ಲಿ ಬಂದ ಬಹು ದೊಡ್ಡ ಸಕ್ಸಸ್‌ನ ಸಿನಿಮಾ. ಕಾಂತಾರ ಮೊದಲು …
Read More »
BigTv News
December 31, 2022
Breaking News, ಬೆಂಗಳೂರು
ಬೆಂಗಳೂರು: ಮಂಡ್ಯದಲ್ಲಿಂದು 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ರಣ ಕಹಳೆ ಊದಿದ ಬಿಜೆಪಿ ಚಾಣಕ್ಯ ಖ್ಯಾತಿಯ ಅಮಿತ್ ಶಾ, ಮಕ್ಮಲ್ ಟೋಪಿ ಹಾಕಲು ವ್ಯರ್ಥ ಪ್ರಯತ್ನ ಮಾಡುತ್ತಿದ್ದು, ಅವರ ಅತಿಯಾದ ಉತ್ಸಾಹ ಒಳ್ಳೆಯದಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. 2023 ವಿಧಾನಸಭಾ ಚುನಾವಣೆಗೆ ಅಮಿತ್ ಶಾ ರಣ ಕಹಳೆ! ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪಂಚರತ್ನ ರಥಯಾತ್ರೆಯ ಯಶಸ್ಸು …
Read More »