Breaking News

ದೇಶ-ವಿದೇಶ

ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿ ಬಹಿರಂಗ : 8 ನೇ ಇಲಾಖೆಯ ಬಗ್ಗೆ ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ.!

ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯು ಸಾರ್ವಜನಿಕ ದೂರುಗಳು, ಮಾಧ್ಯಮ ವರದಿಗಳು ಮತ್ತು ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್ ಮತ್ತು ಲೋಕಪಾಲ್/ಲೋಕಾಯುಕ್ತದಂತಹ ಸಂಸ್ಥೆಗಳ ವರದಿಗಳನ್ನು ಆಧರಿಸಿದೆ. ಭ್ರಷ್ಟ ಇಲಾಖೆಗಳ ಪಟ್ಟಿಯನ್ನು NCIB ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿಯೂ ಹಂಚಿಕೊಂಡಿದೆ… ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿ… 1 ಪೊಲೀಸ್ ಇಲಾಖೆ… ಪೊಲೀಸ್ ಇಲಾಖೆ ಮೊದಲ ಸ್ಥಾನದಲ್ಲಿದೆ. ಪೊಲೀಸ್ ಇಲಾಖೆಯು ಲಂಚ, ಸುಳ್ಳು ಪ್ರಕರಣಗಳು, …

Read More »

ಮೋದಿ ವಿರುದ್ಧ ಮಾತನಾಡಿದ್ರೆ ದೇಶ ದ್ರೋಹಿಗಳ ಪಟ್ಟ:ಸಂತೋಷ ಲಾಡ್ ಆಕ್ರೋಶ….

ಹುಬ್ಬಳ್ಳಿ: ಬಿಜೆಪಿ ಕೇಂದ್ರ ಸಚಿವರು ಪ್ರಪಂಚದ ಎಲ್ಲರ ಬಗ್ಗೆಯೂ ಮಾತನಾಡಬಹುದು. ನಾವು ಕೇಂದ್ರ ಸಚಿವರ ಬಗ್ಗೆ ಮೋದಿಯವರ ಬಗ್ಗೆ ಮಾತನಾಡಬಾರದು. ಏನಾದರೂ ಮಾತನಾಡಿದರೇ ಸಂತೋಷ ಲಾಡ್ ಹಂಗೇ ಹಿಂಗೇ ಅಂತ ಮಾತನಾಡುತ್ತಾರೆ ಎಂದು ಕೇಂದ್ರ ಸಚಿವರ ವಿರುದ್ಧ ಸಚಿವ ಸಂತೋಷ ಲಾಡ್ ವಾಗ್ದಾಳಿ ನಡೆಸಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಟ್ರಂಪ್ 25 ಬಾರಿ ಹೇಳಿದ್ದಾರೆ ಯುದ್ಧ ನಿಲ್ಲಿಸಿದ್ದು, ನಾನೇ ಅಂತ. ಆದರೆ ಯಾವುದೇ ಕೇಂದ್ರ ಸಚಿವರು ಈ ಬಗ್ಗೆ …

Read More »
Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ತಹಶೀಲ್ದಾರ ಕಲಗೌಡ ಪಾಟೀಲ ಹೇಳಿದರು. ಅಂತ್ಯಕ್ರಿಯೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೋರ್ಟ್ ನಿರ್ದೇಶನದ ಮೇಲೆ ಮಣ್ಣು ಮಾಡಲಾಗಿದೆ. ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಹೆಚ್ಚಿಗೆ ಏನನ್ನೂ ಹೇಳಲು ಆಗುವುದಿಲ್ಲ ಎಂದರು. ಸಿಐಡಿ ಎಸ್.ಪಿ, ಎಸಿಪಿ, ಪಾಲಿಕೆ ಅಧಿಕಾರಿಗಳು ಸೇರಿದಂತೆ ಇನ್ನಿತರ ಸಮ್ಮುಖದಲ್ಲಿ …

Read More »

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು ಹಾನಿ ಅಥವಾ ಸಂಪೂರ್ಣ ಧರೆಗುರುಳಿವೆ ಎಂದು ತಿಳಿಸಿದ್ದಾರೆ.ಮ್ಯಾನ್ಮರ್ ನಲ್ಲಿ ಸಂಭವಿಸಿದ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಇದರಲ್ಲಿ ಮಸೀದಿ ಕುಸಿದುಬಿದ್ದು ಮೃತಪಟ್ಟ 700 ಮಂದಿ ಮೃತಪಟ್ಟಿದ್ದಾರೆ.ಮ್ಯಾನ್ಮರ್ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ 1700 ಮಂದಿ ಮೃತಪಟ್ಟಿದ್ದು, 300 ಮಂದಿ ನಾಪತ್ತೆಯಾಗಿದ್ದಾರೆ. 3400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Read More »

ಶಾಲಾ ಬಸ್ ಪಾರ್ಟಿಗೆ 12 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಝಾನ್ಸಿಯ ಪೋಂಚ್ ಪ್ರದೇಶದಲ್ಲಿ ಶಾಲಾ ಬಸ್ ಒಂದು ಪಾಲ್ಟಿಯಾಗಿ 12ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಅವರಲ್ಲಿ ಮೂವರು ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು. ಗಾಯಗೊಂಡವರನ್ನು ಪೋಂಚ್ ನಲ್ಲಿರುವ ಪ್ರಾಥಮಿಕ ಆರೋಗ್ಯಕ್ಕೆ ಕೇಂದ್ರಕ್ಕೆ ದಾಖಲಿಸಲಾಗಿದೆ. ಗಾಯಗೊಂಡ ಮಕ್ಕಳು 10 ರಿಂದ 15 ವರ್ಷದೊಳಗಿನವರು ಎಂದು ವೈದ್ಯರು ತಿಳಿಸಿದ್ದಾರೆ.

Read More »

ಕಾಶ್ಮೀರ ವ್ಯಾಪ್ತಿಯ ಜೇಳಂ ನದಿಯಲ್ಲಿ ತೆಲುತ್ತಿದ್ದ ಇಬ್ಬರು ಭಾರತೀಯರ ಮೃತದೇಹಗಳು, ಭಾರತಕ್ಕೆ ಹಸ್ತಾಂತರ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ವ್ಯಾಪ್ತಿಯ ಜೇಳಂ ನದಿಯಲ್ಲಿ ತೆಲುತ್ತಿದ್ದ ಇಬ್ಬರು ಭಾರತೀಯರ ಮೃತದೇಹಗಳನ್ನು ಭಾರತೀಯ ಅಧಿಕಾರಿಗಳಿಗೆ ಪಿಒಕೆ ಅಧಿಕಾರಿಗಳು ಹಸ್ತಾಂತರಿಸಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಬುಗ್ರಾನ್ ಪ್ರದೇಶದ ಯಾಸಿರ್ ಹುಸೈನ್ ಶಾ ಮತ್ತು ಕುಂಡಿ ಬರ್ಜಾಲಾ ಪ್ರದೇಶದ ಆಸಿಯಾ ಬಾನೋ ಎಂದು ಗುರುತಿಸಲಾಗಿದೆ. ಇಂದು ಉರಿ ಪ್ರದೇಶದಲ್ಲಿ ಸಭೆ ನಡೆಸಿ, ಮೃತದೇಹಗಳನ್ನು ಹಸ್ತಾಂತರಿಸಲಾಯಿತು. ಈ ವೇಳೆ ಉಭಯ ರಾಷ್ಟ್ರಗಳ ಅಧಿಕಾರಿಗಳು, ಮೃತರ …

Read More »

ಲಕ್ನೋ : ಆಟೋ ಚಾಲಕನನ್ನು ಎನ್ಕೌಂಟರ್ನಲ್ಲಿ ಗುಂಡಿಕ್ಕಿ ಕೊಂದ ಪೋಲಿಸರು.!

ಮಹಿಳೆಯನ್ನು ಅಪಹರಿಸಿ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪದ ಮೇಲೆ ಆಟೋರಿಕ್ಷಾ ಚಾಲಕನನ್ನು ಲಕ್ನೋ ಪೊಲೀಸರು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ. ಆರೋಪಿ ಅವಳ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿರಬಹುದು ಮತ್ತು ಅವಳು ಪ್ರತಿರೋಧಿಸಿದಾಗ ಅವಳನ್ನು ಕೊಂದಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ಅಜಯ್ ಕುಮಾರ್ ವಿರುದ್ಧ 23 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಆತನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ್ದರು.ಪೊಲೀಸರು ದಿನೇಶ್ ಬಳಿಯಿಂದ ಸಂತ್ರಸ್ತೆಯ ಶೈಕ್ಷಣಿಕ …

Read More »

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಘಟಿತ ಪ್ರಯತ್ನಗಳಿಂದಾಗಿನಕ್ಸಲರ ಹತ್ಯೆ,

ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಗಂಗಲೂರ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗೆ ಜಂಟಿ ತಂಡ ಹೊರಟಿತ್ತು. ಎನ್‌ಕೌಂಟರ್ ಸ್ಥಳದಿಂದ 22 ನಕ್ಸಲರ ಮೃತದೇಹಗಳು ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಡಿಜಿ ನಕ್ಸಲ್ ವಿವೇಕಾನಂದ ಸಿನ್ಹಾ ತಿಳಿಸಿದ್ದಾರೆ. ಈ ಎನ್ಕೌಂಟರ್ನಲ್ಲಿ ಬಿಜಾಪುರ ಡಿಆರ್ಜಿ ಸೈನಿಕ ಹುತಾತ್ಮರಾದರು. ಹುತಾತ್ಮ ಸೈನಿಕನ ಹೆಸರು ರಾಜು ಓಯಮ್ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ ಎಲ್ಲಾ …

Read More »

ಯುರೋಪಿನ ಉತ್ತರ ಮೆಸಿಡೋನಿಯಾದಲ್ಲಿ ಅಗ್ನಿ ದುರಂತ : 50 ಜನ ದುರ್ಮರಣ.

ಯುರೋಪಿನ ಉತ್ತರ ಮೆಸಿಡೋನಿಯಾದಲ್ಲಿ ನಿನ್ನೆ ನೈಟ್ ಕ್ಲಬ್ಲ್ಯನಲ್ಲಿ ಬಾರಿ ದುರಂತ ನಡೆದಿದೆ. ಅಗ್ನಿ ಅವಘಡ ಸಂಭವಿಸಿದ್ದ ಪರಿಣಾಮ ಈ ಅವಘಡದಲ್ಲಿ 50 ಮಂದಿ ಸಾವನ್ನಪ್ಪಿದ್ದಾರೆ. ನೂರಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿಯನ್ನು ಆರಿಸಲು ಹರ ಸಾಹಸ ಪಡುತ್ತಿದ್ದಾರೆ.

Read More »

ಎರಡೆರಡು ಚಂಡ ಮಾರುತಗಳ ಆರ್ಭಟ 15 ದಿನ ಬಾರಿ ಮಳೆ.

ಭಾರತದಲ್ಲಿ ಎರಡು ಚಂಡಮಾರುತಗಳ ಪರಿಚಲನೆಯ ಬಗ್ಗೆ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ .ಒಂದು ಇರಾಕ್ ನಲ್ಲಿ ಹುಟ್ಟಿಕೊಂಡಿದ್ದು ಮುಂದಿನ 24 ಗಂಟೆಗಳಲ್ಲಿ ಜಮ್ಮು ಕಾಶ್ಮೀರ್ ಗಡಿಯನ್ನು ತಲುಪಿ ಭಾರತದ ಅನೇಕ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 15 ರ ತನಕ ಪಶ್ಚಿಮ ಬಂಗಾಳದಿಂದ ಈಶಾನ್ಯದವರಿಗೆ ಮತ್ತೆ ಕೇರಳದಿಂದ ತಮಿಳ್ನಾಡಿನವರೆಗೆ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ. ಬಾಂಗ್ಲಾದೇಶದಲ್ಲಿ ಎರಡನೆಯ ಸೈಕ್ಲೋಸ್ ರೂಪಗೊಳ್ಳುತ್ತದೆ. ಮುಂದಿನ ಐದು ದಿನಗಳವರೆಗೆ ಪೂರ್ವ ಮತ್ತು ಈಶಾನ್ಯ …

Read More »