admin
December 27, 2021
Breaking News, ಕರ್ನಾಟಕ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ರಾಯ್‌ಪುರ: ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮತ್ತು ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ವಿರುದ್ಧ ‘ದ್ವೇಷಪೂರಿತ ಹಾಗೂ ಪ್ರಚೋದನಕಾರಿ’ ಹೇಳಿಕೆ ನೀಡಿದ ಆರೋಪದ ಮೇಲೆ ಛತ್ತೀಸ್‌ಗಡ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಭಾನುವಾರ ಸಂಜೆ ರಾಯ್‌ಪುರದಲ್ಲಿ ನಡೆದ ಎರಡು ದಿನಗಳ ಧರ್ಮ ಸಂಸದ್ ಸಮ್ಮೇಳನದಲ್ಲಿ ಕಾಳಿಚರಣ್, ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಪದವನ್ನು ಬಳಸಿದ್ದರು ಮತ್ತು …
Read More »
admin
December 27, 2021
Breaking News, World, ಕಲಬುರಗಿ, ದೆಹಲಿ, ದೇಶ-ವಿದೇಶ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವದೆಹಲಿ: ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಮತ್ತು ಓಮೈಕ್ರಾನ್ ಆತಂಕದ ನಡುವೆ ದೆಹಲಿಯಲ್ಲಿ ಇಂದಿನಿಂದ (ಡಿ.27) ರಾತ್ರಿ 11 ಗಂಟೆಯಿಂದ ಬೆಳಗ್ಗೆ 5ರವರೆಗೆ ರಾತ್ರಿ ಕಫ್ಯೂ ವಿಧಿಸಿ ದೆಹಲಿಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಡಿಡಿಎಂಎ) ಆದೇಶಿಸಿದೆ. ದೇಶದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ದೆಹಲಿಯಲ್ಲೇ ಅಧಿಕ 142 ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಸರ್ಕಾರಿ ಅಧಿಕಾರಿಗಳು, ನ್ಯಾಯಾಧೀಶರು ಮತ್ತು ನ್ಯಾಯಾಂಗದ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ, ಗರ್ಭಿಣಿಯರು ಮತ್ತು …
Read More »
admin
December 23, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ರಾಮನಗರ, ಸುದ್ದಿ
ನವದೆಹಲಿ : ಮರ್ಯಾದ ಪುರುಷೋತ್ತಮ ಶ್ರೀರಾಮ ಹೆಸರಿನಲ್ಲಿ ಅಯೋಧ್ಯೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದುಬಾರಿ ಬೆಲೆಗೆ ಶ್ರೀರಾಮ ಮಂದಿರ ನಿರ್ಮಾಣ ಟ್ರಸ್ಟ್ ಭೂಮಿ ಖರೀದಿಸುತ್ತಿದೆ ಎಂದು ಹೇಳಿದ್ದಾರೆ.ಶ್ರೀರಾಮ ಮಂದಿರ ನಿರ್ಮಾಣ ಘೋಷಣೆ ಬಳಿಕ ದೇವಸ್ಥಾನದ ಸುತ್ತಲಿನ ಭೂಮಿಗೆ ಭಾರೀ ಬೇಡಿಕೆ ಬಂದಿದೆ. ಇದನ್ನೇ ಬಂಡವಾಳ …
Read More »
admin
December 23, 2021
Breaking News, ಆರೋಗ್ಯ, ಕರ್ನಾಟಕ, ದೇಶ-ವಿದೇಶ, ಬೆಂಗಳೂರು, ಮೈಸೂರು
ಮೈಸೂರು: ವಿಶ್ವದಲ್ಲಿ ಮೂರನೇ ಅಲೆಯ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್‍ನ ಹೊಸ ರೂಪಾಂತರಿ ಓಮಿಕ್ರಾನ್ ಮೈಸೂರಿಗೂ ಕಾಲಿಟ್ಟಿದ್ದು, ವಿದೇಶದಿಂದ ಬಂದಿದ್ದ ಬಾಲಕಿಯಲ್ಲಿ ಪತ್ತೆಯಾಗಿದೆ. ಕೊರೊನಾದಿಂದ ತತ್ತರಿಸಿದ್ದ ಮೈಸೂರು ಈಗತಾನೇ ಚೇತರಿಸಿಕೊಳ್ಳುತ್ತಿದೆ. ಆದರೆ ಈಗ ಅರಮನೆ ನಗರಿಯಲ್ಲಿ ಓಮಿಕ್ರಾನ್ ಆತಂಕ ಶುರುವಾಗಿದೆ. ವಿದೇಶದಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಓಮಿಕ್ರಾನ್ ದೃಢವಾಗಿತ್ತು. ಬಾಲಕಿಯು ಸ್ವಿಜರ್ಲೆಂಡ್‍ನಿಂದ ಮೈಸೂರಿಗೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಬಾಲಕಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ ಪಾಸಿಟಿವ್ ಬಂದಿದ್ದರಿಂದ, ಮಾದರಿಯನ್ನು ಜೀನೋಮ್ …
Read More »
admin
December 22, 2021
Breaking News, Sports, World, ದೆಹಲಿ, ದೇಶ-ವಿದೇಶ, ಬೆಳಗಾವಿ, ಹಾಕಿ
ಢಾಕಾ : ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021ರಲ್ಲಿ ಪಾಕಿಸ್ತಾನದ ಹಾಕಿವನ್ನ 4-3 ರಿಂದ ಮಣಿಸಿದ ಭಾರತ ಕಂಚಿನ ಪದಕ ಗೆದ್ದಿದೆ. ಅಂದ್ಹಾಗೆ, ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2021ಕ್ಕೆ ಹೋಗುವ ನೆಚ್ಚಿನ ತಂಡ ಭಾರತವಾಗಿತ್ತು. ಆದಾಗ್ಯೂ, ಸೆಮಿ ಫೈನಲ್ʼನಲ್ಲಿ ಜಪಾನ್ʼನಿಂದ ಸೋಲಾನುಭವಿಸಲಾಯ್ತು. ಅವ್ರ 3-5ರಿಂದ ಗೆಲುವು ಕಳೆದುಕೊಂಡರು. ಅದ್ರಂತೆ, ಬುಧವಾರ ನಡೆದ ಕಂಚಿನ ಪದಕದ ಹಣಾಹಣಿಯಲ್ಲಿ ಬದ್ಧ ವೈರಿಯ ಜೊತೆ ಸೆಣಸಿದ ಭಾರತ, ಪಾಕಿಸ್ತಾನವನ್ನ ಮಣಿಸುವಲ್ಲಿ ಯಶಸ್ವಿಯಾಗಿದೆ. 4-3 ರಿಂದ ಗೆಲುವು …
Read More »
admin
December 22, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವದೆಹಲಿ: ನೂತನ ಎಲೆಕ್ಷನ್ ಬಿಲ್ ಅನ್ನೇ ನೆಪ ಮಾಡಿಕೊಂಡು ವಿರೋಧ ಪಕ್ಷಗಳು ಉದ್ದೇಶಪೂರ್ವಕವಾಗಿ ಸಂಸತ್ ಅಧಿವೇಶನದಲ್ಲಿ ಗಲಾಟೆ ಮಾಡಿದವು, ಅವರಿಗೆ ಸ್ಪೀಕರ್ ಚರ್ಚೆಗೆ ಅವಕಾಶ ನೀಡಿದರೂ ಚರ್ಚೆ ಮಾಡದೇ ಓಡಿ ಹೋದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಅನಿರ್ದಿಷ್ಟವಾಧಿಗೆ ಮುಂದೂಡಿಕೆಯಾದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲೂ ವಿಪಕ್ಷಗಳು ಅತ್ಯಂತ ಕೆಟ್ಟದಾಗಿ ವರ್ತಿಸಿವೆ, ರೂಲ್ …
Read More »
admin
December 22, 2021
Breaking News, ಆರೋಗ್ಯ, ಕರ್ನಾಟಕ, ದೇಶ-ವಿದೇಶ, ಬೆಂಗಳೂರು, ಸುದ್ದಿ
ಪಟ್ನಾ: ಎರಡು ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆ ಹೆಸರಿನಲ್ಲಿ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದಿರುವ ಸಂದೇಶ ಬಂದಿರುವುದು ಅಚ್ಚರಿ ಮೂಡಿಸಿದೆ. ಮೃತ ಮಹಿಳೆಯ ಪತಿ ಬಳಿ ಇದ್ದ ಮೊಬೈಲ್‍ಗೆ ಈ ಸಂದೇಶ ಬಂದಿದೆ. ಲಾಲೊ ದೇವಿ ಅವರ ಪತಿ ರಾಮ್ ಉದ್ಗಾರ್ ಥಾಕೂರ್ ಈ ಕುರಿತು ಪ್ರತಿಕ್ರಿಯಿಸಿ, ನನ್ನ ಪತ್ನಿ ಜ್ವರ, ಅಸ್ವಸ್ಥತೆ ಕಾರಣದಿಂದಾಗಿ ಸೆಪ್ಟೆಂಬರ್ 19ರಂದು ನಿಧನರಾದರು. ಬಿಹಾರ್‍ನ ಯೋಜನೆ ಮತ್ತು ಅಭಿವೃದ್ಧಿ ಇಲಾಖೆಯಿಂದ ನೀಡಲಾಗಿರುವ ಮರಣ ಪ್ರಮಾಣ …
Read More »
admin
December 22, 2021
Breaking News, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು
ದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬುಧವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ದತ್ತಾಂಶದ ಪ್ರಕಾರ, ಭಾರತವು 15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ವೈರಸ್ ನ ರೂಪಾಂತರಿ ಒಮಿಕ್ರಾನ್ 213 ಪ್ರಕರಣಗಳನ್ನು ದಾಖಲಿಸಿದೆ, ಇದರಲ್ಲಿ 90 ಜನರು ಚೇತರಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಒಮೈಕ್ರಾನ್ ರೂಪಾಂತರದ ಗರಿಷ್ಠ 57 ಪ್ರಕರಣಗಳು …
Read More »
admin
December 22, 2021
Breaking News, ಅಪರಾಧ, ಕರ್ನಾಟಕ, ದೆಹಲಿ, ದೇಶ-ವಿದೇಶ, ಸುದ್ದಿ
ಲಕ್ನೋ: ಮದುವೆ ಮನೆಯ ಸಂಭ್ರಮದಲ್ಲಿ ಇದ್ದ ಮನೆ ಮಂದಿಗೆ ವಧು ಶಾಕ್ ನೀಡಿದ ಘಟನೆಯೊಂದು ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಚಹಾದಲ್ಲಿ ಪ್ರಜ್ಞೆತಪ್ಪಿಸುವ ಮದ್ದು ಬೆರೆಸಿದ ವಧು, ಮನೆಯಲ್ಲಿರುವ ಚಿನ್ನಾಭರಣದೊಂದಿಗೆ ತನ್ನ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದಾಳೆ. ಡಿಸೆಂಬರ್ 18 ರಂದು ಮದುವೆ ನಿಗದಿಯಾಗಿತ್ತು. ಡಿಸೆಂಬರ್ 17 ರಂದು, ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದ ಕುಟುಂಬ ಸದಸ್ಯರೆಲ್ಲರಿಗೂ ಕುಡಿಯಲು ಚಹಾವನ್ನು ನೀಡಿದ್ದಾಳೆ. ಕುಟುಂಬಸ್ಥರೆಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ನಂತರ ಯುವತಿ ಮನೆಯಲ್ಲಿದ್ದ …
Read More »
admin
December 22, 2021
Breaking News, ದೆಹಲಿ, ದೇಶ-ವಿದೇಶ, ಸುದ್ದಿ
ಲಂಡನ್ : ದುಬೈ ದೊರೆ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು ತಮ್ಮ ಆರನೇ ಪತ್ನಿ, ರಾಜಕುಮಾರಿ ಹಯಾ ಬಿಂಟ್ ಅಲ್ ಹುಸೇನ್‌ಗೆ ನೀಡಿದ್ದ ವಿಚ್ಛೇದನ ಇತ್ಯರ್ಥವಾಗಿದೆ. ಒಟ್ಟು 5,527 ಕೋಟಿ ರೂಪಾಯಿ ಜೀವನಾಂಶ ಪಾವತಿಸುವಂತೆ ಬ್ರಿಟನ್ ನ್ಯಾಯಾಲಯ ಆದೇಶ ನೀಡಿದೆ. ಇದರಲ್ಲಿ 2,521 ಕೋಟಿ ರೂ.ಗಳನ್ನು ಪೂರ್ಣವಾಗಿ ಒಂದು ಮೊತ್ತದಲ್ಲಿ ಹಯಾಗೆ ಪಾವತಿಸಬೇಕು ಎಂದು ಹೇಳಿದೆ. ರಶೀದ್ ಅವರ ಪತ್ನಿಯರ ಪೈಕಿ ಹಯಾ ಕಿರಿಯವರಾಗಿದ್ದು, ದಂಪತಿಗೆ ಅಲ್ ಜಲಿಲಿಯಾ(14), …
Read More »