Breaking News

ದೇಶ-ವಿದೇಶ

1 ರೂ. ಪ್ಲಾನ್ ಪರಿಚಯಿಸಿದ ಜಿಯೋ

ಮುಂಬೈ: ಜಿಯೋ ತನ್ನ 1 ರೂ. ಪ್ರಿ ಪೇಯ್ಡ್ ಪ್ಲಾನ್ ಅನ್ನು ಸದ್ದಿಲ್ಲದೇ ಆರಂಭಿಸಿದೆ. ಇದರ ಮೂಲಕ ಬಳಕೆದಾರರು ಅತೀ ಅಗ್ಗದ ಪ್ರಿಪೇಯ್ಡ್ ಯೋಜನೆಯನ್ನು ಬಳಸಬಹುದು. ಈ ಅಗ್ಗದ ಪ್ರಿಪೇಯ್ಡ್ ಯೋಜನೆ ಅತೀ ಹೆಚ್ಚು ಇಂಟರ್‌ನೆಟ್ ಬಳಕೆ ಮಾಡದೇ ಇರುವ ಜನರಿಗೆ ಉಪಯೋಗವಾಗಲಿದೆ. ಈ 1 ರೂ.ಯ ಯೋಜನೆ 100ಜಿಬಿ ಡೇಟಾದೊಂದಿಗೆ 30 ದಿನಗಳ ಮಾನ್ಯತೆಯನ್ನು ಹೊಂದಿರುತ್ತದೆ. ಈ ಯೋಜನೆ ಮೈಜಿಯೋ ಅಪ್ಲಿಕೇಶನ್‌ನಲ್ಲಿ ಗೋಚರವಾಗುತ್ತಿದ್ದು, ಸದ್ಯ ಯಾವುದೇ ವೆಬ್‌ಸೈಟ್‌ನಲ್ಲಿ ತೋರಿಸುತ್ತಿಲ್ಲ. …

Read More »

ಪ್ರತಿ ಶುಕ್ರವಾರ ಆರ್ಯನ್ ಖಾನ್​ ಎನ್​​ಸಿಬಿಗೆ ಹೋಗುವ ಅಗತ್ಯವಿಲ್ಲ: ಬಾಂಬೆ ಹೈಕೋರ್ಟ್​

ಹೈದರಾಬಾದ್ : ಕ್ರೂಸ್ ಡ್ರಗ್ಸ್ ಪ್ರಕರಣ ಸಂಬಂಧ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಬಾಂಬೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆರ್ಯನ್ ಖಾನ್ ಇನ್ಮುಂದೆ ಪ್ರತಿ ಶುಕ್ರವಾರ ಎನ್​ಸಿಬಿ ಕಚೇರಿಗೆ ಹಾಜರಾಗುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಆರ್ಯನ್​ ಖಾನ್​ಗೆ ಸಾಕಷ್ಟು ಷರತ್ತುಗಳನ್ನು ವಿಧಿಸಿ ಕೋರ್ಟ್​​​ ಜಾಮೀನು ನೀಡಿತ್ತು. ಅದರಂತೆ ಎನ್​ಸಿಬಿ ಕಚೇರಿಗೆ ಪ್ರತಿ ಶುಕ್ರವಾರ ಆರ್ಯನ್​​ ತೆರಳಿ ಸಹಿ ಹಾಕುವುದು ಷರತ್ತಿನಲ್ಲಿತ್ತು. ಜಾಮೀನು ಪಡೆದ ಆರೋಪಿ ಊರು …

Read More »

ಸದ್ಯಕ್ಕೆ ಪ್ರಾಥಮಿಕ, ಪೂರ್ವ ಪ್ರಾಥಮಿಕ ಶಾಲೆ ತೆರೆಯದಂತೆ ಸೂಚನೆ

ದೆಹಲಿ: ದೇಶದಲ್ಲಿ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು ತೆರೆಯದಂತೆ ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಮಿತಿ ಸೂಚನೆ ನೀಡಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಮತ್ತು ಲಸಿಕೆಗಳು ಲಭ್ಯವಾಗುವವರೆಗೂ ಆನ್ ಲೈನ್ ಶಿಕ್ಷಣ ಮುಂದುವರಿಸುವಂತೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಿರುವುದರಿಂದ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಆರ್ಗನೈಸ್ಡ್ ಮೆಡಿಸಿನ್ ಅಕಾಡೆಮಿಕ್ ಗಿಲ್ಡ್ ನ ಹಿರಿಯ ಆರೋಗ್ಯ …

Read More »

ಮೇಲ್ಮನೆಯಲ್ಲಿ ಮಾದಕ ದ್ರವ್ಯಗಳ ತಿದ್ದುಪಡಿ ವಿಧೇಯಕ ಮಂಡನೆ

ನವದೆಹಲಿ,:ಲೋಕಸಭೆಯಲ್ಲಿ ಸೋಮವಾರ ಅಂಗೀಕಾರಗೊಂಡ ನಾರ್ಕೋಟಿಕ್ ಡ್ರಗ್ಸ್ ಆಯಂಡ್ ಸೈಕೋಟ್ರೋಪಿಕ್ ಸಬ್‍ಸ್ಟ್ರಾನ್ಸಸ್ (ತಿದ್ದುಪಡಿ) ವಿಧೇಯಕ 2021 ಇಂದು ರಾಜ್ಯಸಭೆಯ ಮುಂದೆ ಪರಿಗಣನೆ ಮತ್ತು ಅನುಮೋದನೆಗಾಗಿ ಬರಲಿದೆ. ಮೇಲ್ಮನೆ ಕಲಾಪದ ದ್ವಿತೀಯಾರ್ಧದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಧೇಯಕವನ್ನು ಮಂಡಿಸುವ ಸಾಧ್ಯತೆ ಇದೆ. ಪಿ ಆರ್‌ ಎಸ್‌. ಶಾಸಕಾಂಗ ಸಂಶೋಧನೆ ಪ್ರಕಾರ ಈ ಮಸೂದೆಯು ನಾರ್ಕೋಟಿಕ್ ಡ್ರಗ್ಸ್ ಆಯಂಡ್ ಸೈಕೋಟ್ರೋಪಿಕ್ ಸಬ್‍ಸ್ಟ್ಯಾನ್ಸಸ್ ಕಾಯ್ದೆ 1985ಕ್ಕೆ ತಿದ್ದುಪಡಿ ತರಲಿದೆ. ಆ ಕಾಯ್ದೆಯ ಒಂದು …

Read More »

‘ವರುಣ್ ಸಿಂಗ್’ ಸೇವೆಯನ್ನು ಈ ದೇಶ ಎಂದಿಗೂ ಮರೆಯುವುದಿಲ್ಲ- ಪ್ರಧಾನಿ ನರೇಂದ್ರ ಮೋದಿ ಸಂತಾಪ

ನವದೆಹಲಿ: ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಹೆಮ್ಮೆ, ಶೌರ್ಯ ಮತ್ತು ಅತ್ಯಂತ ವೃತ್ತಿಪರತೆಯಿಂದ ದೇಶಕ್ಕೆ ಸೇವೆ ಸಲ್ಲಿಸಿದರು. ಅವರ ನಿಧನದಿಂದ ನನಗೆ ತುಂಬಾ ದುಃಖವಾಗಿದೆ. ರಾಷ್ಟ್ರಕ್ಕಾಗಿ ಅವರ ಶ್ರೀಮಂತ ಸೇವೆಯನ್ನು ಎಂದಿಗೂ ಮರೆಯಲಾಗುವುದಿಲ್ಲ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿಯವರು ವರುಣ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಡಿಸೆಂಬರ್ 8ರಂದು ತಮಿಳುನಾಡಿನ ಊಟಿ ಸಮೀಪ ಸಿಡಿಎಸ್ ಬಿಪಿನ್ ರಾವತ್, ಪತ್ನಿ ಹಾಗೂ 12 ಮಂದಿಯಿದ್ದಂತ …

Read More »

ಆಂಧ್ರಪ್ರದೇಶದಲ್ಲಿ ನದಿಗೆ ಉರುಳಿದ ಬಸ್: 8 ಪ್ರಯಾಣಿಕರು ಸಾವು

ಪಶ್ಚಿಮ ಗೋದಾವರಿ: ಆಂಧ್ರಪ್ರದೇಶದಲ್ಲಿ ಖಾಸಗಿ ಬಸ್ ( Privet Bus ) ಒಂದು ಸೇತುವೆಯ ಮೇಲಿನಿಂದ ನದಿಗೆ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ, 8 ಮಂದಿ ಪ್ರಯಾಣಿಕರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ಜಂಗಾರೆಡ್ಡಿ ಗುಡೇರಿ ಸಮೀಪದ ಜಲ್ಲೇರು ಬಳಿಯಲ್ಲಿ ಖಾಸಗಿ ಬಸ್ ಒಂದು ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದಿದೆ. ಇದರಿಂದಾಗಿ ಬಸ್ ನಲ್ಲಿದ್ದಂತ 8 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. …

Read More »

ಮುಂದಿನ 4 ದಿನಗಳವರೆಗೆ ಈ ಕಾರಣಕ್ಕೆ ಬ್ಯಾಂಕ್‌ ಕ್ಲೋಸ್‌, ಇಂದೇ ನಿಮ್ಮ ವ್ಯವಹಾರ ಮುಗಿಸಿಕೊಳ್ಳಿ..

ನವದೆಹಲಿ: ಡಿಸೆಂಬರ್ 16ರಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್‌ಗಳು ಬಂದ್ ಆಗಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.16 ಮತ್ತು 17ರಂದು ಬ್ಯಾಂಕ್ ನೌಕರರು ಮುಷ್ಕರ ನಡೆಸಲಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 18 ಮತ್ತು 19 ವಾರಾಂತ್ಯಗಳು, ಹೀಗಾಗಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಯುನೈಟೆಡ್ ಫೋರಂ ಆಫ್ ಬ್ಯಾಂಕ್ …

Read More »

ಸೆಕ್ಸ್ ಗೆ ಬಲವಂತ ಮಾಡಿದ ಪತಿ: ಸಿಟ್ಟಿಗೆದ್ದು ಮರ್ಮಾಂಗವನ್ನೇ ಕತ್ತರಿಸಿದ ಪತ್ನಿ!

ಮಧ್ಯಪ್ರದೇಶ : ಇಷ್ಟವಿಲ್ಲದೇ ಇದ್ದರೂ ಬಲವಂತವಾಗಿ ಸೆಕ್ಸ್​​ ಮಾಡಲು ಮುಂದಾದ ಪತಿಯ ಮರ್ಮಾಂಗವನ್ನೇ ಪತ್ನಿ ಕತ್ತರಿಸಿದ ಘಟನೆ ಮಧ್ಯಪ್ರದೇಶದ ಟಿಕಮ್​​ಗಢದಲ್ಲಿ ನಡೆದಿದೆ. ಟಿಕಮ್ ​​ಗಢ ಜಿಲ್ಲೆಯಿಂದ 40 ಕಿಮೀ​ ದೂರದ ಜತಾರಾ ಪೊಲೀಸ್​ ಠಾಣಾ ವ್ಯಾಪ್ತಿಯ ರಾಮನಗರದಲ್ಲಿ ಡಿ.​​ 7ರಂದು ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 24 ವರ್ಷದ ಪತ್ನಿ ಬೇಡ ಅಂದರೂ ಬಲವಂತವಾಗಿ ರಾತ್ರಿ ದೈಹಿಕ ಸಂಬಂಧ ಬೆಳೆಸಲು 26 ವರ್ಷದ ಗಂಡ ಮುಂದಾಗಿದ್ದಾನೆ. ಇದರಿಂದ …

Read More »

ಪ್ರಿಯಕರನಿಗಾಗಿ ಸಾಮೂಹಿಕ ಅತ್ಯಾಚಾರದ ಕತೆ ಕಟ್ಟಿದ ಯುವತಿ: ಬೆಸ್ತುಬಿದ್ದ 1000 ಪೊಲೀಸರು!!

ನಾಗ್ಪುರ : ಪ್ರಿಯಕರನನ್ನು ಮದುವೆ ಆಗಲು 19 ವರ್ಷದ ಯುವತಿಯೊಬ್ಬಳು ಸಾಮೂಹಿಕ ಅತ್ಯಾಚಾರ ಆಗಿದೆ ಎಂದು ಸುಳ್ಳು ದೂರು ನೀಡಿದ್ದರಿಂದ ಹಿರಿಯ ಅಧಿಕಾರಿಗಳು ಸೇರಿದಂತೆ 1000 ಪೊಲೀಸರು ದಿನವೀಡಿ ತನಿಖೆ ನಡೆಸಿ ಬೆಸ್ತು ಬಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ 11 ಗಂಟೆಗೆ ಯುವತಿ ಕಲ್ಮನಾ ಪೊಲೀಸ್ ಠಾಣೆಗೆ ಬಂದು ನನ್ನ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂದು ದೂರು ನೀಡಿದಳು. ದೂರು ಸ್ವೀಕರಿಸುತ್ತಿದ್ದಂತೆ ನಾಗ್ಪುರ ಪೊಲೀಸ್ …

Read More »

ಭಾರತ ಜಿಡಿಪಿ ಅಂದಾಜು ತಗ್ಗಿಸಿದ ‘ಎಡಿಬಿ’

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ (ಒಟ್ಟು ಆಂತರಿಕ ಉತ್ಪಾದನೆ) ಕಾಣಲಿರುವ ಬೆಳವಣಿಗೆ ಕುರಿತು ಏಷ್ಯಾ ಅಭಿವೃದ್ಧಿ ಬ್ಯಾಂಕ್‌ (ಎಡಿಬಿ) ಈ ಹಿಂದೆ ಮಾಡಿದ್ದ ಅಂದಾಜನ್ನು ತಗ್ಗಿಸಿದೆ. ಉದ್ಯಮ ವಲಯದಲ್ಲಿ ಪೂರೈಕೆ ವ್ಯವಸ್ಥೆಯಲ್ಲಿ ಇರುವ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅದು ಹೇಳಿದೆ. ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡ 10ರಷ್ಟು ಬೆಳವಣಿಗೆ ಕಾಣಲಿದೆ ಎಂದು ಸೆಪ್ಟೆಂಬರ್‌ನಲ್ಲಿ ಅದು ಹೇಳಿತ್ತು. ಆದನ್ನು ಈಗ ಶೇ …

Read More »