ನವದೆಹಲಿ: ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಲಿದೆ.ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸೇರಿದಂತೆ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.ಪ್ರಣಾಳಿಕೆಯು ಕೇವಲ ಒಂದು ವ್ಯಕ್ತಿಯ ದೃಷ್ಟಿಕೋನವಲ್ಲ, ಅದು ಜನರ ಧ್ವನಿಯನ್ನು ಪ್ರತಿಬಿಂಬಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಉದ್ಯೋಗ ಸೃಷ್ಟಿ ಬಗ್ಗೆ …
Read More »ಕಾಶಿ ವಿಶ್ವನಾಥನಿಗೆ ಪೂಜೆ ಸಲ್ಲಿಸಿದ್ದಕ್ಕೆ ಪ್ರಿಯಾಂಕಾ ವಿರುದ್ಧ ಕೇಸ್
ವಾರಣಾಸಿ: ಕಾಂಗ್ರೆಸ್ನ ಸ್ಟಾರ್ ಕ್ಯಾಂಪೇನರ್ ಹಾಗೂ ಯುಪಿ ಕಾಂಗ್ರೆಸ್ ಜನರಲ್ ಸೆಕ್ರಟರಿ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ, ಪೂಜಾ ಸ್ಥಳವನ್ನ ಅಪವಿತ್ರಗೊಳಿಸಿ, ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತಂದಿದ್ದಾರೆಂದು ಆರೋಪಿಸಿ ವಕೀಲರೊಬ್ಬರು ಕೋರ್ಟ್ನಲ್ಲಿ ಕೇಸ್ ದಾಖಲಿಸಿದ್ದಾರೆ. ವಾರಣಾಸಿ ಮೂಲದ ವಕೀಲ ತ್ರಿಪಾಠಿ ಚೀಫ್ ಜುಡಿಶಿಯಲ್ ಮ್ಯಾಜಿಸ್ಟ್ರೇಟ್ (ಸಿಜೆಎಂ) ಕೋರ್ಟ್ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ಕೋರ್ಟ್ನಲ್ಲಿ ಕೇಸ್ ದಾಖಲಿಸಿದ್ದಾರೆ. ಇನ್ನೂ ಈ ಸಂಬಂಧ ಅರ್ಜಿ ವಿಚಾರಣೆಯನ್ನ ಕೈಗೆತ್ತಿಕೊಂಡ ಕೋರ್ಟ್ …
Read More »ಟಿವಿ ಬ್ಲಾಸ್ಟ್ ಆಗಿ 3 ಮಕ್ಕಳ ಸಾವು
ಲಕ್ನೋ: ಉತ್ತರ ಪ್ರದೇಶದ ಬದಾಯುನ್ ಜಿಲ್ಲೆಯ ಕೈಮೋಲಿ ಎಂಬ ಗ್ರಾಮದಲ್ಲಿ ಟಿವಿ ಸ್ಫೋಟದಿಂದಾಗಿ ಮೂರು ಮಕ್ಕಳು ಮೃತಪಟ್ಟಿದ್ದಾರೆ. ಸ್ಫೋಟದ ಸದ್ದು ಕೇಳುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಜನ ಭೀಕರ ದೃಶ್ಯವನ್ನು ಕಂಡು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತಕ್ಷಣ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಮಕ್ಕಳು ಮೃತ ಪಟ್ಟಿದ್ದರು ಎನ್ನಲಾಗಿದೆ.ಮಾಹಿತಿಯ ಪ್ರಕಾರ, ಬದಾಯುನ್ ಜಿಲ್ಲೆಯ ಉಜನಿ ಕೋಟ್ವಾಲಿಯ ಕೈಮೋಲಿ ಗ್ರಾಮದಲ್ಲಿ ಈ ಘಟನೆ …
Read More »ಬಿಹಾರದಲ್ಲಿ ಚಪ್ರ-ಸೂರತ್ ಎಕ್ಸ್ ಪ್ರೆಸ್ ರೈಲು ಅಪಘಾತ; ನಾಲ್ವರಿಗೆ ಗಾಯ..
ಪಾಟ್ನಾ: ಚಪ್ರ-ಸೂರತ್ ತಪ್ತಿ ಗಂಗಾ ಎಕ್ಸ್ ಪ್ರೆಸ್ ರೈಲಿನ ಬೋಗಿ ಭಾನುವಾರ ಬಿಹಾರದ ಸರನ್ ಜಿಲ್ಲೆಯಲ್ಲಿ ಹಳಿ ತಪ್ಪಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.ಸೂರತ್ ಮೂಲದ ರೈಲು ಚಪ್ರ ಜಂಕ್ಷನ್ ನಿಂದ ಹೊರಟ ಕೆಲವೇ ಹೊತ್ತಿನಲ್ಲಿ ರೈಲು ಅಪಘಾತ ವಾರಣಾಸಿ ವಿಭಾಗದ ಗೌತಮ್ ಅಸ್ತನ್ ರೈಲ್ವೆ ನಿಲ್ದಾಣ ಸಮೀಪ ಬೆಳಗ್ಗೆ 9.45ರ ಸುಮಾರಿಗೆ ನಡೆದಿದೆ. ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಈಶಾನ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ …
Read More »ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಸಾಮೂಹಿಕ ಅತ್ಯಾಚಾರ; ಐವರು ಪೊಲೀಸ್ ವಶಕ್ಕೆ..
ಮೀರತ್: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳಾ ರೋಗಿಯ ಮೇಲೆ ಅಲ್ಲಿನ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ಭಾನುವಾರ ನಡೆದಿದೆ.ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿನ ಸಿಬ್ಬಂದಿಯೇ ಆಕೆಯ ಮೇಲೆ ಭಾನುವಾರ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಸಂಬಂಧ ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ನಾಲ್ವರು ಪುರುಷರು, ಓರ್ವ ಮಹಿಳೆ ಇದ್ದು ಪ್ರಕರಣದಲ್ಲಿ ಅವರ ಪಾತ್ರವೇನು ಎಂಬುದನ್ನು ವಿಚಾರಣೆ …
Read More »ಕಮಲ್ ಹಾಸನ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ..
ತಮಿಳುನಾಡಿನ ಖ್ಯಾತ ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಅವರು ತಮ್ಮ ಮಕ್ಕಳ್ ನಿಧಿ ಮೈಯ್ಯಂ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ಲೋಕಸಭಾ ಚುನಾವಣೆಗೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಸ್ಪರ್ಧಿಸುವ 21 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಆದ್ರೆ ಈ ಪಟ್ಟಿಯಲ್ಲಿ ಕಮಲ್ ಹಾಸನ್ ಹೆಸರಲಿಲ್ಲ. ಇನ್ನುಳಿದ 19 ಸ್ಥಾನಗಳಿಗೆ 2ನೇ ಪಟ್ಟಿ ಮಾರ್ಚ್ 24 ಭಾನುವಾರ ಕೊಯಮತ್ತೂರಿನಲ್ಲಿ ಬಿಡುಗಡೆಯಾಗಲಿದೆ. ಇನ್ನು ತಾವು ಚುನಾವಣೆಯಲ್ಲಿ ಸ್ಪರ್ಧಿಸೋ ವಿಚಾರವಾಗಿ ಪ್ರತಿಕ್ರಿಯಿಸಿದ ಕಮಲ್, …
Read More »ಸೋಷಿಯಲ್ ಮೀಡಿಯಾ ಮೇಲೆ ಹದ್ದಿನ ಕಣ್ಣಿಟ್ಟ ಆಯೋಗ..
ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ದೇಶಾದ್ಯಂತ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಇದಕ್ಕಾಗಿ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸ್ತಿವೆ. ಇದರ ಜೊತೆ ಚುನಾವಣಾ ದಿನಾಂಕ ಘೋಷಣೆಯಾದ ದಿನದಿಂದ ಖಡಕ್ ನೀತಿ ಸಂಹಿತೆ ಕೂಡಾ ಜಾರಿಯಲ್ಲಿದೆ. ಇದರೊಂದಿಗೆ ಸೋಷಿಯಲ್ ಮೀಡಿಯಾಗಳ ಮೇಲೂ ಚುನಾವಣಾ ಆಯೋಗ ಕೆಲವು ನಿಯಮಗಳನ್ನು ಹೇರಿದೆ.ಜಾಲತಾಣಗಳ ಮೇಲೆ ಚುನಾವಣಾ ಆಯೋಗದ ಕಣ್ಣು..!ಲೋಕಸಭಾ ಚುನಾವಣೆ ಮುಕ್ತಾಯಕ್ಕೂ 48 ಗಂಟೆಗಳ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಭ್ಯರ್ಥಿಗಳ ಪರ ರಾಜಕೀಯ ಪ್ರಚಾರಕ್ಕೆ …
Read More »ಮಧ್ಯರಾತ್ರಿ ಪ್ರಮಾಣ ವಚನ ಸ್ವೀಕರಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್..
ಪಣಜಿ, ಮಾರ್ಚ್ 19: ಗೋವಾದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಪ್ರಮೋದ್ ಸಾವಂತ್ ಅವರು ಮಂಗಳವಾರ ಮಧ್ಯರಾತ್ರಿ ಪ್ರಮಾಣವಚನ ಸ್ವೀಕರಿಸಿದರು.ಮನೋಹರ್ ಪರಿಕ್ಕರ್ ಅವರ ಅಗಲಿಕೆಯ ಶೋಕದ ನಡುವೆಯೇ ಕೂಡಲೇ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಅನಿವಾರ್ಯತೆಗೆ ಬಿಜೆಪಿ ಸಿಲುಕಿತ್ತು. ತ್ವರಿತ ರಾಜಕೀಯ ಬೆಳವಣಿಗೆಯಲ್ಲಿ ಪ್ರಮೋದ್ ಸಾವಂತ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಬಿಜೆಪಿ ಆಯ್ಕೆ ಮಾಡಿತ್ತು.ಗೋವಾದ ನೂತನ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ಮಂಗಳವಾರ ನಸುಕಿನ 2 ಗಂಟೆಗೆ ನಡೆದ ಸಮಾರಂಭದಲ್ಲಿ ಪ್ರಮೋದ್ ಸಾವಂತ್ ಪ್ರಮಾಣವಚನ ಸ್ವೀಕಾರ ಮಾಡಿದರು. …
Read More »ಪಣಜಿಯಲ್ಲಿಂದು ಗೋವಾ ಸಿಎಂ ಮನೋಹರ್ ಪರಿಕ್ಕರ್ ಅಂತಿಮ ಸಂಸ್ಕಾರ
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಭಾನುವಾರ ಸಂಜೆ 06:40ಕ್ಕೆ ನಿಧನರಾದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಭಾನುವಾರ ಸಂಜೆ 06:40ಕ್ಕೆ ವಿಧಿವಶರಾಗಿದ್ದು, ಇಂದು ಸಂಜೆ ಮಿರಾಮಾರಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಬಿಜೆಪಿ ವಕ್ತಾರರು ಮಾಹಿತಿ ನೀಡಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಮತ್ತು ಮಾಜಿ ರಕ್ಷಣಾ ಸಚಿವ ಪರಿಕರ್ (63) ಅವರು ಫೆಬ್ರವರಿ 2018 ರಿಂದ ಪ್ಯಾಂಕ್ರಿಯಾಟಿಕ್ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಒಂದು ವರ್ಷದಿಂದ …
Read More »ಮನೋಹರ್ ಪರಿಕರ್ ನಿಧನ ಸುದ್ದಿಗೆ ಯಾರು, ಏನು ಹೇಳಿದರು?
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ತಮ್ಮ 63ನೇ ವರ್ಷದಲ್ಲಿ (13 ಮಾರ್ಚ್ 1955- 17 ಮಾರ್ಚ್ 2019) ಭಾನುವಾರ ನಿಧನರಾಗಿದ್ದಾರೆ. ಕಳೆದ ವರ್ಷ ಮೇದೋಜ್ಜೀರಕ ಗ್ರಂಥಿ ಸಮಸ್ಯೆಗಾಗಿ ಚಿಕಿತ್ಸೆ ಪಡೆದಿದ್ದ ಅವರು, ಕೆಲವು ದಿನಗಳಿಂದ ತೀವ್ರ ಅಸ್ವಸ್ಥರಾಗಿದ್ದರು. ಭಾನುವಾರ ರಾತ್ರಿ ಮುಖ್ಯಮಂತ್ರಿ ಕಚೇರಿಯಿಂದ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ ಎಂಬ ಟ್ವೀಟ್ ಬಂದಿತ್ತು.ಆ ಟ್ವೀಟ್ ಬಂದ ಒಂದು-ಒಂದೂವರೆ ಗಂಟೆಯೊಳಗೆ ಅವರ ನಿಧನ ವಾರ್ತೆ ಹೊರಬಿದ್ದಿದೆ. ಪರಿಕರ್ ನಿಧನಕ್ಕೆ ರಾಷ್ಟ್ರಪತಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





