ಮಮತಾ ಬ್ಯಾನರ್ಜಿಗೆ ದೇಶದ ಪ್ರಧಾನಿ ಆಗುವ ಅವಕಾಶವಿದೆ: ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷಪಶ್ಚಿಮ ಬಂಗಾಳದಿಂದ ಮೊದಲ ರಾಷ್ಟ್ರಪತಿಯಾಗಿ ಪ್ರಣಬ್ ಮುಖರ್ಜಿ ಆಯ್ಕೆಯಾಗಿದ್ದರು. ಈಗ ಪ್ರಧಾನ ಮಂತ್ರಿ ಸರದಿ… ಹಾಗಾಗಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿಯಾಗುವ ಎಲ್ಲಾ ಸಾಧ್ಯತೆ ಇದೆ” ಎಂದು ದಿಲೀಪ್ ಘೋಷ್ ಹೇಳಿದ್ದಾರೆ.ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ದೇಶದ ಮೊದಲ ಬಂಗಾಳಿ ಪ್ರಧಾನಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ …
Read More »ಹೊಸ ವರ್ಷದ ಸಂಭ್ರಮಕ್ಕೆ ತಂದೆ ಹಾರಿಸಿದ ಗುಂಡು, ಮಗನ ಪ್ರಾಣವನ್ನೆ ತೆಗೆಯಿತು..
ನವದೆಹಲಿ: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ತಂದೆಯೇ ಆಕಸ್ಮಿಕವಾಗಿ ಮಗನಿಗೆ ಗುಂಡು ಹಾರಿಸಿ ಕೊಂದಿರುವ ಘಟನೆ ನವದೆಹಲಿಯ ಉಸ್ಮಾನ್ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿಸೆಂಬರ್ 31 ರ ತಡರಾತ್ರಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.42 ವರ್ಷದ ವ್ಯಕ್ತಿಯೋರ್ವ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಖುಷಿಯಲ್ಲಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸುತ್ತಿದ್ದ. ಆದರೆ ಆಕಸ್ಮಿಕವಾಗಿ ಒಂದು ಗುಂಡು ಆತನ ಜೊತೆಯಲ್ಲೇ ಸಂಭ್ರಮಿಸುತ್ತಿದ್ದ …
Read More »ಇಂದು ವರ್ಷದ ಮೊದಲ ಸೂರ್ಯಗ್ರಹಣ; ಭಾರತಕ್ಕಿಲ್ಲ ಆತಂಕ
ನವದೆಹಲಿ: ಹೊಸ ವರ್ಷದ ಆರಂಭದಲ್ಲೇ ಮೊದಲ ಸೂರ್ಯಗ್ರಹಣ ಸಂಭವಿಸಿದೆ. ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 5 ರಿಂದ 9:18 ರವರೆಗೆ ಪಾರ್ಶ್ವ ಸೂರ್ಯಗ್ರಹಣ ಸಂಭವಿಸಲಿದ್ದು, ಇದನ್ನು ಭಾರತೀಯರು ನೋಡಲು ಸಾಧ್ಯವಿಲ್ಲ. ತಜ್ಞರು ಪ್ರಕಾರ ಭಾರತದಲ್ಲಿ ಈ ಸೂರ್ಯಗ್ರಹಣ ಗೋಚರಿಸಲ್ಲ, ಹೀಗಾಗಿ ಇದನ್ನು ನೋಡಲು ಸಾಧ್ಯವಾಗುವುದಿಲ್ಲ. ಮುಖ್ಯವಾಗಿ ಭಾಗಶಃ ಸೌರ ಗ್ರಹಣವು ಈಶಾನ್ಯ ಏಷ್ಯಾದ ಸೈಬೀರಿಯಾ, ಮಂಗೋಲಿಯಾ, ಉತ್ತರ ಪೆಸಿಫಿಕ್, ಚೀನಾ, ಕೊರಿಯಾ, ಜಪಾನ್ ರಾಷ್ಟ್ರಗಳಲ್ಲಿ ಗೋಚರಿಸಲಿದೆ ಅಂತ ಹೇಳಿದ್ದಾರೆ. ಸೂರ್ಯನ …
Read More »ಪಶ್ಚಿಮ ಯುಪಿಯಲ್ಲಿ 10ಕ್ಕಿಂತ ಹೆಚ್ಚು ಉಗ್ರಗಾಮಿ ಸಂಘಟನೆ ಸಕ್ರಿಯ!
ಲಕ್ನೋ: ಉತ್ತರ ಪ್ರದೇಶದಲ್ಲಿ ಭಯೋತ್ಪಾದಕರ ಬಲ ಹೆಚ್ಚಾಗುತ್ತಿರುವ ಭೀತಿ ಉಂಟಾಗಿದೆ. ಅದರಲ್ಲೂ ಪಶ್ಚಿಮ ಯುಪಿಯಲ್ಲಿ ಭಯೋತ್ಪಾದಕರು ಬೀಡುಬಿಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಆ ಭಾಗದಲ್ಲಿ ಭಯೋತ್ಪಾದಕರು ಸಕ್ರಿಯರಾಗಿರುವ ಬಗ್ಗೆ ತನಿಖಾ ಸಂಸ್ಥೆಗೆ ಮೂಲಗಳಿಂದ ಮಾಹಿತಿ ಲಭಿಸಿದೆ ಎಂದು ತಿಳಿದುಬಂದಿದೆ.ಪಶ್ಚಿಮ ಉತ್ತರಪ್ರದೇಶದ 10 ಕ್ಕಿಂತ ಹೆಚ್ಚು ಭಯೋತ್ಪಾದಕ ಸಂಘಟನೆಗಳು ಸಕ್ರಿಯವಾಗಿವೆ. ಸಹರಾನ್ಪುರ್, ಶಾಮ್ಲಿ, ಅಮ್ರೋಹಾ, ಆಗ್ರಾ, ಮೀರತ್, ಮಥುರಾ, ಮುಜಫರ್ನಗರ, ಮೊರಾದಾಬಾದ್ ಮತ್ತು ಹಾಪುದ್ ಜಿಲ್ಲೆಗಳಲ್ಲಿ ಭಯೋತ್ಪಾದಕ ಸಂಘಟನೆಗಳು ಸಕ್ರಿಯವಾಗಿವೆ ಎನ್ನಲಾಗಿದೆ.ತನಿಖಾ ಸಂಸ್ಥೆಗಳು …
Read More »ಪುರಿ ಲೋಕಸಭಾ ಕ್ಷೇತ್ರದಿಂದ ಮೋದಿ ಕಣಕ್ಕೆ..?
ದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಹಾಗೂ ಬಿಜೆಪಿಯನ್ನ ಸೋಲಿಸಲು ವಿರೋಧ ಪಕ್ಷಗಳು ಒಂದಾಗ್ತಿವೆ. ಅಲ್ಲದೇ ಬಿಜೆಪಿಯನ್ನ ಕಟ್ಟಿ ಹಾಕಲು ನಾನಾ ರೀತಿಯ ತಂತ್ರಗಳನ್ನು ಹೆಣೆಯುತ್ತಿವೆ. ಇತ್ತ ಕೇಸರಿ ನಾಯಕರು ಲೋಕಸಭಾ ಚುನಾವಣೆಯನ್ನ ಎದುರಿಸಲು ಸಜ್ಜಾಗ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರೋ ಹಿರಿಯ ನಾಯಕ ಪ್ರದೀಪ್, ಪ್ರಧಾನಿ ಮೋದಿ ಪುರಿಯಿಂದ ಸ್ಪರ್ಧಿಸೋದು 90ರಷ್ಟು …
Read More »ಯೋಗಿ ನಾಡಲ್ಲಿ, ಮೋದಿ ಱಲಿ ಮುಗಿಸಿ ಬರುತ್ತಿದ್ದ ಮತ್ತೊಬ್ಬ ಪೊಲೀಸ್ ಕಲ್ಲೇಟಿಗೆ ಬಲಿ..!
ಲಖೌನ್: ಬುಲಂದರ್ಶಹರ್ನಲ್ಲಿ ನಡೆದ ಪೊಲೀಸ್ ಇನ್ಸ್ಪೆಕ್ಟರ್ ಸುಭೋದ್ ಕುಮಾರ್ ಸಿಂಗ್ರ ಹತ್ಯೆಯ ಕಹಿ ಘಟನೆ ಇನ್ನೂ ಹಸಿ ಹಸಿಯಾಗಿದೆ. ಇದರ ಬೆನ್ನಲ್ಲೇ, ನಿನ್ನೆ ಗಾಜೀಪುರ ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಪೇದೆಯೊಬ್ಬ ಮೃತಪಟ್ಟಿದ್ದಾರೆ.ಗಾಜೀಪುರ್ನಿಂದ 350ಕಿ.ಮೀ. ದೂರವಿರುವ ಕಥವಾದಲ್ಲಿ ಹತ್ಯೆ ನಡೆದಿದ್ದು, ಮೃತ ಪೇದೆಯನ್ನು ನಾನೆರಾ ಪೊಲೀಸ್ ಠಾಣೆಯ ಸುರೇಶ್ ವತ್ಸ್ ಎಂದು ಗುರುತಿಸಲಾಗಿದೆ. ನಿಶಾದ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ನಿಷಾದ್ ಪಾರ್ಟಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಇದಕ್ಕಾಗಿ, ಜಿಲ್ಲಾ …
Read More »ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ವಾಹನ ಸವಾರರಿಗೆ ಗುಡ್ನ್ಯೂಸ್ ಕೊಟ್ಟು ಹೋಗ್ತಿದೆ 2018
2018ಕ್ಕೆ ಗುಡ್ ಬೈ ಹೇಳೋ ಹೊತ್ತಲ್ಲೇ ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟು ಹೋಗ್ತಿದೆ. ವರ್ಷದ ಕೊನೆಯ ದಿನವಾದ ಇಂದು ಕೂಡ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗಿದೆ. ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ ಇಳಿಕೆಯಾಗಿದ್ದರೆ, ಡೀಸೆಲ್ ಬೆಲೆಯಲ್ಲಿ 23 ಪೈಸೆ ಕಡಿಮೆಯಾಗಿದೆ. ಇಂದು ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹68.84 ಇದ್ದರೆ, ಡೀಸೆಲ್ ಬೆಲೆ ಪ್ರತಿ ಲೀಟರ್ಗೆ ₹62.86 ಇದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್ಗೆ ₹69.39 ಇದ್ದರೆ, …
Read More »ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲು ಕರ್ನಾಟಕಕ್ಕೆ ಅನುಮತಿ; ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್…
ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲು ಕರ್ನಾಟಕಕ್ಕೆ ಅನುಮತಿ; ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ರಾಜ್ಯದ ಸಂಸದರಾದ ಡಿ.ಕೆ. ಸುರೇಶ್ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕೇಂದ್ರ ಜಲಸಂಪನ್ಮೂಲ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ನವದೆಹಲಿ: ಮೇಕೆದಾಟು ಯೋಜನೆ ಸಂಬಂಧ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಕೇಂದ್ರ ಜಲ ಆಯೋಗವು ಕರ್ನಾಟಕ ಸರ್ಕಾರಕ್ಕೆ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಜಲಸಂಪನ್ಮೂಲ …
Read More »ವಿಷಪೂರಿತ ಆಹಾರ ಸೇವನೆ; ಒಂದೇ ಕುಟುಂಬದ ನಾಲ್ವರ ಬಲಿ, ಮೂವರು ಅಸ್ವಸ್ಥ,.,..
ವಿಷಪೂರಿತ ಆಹಾರ ಸೇವನೆ; ಒಂದೇ ಕುಟುಂಬದ ನಾಲ್ವರ ಬಲಿ, ಮೂವರು ಅಸ್ವಸ್ಥಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಹುಲಿತೊಟ್ಲು ಗ್ರಾಮದಲ್ಲಿ ನಡೆದಿರುವ ಘಟನೆ.ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಹುಲಿತೊಟ್ಲು ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗದ ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಳೆದ ರಾತ್ರಿ ಹುಲಿತೊಟ್ಲು ಗ್ರಾಮದ ಏಳು ಮಂದಿ ವಿಷಾಹಾರ ಸೇವಿಸಿದ್ದು, ಅಸ್ವಸ್ಥಗೊಂಡ ಇವರುಗಳನ್ನು ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಚಿತ್ತಪ್ಪ, ಶಶಿಧರ್ ,ಭಾಗ್ಯಮ್ಮ …
Read More »ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕೆ ತತಲಾಖ್….
ಹೈದರಾಬಾದ್: ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಪತ್ನಿಗೆ ಮೊಬೈಲ್ ಮೂಲಕ ಪತಿ ತಲಾಖ್ ನೀಡಿದ ಅಮಾನವೀಯ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.ನಗರದ ತೊಲಿಚೌಕಿ ಪ್ರದೇಶದ ಮಹಿಳೆಗೆ ಮೂರು ವಾರಗಳ ಹಿಂದೆ ಪತಿ ತಲಾಖ್ ನೀಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು ಕೂಡ ದಾಖಲಿಸಿದ್ದಾರೆ. ಜನವರಿ 6, 2017ರಂದು ಮಹಿಳೆಗೆ ಷರೀಫ್ ಎನ್ನುವಾತನ ಜೊತೆ ವಿವಾಹವಾಗಿತ್ತು. ಇತ್ತೀಚಿಗೆ ದಂಪತಿಗೆ ಹೆಣ್ಣು ಮಗು ಜನಿಸಿತ್ತು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





