BigTv News
September 17, 2023
Breaking News, News, ಕರ್ನಾಟಕ, ದೆಹಲಿ, ದೇಶ-ವಿದೇಶ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ದ್ವಾರಕಾದಲ್ಲಿ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್‌ಪೋ ಸೆಂಟರ್ ‘ಯಶೋಭೂಮಿ’ಯ (ಐಐಸಿಸಿ) ಮೊದಲ ಭಾಗ ಲೋಕಾರ್ಪಣೆ ಮಾಡಲಿದ್ದಾರೆ. ಈ ಬೃಹತ್ ಸಮಾವೇಶ ಇತ್ತೀಚೆಗೆ ಜಿ20 ಸಮಾವೇಶ ನಡೆದ ಕೇಂದ್ರ ಭಾರತ್ ಮಂಟಪಕ್ಕಿಂತಲೂ ದೊಡ್ಡದು. ಇದು ವಿಶ್ವದ ಅತಿದೊಡ್ಡ MICE ಕೇಂದ್ರವಾಗಿದೆ. 1.07 ಲಕ್ಷ ಚದರ ಮೀಟರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ನಿರ್ಮಿಸಲಾದ ಈ ಪ್ರದರ್ಶನ ಸಭಾಂಗಣವನ್ನು ಪ್ರದರ್ಶನ, ವ್ಯಾಪಾರ …
Read More »
BigTv News
September 13, 2023
ದೇಶ-ವಿದೇಶ, ರಷ್ಯಾ, ಸುದ್ದಿ
ವ್ಲಾಡಿವೋಸ್ಟಾಕ್ (ರಷ್ಯಾ): ರಷ್ಯಾದ ಬಂದರು ಪಟ್ಟಣ ವ್ಲಾಡಿವೋಸ್ಟಾಕ್‌ನಲ್ಲಿ ನಡೆದ 8ನೇ ಈಸ್ಟರ್ನ್ ಎಕನಾಮಿಕ್ ಫೋರಂನಲ್ಲಿ (ಇಇಎಫ್) ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಭಾರತದ ಪ್ರಧಾನಿ ಪ್ರಧಾನಿ ನರೇಂದ್ರ ಮೋದಿಯವರ ‘ಮೇಕ್ ಇನ್ ಇಂಡಿಯಾ’ ನೀತಿಯನ್ನು ಶ್ಲಾಘಿಸಿದ್ದಾರೆ. ಮೇಕ್ ಇನ್ ಇಂಡಿಯಾ ಕಾರ್ಯಕ್ರಮವನ್ನು ಉತ್ತೇಜಿಸುವಲ್ಲಿ ಮೋದಿ ಸರಿಯಾದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.ರಷ್ಯಾ ನಿರ್ಮಿತ ಕಾರುಗಳ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪುಟಿನ್, “ನಮ್ಮಲ್ಲಿ ಆಗ (90 ರ ದಶಕದಲ್ಲಿ) …
Read More »
BigTv News
September 13, 2023
ಅಮೆರಿಕ, ದೇಶ-ವಿದೇಶ, ಸುದ್ದಿ
ವಾಷಿಂಗ್ಟನ್ (ಅಮೆರಿಕ) : ದೇಶದಲ್ಲಿ ಇನ್ನೂ ಮಹಾಮಾರಿ ಕೊರೊನಾ ಆರ್ಭಟ ಕಡಿಮೆಯಾಗಿಲ್ಲ. ಈ ಬೆನ್ನಲ್ಲೇ ಅಮೆರಿಕದ ಆರೋಗ್ಯ ಸಂಸ್ಥೆಯೊಂದು ಹೊಸ ಕೋವಿಡ್ ವೈರಸ್ ಬೂಸ್ಟರ್ ಡೋಸ್ಗೆ ಅನುಮೋದನೆ ನೀಡಿದೆ. 6 ತಿಂಗಳು ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಪ್ರತಿಯೊಬ್ಬರೂ ನವೀಕರಿಸಿದ ಈ COVID-19 ಬೂಸ್ಟರ್ ಅನ್ನು ಪಡೆಯಬಹುದು ಎಂದು ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ಶಿಫಾರಸು ಮಾಡಿದೆ. ಸಿಡಿಸಿ ಹಾಗೂ ಫುಡ್ ಆ್ಯಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ …
Read More »
BigTv News
September 11, 2023
ಕ್ರಿಕೆಟ್, ಕ್ರೀಡೆ, ದೇಶ-ವಿದೇಶ, ಶ್ರೀಲಂಕಾ, ಸುದ್ದಿ
ಕೊಲಂಬೊ (ಶ್ರೀಲಂಕಾ): ನಿನ್ನೆ ಮಳೆಯಿಂದಾಗಿ ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲಾಗಿದ್ದ ಪಂದ್ಯ ಮಳೆಯಿಂದಾಗಿ ತಡವಾಗಿ ಆರಂಭವಾಗಿದೆ. ಸಂಪೂರ್ಣ 50 ಓವರ್ಗಳನ್ನು ಆಡಿಸುವ ನಿರ್ಧಾರದೊಂದಿಗೆ ಅಂಪೈರ್ಗಳು ಮೈದಾನಕ್ಕಿಳಿದಿದ್ದಾರೆ. ಕ್ರಿಕೆಟ್ ಅಭಿಮಾನಿಗಳಿಗೆ ಅಂತೂ ಇಂತು ಪಂದ್ಯ ಆರಂಭ ಆಯ್ತಲ್ಲಾ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಪಾಕಿಸ್ತಾನ ತಂಡಕ್ಕೆ ಬೇಸರ ವಿಷಯ ಎಂದರೆ ಹ್ಯಾರಿಸ್ ರೌಫ್ ಇಂದು ಆಡದೇ ಇರುವುದು.
Read More »
BigTv News
September 8, 2023
ಅಮೆರಿಕ, ದೇಶ-ವಿದೇಶ, ಸುದ್ದಿ
ವಾಷಿಂಗ್ಟನ್ (ಅಮೆರಿಕ): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2023ರ ನಂತರ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಸ್ವಲ್ಪ ಸಮಯದವರೆಗೆ ಕ್ರಿಕೆಟ್‌ನಿಂದ ಕಾಣೆಯಾಗಿರುವ ಅವರು ರಜಾದಿನಗಳನ್ನು ವಿವಿಧ ಸ್ಥಳಗಳಲ್ಲಿ ಸುತ್ತಾಡುತ್ತಾ ಸಂಭ್ರಮಿಸುತ್ತಿದ್ದಾರೆ. ಅಷ್ಟೇ ಅಲ್ಲ, ಧೋನಿ ಎಲ್ಲಿಗೆ ಹೋದರೂ ಅಪಾರ ಪ್ರೀತಿಯೂ ಸಿಗುತ್ತಿದೆ. ಕುತೂಹಲದ ಬೆಳವಣಿಗೆಯಲ್ಲಿ ಧೋನಿಗೆ ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಮಾನಿಯಾಗಿದ್ದಾರೆ. ಧೋನಿ ಅಮೆರಿಕದಲ್ಲಿ …
Read More »
Shaikh BigTv
August 23, 2023
Breaking News, ದೆಹಲಿ, ದೇಶ-ವಿದೇಶ, ಹುಬ್ಬಳ್ಳಿ-ಧಾರವಾಡ
ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಇಂದು ಭಾರತ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿತು. ಇಡೀ ವಿಶ್ವವೇ ಎದುರು ನೋಡುತ್ತಿದ್ದ ಚಂದ್ರಯಾನ-3 ಗಗನ ನೌಕೆಯ ಲ್ಯಾಂಡರ್ ವಿಕ್ರಮ್ ಅನ್ನು ಇಸ್ರೋ ವಿಜ್ಞಾನಿಗಳು ಸಂಜೆ 6:04ಕ್ಕೆ ಸರಿಯಾಗಿ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಿದರು. ಈ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು.ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತದ ಚಂದ್ರಯಾನ-3 …
Read More »
BigTv News
August 22, 2023
ದೇಶ-ವಿದೇಶ, ಬ್ರೆಜಿಲ್, ಸುದ್ದಿ
ನವಜಾತ ಮಗು ನರ್ಸ್ ಸಹಾಯದಿಂದ ಒಂದು ಕಾಲನ್ನು ಮೇಲಕ್ಕೆತ್ತಿ ನಂತರ ಮತ್ತೊಂದನ್ನು ಮೇಲೆತ್ತುತ್ತಾ ನಡೆದಾಡಿದಿದೆ. ಹೌದು ಹುಟ್ಟಿದ ಕೆಲವೇ ಕ್ಷಣಗಳಲ್ಲಿ ಮಗುವೊಂದು ನಡೆದಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಬ್ರೆಜಿಲ್‍ನ ನಿವಾಸಿಯಾದ ಅರ್ಲೆಟ್ ಅರೆಂಟಿಸ್ ಎಂಬವರು ಈ ವಿಡಿಯೋವನ್ನ ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದಾರೆ. ಆದ್ರೆ ಈ ವಿಡಿಯೋದಲ್ಲಿ ಮಗು ನಡೆದಿರುವುದು ದೊಡ್ಡ ಪವಾಡವೇನಲ್ಲ ಎಂದು ಹೇಳಲಾಗಿದೆ. ರೋಚೆಸ್ಟರ್ ಮೆಡಿಕಲ್ ಸೆಂಟರ್ ವಿಶ್ವವಿದ್ಯಾಲಯದ ಪ್ರಕಾರ, ಈ ನಡಿಗೆ ಪವಾಡವೇನಲ್ಲ. …
Read More »
BigTv News
August 1, 2023
ದೇಶ-ವಿದೇಶ, ಲಂಡನ್, ಸುದ್ದಿ
ಲಂಡನ್: ಕ್ರಿಕೆಟ್ ವೃತ್ತಿಜೀವನದ ಅಂತಿಮ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಎರಡು ವಿಕೆಟ್ಗಳನ್ನು ಪಡೆದು ದಾಖಲೆ ನಿರ್ಮಿಸಿದರೆ, ಅತ್ತ ಆ್ಯಶಸ್ ಐದನೇ ಪಂದ್ಯವನ್ನು ಇಂಗ್ಲೆಂಡ್ 49 ರನ್ನಿಂದ ಗೆದ್ದು ಸರಣಿ ಸಮಬಲ ಸಾಧಿಸಿದ ತೃಪ್ತಿಯನ್ನು ಪಡೆದುಕೊಂಡಿತು. ನಾಲ್ಕನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೇ 135 ರನ್ ಗಳಿಸಿತ್ತು. ಐದನೇ ದಿನದ ಆಟ ಮಳೆಯಿಂದಾಗಿ ಕೊಂಚ ತಡವಾಗಿ ಆರಂಭವಾದರೂ ಆಸಿಸ್ ಆಟಗಾರರು ಉತ್ತಮ ಲಯದಲ್ಲಿ ಬ್ಯಾಟ್ ಬೀಸಿದರು. ಆರಂಭಿಕರು …
Read More »
BigTv News
August 1, 2023
News, ದೇಶ-ವಿದೇಶ, ಸಿನಿಮಾ
ಸ್ಯಾಂಡಲ್‌ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರು ಸದ್ಯ ಜಾಲಿ ಮೂಡ್‌ಗೆ ಜಾರಿದ್ದಾರೆ. ಕೆಲದಿನಗಳಿಂದ ಫಾರಿನ್‌ನಲ್ಲಿ ನಿಖಿಲ್ ಫ್ಯಾಮಿಲಿ ಬೀಡು ಬಿಟ್ಟಿದ್ದಾರೆ. ಸದ್ಯ ಪತ್ನಿ ರೇವತಿ ಕೈ ಹಿಡಿದು ನಿಖಿಲ್ ಕುಮಾರಸ್ವಾಮಿ ಹೆಜ್ಜೆ ಹಾಕ್ತಿರೋದು ವೀಡಿಯೋವೊಂದನ್ನ ಜಾಗ್ವರ್ ಹೀರೋ ನಿಖಿಲ್ ಶೇರ್ ಮಾಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬದ ಫ್ಯೂಚರ್ ನಿಖಿಲ್ ಕುಮಾರಸ್ವಾಮಿ ಅವರು ಸಿನಿಮಾ- ರಾಜಕೀಯ ಎರಡು ಕ್ಷೇತ್ರದಲ್ಲೂ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಯುರೋಪ್‌ನಲ್ಲಿ ಹೊಸ ಹೊಸ ಜಾಗಗಳಿಗೆ …
Read More »
BigTv News
July 28, 2023
ದೇಶ-ವಿದೇಶ, ಸುದ್ದಿ
ನೆದರ್ಲ್ಯಾಂಡ್ಸ್ :ಇಲ್ಲಿನ ಕರಾವಳಿಯಲ್ಲಿ ಸುಮಾರು 3,000 ಕಾರುಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಭಾರತೀಯ ಪ್ರಜೆ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ಡಚ್ ಕೋಸ್ಟ್ ಗಾರ್ಡ್ ಅಧಿಕಾರಿಗಳು ಹೇಳಿದ್ದಾರೆ.3000 ಕಾರುಗಳನ್ನು ಸಾಗಿಸುತ್ತಿದ್ದ ಕಾರ್ಗೊ ಹಡಗುಜರ್ಮನಿಯಿಂದ ಸಿಂಗಾಪುರಕ್ಕೆ ಹೊರಟಿದ್ದ ಫ್ರೀಮ್ಯಾಂಟಲ್ ಹೈವೇ ಎಂಬ ಹೆಸರಿನ ಹಡಗು ಮಂಗಳವಾರ ಮಧ್ಯರಾತ್ರಿ ಅಮೆಲ್ಯಾಂಡ್‌ನ ಡಚ್ ದ್ವೀಪದ ಬಳಿ …
Read More »