Shaikh BIG TV NEWS, Hubballi
October 9, 2018
ದೇಶ-ವಿದೇಶ, ಸುದ್ದಿ
ರಾಯ್ಪುರ (ಛತ್ತೀಸ್ಗಢ): ಇಲ್ಲಿನ ಭಿಲಾಯಿ ಉಕ್ಕು ಉತ್ಪಾದನಾ ಘಟಕದಲ್ಲಿ ಅನಿಲ ಕೊಳವೆ ಮಾರ್ಗದಲ್ಲಿ ಸ್ಫೋಟ ಸಂಭವಿಸಿದ್ದು, 9 ಮಂದಿ ಕಾರ್ಮಿಕರು ಅಸುನೀಗಿದ್ದಾರೆ. 11 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಭಿಲಾಯಿ ಪಟ್ಟಣದಲ್ಲಿರುವ ಕಲ್ಲಿದ್ದಲು ಕುಲುಮೆಯಲ್ಲಿ ಇಂದು ಮಧ್ಯಾಹ್ನ ಸ್ಫೋಟ ಉಂಟಾಗಿದೆ ಎಂದು ವರದಿಗಳು ತಿಳಿಸಿವೆ. ಪೊಲೀಸರು ಮತ್ತು ಭಾರಿ ಸಂಖ್ಯೆಯಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. 6 ಮಂದಿ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಕಾರಿ ಸ್ವಾಮ್ಯದ ಭಾರತೀಯ ಉಕ್ಕು …
Read More »
Shaikh BIG TV NEWS, Hubballi
October 9, 2018
ದೇಶ-ವಿದೇಶ, ಸುದ್ದಿ
PNB ಹಗರಣದ ಆರೋಪಿ ನೀರವ್ ಮೋದಿ ವಂಚನೆಗೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ಹೊರಹೊಮ್ಮಿದೆ. ಈ ಬಾರಿ ಕೆನಡಾದಲ್ಲಿ ನೆಲೆಸಿರುವ ವ್ಯಕ್ತಿಯೊಬ್ಬರು ನೀರವ್ ಮೋದಿ ವಿರುದ್ಧ ಆರೋಪಿಸಿದ್ದಾರೆ. ಈ ವ್ಯಕ್ತಿಗೆ ನೀರವ್ ಮೋದಿ ನಕಲಿ ವಜ್ರದ ಉಂಗುರ ನೀಡಿ 1.5 ಕೋಟಿ ರೂ. ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತರ ಪ್ರಕಾರ, ಆ ವ್ಯಕ್ತಿಗೆ ನೀರವ್ ಮೋದಿ ಎರಡು ನಕಲಿ ವಜ್ರದ ಉಂಗುರಗಳನ್ನು 1.5 ಕೋಟಿ ರೂ.ಗೆ ಮಾರಿದ್ದಾರೆ. ಉಂಗುರ ನಕಲಿ …
Read More »
Shaikh BIG TV NEWS, Hubballi
October 9, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ರೈಲ್ವೆದಿಂದ ಹೊಸ ಕೋಚ್ ಕಾರ್ಖಾನೆ ಹರಿಯಾಣದ ಸೋನಿಪತ್ನಲ್ಲಿ ಸ್ಥಾಪನೆಗೊಳ್ಳಲು ತಯಾರಿ ಮಾಡಲಾಗುತ್ತಿದೆ. ಈ ಕೋಚ್ ಕಾರ್ಖಾನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಕಾರ್ಖಾನೆ ಸ್ಥಾಪನೆಯೊಂದಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ 10,000 ಕ್ಕಿಂತ ಹೆಚ್ಚು ಜನರಿಗೆ ಉದ್ಯೋಗ ಲಭಿಸುವ ನಿರೀಕ್ಷೆ ಇದೆ. ಸುಮಾರು 161 ಎಕರೆ ಭೂಮಿಯಲ್ಲಿ ಈ ಕಾರ್ಖಾನೆಯನ್ನು ನಿರ್ಮಿಸಲಾಗುತ್ತಿದ್ದು, ಇದರ ವೆಚ್ಚ ಸುಮಾರು 484 ಕೋಟಿ ರೂ. ಸುಮಾರು 250 ಕೋಚ್ …
Read More »
Shaikh BIG TV NEWS, Hubballi
October 8, 2018
ದೇಶ-ವಿದೇಶ, ಸುದ್ದಿ
ಮುಂಬೈ: ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬ ಊಹಾಪೋಹಗಳಿಗೆ ಪಕ್ಷದ ಅಧ್ಯಕ್ಷ ಇಂದು ತೆರೆ ಎಳೆದಿದ್ದಾರೆ. 2019ರ ಲೋಕ ಚುವಾವಣೆಗೆ ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎನ್ಪಿಸಿ) ಅಧ್ಯಕ್ಷ ಶರದ್ ಪವಾರ್ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ಮುಖ್ಯಸ್ಥರಾದ ಅಜಿತ್ ಪವಾರ್ ಹೇಳಿದ್ದಾರೆ. ಶನಿವಾರ ಮುಂಬೈನಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಪವಾರ್ ಎನ್ಸಿಪಿ ಅಧ್ಯಕ್ಷರು ಯಾವುದೇ ಲೋಕಸಭೆ ಕ್ಷೇತ್ರಕ್ಕೆ ಹೆಸರು ಸೂಚಿಸಲು ಇಷ್ಟವಿಲ್ಲ ಎಂದು ಮಾಹಿತಿ ನೀಡಿದ್ದಾರೆ. …
Read More »
Shaikh BIG TV NEWS, Hubballi
October 8, 2018
ದೇಶ-ವಿದೇಶ, ಸುದ್ದಿ
ಶ್ರೀನಗರ: ಬರೋಬ್ಬರಿ 13 ವರ್ಷಗಳ ಬಳಿಕ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ಇಂದು ಮೊದಲ ಹಂತದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದೆ. ರಾಜ್ಯದ 422 ಕಡೆ 1100 ಮುನ್ಸಿಪಾಲಿಟಿ ವಾರ್ಡ್ಗಳಿಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಪ್ರಾದೇಶಿಕ ಪಕ್ಷಗಳಾದ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಮುಫ್ತಿ ಅವರ ಪಿಡಿಪಿ(ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ)ಗೆ ಮಹತ್ವದ್ದಾಗಿದೆ. ನಾಲ್ಕು ಹಂತದಲ್ಲಿ ನಡೆಯುವ ಚುನಾವಣೆಯಲ್ಲಿ ಒಟ್ಟು 2990 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈಗಾಗಲೇ ಇದರಲ್ಲಿ 240 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. …
Read More »
Shaikh BIG TV NEWS, Hubballi
October 8, 2018
ದೇಶ-ವಿದೇಶ, ಸುದ್ದಿ
ಬಾಲಿವುಡ್ ನಟಿ ತನುಶ್ರೀ ದತ್ತಾ ಲೈಂಗಿಕ ಕಿರುಕುಳು ಆರೋಪದ ವಿರುದ್ಧ ಧ್ವನಿ ಎತ್ತಿದ ಬೆನ್ನಲ್ಲೇ ಬಾಲಿವುಡ್ ಚಿತ್ರರಂಗ ಹ್ಯಾಶ್ ಟ್ಯಾಗ್ ಮೀ ಟೂ(#Me Too) ಅಭಿಯಾನವನ್ನ ಆರಂಭವಾಗಿತ್ತು. ಈ ಅಭಿಯಾನಕ್ಕೆ ಅನೇಕ ಬಾಲಿವುಡ್ ಸ್ಟಾರ್ಸ್ ಕೈ ಜೋಡಿಸಿದ್ದರು. ಇದೀಗ ಖ್ಯಾತ ನಟಿ ಶಿಲ್ಪಾ ಶೆಟ್ಟಿ, ತನುಶ್ರೀ ದತ್ತಾ ಬೆನ್ನಿಗೆ ನಿಂತಿದ್ದು, 2008ರಲ್ಲಿ ’ಹಾರ್ನ್ ಓಕೆ ಪ್ಲೀಸೆಸ್’ ಸಿನಿಮಾದ ಸೆಟ್ನಲ್ಲಿ ತನುಶ್ರೀ ದತ್ತಾ, ನಾನಾ ಪಾಟೇಕರ್ನಿಂದಾಗಿ ಲೈಗಿಂಕ ಕಿರುಕುಳಕ್ಕೊಳಗಾಗಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ …
Read More »
Shaikh BIG TV NEWS, Hubballi
October 8, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇಂದೂ ಕೂಡ ತೈಲ ಬೆಲೆ ಹೆಚ್ಚಳ ಕಂಡು ಬಂದಿದೆ. ಪೆಟ್ರೋಲ್ ಬೆಲೆಯು 0.21 ಪೈಸೆ ಹೆಚ್ಚಾಗಿ 82.03 ರೂ.ಗೆ ತಲುಪಿದ್ದರೆ, ಡೀಸೆಲ್ ಬೆಲೆ 0.29 ಪೈಸೆ ಹೆಚ್ಚಾಗಿದ್ದು 73.82 ರೂ.ಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ 21 ಪೈಸೆ ಹೆಚ್ಚಳದ ನಂತರ ಪೆಟ್ರೋಲ್ ದರ 87.50 ರೂ. ಅದೇ ಸಮಯದಲ್ಲಿ ಡೀಸೆಲ್ ಬೆಲೆ 31 ಪೈಸೆ ಏರಿಕೆ ಕಂಡಿದೆ. ಡೀಸೆಲ್ ಬೆಲೆ 77.37 ರೂಪಾಯಿಗಳಿಗೆ ತಲುಪಿದೆ. …
Read More »
Shaikh BIG TV NEWS, Hubballi
October 7, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಮುಂಬರುವ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದ ಮೂರು ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಸೋಲನ್ನು ಅನುಭವಿಸಲಿದೆ ಎಂದು ಎಬಿಪಿ ನ್ಯೂಸ್-ಸಿವೊಟರ್ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಈ ಸಮೀಕ್ಷೆ ಪ್ರಕಾರ ರಾಜಸ್ತಾನದಲ್ಲಿ ಕಾಂಗ್ರೆಸ್ ಅತ್ಯುತ್ತಮ ಸ್ಥಾನದಲ್ಲಿದೆ, ಸಚಿನ್ ಪೈಲೆಟ್ ಮುಖ್ಯಮಂತ್ರಿ ಹುದ್ದೆಗೆ ಮತದಾರರ ಪ್ರಥಮ ಪ್ರಾಶಸ್ತ್ಯರಾಗಿದ್ದಾರೆ ಎನ್ನಲಾಗಿದೆ.ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ 15 ವರ್ಷಗಳ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಮರಳಲಿದೆ ಎಂದು ಸಮೀಕ್ಷೆ ಹೇಳಿದೆ. ಮಧ್ಯಪ್ರದೇಶ ಮತ್ತು ಛತ್ತಿಸ್ ಘಡ್ …
Read More »
Shaikh BIG TV NEWS, Hubballi
October 3, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿಗಳನ್ನು ಮಾಡಲು ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ, ಹತ್ತನೇ ತರಗತಿ ಉತ್ತಿರ್ಣರಾಗಿರುವ ಅಭ್ಯರ್ಥಿಗಳಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಇದರ ಪ್ರಕಾರ, ಇಲಾಖೆಯು ಕಾರ್ ಚಾಲಕ ಸಿಬ್ಬಂದಿಯನ್ನು ನೇಮಕ ಮಾಡುತ್ತಾರೆ. ಪ್ರಸ್ತುತ ಕೊಚ್ಚಿ ಮತ್ತು ಕೇರಳದಲ್ಲಿ ಈ ಹುದ್ದೆ ಖಾಲಿ ಇದೆ. ಅರ್ಜಿ ಸಲ್ಲಿಸುವ ಮೊದಲು ನೆನಪಿನಲ್ಲಿಡಿ: ಅಭ್ಯರ್ಥಿಯು ಭಾರೀ ವಾಹನ ಚಾಲನೆಯ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು. ಅದೇ ಸಮಯದಲ್ಲಿ, ಅಭ್ಯರ್ಥಿಯು …
Read More »
Shaikh BIG TV NEWS, Hubballi
October 3, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ನೆಟ್ಫ್ಲಿಕ್ಸ್ ನಿಮ್ಮ ಇಂಟರ್ನೆಟ್ ಬಿಲ್ಗಳನ್ನು ಮಾತ್ರ ಹೆಚ್ಚಿಸುತ್ತದೆ ಎಂದು ನೀವು ಭಾವಿಸಿದರೆ, ಇತ್ತೀಚಿನ ವರದಿಗಳು ಹೇಳುವಂತೆ ವೀಡಿಯೊ ಸ್ಟ್ರೀಮಿಂಗ್ ಸೇವೆ ಜಾಗತಿಕವಾಗಿ ಇಡೀ ಇಂಟರ್ನೆಟ್ ಬ್ಯಾಂಡ್ವಿಡ್ತ್ನಲ್ಲಿ ಗಮನಾರ್ಹ ಪ್ರಮಾಣವನ್ನು ಬಳಕೆಯನ್ನು ಹೊಂದಿದೆ ಎಂದು ಹೇಳಲಾಗಿದೆ. ಸ್ಯಾಂಡ್ವೀನ್ನ ಗ್ಲೋಬಲ್ ಇಂಟರ್ನೆಟ್ ಫಿನೊಮಿನ ವರದಿ ಪ್ರಕಾರ, ವಿಶ್ವಾದ್ಯಂತ ಇಂಟರ್ನೆಟ್ ಟ್ರಾಫಿಕ್ನಲ್ಲಿ ಸುಮಾರು 15 ಪ್ರತಿಶತದಷ್ಟು ನೆಟ್ಫ್ಲಿಕ್ಸ್ ನದ್ದೇ ಇದೆ. ಅಮೆರಿಕಾ ಒಟ್ಟು ಟ್ರಾಫಿಕ್ ನಲ್ಲಿ ಶೇ 19.1 ರಷ್ಟು ಪಾಲನ್ನು ಹೊಂದಿದೆ, …
Read More »