BigTv News
October 20, 2022
Breaking News, ದೇಶ-ವಿದೇಶ
ಬ್ರಿಟನ್’ನಲ್ಲಿ ರಾಜಕೀಯ ಅರಾಜಕತೆ ತೀವ್ರಗೊಳ್ಳುತ್ತಿದ್ದಂತೆ ಲಿಜ್ ಟ್ರಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.ಆರ್ಥಿಕ ಬಿಕ್ಕಟ್ಟಿನ ನಂತರ ಅಧಿಕಾರ ವಹಿಸಿಕೊಂಡ ಕೇವಲ 45 ದಿನಗಳ ನಂತರ ಲಿಜ್ ಟ್ರಸ್ ಯುಕೆಯ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 50 ದಿನಗಳಿಗಿಂತ ಕಡಿಮೆ ಅವಧಿಗೆ ಅಡಳಿತ ನಡೆಸುವ ಮೂಲಕ ಟ್ರಸ್ ಬ್ರಿಟಿಷ್ ಇತಿಹಾಸದಲ್ಲಿ ಅತ್ಯಂತ ಕಡಿಮೆ ಸೇವೆ ಸಲ್ಲಿಸಿದ ಪ್ರಧಾನಿಯಾಗಿದ್ದಾರೆ. ಇನ್ನು ಮುಂದಿನ ವಾರದೊಳಗೆ ನಾಯಕತ್ವದ ಚುನಾವಣೆ ಪೂರ್ಣಗೊಳ್ಳಲಿದೆ. ‘ಪರಿಸ್ಥಿತಿಯನ್ನು ಗಮನಿಸಿದರೆ, ನನಗೆ …
Read More »
BigTv News
October 3, 2022
Breaking News, ದೇಶ-ವಿದೇಶ
ಅಫ್ಘಾನಿಸ್ತಾನ: ಕಾಬೂಲ್ ನಲ್ಲಿ ಆತ್ಮಹತ್ಯಾ ಬಾಂಬರ್ ನಡೆಸಿದ ದಾಳಿಗೆ 46 ಹುಡುಗಿಯರೂ ಸೇರಿದಂತೆ 53 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾಬೂಲಿನ ಶಾಹಿದ್ ಮಜಾರಿ ರಸ್ತೆಯಲ್ಲಿರುವ Pul-e-Sukhta ಏರಿಯಾದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯರನ್ನೇ ಗುರಿಯಾಗಿಸಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಅಫ್ಘಾನಿಸ್ತಾನ ಕಾಲಮಾನ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಭೀಕರ ದಾಳಿ ನಡೆದಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
Read More »
BigTv News
September 20, 2022
Breaking News, ದೇಶ-ವಿದೇಶ
ಲಕ್ನೋ : ರಾಮ ಮಂದಿರ ನಿರ್ಮಾಣ ಹಂತದಲ್ಲಿರುವ ನಡುವೆಯೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಯೋಧ್ಯೆಯಲ್ಲಿ ಪ್ರತ್ಯೇಕ ದೇಗುಲವನ್ನೇ ನಿರ್ಮಾಣ ಮಾಡಲಾಗಿದೆ. ಯೋಗಿ ಆದಿತ್ಯನಾಥ್ ಅವರ ಪ್ರತಿಮೆಗೆ ವ್ಯಕ್ತಿಯೊಬ್ಬರು ಪೂಜೆ ಮಾಡುತ್ತಿರುವ ಚಿತ್ರಗಳು ಹಾಗೂ ದೇವಸ್ಥಾನದಲ್ಲಿ ನಿರ್ಮಿಸಲಾಗಿರುವ ಯೋಗಿ ಮೂರ್ತಿಯ ಚಿತ್ರಗಳು ಜಾಲತಾಣದಲ್ಲಿ ವೈರಲ್ ಆಗಿವೆ. ರಾಮಮಂದಿರ ನಿರ್ಮಾಣಕ್ಕೆ ಅಂದಾಜು 1,800 ಕೋಟಿ ವೆಚ್ಚ ಆಗಿದೆ. ರಾಮ ಮಂದಿರ ನಿರ್ಮಾಣ ಕಾಮಗಾರಿ ಶೇ.40ಕ್ಕೂ ಹೆಚ್ಚು ಭಾಗ ಪೂರ್ಣಗೊಂಡಿದೆ. …
Read More »
BigTv News
September 19, 2022
Breaking News, ದೇಶ-ವಿದೇಶ
ಲಂಡನ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬ್ರಿಟನ್ ನೂತನ ರಾಜ 3ನೇ ಚಾರ್ಲ್ಸ್ ಅವರನ್ನು ಭಾನುವಾರ ತಡ ರಾತ್ರಿ ಬಂಕಿಂಗ್‌ಹ್ಯಾಮ್ ಅರಮನೆಯಲ್ಲಿ ಭೇಟಿ ಮಾಡಿದರು. ಮೂರು ದಿನದ ಭೇಟಿಗಾಗಿ ಇಲ್ಲಿಗೆ ಆಗಮಿಸಿರುವ ಅವರು ಇಂದು ರಾಣಿ ಎಲಿಜಬೆತ್ 2 ಅವರ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಂಕಿಂಗ್‌ಹ್ಯಾಮ್ ಅರಮನೆಯಲ್ಲಿ ರಾಜ 3ನೇ ಚಾರ್ಲ್ಸ್ ಅವರನ್ನು ಭೇಟಿ ಮಾಡಿ ಮಾತಕತೆ ನಡೆಸಿದರು ಎಂದು ಬ್ರಿಟನ್ ಮಾಧ್ಯಮಗಳು ವರದಿ ಮಾಡಿವೆ. ಸೋಮವಾರ ಬ್ರಿಟನ್ ಸ್ಥಳೀಯ …
Read More »
BigTv News
September 19, 2022
Breaking News, ದೇಶ-ವಿದೇಶ
ಲಂಡನ್: ಸೆ.8ರಂದು ನಿಧನರಾದ ಬ್ರಿಟನ್ ರಾಣಿ 2ನೇ ಎಲಿಜಬೆತ್ (96) ಅವರ ಅಂತ್ಯಸಂಸ್ಕಾರ ಇಂದು ನಡೆಯಲಿದ್ದು, ಬ್ರಿಟನ್ ರಾಜಧಾನಿ ಲಂಡನ್‌ನಲ್ಲಿ ಭಾರೀ ಸಿದ್ಧತೆ ನಡೆಸಲಾಗಿದೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ 500ಕ್ಕೂ ಹೆಚ್ಚು ಜಾಗತಿಕ ನಾಯಕರು ರಾಣಿಗೆ ಅಂತಿಮ ವಿದಾಯ ನೀಡಲು ಲಂಡನ್‌ಗೆ ಆಗಮಿಸಿದ್ದಾರೆ. ರಾಣಿಯ ಅಂತ್ಯಸಂಸ್ಕಾರದ ಹಿನ್ನೆಲೆಯಲ್ಲಿ ರಾಷ್ಟ್ರದಾದ್ಯಂತ 10 ದಿನಗಳ ಶೋಕಾಚರಣೆ ಆಚರಿಸಲಾಗುತ್ತಿದ್ದು, ಇಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ. ಬ್ರಿಟನ್ ರಾಜ 3ನೇ ಚಾರ್ಲ್ಸ್ ಅವರ …
Read More »
BigTv News
September 18, 2022
Breaking News, ದೇಶ-ವಿದೇಶ
ಲಂಡನ್ : ಸೆಪ್ಟೆಂಬರ್ 19 ರಂದು ನಡೆಯಲಿರುವ ಬ್ರಿಟನ್ ರಾಣಿ ಎಲಿಜಬೆತ್-II ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಸಂಜೆ ಲಂಡನ್ ಗೆ ಆಗಮಿಸಿದ್ದಾರೆ. ಖಾಸಗಿ ವಿಮಾನದಲ್ಲಿ ಇಂಗ್ಲೆಂಡ್‍ಗೆ ತೆರಳಿದ್ದ ದ್ರೌಪದಿ ಮುರ್ಮು, ಭಾರತದ ಪರವಾಗಿ ರಾಜಮನೆತನಕ್ಕೆ ಸಂತಾಪ ಸೂಚಿಸಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ದ್ರೌಪದಿ ಮುರ್ಮು ಲಂಡನ್‍ನಲ್ಲಿ ರಾಣಿ ಎಲಿಜಬೆತ್-II ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದೇನೆ ಎಂದು ಪೋಸ್ಟ್ ಹಾಕಿಕೊಂಡಿದ್ದಾರೆ. ಸೆಪ್ಟೆಂಬರ್ ೮ …
Read More »
BigTv News
September 16, 2022
Breaking News, ದೇಶ-ವಿದೇಶ
ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆಯ ಪ್ರಯತ್ನದಲ್ಲಿ ಬದುಕುಳಿದ್ದಾರೆ. ಬುಧವಾರದಂದು ಜನರಲ್ ಜಿವಿಆರ್ ಟೆಲಿಗ್ರಾಂ ಚಾನೆಲ್‌ನಲ್ಲಿ ಈ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅದು ಹೇಳಿದೆ.ಆದಾಗ್ಯೂ, ಪ್ರಯತ್ನವು ಯಾವಾಗ ನಡೆಯಿತು ಎಂಬುದು ತಿಳಿದಿಲ್ಲ. ಈ ವರ್ಷ ಫೆಬ್ರವರಿಯಲ್ಲಿ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ಶ್ರೀ ಪುಟಿನ್ ಅವರ ಆರೋಗ್ಯ ಮತ್ತು ಜೀವಕ್ಕೆ ಅಪಾಯದ ಬಗ್ಗೆ ವದಂತಿಗಳು ಸುತ್ತುತ್ತಿವೆ.ರಷ್ಯಾದ ಅಧ್ಯಕ್ಷರಿಗೆ ಸಂಬಂಧಿಸಿದಂತೆ, ಅವರು 2017 ರಲ್ಲಿ ಕನಿಷ್ಠ …
Read More »
BigTv News
September 16, 2022
Breaking News, ದೇಶ-ವಿದೇಶ
ಲಂಡನ್: ಸೆ.19 ರಂದು ಬ್ರಿಟನ್ ರಾಣಿ ಎಲಿಜಬೆತ್-II ಅಂತ್ಯಕ್ರಿಯೆ ನಡೆಯಲಿದೆ. ಸೆ.09 ರಂದು ಎಲಿಜಬೆತ್-II ನಿಧನರಾಗಿದ್ದರು. ಅಂತ್ಯಕ್ರಿಯೆಯಲ್ಲಿ ಹಲವು ರಾಷ್ಟ್ರಗಳ ರಾಜಕೀಯ ನಾಯಕರು, ರಾಜಮನೆತನಗಳ ಸದಸ್ಯರು ಭಾಗಿಯಾಗುತ್ತಿದ್ದಾರೆ. ಆದರೆ ಇನ್ನಷ್ಟೇ ಅತಿಥಿಗಳ ಅಧಿಕೃತ ಪಟ್ಟಿ ಬಿಡುಗಡೆಯಾಗಬೇಕಿದೆ. ಆದರೆ ಆಹ್ವಾನ ಪಡೆಯದ ಕೆಲವು ರಾಷ್ಟ್ರಗಳ ಪಟ್ಟಿಯನ್ನು ನ್ಯೂಯಾರ್ಕ್ ಪೋಸ್ಟ್ ಪ್ರಕಟಿಸಿದೆ. ರಷ್ಯಾ, ಬೆಲಾರಸ್, ಅಫ್ಘಾನಿಸ್ತಾನ, ಮ್ಯಾನ್ಮಾರ್, ಸಿರಿಯಾ, ವೆನೆಜುವೆಲಾ ಗಳು ಆಹ್ವಾನ ಪಡೆದಿಲ. ಆನ್ ಲೈನ್ ಪಬ್ಲಿಕೇಶನ್ ಪ್ರಕಾರ, ಚಾರ್ಲ್ಸ್-III ರಾಜನಾಗಿ …
Read More »
BigTv News
September 15, 2022
Breaking News, ದೇಶ-ವಿದೇಶ
ಲಾಹೋರ್: ಹಠಾತ್ ಹೃದಯ ಸ್ತಂಭನದ ಕಾರಣದಿಂದ ಪಾಕಿಸ್ಥಾನದ ಮಾಜಿ ಅಂಪೈರ್ ಅಸದ್ ರವುಫ್ ನಿಧನ ಹೊಂದಿದ್ದಾರೆ. ಗುರುವಾರ ಬೆಳಗ್ಗೆ 66 ವರ್ಷದ ರವುಫ್ ಅವರು ಲಾಹೋರ್ ನಲ್ಲಿ ಕೊನೆಯುಸಿರೆಳೆದರು. ಕ್ರಿಕೆಟ್ ನಿಂದ ದೂರವಾದ ಬಳಿಕ ರವುಫ್ ಅವರು ಲಾಹೋರ್ ನ ಲಾಂಡಾ ಬಜಾರ್ ನಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದರು. ಅಂಗಡಿಯನ್ನು ಮುಚ್ಚಿ ಮನೆಗೆ ಹಿಂದಿರುಗುತ್ತಿದ್ದಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ ಎಂದು ರವುಫ್ ಸಹೋದರ ತಾಹಿರ್ ಹೇಳಿದರು. ಕೂಡಲೇ ಅವರನ್ನು …
Read More »
BigTv News
September 13, 2022
Breaking News, ದೇಶ-ವಿದೇಶ
ಆಂಧ್ರದ ಸಿಪಿಐ ಮುಖಂಡ ನಾರಾಯಣ ಅವರು ತೆಲುಗು ಬಿಗ್‌ಬಾಸ್ ಬಗ್ಗೆ ಆಕ್ಷೇಪ ಎತ್ತಿದ್ದು, ಒಟ್ಟಾರೆ ಬಿಗ್‌ಬಾಸ್ ಶೋ ಅನ್ನು ರದ್ದು ಮಾಡಬೇಕು ಎಂದಿದ್ದಾರೆ ಅಲ್ಲದೆ, ಬಿಗ್‌ಬಾಸ್ ಮನೆಯನ್ನು ವೇಶ್ಯಾಗೃಹಕ್ಕೆ ಹೋಲಿಸಿ ಮಾತನಾಡಿದ್ದಾರೆ. ಅಣ್ಣ-ತಮ್ಮಂದಿರಲ್ಲದೆ, ಅಕ್ಕ-ತಂಗಿಯರಲ್ಲದ, ಗಂಡ-ಹೆಂಡತಿಯರಲ್ಲದ ಒಟ್ಟಾರೆ ಏನೊಂದೂ ಸಂಬಂಧವಿಲ್ಲದವರನ್ನು ಒಂದು ಮನೆಯಲ್ಲಿ, ಒಂದು ಕೋಣೆಯಲ್ಲಿ ಇರಲು ಬಿಡುವುದು ಅದು ಹೇಗೆ ಸರಿಯಾಗುತ್ತದೆ. ಸಭ್ಯ ಸಮಾಜ ಈ ಶೋ ಅನ್ನು ವಿರೋಧಿಸಬೇಕು ಇದು ಒಳ್ಳೆಯ ಸಂಪ್ರದಾಯ ಅಲ್ಲ. ಅಂಥಹಾ ಮನೆಯೊಳಕ್ಕೆ …
Read More »