Shaikh BIG TV NEWS, Hubballi
September 19, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಭಾರತೀಯ ಭದ್ರತಾ ಪಡೆಗಳಿಗೆ 9,100 ಕೋಟಿ ರೂಪಾಯಿ ವೆಚ್ಚದಲ್ಲಿ ರಕ್ಷಣಾ ಸಾಮಾಗ್ರಿಗಳನ್ನು ಸಿದ್ಧಪಡಿಸಲು ಕೇಂದ್ರ ರಕ್ಷಣಾ ಸಚಿವೆ ನಿರ್ಮಾಲ ಸೀತಾರಾಮನ್ ನೇತೃತ್ವದ ಡಿಫೆನ್ಸ್ ಅಕ್ಯುಸಿಶನ್ ಕೌನ್ಸಿಲ್ (ಡಿಎಸಿ) ಅನುಮೋದನೆ ನೀಡಿದೆ. ರಕ್ಷಣಾ ಸಾಮಾಗ್ರಿಗಳನ್ನು ಸ್ಥಳೀಯವಾಗಿ ಸಂಗ್ರಹಿಸಲು ಮತ್ತು ಸಿದ್ಧಪಡಿಸಲು ಹೆಚ್ಚಿನ ಒತ್ತು ನೀಡಲಾಗಿದೆ. ಭಾರತ್ ಡೈನಮಿಕ್ ಲಿಮಿಟೆಡ್ ಅಡಿಯಲ್ಲಿ ಎರಡು ‘ಆಕಾಶ ಮಿಸೈಲ್ ಸಿಸ್ಟಮ್’ಗಳನ್ನು ಕೊಂಡುಕೊಳ್ಳಲು ತಿಳಿಸಿದೆ. ಆಕಾಶ ಮಿಸೈಲ್ ಸಿಸ್ಟಮ್ ಅಪ್ಗ್ರೇಡ್ ವರ್ಷನ್ ಆಗಿದ್ದು ಹೊಸ ಅನ್ವೇಷಕ …
Read More »
Shaikh BIG TV NEWS, Hubballi
September 19, 2018
ದೇಶ-ವಿದೇಶ, ಸುದ್ದಿ
ಹರಿಯಾಣದ ರಾವರಿ ಎನ್ನುವ ಪ್ರದೇಶದಲ್ಲಿ ಸಿಬಿಎಸ್ಸಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣ ಸಿಎಂ ಮನೋಹರ್ ಲಾಲ್ ಖಟ್ಟರ್ ಸರ್ಕಾರಕ್ಕೆ ಒಂದು ದೊಡ್ಡ ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ. ಆ ದಿನದಂದು ಮಹೆಂದ್ರಘಡ್ನಲ್ಲಿರುವ ಶಿಕ್ಷಣ ಸಚಿವ ರಾಮ್ ಬಿಲಾಸ್ ಶರ್ಮ ತಾಯಿ ವಿಧಿವಶರಾಗಿದ್ದರು. ಈ ವೇಳೆ ಸಂತಾಪ ಸೂಚಿಸಲು ಬರುತ್ತಿದ್ದ ವಿವಿಐಪಿಗಳಿಗೆ ಭದ್ರತೆಯನ್ನು ನೀಡಲು ಸ್ಥಳೀಯ ಪೊಲೀಸರು ತೆರಳಿದ್ದರು. ಇದರಿಂದ ಅತ್ಯಾಚಾರಿಗಳು ತಪ್ಪಿಸಿಕೊಳ್ಳಲು ಅನುಕೂಲವಾಯಿತು ಎಂದು ಸರ್ಕಾರ ಕಾರಣ ನೀಡಿದೆ. …
Read More »
Shaikh BIG TV NEWS, Hubballi
September 17, 2018
ದೇಶ-ವಿದೇಶ, ಸುದ್ದಿ
ತಮಿಳುನಾಡಿನಲ್ಲಿ ಮದುವೆಗೆ 5 ಲೀಟರ್ ಪೆಟ್ರೋಲ್ ಗಿಫ್ಟ್ ಕೊಟ್ಟ ಸ್ನೇಹಿತ ಕುಡಲೋರ್ (ಸೆ. 17): ಸ್ನೇಹಿತರದ್ದೋ, ಕುಟುಂಬದವರದ್ದೋ ಮದುವೆಗೆ ಯಾವ ಉಡುಗೊರೆ ಕೊಡಬೇಕೆಂಬುದೇ ಹಲವರ ತಲೆಬಿಸಿ. ಇಲ್ಲೊಬ್ಬ ತನ್ನ ಗೆಳೆಯನ ಮದುವೆಗೆ 5 ಲೀಟರ್ ಪೆಟ್ರೋಲ್ ಉಡುಗೊರೆ ನೀಡುವ ಮೂಲಕ ಶುಭಾಶಯ ಕೋರಿದ್ದಾನೆ. ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿರುವುದಿಂದ ಉಡುಗೊರೆಯಾಗಿ ಪೆಟ್ರೋಲ್ ಕ್ಯಾನ್ ನೀಡಿದ್ದಾನೆ ತಮಿಳುನಾಡಿನ ವ್ಯಕ್ತಿ. ಇದರಿಂದ ಒಮ್ಮೆ ಆಶ್ಚರ್ಯಕ್ಕೀಡಾದ ಮದುಮಗ ನಂತರ ಸುಧಾರಿಸಿಕೊಂಡು ಉಡುಗೊರೆಯನ್ನು ಪಡೆದುಕೊಂಡಿದ್ದಾನೆ. ಈ …
Read More »
Shaikh BIG TV NEWS, Hubballi
September 15, 2018
ದೇಶ-ವಿದೇಶ, ಸುದ್ದಿ
ಮಾಡ್ರನ್ ಲೈಫ್ ಸ್ಟೈಲ್ ಗೆ ಮಾರು ಹೋಗಿ ವಿಲಾಸಿ ಜೀವನ ನಡೆಯುತ್ತಿದ್ದ 25 ವರ್ಷದ ಸುಪ್ರೀಯಾ ಜೈನ್ ರನ್ನು ಕಮಲೇಶ್ ಸಾಹು ಎಂಬಾತ ಕುಡುಗೋಲಿನಿಂದ 38 ಬಾರಿ ಕೊಚ್ಚಿ ಕೊಲೆ ಮಾಡಿದ್ದಾನೆ. ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಕಮಲೇಶ್ ಸಾಹು ಸುಪ್ರಿಯಾ ಜೈನ್ ಗೆ ಪ್ರೇಮ ನಿವೇದನೆ ಮಾಡಿಕೊಂಡಿದ್ದ ಇದಕ್ಕೆ ಸುಪ್ರಿಯಾ ತನಗೆ ಒಂದು ಕೆಲಸ ಸಿಕ್ಕ ಮೇಲೆ ಮದುವೆ ಮಾಡಿಕೊಳ್ಳುವುದಾಗಿ ಹೇಳಿದ್ದಾಳೆ. ಇದನ್ನೇ ನಂಬಿಕೊಂಡಿದ್ದ ಸಾಹುಗೆ ನಂತರ ಆಕೆ ವಿಲಾಸಿ …
Read More »
Shaikh BIG TV NEWS, Hubballi
September 15, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಕರಾವಳಿ ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಆಡುವ ಕಂಬಳಕ್ಕೆ ತಡೆ ನೀಡಬೇಕೆಂದು ಪ್ರಾಣಿ ದಯಾ ಸಂಘ ಸುಪ್ರೀಂಕೋರ್ಟ್ಗೆ ಮತ್ತೆ ಅರ್ಜಿಯನ್ನು ಸಲ್ಲಿಸಿದೆ. ಈ ಹಿಂದೆ ಈ ಕ್ರೀಡೆಗೆ ಅನುಮತಿ ನಿಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರಾಣಿ ಹಿಂಸೆ (ಕರ್ನಾಟಕ ತಿದ್ದುಪಡಿ) ತಡೆ ಕಾಯ್ದೆ – 2017ಯನ್ನು ಜಾರಿಗೆ ತಂದಿತ್ತು. ಈ ಹಿನ್ನಲೆಯಲ್ಲಿ ಈಗ ಪೇಟಾ ಕ್ರೀಡೆಯನ್ನು ನಿಷೇದಪಡಿಸಬೇಕೆಂದು ತಗಾದೆ ತಗೆದಿದೆ. ಇನ್ನು, ರಾಜ್ಯ ಸರ್ಕಾರದ ಪ್ರಾಣಿ ಹಿಂಸೆ (ಕರ್ನಾಟಕ ತಿದ್ದುಪಡಿ) …
Read More »
Shaikh BIG TV NEWS, Hubballi
September 15, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಇಂಧನಗಳ ಬೆಲೆ ಹೆಚ್ಚಳವು ಶನಿವಾರದಂದು ಮುಂದುವರೆದಿದೆ. ದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ 81.63 ರೂ. ಮತ್ತು ಡೀಸೆಲ್ ಪ್ರತಿ ಲೀಟರ್ಗೆ 73.54 ರೂ. ಪೆಟ್ರೋಲ್ ಲೀಟರ್ಗೆ 0.35 ಪೈಸೆ ಮತ್ತು ಡೀಸೆಲ್ ಪ್ರತಿ ಲೀಟರ್ಗೆ 0.24 ಪೈಸೆ ಏರಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 89.01 ರೂ.ಗಳಾಗಿದ್ದು, ಲೀಟರ್ಗೆ 0.34 ಪೈಸೆ. ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ ಲೀಟರ್ಗೆ 78.07 ರೂಗಳಾಗಿದೆ …
Read More »
Shaikh BIG TV NEWS, Hubballi
September 14, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಯುವಕನೊಬ್ಬ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸುತ್ತಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ, ಸಂತ್ರಸ್ತ ಯುವತಿಯೊಬ್ಬಳು ತನ್ನ ಮೇಲೆ ಹಲ್ಲೆ ಮಾಡಿದ ಯುವಕ ಸೆಪ್ಟೆಂಬರ್ 2 ರಂದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ದೂರು ನೀಡಿದ್ದಾಳೆ. ಹಲ್ಲೆ ನಡೆಸಿದ ಯುವಕ ಸೆಪ್ಟೆಂಬರ್ 2 ರಂದು ಉತ್ತಮ್ ನಗರದಲ್ಲಿರುವ ತನ್ನ ಸ್ನೇಹಿತನ ಕಚೇರಿಗೆ ಯುವತಿಯನ್ನು ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ನಂತರ ಆಕೆಯನ್ನು ಎಳೆದೊಯ್ದು ಹಿಗ್ಗಾಮುಗ್ಗಾ ಥಳಿಸಿದ್ದಾನೆ ಎಂದು ಆಕೆ ಪೊಲೀಸರಿಗೆ …
Read More »
Shaikh BIG TV NEWS, Hubballi
September 14, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಕುಷ್ಟರೋಗಿಗಳ ಕಲ್ಯಾಣಕ್ಕೆ ನೂತನ ನಿಯಮ ಜಾರಿಗೊಳಿಸಿ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ ಅವರನ್ನೊಳಗೊಂಡ ಪೀಠವು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿರುವ ಕುಷ್ಠರೋಗ ನಿರ್ಮೂಲನೆ ಹಾಗೂ ಪುನರ್ವಸತಿ ಕೇಂದ್ರಗಳ ಬಗ್ಗೆ ಮತ್ತು ಉಚಿತ ಚಿಕಿತ್ಸೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವಂತೆ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಅಷ್ಟೇ ಅಲ್ಲದೆ, …
Read More »
Shaikh BIG TV NEWS, Hubballi
September 14, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಪರಿಸರ ರಕ್ಷಣೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈಗ ದೇಶಾದ್ಯಂತ ಇರುವ ಸರ್ಕಾರಿ ಕಚೇರಿಗಳಿಂದಲೇ ನೂತನ ಕ್ರಮವನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದ್ದು, ಇನ್ನು ಮುಂದೆ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಗ್ಲಾಸ್, ಬಾಟಲ್, ಪ್ಲೇಟ್ ಬಳಕೆಯನ್ನು ನಿಷೇಧಿಸಲಾಗಿದೆ. ಅಂತೆಯೇ ಸಾರ್ವಜನಿಕ ವಲಯಗಳ ಕಚೇರಿಗಳಲ್ಲಿ ಪ್ಲಾಸ್ಟಿಕ್ ಫೈಲ್ ಫೋಲ್ಡರ್ಗಳ ಬಳಕೆಯನ್ನು ನಿಷೇಧಿಸಲು ನಿರ್ಧರಿಸಲಾಗಿದೆ. ರೈಲ್ವೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ವಾರ್ವೆರ್ ಸಿಂಗ್ ಮಲಿಕ್, ಸೆಪ್ಟೆಂಬರ್ 12 ರಂದು ಬಿಡುಗಡೆಯಾದ ನಿರ್ದೇಶನದಲ್ಲಿ ಸೆಪ್ಟೆಂಬರ್ …
Read More »
Shaikh BIG TV NEWS, Hubballi
September 14, 2018
ದೇಶ-ವಿದೇಶ, ಸುದ್ದಿ
ಅಮರಾವತಿ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸೇರಿದಂತೆ 15 ಮಂದಿ ವಿರುದ್ಧ ಮಹಾರಾಷ್ಟ್ರ ನ್ಯಾಯಾಲಯ ಬಂಧನ ವಾರಂಟ್ ಜಾರಿ ಮಾಡಿದೆ. 2010ರಲ್ಲಿ ಬಾಬ್ಲಿ ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರಂಟ್ ಜಾರಿ ಮಾಡಲಾಗಿದೆ. ನಾಂದೇಡ್ ಜಿಲ್ಲೆಯ ಧರ್ಮಾಬಾದ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ 15 ಮಂದಿ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದು, …
Read More »