Shaikh BIG TV NEWS, Hubballi
September 6, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಗ್ರೇಡ್ ‘ಬಿ’ ಹುದ್ದೆಗಾಗಿ ನಡೆಸಲಾಗಿದ್ದ ಪರೀಕ್ಷೆ 2018 ಫಲಿತಾಂಶಗಳನ್ನು ಪ್ರಕಟಿಸಿದೆ. ಅಭ್ಯರ್ಥಿಗಳು rbi.org.in ನಲ್ಲಿ ತಮ್ಮ ಫಲಿತಾಂಶಗಳನ್ನು ನೋಡಬಹುದು. ಭಾರತೀಯ ರಿಸರ್ವ್ ಬ್ಯಾಂಕ್ 166 ಗ್ರೇಡ್ ಬಿ’ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಆನ್ಲೈನ್ ಪರೀಕ್ಷೆಯನ್ನು ನಡೆಸಿತು. ಆರ್ಬಿಐ ಗ್ರೇಡ್ ‘ಬಿ’ ಪ್ರಿಲಿಮ್ಸ್ ಪರೀಕ್ಷೆ ಆಗಸ್ಟ್ 16ರಂದು ನಡೆಸಲಾಗಿತ್ತು. ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಈಗ ಹಂತ-II ಅಂದರೆ ಮೇನ್ಸ್ ಪರೀಕ್ಷೆಯನ್ನು …
Read More »
Shaikh BIG TV NEWS, Hubballi
September 6, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಸಲಿಂಗಕಾಮವನ್ನು ಅಪರಾಧೀಕರಿಸುವ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 377ರ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಲಿದೆ. ಸೆಕ್ಷನ್ 377ರ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ರೋಹಿಂಟನ್ ನಾರಿಮನ್, ಎ. ಎಂ. ಖಾನ್ವಿಲ್ಕರ್, ಡಿ.ವೈ. ಚಂದ್ರಛೂಡ ಮತ್ತು ಇಂದು ಮೆಲ್ಹೋತ್ರಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ಕಳೆದ ಜುಲೈನಲ್ಲಿ …
Read More »
Shaikh BIG TV NEWS, Hubballi
September 6, 2018
ದೇಶ-ವಿದೇಶ, ಸುದ್ದಿ
ಪಣಜಿ: ಗೋವಾದಲ್ಲಿ, ಬಿಜೆಪಿ ಆಡಳಿತದ ಮೂರು ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ, ಮನೋಹರ್ ಪರಿಕ್ಕರ್ ನೇತೃತ್ವದ ಸಮ್ಮಿಶ್ರ ಸರ್ಕಾರ ಶೀಘ್ರದಲ್ಲೇ ಪತನವಾಗಬಹುದು ಎಂದು ಕಾಂಗ್ರೆಸ್ ಹೇಳಿದೆ. ಈ ಹೇಳಿಕೆಯನ್ನು ತಿರಸ್ಕರಿಸಿರುವ ಬಿಜೆಪಿ ಕಾಂಗ್ರೆಸ್ ತನ್ನ ಹೇಳಿಕೆಯಿಂದ ಮೂರ್ಖರನ್ನಾಗಿಸುತ್ತಿದೆ ಎಂದು ಹೇಳಿದೆ. ಕಾಂಗ್ರೆಸ್ ವಕ್ತಾರ ಮತ್ತು ಶಾಸಕ ದಯಾನಂದ ಸೋಪ್ಟೆ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, “ಬಿಜೆಪಿ ಶಾಸನಸಭೆಯ ಮೂರು ಶಾಸಕರು ಕಾಂಗ್ರೆಸ್ನೊಂದಿಗೆ ಸಂಪರ್ಕದಲ್ಲಿರುತ್ತಾರೆ” ಎಂದು ಹೇಳಿದರು. ಆದರೆ ಅವರು ಶಾಸಕರ ಹೆಸರು ತಿಳಿಸಲು …
Read More »
Shaikh BIG TV NEWS, Hubballi
September 5, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಆಧಾರ್ ಕಾರ್ಡ್ ಹೊಂದಿಲ್ಲವೆಂಬ ಕಾರಣಕ್ಕೆ ಶಾಲೆಗಳು ಮಕ್ಕಳ ಪ್ರವೇಶಾತಿಯನ್ನು ನಿರಾಕರಿಸುವಂತಿಲ್ಲ ಎಂದು ಭಾರತದ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ ಸ್ಪಷ್ಟಪಡಿಸಿದೆ. ಕೇವಲ ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಮಕ್ಕಳನ್ನು ಶಾಲೆಗೆ ದಾಖಲಿಸಿಕೊಳ್ಳಲು ಆಡಳಿತ ಮಂಡಳಿಗಳು ನಿರಾಕರಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇದನ್ನು ಯುಐಡಿಎಐ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಯುಐಡಿಎಐ ಸುತ್ತೋಲೆ ಹೊರಡಿಸಿದ್ದು, ಆಧಾರ್ ಇಲ್ಲದ ಕಾರಣಕ್ಕೆ ಮಕ್ಕಳಿಗೆ ಪ್ರವೇಶ ನಿರಾಕರಿಸುವುದು …
Read More »
Shaikh BIG TV NEWS, Hubballi
September 5, 2018
ದೇಶ-ವಿದೇಶ, ಸುದ್ದಿ
ಚೆನ್ನೈ: ಬಹುಕೋಟಿ ಗುಟ್ಕಾ ಹಗರಣಕ್ಕೆ ಸಂಬಂಧಿಸಿದಂತೆ ಚೆನ್ನೈನಾದ್ಯಂತ ತನಿಖಾ ಕಾರ್ಯಾಚರಣೆ ಆರಂಭಿಸಿರುವ ಸಿಬಿಐ, ತಮಿಳುನಾಡು ಆರೋಗ್ಯ ಮಂತ್ರಿ ಸಿ.ವಿಜಯಭಾಸ್ಕರ್ ಮನೆ ಸೇರಿದಂತೆ ಸುಮಾರು 40 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ತಮಿಳುನಾಡು ಪೊಲೀಸ್ ಮಹಾನಿರ್ದೇಶಕ ಟಿ.ಕೆ.ರಾಜೇಂದ್ರನ್ಮ್ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಎಸ್.ಜಾರ್ಜ್ ಸೇರಿದಂತೆ ಇತರ ಪೋಲಿಸ್ ಅಧಿಕರಿಗಲ್ ಮೆನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ದಾಖಲೆಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ತಮಿಳುನಾಡಿನಲ್ಲಿ 2017ರ ಜುಲೈ 8ರಂದು ಗುಟ್ಕಾ ಹಗರಣ …
Read More »
Shaikh BIG TV NEWS, Hubballi
September 5, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಹಬ್ಬದ ಸೀಸನ್ ಪ್ರಾರಂಭವಾಗಿದೆ, ಈ ಸೀಸನ್ ನಲ್ಲಿ ವಾಯುಯಾನ ವಲಯದಲ್ಲಿ ಹಲವು ಕಂಪನಿಯ ನಡುವಿನ ಸ್ಪರ್ಧೆಯು ಹೆಚ್ಚಾಗಿದ್ದು ಹಲವು ಕಂಪನಿಗಳು ಅಗ್ಗದ ಟಿಕೆಟ್ಗಳನ್ನು ಒದಗಿಸುತ್ತಿವೆ. ಗ್ರಾಹಕರನ್ನು ಆಕರ್ಷಿಸಲು, ಕಂಪೆನಿಗಳು ಈಗಾಗಲೇ ರಿಯಾಯಿತಿ ದರದಲ್ಲಿ ಟಿಕೆಟ್ ಅನ್ನು ನೀಡುತ್ತಿವೆ. ಈ ಸಂದರ್ಭದಲ್ಲಿ, ವಿಮಾನಗಳ ಟಿಕೆಟ್ ಗಳಲ್ಲಿ ನೀವೂ ಸಹ ಬಂಪರ್ ರಿಯಾಯಿತಿಯ ಲಾಭವನ್ನು ಪಡೆಯಬಹುದು. ಏವಿಯೇಷನ್ ಸೆಕ್ಟರ್ನ 4 ದೊಡ್ಡ ಕಂಪನಿಗಳು ತಮ್ಮ ಕೊಡುಗೆಗಳನ್ನು ನೀಡಿವೆ. ಇದರಲ್ಲಿ ದೇಶೀಯ ಪ್ರಯಾಣದ …
Read More »
Shaikh BIG TV NEWS, Hubballi
September 5, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಭಾರತ ಮತ್ತು ಫ್ರಾನ್ಸ್ ನಡುವಿನ ರಫೇಲ್ ಫೈಟರ್ ಜೆಟ್ ಖರೀದಿ ವ್ಯವಹಾರಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಮುಂದಿನವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ತಿಳಿಸಿದೆ. ವಕೀಲ ಮನೋಹರ್ ಲಾಲ್ ಶರ್ಮಾರಿಂದ ಪಿಐಎಲ್ ಸಲ್ಲಿಸಿದ್ದಾರೆ. ರಫೇಲ್ ಫೈಟರ್ ಜೆಟ್ ಖರೀದಿ ವ್ಯವಹಾರದಲ್ಲಿ ಕೆಲವೊಂದು ನ್ಯೂನತೆಗಳಿವೆ. ಹಾಗಾಗಿ ಅದಕ್ಕೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಪುರಸ್ಕರಿಸಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು …
Read More »
Shaikh BIG TV NEWS, Hubballi
September 5, 2018
ದೇಶ-ವಿದೇಶ, ಸುದ್ದಿ
ಭಾರತೀಯ ಶಿಕ್ಷಣ ಕ್ಷೇತ್ರಕ್ಕೊಂದು ಅರ್ಥವತ್ತಾದ ಚೌಕಟ್ಟನ್ನು ನೀಡುವ ಮೂಲಕ, ಶಿಕ್ಷಣ ಕ್ಷೇತ್ರ, ತತ್ವಜ್ಞಾನ, ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್, ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪೊತ್ತಿದ್ದಾರೆ. ಇವರು ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಇವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ರಾಧಾಕೃಷ್ಣನ್ ಅವರು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ವಿಭಾಗದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಗುರು ಉಪರಾಷ್ಟ್ರಪತಿಯಾಗಿ ದೆಹಲಿಗೆ …
Read More »
Shaikh BIG TV NEWS, Hubballi
September 5, 2018
ದೇಶ-ವಿದೇಶ, ಸುದ್ದಿ
ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಎಡಪಕ್ಷದ ಕಾರ್ಮಿಕರ ಬಂಧನ ಗುಜರಾತ್ ಮಾದರಿಯ ನಿಯಮ’ದ ಒಂದು ಉದಾಹರಣೆ ಎಂದು ಆರೋಪಿಸಿದ್ದಾರೆ. ಸತ್ನಾ (ಮಧ್ಯ ಪ್ರದೇಶ): ಮಾವೊವಾದಿಗಳೊಂದಿಗೆ ನಾನು ಯಾವುದೇ ಸಂಬಂಧ ಹೊಂದಿಲ್ಲ. ಒಂದು ವೇಳೆ ನಾನು ನಕ್ಸರರೊಂದಿಗೆ ಸಂಬಂಧ ಹೊಂದಿದ್ದರೆ ಸರ್ಕಾರ ನನ್ನನ್ನು ಬಂಧಿಸಲಿ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ. ನನ್ನನ್ನು ತಪ್ಪಿತಸ್ಥರೆಂದುಕೊಂಡಿದ್ದಲ್ಲಿ, ನನ್ನನ್ನು ಬಂಧಿಸಲು ಕೇಂದ್ರೀಯ ಮತ್ತು ರಾಜ್ಯ ಸರಕಾರಕ್ಕೆ ನಾನು ಸವಾಲು …
Read More »
Shaikh BIG TV NEWS, Hubballi
September 5, 2018
ದೇಶ-ವಿದೇಶ, ಸುದ್ದಿ
ಕೋಲ್ಕತ್ತಾ: ದಕ್ಷಿಣ ಕೋಲ್ಕತ್ತಾದ ತಾರತಲಾದಲ್ಲಿ 40 ವರ್ಷದಷ್ಟು ಹಳೆಯದಾದ ಮಾಜೇರ್ ಹಾಟ್ ಮೇಲ್ಸೇತುವೆ ಭಾಗಶಃ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ರೈಲ್ವೆ ಹಳಿಯ ಮೇಲೆ ಸೇತುವೆ ಕುಸಿದಿದೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಂ, ಗಾಯಗೊಂಡಿರುವ 6 ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವರೆಗೂ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, …
Read More »