Breaking News

ದೇಶ-ವಿದೇಶ

ಕೊಡಗು ನೆರೆ ಪರಿಹಾರಕ್ಕೆ NDRF ನಿಧಿಯಿಂದ ನೆರವು ನೀಡಿ: ಕೇಂದ್ರ ಗೃಹ ಸಚಿವರಿಗೆ ಸಿಎಂ ಕುಮಾರಸ್ವಾಮಿ ಮನವಿ.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಕೊಡಗು ಪ್ರವಾಹ ಪರಿಹಾರಕ್ಕೆ ನೆರವು ನೀಡಬೇಕೆಂದು ಮನವಿ ಮಾಡಿದರು.  ನವದೆಹಲಿ: ರಾಜ್ಯದಲ್ಲಿ ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆಯ ನೆರೆ ಪರಿಹಾರಕ್ಕೆ ಎನ್ಡಿಆರ್ಎಫ್ ನಿಧಿಯಿಂದ ಪರಿಹಾರ ನೀಡುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ನಿವಾಸದಲ್ಲಿ ಕೇಂದ್ರ ಗೃಹ …

Read More »

ನರೇಂದ್ರ ಮೋದಿ ಪಿಎಂ ಅಲ್ಲ ಪಬ್ಲಿಸಿಟಿ ಮಿನಿಷ್ಟ್ರು.. ಕೈನಿಂದ ರಾಫೆಲ್ ಡೀಲ್ ಅಸ್ತ್ರ ಪ್ರಯೋಗ..

ವಿಮಾನ ಖರೀದಿಯಲ್ಲಿ ೧ ಲಕ್ಷ ೩೦ ಸಾವಿರ ಕೋಟಿ ಹಗರಣ ನಡೆದಿದೆ ಎಂದು ಎಐಸಿಸಿ ಮಾಧ್ಯಮ ಸಂಚಾಲಕಿ ಪ್ರಿಯಾಂಕ ಚತುರ್ವೇದಿ ಆರೋಪಿಸುದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ರಕ್ಷಣಾ ಇಲಾಖೆಯಲ್ಲಿ ನಡೆದಿರುವ ದೊಡ್ಡ ಹಗರಣ ಇದಾಗಿದ್ದು, ವಿಮಾನ ಕೊಳ್ಳುವ ಬೆಲೆಯ ಮೂರು ಪಟ್ಟು ಹೆಚ್ಚಿಸಿ ೧ ಲಕ್ಷ ೩೦ ಸಾವಿರ ಕೋಟಿ ಹಣವನ್ನು ಖಾಸಗಿಯವರಿಗೆ ಹಸ್ತಾಂತರಿಸಿದೆ. ಅಷ್ಟೇ ಅಲ್ಲದೇ ರಫೇಲ್ ವಿಮಾನ ಖರೀದಿಯಲ್ಲೂ ಗೋಲಮಾಲ್ ನಡೆದಿದ್ದು, …

Read More »

ಕೇರಳ ಪ್ರವಾಹ: 305 ಪರಿಹಾರ ಕೇಂದ್ರಗಳಲ್ಲಿ 59ಸಾವಿರಕ್ಕೂ ಹೆಚ್ಚು ಮಂದಿಗೆ ಆಶ್ರಯ-ಸಿಎಂ

ತಿರುವನಂತಪುರಂ: ಇತ್ತೀಚೆಗೆ ಉಂಟಾದ ಭಾರೀ ಪ್ರವಾಹದಲ್ಲಿ ಮನೆ ಕಳೆದುಕೊಂಡ 59,296 ಮಂದಿಗೆ 305 ಪರಿಹಾರ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.  ಕೇರಳ ಶಾಸಕಾಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದುವರೆಗೂ ಪ್ರವಾಹ ಪರಿಹಾರ ಮತ್ತು ಪುನರ್ವಸತಿ ಕಾರ್ಯಕ್ಕಾಗಿ ಆಗಸ್ಟ್ 28ರವರೆಗೆ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 738 ಕೋಟಿ ರೂ. ಠೇವಣಿ ಮಾಡಲಾಗಿದೆ ಎಂದರಲ್ಲದೆ, ಮುಂದಿನ ದಿನಗಳಲ್ಲಿ ಕೇರಳದಲ್ಲಿ ಅಗತ್ಯ ಮೂಲಭೂತ …

Read More »

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುತ್ತೇನೆ ಎನ್ನುವುದರಲ್ಲಿ ತಪ್ಪೇನು?: ಸಿಎಂ ಕುಮಾರಸ್ವಾಮಿ

ನವದೆಹಲಿ: ಸಿದ್ದರಾಮಯ್ಯ ಸಿಎಂ ಆಗುತ್ತೇನೆ ಎನ್ನುವುದರಲ್ಲಿ ತಪ್ಪೇನು? ಅದನ್ನು ಬೇರೆ ರೀತಿ ಅರ್ಥೈಸುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆಯಾಗಿ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರವನ್ನು ರಚನೆ ಮಾಡಿ ಇಂದಿಗೆ ನೂರು ದಿನ ತುಂಬಿದೆ. ರಾಜ್ಯದ ಮೈತ್ರಿ ಸರ್ಕಾರ ನೂರು ದಿನ ಪೂರೈಸಿದೆ. …

Read More »

ಚಲಿಸುವ ರೈಲಿನಲ್ಲಿ ಮೂಡಿದ ಪ್ರೀತಿ, ಪ್ರೇಯಸಿ ಹುಡುಕಲು ಆತ ಮಾಡಿದ ಪ್ಲಾನ್ ಏನು?

ನವದೆಹಲಿ: ಮೊದಲ ಪ್ರೀತಿ ಕೊನೆವರೆಗೂ ನೆನಪಿನಲ್ಲಿರುತ್ತದೆ ಎಂದು ಹೇಳುತ್ತಾರೆ. ಅದನ್ನು ಮರೆಯಲು ಎಂದಿಗೂ ಸಾಧ್ಯವಿಲ್ಲ ಎಂದು ಹಲವರು ಹೇಳುತ್ತಾರೆ. ಕೊಲ್ಕತ್ತಾದ ಒಬ್ಬ ಹುಡುಗನಿಗೂ ಇದೇ ರೀತಿಯ ಆಗಿದೆ. ವಾಸ್ತವವಾಗಿ ಕೊಲ್ಕತ್ತಾದ ಒಬ್ಬ ವ್ಯಕ್ತಿಗೆ ಒಂದು ದಿನ ರೈಲಿನಲ್ಲಿ ಪ್ರಯಾಣಿಸುವ ವೇಳೆ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಹುಡುಗಿಯನ್ನು ನೋಡಿದೊಡನೆ ಪ್ರೀತಿ ಮೂಡಿದೆ. ಕೆಲ ದಿನಗಳ ಆ ವ್ಯಕ್ತಿ ತನ್ನ ಪ್ರೇಯಸಿಯನ್ನು ಹುಡುಕುವುದು ಹೇಗೆ ಎಂದು ಯೋಚಿಸಿದ್ದಾನೆ. ಆ ಹುಡುಗಿಯನ್ನು ಹುಡುಕಲು ಸಾಧ್ಯವಾಗದ …

Read More »

ಜಗತ್ತಿನಲ್ಲಿ ನೋಟು ನಿಷೇದ ಒಳ್ಳೆಯದು ಎನ್ನುವ ಒಬ್ಬ ಅರ್ಥಶಾಸ್ತ್ರಜ್ಞನ್ನು ತೋರಿಸಿ-ಚಿದಂಬರಂ

ಮೋದಿ ಸರ್ಕಾರದ ನೋಟು ನಿಷೇದದ ಬಗ್ಗೆ ಕಿಡಿಕಾರಿದ ಮಾಜಿ ಹಣಕಾಸು ಸಚಿವ  ಪಿ.ಚಿದಂಬರಂ ಜಗತ್ತಿನಲ್ಲಿ ಒಬ್ಬ ಅರ್ಥಶಾಸ್ತ್ರಜ್ನನೂ ಕೂಡ ಹೊಗಳಿಲ್ಲ ಎಂದು ಟೀಕಿಸಿದರು. ನವದೆಹಲಿ:ಮೋದಿ ಸರ್ಕಾರದ ನೋಟು ನಿಷೇದದ ಬಗ್ಗೆ ಕಿಡಿಕಾರಿದ ಮಾಜಿ ಹಣಕಾಸು ಸಚಿವ  ಪಿ.ಚಿದಂಬರಂ ಜಗತ್ತಿನಲ್ಲಿ ಒಬ್ಬ ಅರ್ಥಶಾಸ್ತ್ರಜ್ನನೂ ಕೂಡ ಹೊಗಳಿಲ್ಲ ಎಂದು ಟೀಕಿಸಿದರು. ದೆಹಲಿಯಲ್ಲಿ ಕಾಂಗ್ರೆಸ್ ನ ವಿದ್ಯಾರ್ಥಿ ಸಂಘಟನೆಯಾದ  ಎನ್ಎಸ್ಯುಐ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ” ಇಡೀ ಜಗತ್ತಿನಲ್ಲಿ ನೋಟು ನಿಷೇಧಿಕರಣ ಒಳ್ಳೆಯದು ಎನ್ನುವ …

Read More »

ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 42 ಪೈಸೆ ಕುಸಿತವಾಗಿ 70.52 ರೂಪಾಯಿಗಳಿಗೆ ಇಳಿದಿದೆ. ವಿದೇಶಿ ಬಂಡವಾಳದ ಹೊರಹರಿವಿನ ಹಿನ್ನೆಲೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿದೆ ಎಂದು ಪಿಟಿಐ ವರದಿ ಮಾಡಿದೆ.  ನವದೆಹಲಿ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 42 ಪೈಸೆ ಕುಸಿತವಾಗಿ 70.52 ರೂಪಾಯಿಗಳಿಗೆ ಇಳಿದಿದೆ. ವಿದೇಶಿ ಬಂಡವಾಳದ ಹೊರಹರಿವಿನ ಹಿನ್ನೆಲೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿದೆ ಎಂದು ಪಿಟಿಐ ವರದಿ …

Read More »

2019ರ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡುತ್ತೇನೆ ಎಂದ IPS ಅಧಿಕಾರಿ!

ಉತ್ತರ ಪ್ರದೇಶದ ಹಿರಿಯ ಪೋಲಿಸ್ ಅಧಿಕಾರಿ ತಮ್ಮ ನಿವೃತ್ತಿಯ ನಂತರ  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡುವುದಾಗಿ ಎಂದು ಸಿಎಂ ಆದಿತ್ಯನಾಥ್ ನಿಗೆ ಪತ್ರ ಬರೆದಿದ್ದಾರೆ. ನವದೆಹಲಿ: ಉತ್ತರ ಪ್ರದೇಶದ ಹಿರಿಯ ಪೋಲಿಸ್ ಅಧಿಕಾರಿ ತಮ್ಮ ನಿವೃತ್ತಿಯ ನಂತರ  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡುವುದಾಗಿ ಎಂದು ಸಿಎಂ ಆದಿತ್ಯನಾಥ್ ನಿಗೆ ಪತ್ರ ಬರೆದಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿ ಸೂರ್ಯ ಕುಮಾರ್ ಶುಕ್ಲಾ  ಅವರು ಈಗ ಈ …

Read More »

ಸೋಶಿಯಲ್ ಮೀಡಿಯಾವನ್ನು ಕೆಸರೆರಚಲು ಬಳಸಬಾರದು- ಪ್ರಧಾನಿ ಮೋದಿ.

ಸೋಶಿಯಲ್ ಮಿಡಿಯಾವನ್ನು ಕೆಸರೆರಚಲು ಬಳಸಬಾರದು ಎಂದು  ಪ್ರಧಾನಿ ಮೋದಿ  ತಿಳಿಸಿದ್ದಾರೆ. ವಾರಣಾಸಿಯ ಬಿಜೆಪಿ ಕಾರ್ಯಕರ್ತರ ಜೊತೆ ನಡೆಸಿದ ವೀಡಿಯೋ ಸಂವಾದದಲ್ಲಿ ಮೋದಿ ಎಲ್ಲರು ಕೆಸರೆರಚದಂತೆ ಟ್ರೇನಿಂಗ್ ಪಡೆಯುವ ಅವಶ್ಯಕತೆ ಇದೆ.ಇದರಲ್ಲಿ ಹಲವು ಒಳ್ಳೆಯ ಸಂಗತಿಗಳು ಇವೆ ಎಂದು ಅವರು ತಿಳಿಸಿದರು. ನವದೆಹಲಿ: ಸೋಶಿಯಲ್ ಮಿಡಿಯಾವನ್ನು ಕೆಸರೆರಚಲು ಬಳಸಬಾರದು ಎಂದು  ಪ್ರಧಾನಿ ಮೋದಿ  ತಿಳಿಸಿದ್ದಾರೆ. ವಾರಣಾಸಿಯ ಬಿಜೆಪಿ ಕಾರ್ಯಕರ್ತರ ಜೊತೆ ನಡೆಸಿದ ವೀಡಿಯೋ ಸಂವಾದದಲ್ಲಿ ಮೋದಿ ಎಲ್ಲರು ಕೆಸರೆರಚದಂತೆ ಟ್ರೇನಿಂಗ್ ಪಡೆಯುವ …

Read More »

ಪ್ರತಿರೋಧ ಎನ್ನುವುದು ಪ್ರಜಾಪ್ರಭುತ್ವದ ರಕ್ಷಾ ಕವಚ- ಸುಪ್ರೀಂಕೋರ್ಟ್

ನವದೆಹಲಿ:ಐವರು ಮಾನವ ಹಕ್ಕು ಹೋರಾಟಗಾರ ಬಂಧನವನ್ನು ಪ್ರಶ್ನಿಸಿ ರೋಮಿಲಾ ಥಾಪರ್, ಪ್ರಭಾತ್ ಪಟ್ನಾಯಕ್, ಸತೀಶ್ ದೇಶಪಾಂಡೆ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ಪ್ರತಿರೋಧ ಎನ್ನುವುದು ಪ್ರಜಾಪ್ರಭುತ್ವದ ರಕ್ಷಾ ಕವಚ ಎಂದು ತಿಳಿಸಿದೆ. ಅಲ್ಲದೆ ಮಹಾರಾಷ್ಟ್ರ ಸರ್ಕಾರಕ್ಕೆ ಸೆಪ್ಟಂಬರ್ 6ರ ಒಳಗಾಗಿ ಉತ್ತರಿಸುವಂತೆ ಸುಪ್ರಿಂ ಆದೇಶ ನೀಡಿದೆ. ಅಲ್ಲದೆ ಅಲ್ಲಿಯವರೆಗೆ ಎಲ್ಲ ಮಾನವ ಹಕ್ಕು ಹೋರಾಟಗಾರರನ್ನು ಗೃಹ ಬಂಧನದಲ್ಲಿರಿಸಲು ಸಲಹೆ ನೀಡಿದೆ.  ವಿಚಾರಣೆ ವೇಳೆ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ …

Read More »