Breaking News

ದೇಶ-ವಿದೇಶ

ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು

ಏಷ್ಯನ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವುದರ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ನವದೆಹಲಿ: ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಏಷ್ಯನ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವುದರ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ವಿಶ್ವದ ನಂಬರ್ 1 ಆಟಗಾರ್ತಿ ಚೈನೀಸ್ ತೈಪೆಯ ತೈ ಜು ಯಿಂಗ್ ಅವರ ವಿರುದ್ದ ಅಂತಿಮ ಪಂದ್ಯದಲ್ಲಿ 13-21,16-21 ಅಂತರದಲ್ಲಿ ಗೆಲ್ಲುವ ಮೂಲಕ …

Read More »

ಡಿಎಂಕೆ ಮುಖ್ಯಸ್ಥನಾಗಿ ಎಂ.ಕೆ ಸ್ಟಾಲಿನ್ ಅವಿರೋಧ ಆಯ್ಕೆ

ಚೆನ್ನೈ: ಸುದೀರ್ಘ 50 ವರ್ಷಗಳ ನಂತರ ಡಿಎಂಕೆ ಅಧ್ಯಕ್ಷ ಪಟ್ಟಕ್ಕೆ ಮಂಗಳವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಯಾರು ನಾಮಪತ್ರ ಸಲ್ಲಿಸದೆ ಇರುವುದರಿಂದ ಸ್ಟಾಲಿನ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಈ ಮೂಲಕ 50 ವರ್ಷಗಳ ಬಳಿಕ ಪಕ್ಷದ ಎಂ.ಕೆ ಸ್ಟಾಲಿನ್ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ. 65 ವರ್ಷದ ಸ್ಟಾಲಿನ್ ಭಾನುವಾರ ನಾಮಪತ್ರ ಸಲ್ಲಿಸಿದ್ದರು.  2016 ರಲ್ಲಿ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಡಿಎಂಕೆ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸ್ಟಾಲಿನ್ …

Read More »

ಆಕರ್ಷಕ ಮಹಿಳೆಯರ ಸೆಲ್ಫಿ ಆರ್ಥಿಕ ಅಸಮಾನತೆಗೆ ಸಂಬಂಧಿಸಿದೆ- ವರದಿ.

ನವದೆಹಲಿ: ಮಹಿಳೆಯರು ಆಕರ್ಷಕ ಸೇಲ್ಪಿಗಳನ್ನು ಆನ್ ಲೈನ್ ನಲ್ಲಿ ಪೋಸ್ಟ್ ಮಾಡುವುದು ಸಂಗತಿ ಈಗ ಆರ್ಥಿಕ ಅಸಮಾನತೆಗೆ ಸಂಬಂಧಿಸಿದೆ ಎಂದು ಸಂಶೋಧನಾ ಅಧ್ಯಯನವೊಂದು ತಿಳಿಸಿದೆ. ಈ ಕುರಿತಾದ ಸಂಶೋಧನಾ ಲೇಖನವೊಂದು ಈಗ ನ್ಯಾಷನಲ್ ಅಕಾಡೆಮಿ ಆಫ್ ಸೈನ್ಸ್ ನಲ್ಲಿ ಪ್ರಕಟವಾಗಿದೆ.ಈ ಅಧ್ಯಯನ ಹೇಳುವಂತೆ  ಮಹಿಳೆಯರು ಆಕರ್ಷಕ ಸೇಲ್ಪಿಗಳನ್ನು ತೆಗೆದುಕೊಳ್ಳುವುದು ಸಮಾಜದ ಏಣಿ ಶ್ರೇಣಿಯಲ್ಲಿ ಸ್ಪರ್ಧಿಸಲು ಎಂದು ತಿಳಿಸಿದೆ. ಈ ವಿಷಯದ ಕುರಿತಾಗಿ ಅಧ್ಯಯನ ಮಾಡಿರುವ ಸಿಡ್ನಿ ಮೂಲದ ವಿವಿಯ ಖಾಂಡಿಸ್ …

Read More »

ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನಕ್ಕಾಗಿ 10 ಲಕ್ಷ ಪತ್ರ ಪ್ರಧಾನಿಗೆ ರವಾನಿಸಲು ಮುಂದಾದ ಆಪ್ ಪಕ್ಷ..

ಗೋಪಾಲ್ ರಾಯ್ ನೇತೃತ್ವದ ಎಎಪಿ ಶಾಸಕರು ಸೋಮವಾರ ಪ್ರಧಾನಿ ನರೇಂದ್ರ ಮೋದಿಗೆ ದೆಹಲಿಗೆ ರಾಜ್ಯದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ 10 ಲಕ್ಷಕ್ಕೂ ಹೆಚ್ಚಿನ ಮನವಿ ಪತ್ರಗಳನ್ನು ಸಲ್ಲಿಸಲಿದ್ದಾರೆ. ನವದೆಹಲಿ: ಗೋಪಾಲ್ ರಾಯ್ ನೇತೃತ್ವದ ಎಎಪಿ ಶಾಸಕರು ಸೋಮವಾರ ಪ್ರಧಾನಿ ನರೇಂದ್ರ ಮೋದಿಗೆ ದೆಹಲಿಗೆ ರಾಜ್ಯದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ 10 ಲಕ್ಷಕ್ಕೂ ಹೆಚ್ಚಿನ ಮನವಿ ಪತ್ರಗಳನ್ನು ಸಲ್ಲಿಸಲಿದ್ದಾರೆ. ದೆಹಲಿಗೆ ರಾಜ್ಯದ ಸ್ಥಾನಮಾನವನ್ನು ನೀಡಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ ಜುಲೈನಲ್ಲಿ …

Read More »

ರಾಜಕೀಯ ಜ್ಞಾನವಿಲ್ಲ ಎಂದ ಶಾರುಖ್ ಗೆ ಚುನಾವಣೆ ಚಿನ್ಹೆ ಯಾವುದು ಗೊತ್ತೇ?

ಶಾರುಖ್ ಖಾನ್ ಬೆಳ್ಳಿ ತೆರೆಯ ಮೇಲೆ ಕೋಟ್ಯಾಂತರ  ಅಭಿಮಾನಿಗಳಿಗೆ  ತಮ್ಮ ಅಭಿನಯದಿಂದಲೇ ಮೋಡಿ ಮಾಡಿದ್ದಾರೆ.ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ರಾಜಕೀಯಕ್ಕೆ ಪ್ರವೇಶಿಸುವ ಬಗ್ಗೆ ಕೇಳಿದಾಗ ತಮಗೆ ಅಷ್ಟು ರಾಜಕೀಯ ಜ್ಞಾನವಿಲ್ಲ ಅದಕ್ಕೆ ವಿಶೇಷ ಜ್ಞಾನದ ಅವಶ್ಯಕತೆ ಇದೆ ಎಂದು ತಿಳಿಸಿದರು. ಮುಂಬೈ: ಶಾರುಖ್ ಖಾನ್ ಬೆಳ್ಳಿ ತೆರೆಯ ಮೇಲೆ ಕೋಟ್ಯಾಂತರ  ಅಭಿಮಾನಿಗಳಿಗೆ  ತಮ್ಮ ಅಭಿನಯದಿಂದಲೇ ಮೋಡಿ ಮಾಡಿದ್ದಾರೆ.ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ರಾಜಕೀಯಕ್ಕೆ ಪ್ರವೇಶಿಸುವ ಬಗ್ಗೆ ಕೇಳಿದಾಗ ತಮಗೆ ಅಷ್ಟು ರಾಜಕೀಯ ಜ್ಞಾನವಿಲ್ಲ …

Read More »

2002ರ ಗೋದ್ರಾ ಹತ್ಯಾಕಾಂಡ ತೀರ್ಪು ಪ್ರಕಟ: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಅಹಮದಾಬಾದ್: 2002ರ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದಲ್ಲಿ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ವಿಶೇಷ ಎಸ್ಐಟಿ ನ್ಯಾಯಾಲಯ, ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.  ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಹೆಚ್.ಸಿ. ವೋರಾ ಅವರು, ಫಾರೂಕ್ ಭಾನಾ ಮತ್ತು ಇಮ್ರಾನ್ ಶೆರು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಇತರೆ ಮೂವರು ಆರೋಪಿಗಳಾಗಿದ್ದ ಹುಸೇನ್ ಸುಲೇಮಾನ್ ಮೋಹನ್, ಕಸಮ್ ಭಮೇದಿ ಹಾಗೂ ಫರೂಕ್ ಧಾಂಟಿಯಾ ಅವರುಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಾರೆ.  2002ರಲ್ಲಿ …

Read More »

ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ರೆಡ್ ಕಾರ್ನರ್ ನೋಟೀಸ್ ಅಗತ್ಯವಿಲ್ಲ: ಸಿಬಿಐ

ನವದೆಹಲಿ: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ವಜ್ರದ ವ್ಯಾಪಾರಿ ದೇಶಭ್ರಷ್ಟ ಬಿಲಿಯನೇರ್ ಮೆಹುಲ್ ಚೋಕ್ಸಿಯನ್ನು ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಇಲ್ಲದೆಯೂ ಭಾರತಕ್ಕೆ ಕರೆತರಬಹುದು. ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಕೋರಲು ರೆಡ್ ಕಾರ್ನರ್ ನೋಟೀಸು ಅತ್ಯಗತ್ಯವಾಗಿಲ್ಲ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ವಿದೇಶಾಂಗ ಸಚಿವಾಲಯಕ್ಕೆ ತಿಳಿಸಿದೆ. ಈ ತಿಂಗಳು ಪ್ರಾರಂಬದಲ್ಲಿ ಸಚಿವಾಲಯದೊಡನೆ ನಡೆಸಿದ ಸಂವಹನದಲ್ಲಿ ಸಿಬಿಐ ಈ ಮಾಹಿತಿ ನೀಡಿದೆ.ಇದಾಗಲೇ ಆಂಟಿಗುವಾ ಇದಾಗಲೇ ಚೋಕ್ಸಿ ತನ್ನ ನಾಗರಿಕ  ಎಂದು …

Read More »

ನಲಪಾಡ್ ಫಾರಿನ್ ಕನಸಿಗೆ ಹೈಕೋರ್ಟ್ ತಡೆ

ಲಂಡನ್​ಗೆ ಹೋಗಬೇಕು ಎನ್ನುವುದಾದರೆ ಸೆಷನ್ಸ್ ನ್ಯಾಯಾಲಯದಲ್ಲೇ ಅನುಮತಿ ಕೇಳುವಂತೆ ಹೈಕೋರ್ಟ್​ನ ಏಕಸದಸ್ಯ ಪೀಠ ನಲಪಾಡ್’ಗೆ ಸೂಚನೆ ನೀಡಿದೆ. ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.  ಉದ್ಯಮಿ ಪುತ್ರ ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಮೊಹಮದ್ ನಲಪಾಡ್​ ಲಂಡನ್ನಿನಲ್ಲಿರುವ ತನ್ನ ಸಹೋದರರನ್ನು ಭೇಟಿ ಮಾಡಲು ಅವಕಾಶ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇಂದು ಆ ಅರ್ಜಿ ವಿಚಾರಣೆ …

Read More »

ಮಹಡಿ ಮೇಲೆ ನವಜಾತ ಶಿಶು ಬಿಸಾಡಿದ ಕೋತಿ, ಮಗು ಸಾವು

ಪೋಲೀಸರ ಪ್ರಕಾರ, ಮಗುವಿನ ಶವ ಏಮ್ಸ್ ಆಸ್ಪತ್ರೆಯಲಲ್ಲಿದ್ದು, ಇದುವರೆಗೂ ಮಗುವನ್ನು ಗುರುತಿಸಲಾಗಿಲ್ಲ.    ನವದೆಹಲಿ: ದೆಹಲಿಯ ಸಂಗಮ್ ವಿಹಾರ್ ಪ್ರದೇಶದಲ್ಲಿ ಎಲ್ಲರನ್ನೂ ಬೆಚ್ಚಿ ಬೀಳಿಸುವಂತಹ ಘಟನೆಯೊಂದು ಸಂಭವಿಸಿದೆ. ಇಲ್ಲಿ ಶುಕ್ರವಾರ ಒಂದು ಕೋತಿ ಮನೆಯ ಛಾವಣಿಯ ಮೇಲೆ ನವಜಾತ ಶಿಶುವನ್ನು ಎಸೆದು ಓಡಿ ಹೋಗಿದೆ. ಆ ಮನೆಯಲ್ಲಿ ವಾಸಿಸುವ ವ್ಯಕ್ತಿ ಕೋತಿ ಬಿಸಾಡಿ ಹೋದ ಮಗುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದೆ. ಈ ಘಟನೆ ಶುಕ್ರವಾರ …

Read More »

ಕೇರಳ ಪ್ರವಾಹ: ಎಲ್ಲಾ ಮಲಯಾಳಿಗಳು ಒಂದು ತಿಂಗಳ ವೇತನ ನೀಡಿ- ಕೇರಳ ಸಿಎಂ

ಜಗತ್ತಿನಾದ್ಯಂತ ರುವ ಎಲ್ಲಾ ಮಲಯಾಳಿಗಳು ತಮ್ಮ ಒಂದು ತಿಂಗಳ ವೇತನವನ್ನು ನೀಡಲಿ. ಈ ಬಗ್ಗೆ ನಾವೆಲ್ಲರೂ ಆಲೋಚಿಸಬೇಕಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.  ತಿರುವನಂತಪುರ: ವಿಶ್ವದೆಲ್ಲೆಡೆ ಕೆಲಸ ಮಾಡುತ್ತಿರುವ ಎಲ್ಲಾ ಮಲಯಾಳಿಗಳು ತಮ್ಮ ಒಂದು ತಿಂಗಳ ವೇತನವನ್ನು ಕೇರಳ ಪ್ರವಾಹ ಸಂತ್ರಸ್ತರಿಗೆ ನೀಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ.  ಈ ಬಗ್ಗೆ ಫೇಸ್ಬುಕ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಜಗತ್ತಿನಾದ್ಯಂತ ಇರುವ ಮಲಯಾಳಿಗಳು ಒಗ್ಗತಾಗಿ ನಿಂತರೆ …

Read More »