Shaikh BIG TV NEWS, Hubballi
August 16, 2018
ದೇಶ-ವಿದೇಶ, ಸುದ್ದಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಗುರುವಾರ ಮಧ್ಯಾಹ್ನ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನವದೆಹಲಿ: ದೇಶಕಂಡ ಅತ್ಯುತ್ತಮ ನಾಯಕ, ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಗುರುವಾರ ಸಂಜೆ 5.05ಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೃದಯ, ಕಿಡ್ನಿ ಮತ್ತು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ವಾಜಪೇಯಿ ಅವರನ್ನು ಕ ಜೂ.11ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಳೆದ 36 ಗಂಟೆಗಳಿಂದ ವಾಜಪೇಯಿ ಆರೋಗ್ಯ …
Read More »
Shaikh BIG TV NEWS, Hubballi
August 16, 2018
ದೇಶ-ವಿದೇಶ, ಸುದ್ದಿ
ಸ್ವಾತಂತ್ರ್ಯದ ನಂತರ ದೀರ್ಘಾವಧಿ ಆಳ್ವಿಕೆ ನಡೆಸಿದ್ದ ನೆಹರು-ಗಾಂಧಿ ಕುಟುಂಬದೊಂದಿಗೆ ಅಟಲ್ ಬಿಹಾರಿ ವಾಜಪೇಯಿ ಅವರ ಸಂಬಂಧ. ನವದೆಹಲಿ: ಭಾರತೀಯ ರಾಜಕೀಯದಲ್ಲಿ ಉತ್ತುಂಗದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ 1957ರಿಂದಲೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಆದರೆ ಅವರು ಎಂದಿಗೂ ಸೋಲಲಿಲ್ಲ. ಅವರು ರಾಜಕೀಯದಲ್ಲಿ ಮಾನವ ಮೌಲ್ಯಗಳಿಗೆ ಒಲವು ತೋರಿದ್ದರು. ಸ್ವಾತಂತ್ರ್ಯದ ನಂತರ ದೀರ್ಘಾವಧಿ ಆಳ್ವಿಕೆ ನಡೆಸಿದ್ದ ನೆಹರು-ಗಾಂಧಿ ಕುಟುಂಬದೊಂದಿಗೆ ಅಟಲ್ ಬಿಹಾರಿ ವಾಜಪೇಯಿ ಅವರ ಸಂಬಂಧ ಸಹಜವಾಗಿತ್ತು. ನೆಹರು ಕುಟುಂಬದ ಮೂರು ಪೀಳಿಗೆಗಳೊಂದಿಗೆ ಅಟಲ್ …
Read More »
Shaikh BIG TV NEWS, Hubballi
August 16, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರಿಗೆ ಆಮ್ಲಜನಕದ ಬೆಂಬಲ ನೀಡಲಾಗಿದೆ ಎಂದು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಬುಧವಾರ ಸಂಜೆ ಬಿಡುಗಡೆಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 93 ವರ್ಷ ವಯಸ್ಸಿನ ಅಜಾತಶತ್ರು ವಾಜಪೇಯಿ ಅವರು ಮೂತ್ರಪಿಂಡದ ಸೋಂಕು, ಮಧುಮೇಹ, ಎದೆ ನೋವಿನಿಂದ ಬಳಲುತ್ತಿದ್ದಾರೆ. ಬುಧವಾರ ರಾತ್ರಿ 07:15ಕ್ಕೆ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ …
Read More »
Shaikh BIG TV NEWS, Hubballi
August 15, 2018
ದೇಶ-ವಿದೇಶ, ಸುದ್ದಿ
ಎಸ್ಐಟಿ ಸಹಾಯಕ ತನಿಖಾಧಿಕಾರಿ ಡಿವೈಎಸ್ಪಿ ಟಿ.ರಂಗಪ್ಪ ಸೇರಿದಂತೆ 18 ಮಂದಿಗೆ ರಾಷ್ಟ್ರಪತಿ ಪದಕ ಲಭಿಸಿದೆ. ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಭೇದಿಸಿದ ಎಸ್ಐಟಿ ಸಹಾಯಕ ತನಿಖಾಧಿಕಾರಿ ಡಿವೈಎಸ್ಪಿ ಟಿ.ರಂಗಪ್ಪ ಸೇರಿದಂತೆ 18 ಮಂದಿಗೆ ಸ್ವಾತಂತ್ರೋತ್ಸವ ನಿಮಿತ್ತ ಪೋಲಿಸ್ ಇಲಾಖೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಶ್ಲಾಘನೀಯ ಸೇವಾ ಪುರಸ್ಕಾರ ಲಭಿಸಿದೆ. ಕೆಎಸ್ಆರ್ಪಿ ತುಮಕೂರು ಉಪಕಮಾಂಡೆಂಟ್ ಟಿ.ಸುಂದರರಾಜು, ಮೈಕೋ ಲೇಔಟ್ ಎಸಿಪಿ ಎಂ.ಎನ್.ಕರಿಬಸವನಗೌಡ, ಮೈಸೂರಿನ ಎಸಿಪಿ …
Read More »
Shaikh BIG TV NEWS, Hubballi
August 15, 2018
ದೇಶ-ವಿದೇಶ, ಸುದ್ದಿ
ಇದು ಪ್ರಧಾನಿ ಮೋದಿ ಮಾಡುತ್ತಿರುವ ಐದನೇ ಸ್ವಾತಂತ್ರ್ಯ ದಿನದ ಭಾಷಣ. ನವದೆಹಲಿ: ದೇಶದ 72ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಭಾಷಣ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಮಾಡುತ್ತಿರುವ ಐದನೇ ಸ್ವಾತಂತ್ರ್ಯ ದಿನದ ಭಾಷಣ ಇದಾಗಿದೆ. ಕಳೆದ ನಾಲ್ಕು ವರ್ಷಗಳಿಂದಲೂ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಒಂದಿಲ್ಲೊಂದು ಯೋಜನೆಗಳ ಘೋಷಣೆ ಮೂಲಕ ಭಾಷಣ ಅಂತ್ಯಗೊಳಿಸಿದ್ದಾರೆ. ಈ ಬಾರಿಯೂ ಆಯುಷ್ಮಾನ್ ಭಾರತ, ಸುಕನ್ಯಾ …
Read More »
Shaikh BIG TV NEWS, Hubballi
August 14, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯ ಜೊತೆಗೆ 11 ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ನಡೆಸುವಂತೆ ಬಿಜೆಪಿ ಮಾಡಿದ್ದ ಮನವಿಯನ್ನು ಕೇಂದ್ರ ಚುನಾವಣಾ ಆಯೋಗ ತಿರಸ್ಕರಿಸಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿಯೇ 11 ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಆಯೋಗಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಓಂ ಪ್ರಕಾಶ್ ರಾವತ್, ಈಗಿನ ಪರಿಸ್ಥಿತಿಯಲ್ಲಿ ಲೋಕಸಭೆಯ ಜೊತೆಗೆ …
Read More »
Shaikh BIG TV NEWS, Hubballi
August 14, 2018
ದೇಶ-ವಿದೇಶ, ಸುದ್ದಿ
ಕುಮಾರಸ್ವಾಮಿ ಅವರ ಜೊತೆ ಜೆಡಿಎಸ್ ಪಕ್ಷದ ಕೆಲವು ಸಚಿವರು ಕೂಡ ಅಮೇರಿಕಾ ಪ್ರವಾಸಕ್ಕೆ ತೆರಳುವ ಸಾಧ್ಯತೆ ಇದೆ ಬೆಂಗಳೂರು: ಮುಖ್ಯಮಂತ್ರಿ ಆದಮೇಲೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ತಿಂಗಳಾಂತ್ಯದಲ್ಲಿ ಒಂದು ವಾರ ಅಮೇರಿಕಾ ಪ್ರವಾಸಕ್ಕೆ ತೆರಳಲಿದ್ದು ಅದಕ್ಕಾಗಿ ಮುಖ್ಯಮಂತ್ರಿ ಕಚೇರಿಯಲ್ಲಿ ಈಗಾಗಲೇ ತಯಾರಿ ಶುರುವಾಗಿವೆ. ಅಮೇರಿಕಾದ ಡಲ್ಲಾಸ್ ನಲ್ಲಿ ನಡೆಯಲಿರುವ ಪ್ರತಿಷ್ಠಿತ ಅಕ್ಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಆಗಸ್ಟ್ 29 ರಂದು …
Read More »
Shaikh BIG TV NEWS, Hubballi
August 13, 2018
ದೇಶ-ವಿದೇಶ, ಸುದ್ದಿ
ಹಾವಿಗೆ ಹಾಲೆರೆದ್ರೇ ಕಚ್ಚೋದನ್ನ ಬಿಟ್ಟೀತೇ.. ಖಂಡಿತಾ ಇಲ್ಲ. ಆದ್ರೇ, ನಾಗರಪಂಚಮಿ ಬಂದ್ರೇ ಸಾಕು ಹುತ್ತಕ್ಕೆ, ಕಲ್ಲು ನಾಗರಕ್ಕೆ ಲೀಟರ್ ಗಟ್ಟಲೇ ಹಾಲೆರೆಯೋದನ್ನ ಇನ್ನೂ ಬಿಟ್ಟಿಲ್ಲ. ಆಚರಣೆ ತಪ್ಪಲ್ಲ. ಆದ್ರೇ, ಅದರ ಹೆರಸಿನಲ್ಲಿ ಮೌಢ್ಯ, ದುಂದು ವೆಚ್ಚ ಬೇಡ ಅಂತಿದಾರೆ ಇಲ್ಲೊಬ್ಬ ಸ್ವಾಮೀಜಿ. ನಾಗರಪಂಚಮಿಯನ್ನೇ ಮಕ್ಕಳ ಹಬ್ಬ, ಬಸವಣ್ಣನ ಹಬ್ಬ ಅಂತ ಆಚರಿಸಲು ಶ್ರೀಗಳು ಜಾಗೃತಿ ಮೂಡಿಸ್ತಿದಾರೆ. ಹಾಲುಣಿಸುತ್ತಿರುವ ಮನಸ್ಸು ಪರಿಶುದ್ಧ. ಹಸಿದ ಹೊಟ್ಟೆಗಳೂ ಮುಗ್ಧ.. ಇದರಲ್ಲೇ ಕಾಣ್ತಿದೆ ದೈವತ್ವ. ಇದೇ …
Read More »
Shaikh BIG TV NEWS, Hubballi
August 13, 2018
ದೇಶ-ವಿದೇಶ, ಸುದ್ದಿ
ನವದೆಹಲಿ: ಈ ಮಾನ್ಸೂನ್ ಅವಧಿಯಲ್ಲಿ ಏಳು ರಾಜ್ಯಗಳಲ್ಲಿ ಪ್ರವಾಹ ಸಂಬಂಧಿ ಘಟನೆಗಳಲ್ಲಿ 774 ಜನರು ಮೃತಪಟ್ಟಿದ್ದಾರೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಗೃಹ ಸಚಿವಾಲಯದ ರಾಷ್ಟ್ರೀಯ ತುರ್ತು ಪ್ರತಿಕ್ರಿಯೆ ಕೇಂದ್ರ (NERC) ಪ್ರಕಾರ, ಪ್ರವಾಹ ಮತ್ತು ಮಳೆ ಕಾರಣದಿಂದ ಕೇರಳದಲ್ಲಿ 187, ಉತ್ತರ ಪ್ರದೇಶದ 171, ಪಶ್ಚಿಮ ಬಂಗಾಳದಲ್ಲಿ 170 ಮತ್ತು ಮಹಾರಾಷ್ಟ್ರದಲ್ಲಿ 139 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ, ಗುಜರಾತ್ನಲ್ಲಿ 52 ಜನರು, ಅಸ್ಸಾಂನಲ್ಲಿ 45 ಮತ್ತು ನಾಗಾಲ್ಯಾಂಡ್ನಲ್ಲಿ ಎಂಟು …
Read More »
Shaikh BIG TV NEWS, Hubballi
August 12, 2018
ದೇಶ-ವಿದೇಶ, ಸುದ್ದಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗದಲ್ಲಿರುವ ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರ ದಾಳಿ ನಡೆಸಿದ್ದು, ಈ ಹಿನ್ನಲೆಯಲ್ಲ ಉಗ್ರರ ವಿರುದ್ಧ ಭದ್ರತಾ ಪಡೆಗಳು ಎನ್’ಕೌಂಟರ್ ನಡೆಸುತ್ತಿದೆ ಎಂದು ಭಾನುವಾರ ತಿಳಿದುಬಂದಿದೆ. ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿವೆ. ಈ ವೇಳೆ ಉಗ್ರರು ಇದ್ದಕ್ಕಿದ್ದಂತೆಯೇ ಸೇನೆಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರ ಅಡಗಿರುವ ತಾಣವನ್ನು ಸುತ್ತುವರೆದ …
Read More »