Breaking News

ದೇಶ-ವಿದೇಶ

ಹಠಾತ್ ಪ್ರವಾಹ : 16 ಜನ ಸಾವು, 36 ಮಂದಿ ನಾಪತ್ತೆ

ಚೀನಾ: ಚೀನಾದ ವಾಯುವ್ಯ ಕ್ವಿಂಘೈ ಪ್ರಾಂತ್ಯದ ಕೌಂಟಿಯೊಂದರಲ್ಲಿ ಹಠಾತ್ ಪ್ರವಾಹ ಸಂಭವಿಸಿದ ಪರಿಣಾಮ 16 ಜನ ಸಾವನ್ನಪ್ಪಿದ್ದು, 36 ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು  ತಿಳಿಸಿದ್ದಾರೆ. ಬುಧವಾರ ರಾತ್ರಿ ದಟೊಂಗ್ ಹುಯಿ ಮತ್ತು ತು ಸ್ವಾಯತ್ತ ಕೌಂಟಿಯಲ್ಲಿ ಹಠಾತ್ ಪ್ರವಾಹ ಸಂಭವಿಸಿದೆ ವರದಿಯಾಗಿದೆ. ಆರು ಗ್ರಾಮಗಳ 1,517 ಮನೆಗಳ ಒಟ್ಟು 6,245 ಜನರು ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ ಎನ್ನಲಾಗಿದೆ.

Read More »

ಮತ್ತೊಂದು ವಿವಾದದಲ್ಲಿ ಸಿಲುಕಿದ ಬ್ರಿಟನ್ ಪ್ರಧಾನಿ

ಲಂಡನ್ : ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಾಕ್ ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಇಂಗ್ಲೆಂಡಿನ ಹಲವೆಡೆ ಕ್ಷಾಮದ ಪರಿಸ್ಥಿತಿ ಇರುವಾಗ ತಮ್ಮ ಮನೆಯಲ್ಲಿ 3.8 ಕೋಟಿ ರೂಪಾಯಿ ವೆಚ್ಚದ ಈಜುಕೊಳ ನಿರ್ಮಿಸಿದ್ದಾರೆ ಎಂಬ ವರದಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ನಾರ್ಥ್ ಯಾರ್ಕ್‌ಶೈರ್‌ನಲ್ಲಿನ ತನ್ನ ಬಂಗಲೆಯಲ್ಲಿ ಸುನಾಕ್ 3.8 ಕೋಟಿ ರೂ. ವೆಚ್ಚದಲ್ಲಿ ಈಜುಕೊಳ ನಿರ್ಮಿಸಿದ್ದು ಅವರು ಪತ್ನಿ, ಇಬ್ಬರು ಮಕ್ಕಳೊಂದಿಗೆ ಇಲ್ಲಿ ವಾರಾಂತ್ಯ ಹಾಗೂ ರಜೆಯನ್ನು ಮೋಜಿನಿಂದ ಕಳೆಯುತ್ತಿದ್ದಾರೆ …

Read More »

ಭಾರತದ ಅಮೃತ ಮಹೋತ್ವವನ್ನು ನ್ಯೂಯಾರ್ಕ್ ನಲ್ಲಿ ವಿಭಿನ್ನ ಆಚರಣೆ

ನ್ಯೂಯಾರ್ಕ್​: ರಾಜ್ಯದ ಅಲ್ಬನಿಯಲ್ಲಿರುವ ಅನಿವಾಸಿ ಭಾರತೀಯರು ಭಾರತದ ಅಮೃತ ಮಹೋತ್ವವನ್ನು ವಿಭಿನ್ನ ರೀತಿಯಲ್ಲಿ ಆಚರಿಸಿದರು. ಸೋಮವಾರ ಸಂಜೆ ಭಾರತದ ತಿರಂಗ ಧ್ವಜ ಮತ್ತು ಅಮೆರಿಕದ ಧ್ವಜಗಳನ್ನು ಕಟ್ಟಿದ ಬೈಕ್​ಗಳ ಪರೇಡ್ ನಡೆಸಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಇದೇ ವೇಳೆ ಅಲ್ಬನಿ ಹಿಂದೂ ದೇವಸ್ಥಾನದಲ್ಲಿರುವ ಶಿವಲಿಂಗವನ್ನು ಕೇಸರಿ ಬಿಳಿ ಹಸಿರು ಬಣ್ಣಗಳಿಂದ ಅಲಂಕರಿಸಿ ಭಾರತದ ಧ್ವಜದೊಂದಿಗೆ ಸಿಂಗರಿಸಲಾಗಿತ್ತು.

Read More »

ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಚಿಂತಾಜನಕ..!

ನವದೆಹಲಿ: ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬುಧವಾರ (ಜುಲೈ 6) ಮಧ್ಯರಾತ್ರಿ ಪಟ್ನಾದ ಖಾಸಗಿ ಆಸ್ಪತ್ರೆಯಿಂದ ಏರ್‌ಲಿಫ್ಟ್ ಮಾಡಿ ದೆಹಲಿಗೆ ಸ್ಥಳಾಂತರಿಸಲಾಗಿದೆ. ದೆಹಲಿಯ ಏಮ್ಸ್‌ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಲಾಲೂ ಪ್ರಸಾದ್ ಯಾದವ್ ಮೆಟ್ಟಿಲು ಇಳಿಯುವಾಗ ಎಡವಿ ಬಿದ್ದು ಎರಡು ದಿನಗಳ ಹಿಂದೆ ಬಲ ಭುಜದ ಮೂಳೆ ಮುರಿದುಕೊಂಡಿದ್ದಾರೆ. ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ …

Read More »

ಆತ್ಮನಿರ್ಭರ್ ಭಾರತಕ್ಕೆ ಹೊಸ ರೂಪ ನೀಡಿದ ದೆಹಲಿ ಮೆಟ್ರೋ

ನವದೆಹಲಿ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆತ್ಮನಿರ್ಭರ್ ಮಹತ್ವವನ್ನು ಸಾರಲು ವಿಶೇಷವಾಗಿ ಅಲಂಕರಿಸಿದ ಮೆಟ್ರೋವನ್ನು, ದೆಹಲಿ ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಮಂಗುಸಿಂಗ್ ಯಮುನಾ ಬ್ಯಾಂಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಾರಂಭಿಸಿದರು. ಈ ವಿಶೇಷ ರೈಲು ಆಜಾದಿ ಕಾ ಅಮೃತ ಮಹೋತ್ಸವದ ಸ್ಮರಣಾರ್ಥ ಪ್ರಾರಂಭಿಸಲಾಗಿದ್ದು, ಗಣರಾಜ್ಯೋತ್ಸವದ ನಿಮಿತ್ತ ಸಾಂಕೇತಿಕವಾಗಿ ಈ ರೈಲನ್ನು ಆರಂಭಿಸಲಾಗಿದೆ. ಇದು ಜನರ ಸೇವೆಯಲ್ಲಿ ಮುಂದುವರಿಯುತ್ತದೆ. ಮೆಟ್ರೋದ ವಿಶೇಷತೆ: ತ್ರಿವರ್ಣ ಧ್ವಜದ ಬಣ್ಣಗಳಿಂದ ಕೂಡಿದ ಮೆಟ್ರೋದ ಹೊರಭಾಗವೂ …

Read More »

ಪಂಜಾಬ್ ಸರ್ಕಾರದ ಭದ್ರತಾ ವೈಫಲ್ಯ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ,: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಂಜಾಬ್‍ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ಸರ್ಕಾರದ ಭದ್ರತಾ ವೈಫಲ್ಯ ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹುಬ್ಬಳ್ಳಿಯ ಇಎಸ್‍ಐ ಆಸ್ಪತ್ರೆಯಿಂದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿವರೆಗೆ ಮೆರವಣಿಗೆ ನಡೆಸಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಭಾವ ಚಿತ್ರವನ್ನು ದಹನಮಾಡಿ ಆಕ್ರೋಶ ವ್ಯಕ್ತ ಪಡಿಸಲಾಯಿತು.ಪ್ರತಿಭಟನೆಯಲ್ಲ್ಲಿ ಯುವ …

Read More »

ನೈಟ್‌ ಕರ್ಪ್ಯೂ 8 ರಿಂದ ಅಲ್ಲ ರಾತ್ರಿ 10 ರಿಂದ; ನೈಟ್ ಕರ್ಫ್ಯೂ ಟೈಮಿಂಗ್ಸ್ ನಲ್ಲಿ ಗೊಂದಲ;ಟೈಪಿಂಗ್‌ ಮಿಸ್ಟೇಕ್- ಸ್ಪಷ್ಟನೆ ನೀಡಿದ ಸಚಿವ ಸುಧಾಕರ್

ಬೆಂಗಳೂರು: ರಾಜ್ಯಾದ್ಯಂತ ಇಂದು ರಾತ್ರಿಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದ್ದು, ಕರ್ಫ್ಯೂ ಸಮಯದ ಬಗ್ಗೆ ಸಾಕಷ್ಟು ಗೊಂದಲಗಳು ಆರಂಭವಾಗಿತ್ತು. ಆದರೆ ಈ ಗೊಂದಲಗಳಿಗೆ ಇದೀಗ ಆರೋಗ್ಯ ಸಚಿವ ಡಾ. ಸುಧಾಕರ್ ತೆರೆ ಎಳೆದಿದ್ದಾರೆ. ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗಿರುವ ನೈಟ್ ಕರ್ಫ್ಯೂ ಜತೆಗೆ ಇಂದಿನಿಂದ ವೀಕೆಂಡ್ ಕರ್ಫ್ಯೂವನ್ನು ಕೂಡ ಜಾರಿಗೆ ತಂದಿದ್ದು, ರಾತ್ರಿ 8 ಗಂಟೆಯಿಂದಲೇ ಕರ್ಫ್ಯೂ ಆರಂಭವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಕರ್ಫ್ಯೂ ಸಮಯದಲ್ಲಿ ಕೊಂಚ ಬದಲಾವಣೆಯಾಗಿದ್ದು, …

Read More »

ಎಕ್ಸಾಂ ಹಾಲ್‍ನಲ್ಲಿ ಮೊಬೈಲ್ ಬಳಸಿದ್ದ ಇಬ್ಬರು ಶಿಕ್ಷಕರ ಅಮಾನತು

ಭುವನೇಶ್ವರ: ಒಡಿಶಾದ ಜಾಜ್‍ಪುರ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹತ್ತನೇ ತರಗತಿ ಪರೀಕ್ಷೆ ವೇಳೆ ಕೊಠಡಿಯಲ್ಲಿ ಮೊಬೈಲ್ ಫೋನ್ ಬಳಸುತ್ತಿದ್ದ ಇಬ್ಬರು ಇನ್‌ವಿಜಿಲೇಟರ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುರುವಾರ ಎರಡು ವಿಭಿನ್ನ ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಶಿಕ್ಷಕರು ಮೊಬೈಲ್ ಬಳಸುತ್ತಿರುವುದನ್ನು ತಪಾಸಣೆ ವೇಳೆ ಗಮನಿಸಿದ ಜಿಲ್ಲಾ ಶಿಕ್ಷಣಾಧಿಕಾರಿ ರಂಜನ್ ಗಿರಿ ತಕ್ಷಣ ಇಬ್ಬರನ್ನು ಅಮಾನತುಗೊಳಿಸಿದ್ದಾರೆ. ಎರಡು ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಮತ್ತು ಉಪ ಅಧೀಕ್ಷಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ಕೇಂದ್ರದ …

Read More »

ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು

ಚಂಡೀಗಢ: ಭದ್ರತಾ ಸಿಬ್ಬಂದಿ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಫ್ಲೈ ಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡ ಘಟನೆ ನಡೆದಿದೆ. ಪ್ರತಿಭಟನೆ ಕಾರಣದಿಂದಾಗಿ ಪಿಎಂ ಮೋದಿ ಅವರ ಸುಗಮ ಸಂಚಾರಕ್ಕೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಬಟಿಂಡಾದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಬೇಕಿದ್ದ ಪ್ರಧಾನಿ ಮೋದಿ ಅವರು ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿ ಪಂಜಾಬ್ ವಿಮಾನ ನಿಲ್ದಾಣಕ್ಕೆ ಮರಳಿದ್ದಾರೆ. ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಬಟಿಂಡಾಗೆ …

Read More »

ಕಾಂಗ್ರೇಸ್ಸಿನವರಿಗೆ ಪ್ರತ್ಯೇಕ ನಿಯಮ ರೂಪಿಸಿಲ್ಲ-ಎಲ್ಲರೂ ಕೋವಿಡ್‌ ನಿಯಮ ಪಾಲಿಸಬೇಕು-ಅರಗ ಜ್ಞಾನೇಂದ್ರ

ಶಿವಮೊಗ್ಗ : ಕೊರೊನಾ ಟಫ್ ರೂಲ್ಸ್ ಜನ ಸಾಮಾನ್ಯರಿಗೆ ಅನ್ವಯವಾಗುವಂತೆ ಕಾಂಗ್ರೆಸ್ ಪಕ್ಷಕ್ಕೂ ಅನ್ವಯವಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಗೆ ಟಾಂಗ್ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಸಹ ಪ್ರತಿ ದಿನ ಸಾವಿರಾರ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿವೆ. ರಾಜ್ಯ ಸರ್ಕಾರ ತಜ್ಞರ ಸಲಹೆ ಪಡೆದು ಕಠಿಣ ನಿಯಮ ಜಾರಿ ಮಾಡಲಾಗಿದೆ. ನೈಟ್ ಕಫ್ರ್ಯೂ …

Read More »