admin
December 29, 2021
Breaking News, ಅಪರಾಧ, ದೇಶ-ವಿದೇಶ, ಸುದ್ದಿ
ಲಕ್ನೋ: ಫೋನ್ ಕದ್ದಳೆಂದು ಬಾಲಕಿಯನ್ನು ಅಂಗಡಿ ಮಾಲೀಕನ ಮನೆಗೆ ಕರೆದುಕೊಂಡು ಹೋಗಿ ಹಿಗ್ಗಾಮುಗ್ಗ ಥಳಿಸಿದ ಘಟನೆ ಅಮೇಥಿಯ ರಾಯ್‌ಪುರ ಫುಲ್ವಾರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸೂರಜ್ ಸೋನಿ ಅವರ ಮೊಬೈಲ್ ಅಂಗಡಿಯಿಂದ ಅಪ್ರಾಪ್ತೆ ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಈ ವಿಷಯ ತಿಳಿದ ಮಾಲೀಕ ಸೋನಿ, ಇದನ್ನು ಪೊಲೀಸರ ಗಮನಕ್ಕೆ ತರುವ ಬದಲು, ಆತನ ಸ್ನೇಹಿತನ ಜೊತೆ ಸೇರಿ ಬಾಲಕಿಯನ್ನು ಹಿಡಿದು ಸೋನಿಯ ಮನೆಗೆ …
Read More »
admin
December 28, 2021
Breaking News, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು
ಕೋಲ್ಕತ್ತ: ‘ನನಗೆ ಕೋವಿಡ್-19 ಇರುವುದು ದೃಢಪಟ್ಟಿದ್ದು. ಮನೆಯಲ್ಲಿಯೇ ಪ್ರತ್ಯೇಕವಾಸದಲ್ಲಿದ್ದೇನೆ’ ಎಂದು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ನಾಯಕ, ಸಂಸದ ಡೆರೆಕ್ ಓಬ್ರಿಯಾನ್ ಮಂಗಳವಾರ ಹೇಳಿದ್ದಾರೆ. ‘ಕಳೆದ ಮೂರು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಮತ್ತು ರೋಗಲಕ್ಷಣಗಳನ್ನು ಹೊಂದಿರುವವರು ದಯವಿಟ್ಟು ವೈದ್ಯಕೀಯ ಸಲಹೆಯನ್ನು ಪಡೆದುಕೊಳ್ಳಿ’ ಎಂದೂ ಡೆರೆಕ್ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
Read More »
admin
December 28, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ವಿಶೇಷ ಸುದ್ದಿ
ಮುಂಬೈ: ತನ್ನ 22 ವರ್ಷದ ಸೋದರಸಂಬಂಧಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದ ಹನ್ನೊಂದು ವರ್ಷದ ಬಾಲಕಿಯ ಗರ್ಭಾವಸ್ಥೆಯ ವೈದ್ಯಕೀಯ ಮುಕ್ತಾಯಕ್ಕೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಸೋಮವಾರ, ನ್ಯಾಯಮೂರ್ತಿಗಳಾದ ಎಸ್‌ಜೆ ಕಥವಾಲ್ಲಾ ಮತ್ತು ಅಭಯ್ ಅಹುಜಾ ಅವರ ರಜಾಕಾಲದ ಪೀಠವು ಅನುಮತಿಸಲಾದ 20 ವಾರಗಳ ಮಿತಿಯನ್ನು ಮೀರಿದ ಹೊರತಾಗಿಯೂ ಮತ್ತು ಭ್ರೂಣವು ಕೇವಲ ಸಣ್ಣ ಅಸಹಜತೆಗಳನ್ನು ಹೊಂದಿದ್ದರೂ ಸಹ ಹುಡುಗಿಗೆ (11 ವರ್ಷ 9 ತಿಂಗಳು) ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿ …
Read More »
admin
December 28, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ
ಚಂಡೀಗಢ : ಪಂಜಾಬ್‌ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 15 ಅಭ್ಯರ್ಥಿಗಳಿಗೆ ಪಕ್ಷದಲ್ಲಿ ಟಿಕೆಟ್ ನೀಡಲಾಗಿದೆ. ಇದರಲ್ಲಿ ಪ್ರಮುಖವಾದ ಹೆಸರು ಡಾ.ಚರಂಜಿತ್ ಸಿಂಗ್ ಅವರದ್ದು. ಚಮ್ಕೌರ್ ಸಾಹಿಬ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎಎಪಿ ಡಾ.ಚರಂಜಿತ್ ಸಿಂಗ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಪ್ರಸ್ತುತ ಪಂಜಾಬ್‌ನ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಚಮ್ಕೌರ್ ಸಾಹಿಬ್‌ನ …
Read More »
admin
December 27, 2021
Breaking News, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಸುದ್ದಿ
ಪಣಜಿ: ಯುಕೆಯಿಂದ ಹಿಂದಿರುಗಿದ 8 ವರ್ಷದ ಬಾಲಕನಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಪತ್ತೆಯಾಗಿದೆ. ಈ ಮೂಲಕ ಗೋವಾದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ವರದಿಯಾಗಿದೆ. ಡಿಸೆಂಬರ್ 17 ರಂದು ಇಂಗ್ಲೆಂಡ್‍ನಿಂದ ಆಗಮಿಸಿದ 8 ವರ್ಷದ ಬಾಲಕನಲ್ಲಿ ಓಮಿಕ್ರಾನ್ ಪತ್ತೆಯಾಗಿದ್ದು, ಇದು ರಾಜ್ಯದಲ್ಲಿ ದಾಖಲಾದ ಮೊದಲ ಓಮಿಕ್ರಾನ್ ಪ್ರಕರಣ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸೋಮವಾರ ತಿಳಿಸಿದ್ದಾರೆ. ಬಾಲಕನ ಗಂಟಲ ದ್ರವ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿಗೆ …
Read More »
admin
December 27, 2021
Breaking News, ಕರ್ನಾಟಕ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತು ಬಿಜೆಪಿ ನೇತೃತ್ವದ ಸರ್ಕಾರ ಉತ್ತಮ ಕೆಲಸವನ್ನು ಮಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಅದ್ಬುತ ಕೆಲಸವನ್ನು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮುಂದಿನ ಚುನಾವಣೆ ಬೊಮ್ಮಾಯಿಯವರ ನೇತೃತ್ವದಲ್ಲಿ ನಡೆಯುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಕುಮಾರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷ ಮತ್ತು ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ನಾಳೆ, ಮತ್ತು ನಾಡಿದ್ದು ಪಕ್ಷದ ಕಾರ್ಯಕಾರಣಿ ಸಭೆ ಇದೆ. …
Read More »
admin
December 27, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ನವದೆಹಲಿ:ಜನತಾ ದಳ (ಯುನೈಟೆಡ್) ನ ರಾಜ್ಯಸಭಾ ಸಂಸದ ಮತ್ತು ಕೈಗಾರಿಕೋದ್ಯಮಿ ಮಹೇಂದ್ರ ಪ್ರಸಾದ್ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 81 ವರ್ಷದ ಪ್ರಸಾದ್ ಭಾನುವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಸಂಸತ್ತಿನ ಶ್ರೀಮಂತ ಸದಸ್ಯರಲ್ಲಿ ಒಬ್ಬರು ಎಂದು ಅಂದಾಜಿಸಲಾಗಿದೆ. ಬಿಹಾರದಿಂದ ಏಳು ಬಾರಿ ರಾಜ್ಯಸಭಾ ಸಂಸದರಾಗಿದ್ದರು ಮತ್ತು ಒಮ್ಮೆ ಲೋಕಸಭೆಗೆ ಚುನಾಯಿತರಾಗಿದ್ದರು.ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. …
Read More »
admin
December 27, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ
ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದರೆ, ಆಲ್‌ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಹಿಂದೂಗಳ ಜನಿವಾರವನ್ನು ಧರಿಸುತ್ತಾರೆ ಎಂದು ಯುಪಿಯ ಪಂಚಾಯತ್‌ರಾಜ್ ಸಚಿವ ಭೂಪೇಂದ್ರ ಸಿಂಗ್ ಚೌಧರಿ ಹೇಳಿದ್ದಾರೆ. ಚೌಧರಿ ಅವರು ಶಾಮ್ಲಿಯಲ್ಲಿ ನಡೆದ ಯುವಜನರ ಸಮಾವೇಶದಲ್ಲಿ ಯೋಗಿ ಆದಿತ್ಯನಾಥನ್ ಮತ್ತೆ ಅಧಿಕಾರಕ್ಕೆ ಬಂದರೆ ಅಸಾದುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆ ಮತ್ತು ಭಗವಾನ್ ರಾಮನ ಹೆಸರನ್ನು ಜಪಿಸುತ್ತಾರೆ ಎಂದಿದ್ದಾರೆ.ಬಿಜೆಪಿಯ ಸಿದ್ಧಾಂತವನ್ನು ಬಲಪಡಿಸುವ ಮಧ್ಯೆ, …
Read More »
admin
December 27, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ
ಕಾಬೂಲ್: ಅಫ್ಗಾನಿಸ್ತಾನದಲ್ಲಿ ಅಧಿಕಾರದಲ್ಲಿರುವ ತಾಲಿಬಾನ್ ಸರ್ಕಾರವು, ಅಲ್ಲಿನ ಚುನಾವಣಾ ಆಯೋಗಗಳು ಹಾಗೂ ಶಾಂತಿ ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯವನ್ನು ವಿಸರ್ಜಿಸಿದೆ. ದೇಶದ ಸ್ವತಂತ್ರ ಚುನಾವಣಾ ಆಯೋಗ, ಚುನಾವಣಾ ದೂರು ಆಯೋಗ ಹಾಗೂ ಶಾಂತಿ ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯವನ್ನು ವಿಸರ್ಜಿಸಲಾಗಿದೆ ಎಂದು ಸರ್ಕಾರದ ಉಪ ವಕ್ತಾರ ಬಿಲಾಲ್ ಕರೀಮಿ ತಿಳಿಸಿದ್ದಾರೆ. ‘ಅಫ್ಗಾನಿಸ್ತಾನದ ಸದ್ಯದ ಸನ್ನಿವೇಶಕ್ಕೆ ಅವು ಅನಗತ್ಯ ಸಂಸ್ಥೆಗಳಾಗಿವೆ’ ಎಂದು ಹೇಳಿರುವ ಕರೀಮಿ, ಭವಿಷ್ಯದಲ್ಲಿ ಅವುಗಳ ಅಗತ್ಯವಿದೆ ಎನಿಸಿದರೆ, ತಾಲಿಬಾನ್ ಸರ್ಕಾರ …
Read More »
admin
December 27, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ತಮ್ಮ ಮಗಳ ನಿಶ್ಚತಾರ್ಥದ ಫೋಟೋವನ್ನು ಡಿಸೆಂಬರ್ 25ರಂದು ಇನ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ಪುತ್ರಿ ಶಾನೆಲ್ಲೆ ಇರಾನಿ ನಿಶ್ಚಿತಾರ್ಥಕ್ಕೆ ಶುಭಕೋರಿದ್ದಾರೆ. ಸ್ಮೃತಿ ಇರಾನಿ ಹಂಚಿಕೊಂಡಿರುವ ಮೊದಲ ಫೋಟೋದಲ್ಲಿ ಶಾನೆಲ್ಲೆಗೆ ಅರ್ಜುನ್ ಮೊಣ ಕಾಲಿನ ಮೇಲೆ ಕುಳಿತು ಪ್ರೀತಿಯ ನಿವೇದನೆ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಎರಡನೇ ಚಿತ್ರದಲ್ಲಿ ಅರ್ಜುನ್ ಭಲ್ಲಾ ಮತ್ತು ಶಾನೆಲ್ಲೆ ನಿಶ್ಚಿತಾರ್ಥದ ಬಳಿಕ ತೆಗೆದುಕೊಂಡಿರುವ ಸೆಲ್ಫಿ ಫೋಟೋ ಕಾಣಬಹುದಾಗಿದೆ. ಫೋಟೋ ಶೇರ್ ಮಾಡುವುದರೊಂದಿಗೆ …
Read More »