Breaking News

ಧಾರವಾಡ

40 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್..! ಡಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನದ ಕಿಡಿ..!

BOYCOTT BOYCOTT DCC.. BOYCOTT DCC..! ಸದಾನಂದ ಡಂಗನವರ ವಿರುದ್ಧ ಅಸಮಾಧಾನ ಸ್ಫೋಟ..! ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾಂಗ್ರೆಸ್‌ನಲ್ಲಿ ಗೊಂದಲ..! ಬಾಯ್ಕಾಟ್ ಬಾಯ್ಕಾಟ್ DCC”..! ಅಧ್ಯಕ್ಷ ಸ್ಥಾನ ಹಂಚಿಕೆ ವಿರುದ್ಧ ಮುಸ್ಲಿಂ ಮುಖಂಡರ ಆಕ್ರೋಶ — ಕಾಂಗ್ರೆಸ್‌ಗೆ ಎದುರಾಗುತ್ತಾ ಪ್ರತಿಭಟನೆಯ ಬಿಸಿ..! ಕಾಂಗ್ರೆಸ್ ಡಿಸಿಸಿ ಅಧ್ಯಕ್ಷ ಸ್ಥಾನ ಹಂಚಿಕೆ ವಿರುದ್ಧ ಮುಸ್ಲಿಂ ಮುಖಂಡರ ಸಭೆ..! ಪ್ರತಿಭಟನೆಗೆ ಸಿದ್ಧತೆ..? ಪಕ್ಷಕ್ಕೆ ಎದುರಾಗುತ್ತಾ ಹೊಸ ಸಂಕಷ್ಟ..! ಹುಬ್ಬಳ್ಳಿ: ಡಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ …

Read More »

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ ಪ್ರಕರಣೊಂದು ಬೆಳಕಿಗೆ ಬಂದಿದೆ. ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ… ಮಾಹಿತಿಯ ಪ್ರಕಾರ, ಆರೋಪಿಗಳು ರಾತ್ರಿ ವೇಳೆ ಮನೆಯೊಳಗೆ ಪ್ರವೇಶಿಸಿ ಫೈರೋಜ್ ಪಠಾಣ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಚಾಕುವಿನಿಂದ ಹಲವು ಬಾರಿ …

Read More »

ಅಪಘಾತವಲ್ಲ… ಪತ್ನಿಯನ್ನ ಸುಫಾರಿ ಹತ್ಯೆ!ಮುಖವಾಡದ ಹಿಂದೆ ಭೀಕರ ಸಂಚು ಬಯಲು!

ಧಾರವಾಡ: ಸವದತ್ತಿ ರಸ್ತೆಯಲ್ಲಿ ನಡೆದಿದ್ದ ಮಹಿಳೆಯ ಸಾವು ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾಳೆ ಎಂದು ಆರಂಭದಲ್ಲಿ ಭಾವಿಸಲಾಗಿದ್ದ ಪ್ರಕರಣ ಇದೀಗ ಸುಫಾರಿ ಹತ್ಯೆ ಎಂಬುದಾಗಿ ಬಹಿರಂಗವಾಗಿದೆ.. Dharwad ಜಿಲ್ಲೆಯ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಶಿವಾನಂದ ಕಮತಗಿ ನೇತೃತ್ವದ ತಂಡ ಚಾಣಾಕ್ಷತನದಿಂದ ತನಿಖೆ ನಡೆಸಿ ನಿಜಾಂಶವನ್ನು ಹೊರತಂದಿದೆ. ಏನಿದು ಪ್ರಕರಣ.? ಕಳೆದ ಕೆಲವು ದಿನಗಳ ಹಿಂದೆ ಲಲಿತಾ ಹಕ್ಕರಕಿ ಎಂಬ ಮಹಿಳೆ ಸವದತ್ತಿ …

Read More »

ಗರ್ಭಿಣಿ ಮಗಳ ಕ್ರೂರವಾಗಿ ಹತ್ಯೆಗೈದ ತಂದೆ: ಕೃತ್ಯಕ್ಕೆ ಬೆಚ್ಚಿಬಿದ್ದ ಧಾರವಾಡ

ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಪಾಪಿ ತಂದೆ ಹೆತ್ತ ಮಗಳ ಮೇಲೆಯೇ ಪೈಪ್‌ನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ 19 ವರ್ಷದ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದ ಯುವತಿ ಹಾಗೂ ಯುವಕ ಪೋಷಕರ ವಿರೋಧದ ನಡುವೆಯೇ ಕಳೆದ ಏಳು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ಮದುವೆ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಉದ್ವಿಗ್ನತೆ ಉಂಟಾಗಿದ್ದು, ಪೊಲೀಸರು ಸಮ್ಮುಖದಲ್ಲೇ ರಾಜಿ ಪಂಚಾಯಿತಿ …

Read More »

ನಗರ ಪೊಲೀಸ್ ವಿರುದ್ಧ ಅರ್ಭಟಿಸಿದ ರೌಡಿಶೀಟರ್ ಗಳ ವಿರುದ್ಧ ಕ್ರಮ ಒತ್ತಾಯ!!

ಮನೆಮುರಕರ ಕೂಟದಿಂದ ಸಿಪಿಐ ಹಾಗು ಪೊಲೀಸ್ ಇಲಾಖೆಗೆ ಕಳಂಕ ತರಲು ನಡಿತಾ ಸಂಚು? ಕೋರ್ಟ್ ನಲ್ಲಿ ಕೇಸ್ ಇದ್ದರು ಮಾಧ್ಯಮಗಳ ಮುಂದೆ ತಂದು ತಮ್ಮ ಬೆಳೆ ಬೆಯಿಸಿಕೊಳ್ಳಲು ಪ್ರಯತ್ನ ಆಯ್ತಾ..? ಅಚ್ಚಾ ,ಸಚ್ಚಾ,ಔರ ಲುಚ್ಚಾ ,ಅಂತಿರೋ ಮಹಾನುಭಾವರ ಹಿಸ್ಟರಿ ತೆಗೆದು ನೋಡಿ ಅಂತಿದಿ ಜನತೆ!!!! ಹುಬ್ಬಳ್ಳಿ: ನವನಗರ ಪೊಲೀಸ್ ಠಾಣೆಯಲ್ಲಿ ಸಿಪಿಐ ಶ್ರೀ ಸಮೀ ಉಲ್ಲಾ ಹಾಗೂ ನವನಗರ ಪೊಲೀಸ್ ಠಾಣೆಯ ಸಿಬ್ಬಂದಿಯ ಮೇಲೆ ಹುಬ್ಬಳ್ಳಿ ನಗರದ ರೌಡಿಶೀಟರ್ ಗಳು …

Read More »

ಬಾಳೇಶ್ ಮಚ್ಚೆದ್ ಸ್ಪೂರ್ತಿದಾಯಕ ನಡೆ…

ಹುಬ್ಬಳ್ಳಿ ಬೆಲೆ ಎಷ್ಟೇ ಇರಲಿ ಸುಮಂಗಲಿಯರಿಗೆ ತಾಳಿಯ ಮಹತ್ವದ ಬಗ್ಗೆ ಗೊತ್ತೇ ಇರುತ್ತದೆ. ಈ ದಿವಸ ಕೆ ಸಿ ಸರ್ಕಲ್ ದಲ್ಲಿ ಸಂಚಾರ ಕರ್ತವ್ಯ ನಿರ್ವಹಿಸುತ್ತಿದ್ದ ಎಚ್ ಸಿ ಬಾಳೆಶ್ ಮಚ್ಚೆದ (ETPS) ರವರಿಗೆ ಮಂಗಳ ಸೂತ್ರವೊಂದು ಸಿಕ್ಕಿದ್ದು, ಅದನ್ನು ಹತ್ತಿರದ ಉಪನಗರ ಠಾಣೆಯ ತಾನಾಧಿಕಾರಿಗಳಿಗೆ ಒಪ್ಪಿಸಿದ್ದು ನಂತರ ಕಳೆದುಕೊಂಡ ಬಡ ಕುಟುಂಬಕ್ಕೆ ಒಪ್ಪಿಸಿದ್ದು ಇರುತ್ತದೆ. ಎಚ್ ಸಿ ಬಾಳೆಶ್ ಮಚ್ಚೆದ (ETPS) ರವರ ಈ ಕಾರ್ಯಕ್ಕೆ ಮೆಚ್ಚುಗೆ ಇರಲಿ.

Read More »

ಧಾರವಾಡ: ಅತ್ಯಾಚಾರಿ ಆರೋಪಿ ಪೋಕ್ಸೋ ಕಾಯ್ದೆ ಅಡಿ ಬಂಧನ!!

ಧಾರವಾಡದಲ್ಲಿ ಅಪ್ರಾಪ್ತ ಮೇಲೆ ಅತ್ಯಾಚಾರ ಎಸೆಗಿದ ಆರೋಪದಡಿ ವ್ಯಕ್ತಿ ಒಬ್ಬನನ್ನು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಗುಜರಿ ವಸ್ತುಗಳನ್ನು ಖರೀದಿಸಿ ಮಾರಾಟ ಮಾಡುತ್ತಿದ್ದ ಕಡೆದೆಪ್ಪ ಶೃಂಗೇರಿ ಎಂಬತ 10 ವರ್ಷದ ಬಾಲಕಿಯನ್ನು ಪುಸಲಾಯಿಸಿ ವಸ್ತುಗಳನ್ನು ಸಂಗ್ರಹಿಸಲು ಇಟ್ಟಿದ್ದ ಗುಡಾನಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಿಗಿದ್ದಾನೆ. ಈ ಕುರಿತು ಬಾಲಕಿಯ ತಂದೆ ನೀಡಿದ ದೂರಿನ ಅನ್ವಯ ವಿದ್ಯಾಗಿರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Read More »

ಧಾರವಾಡ: ಮನೆ ಹೊಕ್ಕು RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ!!

ಸಿರೀಶ್​ ಬಳ್ಳಾರಿಯವರು ದೂರಕ್ಕೆ ಹೋಗಿ ಸಿಗರೇಟು ಸೇದುವಂತೆ ಹೇಳಿದ್ದಾರೆ. ಇಷ್ಟಕ್ಕೆ ಆಕ್ರೋಶಗೊಂಡ ನಾಲ್ವರು ಮುಸ್ಲಿಂ ಯುವಕರು, ಸಿರೀಶ್​ ಬಳ್ಳಾರಿಯವರ ಮನೆಯೊಳಗೆ ಹೊಕ್ಕು ಹಲ್ಲೆ ಮಾಡಿದ್ದಾರೆ. ಇದರಿಂದ, ಸಿರೀಶ್​ ಬಳ್ಳಾರಿಯವರ ಕೈ ಹಾಗೂ ಮುಖಕ್ಕೆ ತೀವ್ರ ಗಾಯವಾಗಿದೆ. ಸಿರೀಶ್​ ಬಳ್ಳಾರಿಯವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆಗಳಿಂದ ಒತ್ತಾಯಿಸಿದ್ದು, ನೂರಾರು ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ.ಸಿರೀಶ್ ಬಳ್ಳಾರಿ ಹಲ್ಲೆಗೊಳಗಾದ ಆರ್​ಎಸ್​ಎಸ್​ …

Read More »

ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿಯ ಜನಿವಾರವನ್ನು ಕತ್ತರಿಸಿದ ಸಿಬ್ಬಂದಿ!!

ಧಾರವಾಡದ ರಾಘವೇಂದ್ರ ನಗರದ ನಂದನ್ ಏರಿ, ವಿದ್ಯಾಗಿರಿ ಬಡಾವಣೆಯಲ್ಲಿರೋ ಜೆಎಸ್​ಎಸ್​ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದಾರೆ. ಇನ್ನು ಈತ ಏಪ್ರಿಲ್ 16 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಗರದ ಹುರಕಡ್ಲಿ ಕಾಲೇಜಿನಲ್ಲಿ ಬರೆಯಲು ಹೋಗಿದ್ದ. ಕೇಂದ್ರದ ಹೊರಗಡೆ ಭದ್ರತಾ ಸಿಬ್ಬಂದಿ ಈತನನ್ನು ಪರೀಕ್ಷಿಸುವಾಗ ನಂದನ್ ಧರಿಸಿದ್ದ ಜನಿವಾರ ಕಣ್ಣಿಗೆ ಬಿದ್ದಿದೆ. ಕೂಡಲೇ ಅದನ್ನು ತೆಗೆಯುವಂತೆ ಹೇಳಿದ್ಧಾರೆ. ಆದರೆ ಅದಕ್ಕೆ ನಂದನ್ ವಿರೋಧಿಸಿದ್ದಾನೆ. ಆದರೆ ಅದನ್ನು ಧರಿಸಿದರೆ ಪರೀಕ್ಷಾ ಕೊಠಡಿಗೆ ಬಿಡಲು ಆಗೋದಿಲ್ಲ …

Read More »

ಹುಬ್ಬಳ್ಳಿ ; ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ.

ಜೀಪ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರು ಘಟನೆ ಹುಬ್ಬಳ್ಳಿ ಹೊರವಲಯದ ಗೊಬ್ಬೂರು ಬೈಪಾಸ್ ಬಳಿ ನಡೆದಿದೆ. ಬೆಳ್ಳಂ ಬೆಳಗ್ಗೆ ಸವಣೂರು ಪಟ್ಟಣದಿಂದ ಹುಬ್ಬಳ್ಳಿಗೆ ಬರುತ್ತಿರುವ ವೇಳೆ ಈ ಅವಗಡ ನಡೆದಿದೆ . ಈಗಾಗಲೇ ಗಬ್ಬೂರು ಬೈಪಾಸ್ ಬಳಿಯಲ್ಲಿ ಫ್ಲೈ ಓವರ್ ಕಾಮಗಾರಿಕೆ ನಡೆಯುತ್ತಿದೆ. ಆದರೆ ಕಾಮಗಾರಿಕೆ ನಡೆಸುತ್ತಿರುವ ಗುತ್ತಿಗೆದಾರರು ನಿಯಂತ್ರಣ ತಪ್ಪಿರುವ ವ್ಯಕ್ತಿಯನ್ನು ಹಾಗೂ ಜೀಪನ್ನು ಹಿಡಿದು ಎಬ್ಬಿಸಿದ್ದಾರೆ.

Read More »