Shaikh BigTv
August 15, 2024
Breaking News, ಧಾರವಾಡ
ಧಾರವಾಡ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಉಪಾಧ್ಯಕ್ಷರಾಗಿ ಪೀರಸಾಬ್ ಕೌತಾಳ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಗೆ ಆಗಮಿಸಿದ ಪೀರಸಾಬ್ ಅವರು ಅಲ್ಲಿ ತಮ್ಮ ಅಧಿಕಾರ ವಹಿಸಿಕೊಂಡರು. ಪೀರಸಾಬ್ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಅವರ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಪೀರಸಾಬ್ ಕೌತಾಳ ಅವರನ್ನು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ …
Read More »
Shaikh BigTv
August 14, 2024
Breaking News, ಧಾರವಾಡ
ಧಾರವಾಡ: ವ್ಯಕ್ತಿಯೊಬ್ಬರು ಕಣ್ಮರೆಯಾಗಿ ಮೂರು ವರ್ಷಗಳ ನಂತರ ಅವರ ಅಸ್ಥಿಪಂಜರ ಪತ್ತೆಯಾದ ಘಟನೆ ಇಲ್ಲಿಯ ಮಾಳಮಡ್ಡಿ ಬಡಾವಣೆಯ ಕೆನರಾ ಬ್ಯಾಂಕ್ ಬಳಿ ಘಟನೆ ನಡೆದಿದೆ. ನಗರದಲ್ಲಿ ಅವರ ಸ್ವಂತ ಮನೆಯಲ್ಲೇ ಶವ ಮನೆಯಲ್ಲಿ ಮಲಗಿದ ಸ್ಥಿತಿಯಲ್ಲೇ ಕಂಡುಬಂದಿದೆ. ಆದರೆ ಮೂರು ವರ್ಷಗಳಿಂದ ಯಾರೂ ಇದನ್ನು ಗಮನಿಸಿಲ್ಲ.ಚಂದ್ರಶೇಖರ್ ಎಂಬ ಈ ವ್ಯಕ್ತಿ ಮೂರು ವರ್ಷಗಳಿಂದ ಎಲ್ಲೂ ಕಾಣಿಸಿರಲಿಲ್ಲ. ಕಳೆದ ತಿಂಗಳು ಈತ ಕಾಣುತ್ತಿಲ್ಲ ಎಂದು ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ಒಬ್ಬರು ದೂರು …
Read More »
BigTv News
August 14, 2024
Breaking News, ಧಾರವಾಡ
ಧಾರವಾಡ: ನರೇಗಾ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ಗುಳೇದಕೂಪ್ಪ ಗ್ರಾಮದ ಜನರಿಗೆ ಕೆಲಸ ನೀಡಬೇಕು ಹಾಗೂ ಬಾಕಿಯಿರುವ ನರೇಗಾ ಕೂಲಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಸದಸ್ಯರು ಪ್ರತಿಭಟನೆ ನಡೆಸಿದರು.ನರೇಗಾ ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಾರತ ರೈತ ಕೃಷಿ …
Read More »
Shaikh BigTv
August 14, 2024
Breaking News, ಧಾರವಾಡ
ಕುಂದಗೋಳ : ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ನಿಯಂತ್ರಿಸಲಾಗದೆ ಬಿದ್ದು ಗಾಯಗೊಂಡ ಬೈಕ್ ಸವಾರನೋರ್ವ ಬಗ್ಗೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಕುಬಿಹಾಳ ಹಂಚಿನಾಳ ರಸ್ತೆ ಬಳಿ ಇರುವ ಸೇತುವೆ ಬಳಿ ಚೇತನ ಯಲ್ಲಪ್ಪ ನಿಂಬಣ್ಣನವರ (25) ಎಂಬಾತ ಬೈಕ್ ವೇಗವಾಗಿ ಚಲಾಯಿಸಿಕೊಂಡು ಬೈಕ್ ನಿಯಂತ್ರಣ ಮಾಡಲಾಗದೆ ತಾನು ಬಿದ್ದು ಮೈ ಕೈ ತಲೆ ಭಾಗದ ಕಡೆ ಗಾಯಗೊಂಡಿದ್ದಾನೆ.ಈ ವೇಳೆ ಬೈಕ್ ಜಖಂಗೊಂಡಿದೆ. ಕುಂದಗೋಳ …
Read More »
Shaikh BigTv
August 13, 2024
Breaking News, ಧಾರವಾಡ
ಧಾರವಾಡ: ಪರಸ್ಪರ ಪ್ರೀತಿ ಮಾಡಿದ ಜೋಡಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ರಕ್ಷಣೆಗೆ ಖಾಕಿಪಡೆಗೆ ಅಂಗಲಾಚಿದ್ದಾರೆ. ಧಾರವಾಡ ಮೂಲದ ಯುವಕ ಹಾಗೂ ಹಾವೇರಿ ಮೂಲದ ಯುವತಿ ನಡುವೆ ಕಳೆದ 6 ವರ್ಷಗಳ ಹಿಂದೆಯೇ ಪ್ರೇಮಾಂಕುರವಾಗಿತ್ತು. ಯುವಕ ಶಂಭು ಮನೆಯಲ್ಲಿ ಬಾಡಿಗೆ ಇದ್ದ ಯುವತಿ ಶಾಲಿನಿ ಅಲ್ಲಿಯೇ ಕೆಲ ವರ್ಷ ವಾಸವಿದ್ದರು. ಹೀಗಾಗಿ ಇವರಿಬ್ಬರ ನಡುವೆ ಆಗಲೇ ಪ್ರೇಮ ಚಿಗುರೊಡೆದಿತ್ತು. ಇದನ್ನು ಮನೆಯವರ ಜೊತೆ ಚರ್ಚೆ ಮಾಡಿದಾಗ, ಇಬ್ಬರ ಜಾತಿ ಬೇರೆ …
Read More »
Shaikh BigTv
August 13, 2024
Breaking News, ಧಾರವಾಡ
ಹುಬ್ಬಳ್ಳಿ: ತಾಲೂಕು ಆಡಳಿತದಿಂದ ಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ಆಗಸ್ಟ್ 14 ರಂದು ಸಂಜೆ 4 ಗಂಟೆಗೆ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ತಿಳಿಸಿದ್ದಾರೆ.
Read More »
Shaikh BigTv
August 13, 2024
Breaking News, ಧಾರವಾಡ
ಧಾರವಾಡ: ರಂಗಾಯಣಕ್ಕೆ ಇದೀಗ ನೂತನ ನಿರ್ದೇಶಕರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕಲಿಯುಗದ ಕುಡುಕ ನಾಟಕ ಖ್ಯಾತಿಯ ಹಾಗೂ ಹಲವು ಚಲನಚಿತ್ರಗಳಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ ರಾಜು ತಾಳಿಕೋಟೆ ಅವರನ್ನು ಧಾರವಾಡ ರಂಗಾಯಣದ ನೂತನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ವಿಧಾನಸಭಾ ಚುನಾವಣೆಯ ನಂತರ ತೆರವಾಗಿದ್ದ ಧಾರವಾಡ ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಒಂದು ವರ್ಷದ ನಂತರ ನಿರ್ದೇಶಕರನ್ನು ರಾಜ್ಯ ಸರ್ಕಾರ ನೇಮಕ …
Read More »
Shaikh BigTv
July 10, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
4 ಜನ ಆರೋಪಿತರ ಸಮೇತ 32 ಲಕ್ಷದ ಅಕ್ರಮ ಸಾರಾಯಿ ವಶ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕಳೆದ ಒಂದು ವರ್ಷದಿಂದ ಸಾಲು ಸಾಲು ಕೊಲೆಗಳು ಹಾಗು ಶಾಂತಿ ಕದಡುವ ಘಟನೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮುಂದಾಗಿದ್ದು ಅಕ್ರಮ ಸರಾಯಿ ಮಾರಾಟದ ದೊಡ್ಡ ಜಾಲವನ್ನು ಪತ್ತೆಹಚ್ಚಿದ್ದಾರೆ….. ಹುಬ್ಬಳ್ಳಿ-ಕಾರವಾರ ಹೈವೇ ರಸ್ತೆ ಬದಿಗೆ ಮಿಶ್ರಿಕೋಟಿ ಕ್ರಾಸ ಹತ್ತಿರ ಪಾಟೀಲ ಎನ್ನುವವರ ಗೋಡಾವನದಲ್ಲಿ ಎಡ್ರಿಯಲ್ ಕಂಪನಿಯ ವಿಸ್ಕಿ. ಓಡ್ಕಾ ಬಾಕ್ಸ್ಗಳನ್ನು ತಂದು ಯಾವುದೇ …
Read More »
Shaikh BigTv
July 6, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಗ್ಯಾರಂಟಿ ಸರ್ಕಾರದ ಗ್ಯಾರಂಟಿ ಆಫಿಸರ್ :ಪುಡಿ ರೌಡಿಗಳಲ್ಲಿ ನಡುಕ ಶುರು ನಿನ್ನೆ ವಾರ್ನ್ ಇಂದು ಠಾಣೆಯಲ್ಲಿ ನೀತಿ ಪಾಠ ಮಾತಾಡಿದ್ದನ್ನ ಮಾಡಿ ತೋರಿಸಿದ ಕಮಿಷನರ್ ಸಾಹೆಬ್ರು… ಓಪನಿಂಗ್ ಹಿಂಗ ಆದ್ರ ಮುಂದ ಸಿಟಿ ಕ್ಲಿನ್ ಆಗಲು ತಡ ಆಗಲ್ಲ ಅಂತ ಜನರು ನಿಟ್ಟುಸಿರು ಹುಬ್ಬಳ್ಳಿ ಸಾರ್ವಜನಿಕರಿಗೆ ಕಿರಿಕಿರಿ ನೀಡುತ್ತಿರುವ ವ್ಯಕ್ತಿಗಳ ಬಗ್ಗೆ ಈ ಹಿಂದೆ ಬಂದಿದ್ದ ದೂರು ಹಾಗು ಅಶಾಂತಿ ಗೆ ಕಾರಣವಾದ ಚಟುವಟಿಕರಗಳಲ್ಲಿ ಬಾಗಿ ಆಗಿರುವ ವ್ಯಕ್ತಿಗಳನ್ನ ಗಮನಿಸಿ …
Read More »
Shaikh BigTv
June 25, 2024
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಕೊಲೆಗಡುಕರ ಸದ್ದು ಅಡಗಿಸಲು ಕಾಕಿ ಪಡೆ ಹರ ಸಾಹಸ..!!!ಕ್ರೈಂ ಬೀಟ್ ಪೊಲೀಸರ ಅಸಹಾಯಕತೆಗೆ ಅಧಿಕಾರಿಗಳಿಗೆ ಕಳಂಕ ಅವಳಿ ನಗರದ ಕಾನೂನು ಬಾಹಿರ ಕೃತ್ಯಗಳಿಗೆ ಅಂತ್ಯ ಹಾಡಲು ಮುಂದಾದ ಕಮಿಷನರ್ ಹುಬ್ಬಳ್ಳಿ: ಉತ್ತರ ಕರ್ನಾಟಕದ ಗಂಡು ಮೆಟ್ಟಿದ ನಾಡು ಒಂದು ಕಾಲದಲ್ಲಿ ಛೊಟಾ ಬಾಂಬೆ ಅಂತಲೇ ಕರೆಸಿಕೊಳ್ಳುತ್ತಿದ ಹುಬ್ಬಳ್ಳಿ ನಗರ . ಇಂದು ಸದ್ದು ಮಾಡುತ್ತಿರುವದು ಲಾಂಗು ಮತ್ತು ಚಾಕುವಿನಿಂದ .. ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ …
Read More »