Breaking News

ಧಾರವಾಡ

ಧರ್ಮಸ್ಥಳ ಸೊಸೈಟಿಯಲ್ಲಿ ಕೋಟಿಗೂ ಹೆಚ್ಚು ಹಣ ಕಳ್ಳತನ….

ಧಾರವಾಡ: ಕೋಟಿಗೂ ಹೆಚ್ಚು ಹಣವನ್ನ ಸೊಸಾಯಟಿಯಲ್ಲಿಟ್ಟು ಒಂದೇ ಸಮಯಯಲ್ಲಿ ಸೆಕ್ಯೂರಿಟಿಗಳು ಊಟಕ್ಕೆ ಹೋದಾಗ ಕಳ್ಳತನ ನಡೆದ ಪ್ರಕರಣ ಧಾರವಾಡದ ರಾಯಾಪುರದಲ್ಲಿರುವ ಶ್ರೀ ಧರ್ಮಸ್ಥಳ ಸೊಸಾಯಟಿಯಲ್ಲಿ ನಡೆದಿದೆ. ಕೋಣೆಯ ಕಿಡಕಿ ಮುರಿದು ಒಳಗೆ ನುಸುಳಿದ ದುಷ್ಕರ್ಮಿಗಳು, ಲಾಕರ್ ಒಡೆದು ಹಣವನ್ನ ದೋಚಿದ್ದಾರೆ. ಅಂದಾಜು ಒಂದು ಕೋಟಿ ಇಪ್ಪತೈದು ಲಕ್ಷ ರೂಪಾಯಿ ದೋಚಲಾಗಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಮಾಹಿತಿ ಸಿಗುತ್ತಿದ್ದ ಹಾಗೇ ವಿದ್ಯಾಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. …

Read More »

ನಾಲ್ವರು ಆರೋಪಿಗಳನ್ನು ಧಾರವಾಡ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ…

ಧಾರವಾಡ: ಮೊನ್ನೆಯಷ್ಟೇ ಧಾರವಾಡ ಹೊರವಲಯದ ಹಳಿಯಾಳ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ರಜಾಕ್ ಕವಲಗೇರಿ ಎಂಬುವವರನ್ನು ಕೊಚ್ಚಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಧಾರವಾಡ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.ನಾಲ್ವರು ಅಣ್ಣ, ತಮ್ಮಂದಿರೇ ಸೇರಿಕೊಂಡು ರಜಾಕ್‌ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಹತ್ಯೆಗೆ ಆಸ್ತಿ ವಿಚಾರವೇ ಕಾರಣ ಎಂದು ಗೊತ್ತಾಗಿದೆ. ಕೆಇಬಿಯಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಬಾಡ ಗ್ರಾಮದ ರಜಾಕ್ ಕವಲಗೇರಿ ಮೊನ್ನೆ ತಮ್ಮೂರಿನತ್ತ ಹೋಗುತ್ತಿದ್ದ ಸಂದರ್ಭದಲ್ಲಿ ದಾವಲಮಲೀಕ್ ಶರೀಫಸಾಬ್ ಕವಲಗೇರಿ, ದಾದಾಕಲಂದರ್ …

Read More »

ಪಕ್ಷ ಸಂಘಟನೆ ವಿಚಾರಕ್ಕಾಗಿ ಪ್ರವಾಸ ಕೈಗೊಂಡಿರಬಹುದು: ಲಾಡ್

ಧಾರವಾಡ : ಮೈಸೂರಿನಲ್ಲಿ 20 ಶಾಸಕರ ಜೊತೆ ಸಚಿವ ಸತೀಶ್ ಜಾರಕಿಹೊಳಿ ಪ್ರವಾಸ ಹೋಗಿರುವ ವಿಚಾರದ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಕ್ಷ ಸಂಘಟನೆ ವಿಚಾರಕ್ಕಾಗಿ ಪ್ರವಾಸ ಕೈಗೊಂಡಿರಬಹುದು. ಈ ಕುರಿತು ನನಗೆ ಹೆಚ್ಚಿಗೆ ಗೊತ್ತಿಲ್ಲ. ಸಚಿವ ಸತೀಶ್ ಜಾರಕಿಹೊಳಿ ಪ್ರವಾಸ ಹೋಗಿರುವ ವಿಚಾರದ ಬಗ್ಗೆ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದರು. ಬಿಜೆಪಿಯವರು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಟಿಎಂ …

Read More »

ಧಾರವಾಡದಲ್ಲಿ ಹರಿಯಿತು ನೆತ್ತರು….

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಮಾರಕಾಸ್ತ್ರಗಳು ಮತ್ತೆ ಝಳಪಿಸಿವೆ. ಎಲೆಕ್ನಿಕ್ ಬಿಲ್ ಕಲೆಕ್ಟರ್ ಒಬ್ಬರನ್ನು ಧಾರವಾಡ ಹೊರವಲಯದ ಹಳಿಯಾಳ ಬೈಪಾಸ್‌ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬಾಡ ಗ್ರಾಮದ ರಜಾಕ್ ಕವಲಗೇರಿ ಎಂಬಾತನೇ ಹತ್ಯೆಗೀಡಾದವನು. ಬೈಕ್ ಮೇಲೆ ಹೊರಟಿದ್ದ ರಜಾಕ್‌ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಳಿಯಾಳ ಬೈಪಾಸ್ ಬಳಿ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಈ ಕೊಲೆ ಮಾಡಿದವರು ಯಾರು? ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಉಪನಗರ ಠಾಣೆ …

Read More »

ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ ರೈತರ ಪ್ರತಿಭಟನೆ….

ಧಾರವಾಡ: ಸಮರ್ಪಕ ವಿದ್ಯುತ್ ಪೂರೈಕೆ ಮಾಡದ ಹಿನ್ನೆಲೆ ಧಾರವಾಡದ ಬೆಳಗಾವಿ ರಸ್ತೆಯಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ. ಪಂಪ್ಸೆಟ್ ಗೆ ಸರಿಯಾದ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಮೊದಲು 7ತಾಸು ವಿದ್ಯುತ್ ಇರುತ್ತಿತ್ತು ಇದೀಗ 4ತಾಸಿಗೆ ವಿದ್ಯುತ್ ಕಡಿತ ಹಿನ್ನೆಲೆ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ರೈತರಿಂದ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆ ಹಿನ್ನೆಲೆ ವಿದ್ಯುತ್ ಕೇಂದ್ರಕ್ಕೆ ಪೊಲೀಸರ ಸರ್ಪಗಾವಲು ನಿಯೋಜನೆ ಮಾಡಲಾಗಿದೆ. ನಂತರ …

Read More »

ಜಾತಿ ಲೆಕ್ಕಾಚಾರದ ರಾಜಕಾರಣ ಸರಿಯಲ್ಲ ಎಚ್.ಕೆ. ಪಾಟೀಲ

ಧಾರವಾಡ ಸಾಕಷ್ಟು ಪ್ರಮಾಣದಲ್ಲಿ ಲಿಂಗಾಯತ ಮತಗಳು ನಮ್ಮ ಪಕ್ಷಕ್ಕೆ ಬಂದಿವೆ. ಜಾತಿ ಆಧಾರದ ಮೇಲೆ ಎಷ್ಟು ಸ್ಥಾನ ಬಂದಿದೆ ಎಂಬ ಚರ್ಚೆ ನಾವು ಮಾಡುವುದಿಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ನಗರದಲ್ಲಿ ಮಾತನಾಡಿ, ಪ್ರಕಾಶ್ ರಾಥೋಡ್ ನಾನು ನೋಡಿಲ್ಲ ಅವರ ಹೇಳಿಕೆ ತಪ್ಪಾಗಿಯೂ ಬಂದಿರಬಹುದು. ಜಾತಿ ಲೆಕ್ಕಾಚಾರ ರಾಜಕಾರಣದಲ್ಲಿ ಸರಿಯಲ್ಲ ಎಂದು ತಿಳಿಸಿದರು. ಚುನಾವಣೆಯಲ್ಲಿ 15, 20, 25 ಸಾವಿರ ಸೇರಿದಂತೆ 70 ಸಾವಿರ ಲೀಡ್‌ನಿಂದ ಆಯ್ಕೆಯಾದ …

Read More »

ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ ಹಸ್ತಪ್ರತಿಗಳ ಆಹ್ವಾನ

ಧಾರವಾಡ ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆ, ಧಾರವಾಡ ವತಿಯಿಂದ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಗಾಗಿ ಅಪ್ರಕಟಿತ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ ಎಂದು ಮಲ್ಲಿಕಾರ್ಜುನ ಹಿರೇಮಠ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಶಸ್ತಿಯು 20,000/- ರೂ. ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನ ಒಳಗೊಂಡಿರುತ್ತದೆ ಸ್ಪರ್ಧೆಗೆ ಮುಕ್ತ ಪ್ರವೇಶವಿದ್ದು, ಕನ್ನಡದ ಹಿರಿಯ-ಕಿರಿಯ ಲೇಖಕರೆಲ್ಲ ಅಪ್ರಕಟಿತ ಕಥೆಗಳು ಮತ್ತು ನಿಯತಕಾಲಿಕಗಳು, ವಿಶೇಷಾಂಕಗಳಲ್ಲಿ ಪ್ರಕಟವಾದ ಆದರೆ ಪುಸ್ತಕ ರೂಪದಲ್ಲಿ ಪ್ರಕಟವಾಗದಿರುವ ಕಥೆಗಳನ್ನು ಮಾತ್ರ ಸ್ಪರ್ಧೆಗೆ ಪರಿಗಣಿಸಲಾಗುವುದು …

Read More »

8 ರಂದು ಬಸವರಾಜ ಡೋಣೂರ ಅವರ ಕುರಿತು ವಿಚಾರ ಸಂಕಿರಣ.

ಧಾರವಾಡ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಕನ್ನಡ ಲೇಖಕರಾಗಿ ಸಾಮಾಜಿಕ ಚಿಂತಕರಾಗಿ ಮತ್ತು ಶೈಕ್ಷಣಿಕ ಆಡಳಿತಗಾರರಾಗಿ ಕರ್ನಾಟಕ ಮತ್ತು ಭಾರತದಲ್ಲಿ ತಮ್ಮದೇ ಆದ ಸ್ಥಾನ, ಶಿಷ್ಯವೃಂದ ಮತ್ತು ಗೆಳೆಯರ ಬಳಗ ಕಟ್ಟಿಕೊಂಡಿರುವ ಬಸವರಾಜ ಡೋಣೂರ ಅವರ ಸಾಹಿತ್ಯ ಮತ್ತು ಬದುಕಿನ ಕುರಿತು ಒಂದು ದಿನದ ವಿಚಾರ ಸಂಕಿರಣ, ಡೋಣಿ ಸಾಲು, A Melting Pot ಕೃತಿಗಳ ಬಿಡುಗಡೆ ಮತ್ತು ಸನ್ಮಾನ ಸಮಾರಂಭವನ್ನು ದಿ 08 ರಂದು , ಬೆಳಿಗ್ಗೆ 9.30 ಘಂ ಧಾರವಾಡದ …

Read More »

ಧಾರವಾಡದ ಕೆಲಗೇರಿ ಗ್ರಾಮದಲ್ಲಿ ಧಾರವಾಡ ವಿಭಾಗ “ಶೌರ್ಯ ಜಾಗರಣ ರಥ ಯಾತ್ರೆ” ಆಗಮನ….

ಧಾರವಾಡ :ಧಾರವಾಡದ ಕೆಲಗೇರಿ ಗ್ರಾಮದಲ್ಲಿ ಧಾರವಾಡ ವಿಭಾಗ “ಶೌರ್ಯ ಜಾಗರಣ ರಥ ಯಾತ್ರೆ” ಆಗಮಿಸಿದ್ದು. ಕೆಲಗೇರಿ ಗ್ರಾಮದ ಮಹಿಳೆಯರು ಪೂರ್ಣ ಕುಂಭದೊಂದಿಗೆ ಮತ್ತು ಗ್ರಾಮದ ರೈತರು ರಥವನ್ನು ಭವ್ಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮುಖ್ಯ ವಕ್ತಾರರಾಗಿ ಆಗಮಿಸಿದ ಆರ್.ಎಸ.ಎಸ ನ ಹಿರಿಯರಾದ ಶ್ರೀಧರ ನಾಡಿಗೇರ ಅವರು ಮಾತನಾಡಿ ಸನಾತನ ಧರ್ಮ ಅಮರ, ಭಾರತ ಜಗತ್ತಗುರು ಆಗಬೇಕೆಂದ್ರೆ ಹಿಂದೂಗಳು ಜಾಗೃತವಾಗಬೇಕ, ಒಂದಾಗಬೇಕು ಎಂದು ಕರೆಕೊಟ್ಟರು. ರಥದಲ್ಲಿ ಹನುಮನ ಮೂರ್ತಿ ಸ್ಥಾಪಿಸಲ್ಪಟ್ಟಿತು ರಥ …

Read More »

ಗೋಕರ್ಣದಲ್ಲಿ ರಂಗಚಂದ್ರ ಪ್ರಶಸ್ತಿ ಪ್ರಧಾನ ಮತ್ತು ಜಾನಪದ ಕಲೆ , ಸಾಹಿತ್ಯಾಲೋಕನ ಕಾರ್ಯಕ್ರಮ…

ಧಾರವಾಡ: ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ, ಧಾರವಾಡ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಮತ್ತು ಭದ್ರಕಾಳಿ ಸಂಯುಕ್ತ ಪದವಿಪೂರ್ವ ಕಾಲೇಜ, ಗೋಕರ್ಣ ಇವರ ಸಂಯುಕ್ತಾಶ್ರಯದಲ್ಲಿ ರಂಗಚಂದ್ರ ಪ್ರಶಸ್ತಿ ಪ್ರಧಾನ ಮತ್ತು ಜಾನಪದ ಕಲೆ / ಸಾಹಿತ್ಯಾಲೋಕನ ಕಾರ್ಯಕ್ರಮವನ್ನು ದಿ 30 ರಂದು ಗೋಕರ್ಣದ ಭದ್ರಕಾಳಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಶನಿವಾರ ಬೆಳಿಗ್ಗೆ 9:30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ ತಿಳಿಸಿದರು. ಪ್ರತಿಷ್ಠಾನವು ಪ್ರತಿವರ್ಷ ಕೊಡಮಾಡುವ …

Read More »