Breaking News

ಧಾರವಾಡ

ತಮಿಳುನಾಡಿಗೆ ಕಾವೇರಿ ನೀರು ಬೀಡದಂತೆ ಧಾರವಾಡದಲ್ಲಿ ಆಕ್ರೋಶ…

ಧಾರವಾಡ: ತಮಿಳುನಾಡಿಗೆ ಕಾವೇರಿ ನೀರು ಬೀಡದಂತೆ ಧಾರವಾಡದಲ್ಲಿ ಆಕ್ರೋಶ ವ್ಯಕ್ತಿಪಡಿಸಿದ್ದಾರೆ.ಕರವೇ ನಾರಾಯನಗೌಡ ಬಣದ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಕ್ರೋಶ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ಪಾಲನೆ ಮಾಡದಂತೆ ಅಗ್ರಹ ಮಾಡಿದರು.ಕೋರ್ಟ ಹಾಗೂ ರಾಜ್ಯ ಸರ್ಕರದ ವಿರುದ್ಧ ಕಿಡಿಕಾರಿದ ಕರವೇ ಮುಖಂಡರು.ಜಿಲ್ಲಾಡಳಿತ ಮೂಲಕ ರಾಜ್ಯದ ಮನವಿ ಮಾಡಲಾಯಿತು.ಒಂದು ವೇಳೆ ಕಾವೇರಿ ನೀರು ತಮಿಳುನಾಡಿಗೆ ಹರಿಸಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ …

Read More »

ಯುವ ರೈತ ಆತ್ಮಹತ್ಯೆ

ನವಲಗುಂದ: ಸಾಲ ಭಾದೆ ತಾಳಲಾರದೇ ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಮರಗೋಳ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಅಮರಗೋಳ ಗ್ರಾಮದ ನಿವಾಸಿ ಸಿದ್ದಪ್ಪ ವೀರಭದ್ರಪ್ಪ ಮಾದರ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಇವರು 3 ಎಕರೆ ಜಮೀನು ಹೊಂದಿದ್ದ ಇವರು ಸ್ಥಳೀತ ಬ್ಯಾಂಕ್‌ನಲ್ಲಿ 2 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಸರಿಯಾಗಿ ಮಳೆ ಮತ್ತು ಬೆಳೆ ಬಾರದೆ ಇರುವುದರಿಂದ ಸಾಲ ತೀರಿಸಲಾಗದೆ ನೋಟಿಸ್‌ಗಳಿಗೆ ಹೆದರಿ ವಿಷ ಸೇವಿಸಿ …

Read More »

ತಾಲೂಕು ಅಭಿವೃದ್ಧಿಗೆ ಉದ್ಯಮಿದಾರರ ಹೂಡಿಕೆ ಅಗತ್ಯ ಕೋನರಡ್ಡಿ

ನವಲಗುಂದ : ತಾಲೂಕು ಅಭಿವೃದ್ಧಿಗೆ ಉದ್ಯಮಿದಾರರ ಹೂಡಿಕೆ ಅಗತ್ಯವಾದದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಕೈಗೊಳ್ಳುವ ಕೆಲಸಕ್ಕೆ ನಿಮ್ಮ ಹೂಡಿಕೆ ಮುಖ್ಯವಾದದ್ದು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಅವರು ಅಣ್ಣಿಗೇರಿ ಪಟ್ಟಣದ ಸುರಕೋಡ ಸಹೋದರರಿಂದ ಹಮ್ಮಿಕೊಂಡಿದ್ದ ಸನ್ಮಾನ ಹಾಗೂ ಪ್ರೀತಿಯ ಭೋಜನ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂಧರ್ಬದಲ್ಲಿ ಅಣ್ಣಿಗೇರಿ ಪುರಸಭೆಯ ಮಾಜಿ ಅಧ್ಯಕ್ಷ ಈಶ್ವರಪ್ಪ ಉಳ್ಳಾಗಡ್ಡಿ ಮಾಜಿ ಕ್ರಡಲ್ ಅಧ್ಯಕ್ಷರಾದ ಷಣ್ಮುಖ ಗುರಿಕಾರ, ಅಣ್ಣಿಗೇರಿ ಬ್ಲಾಂಕ್ ಕಾಂಗ್ರೆಸ್ ಅಧ್ಯಕ್ಷ …

Read More »

ಕ್ರಿಕೆಟ್ ಆಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್…

ಧಾರವಾಡ: ಬೆಳ್ಳಂಬೆಳಿಗ್ಗೆ ಧಾರವಾಡದ ಕೆಸಿಡಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸ್ಥಳೀಯ ಆಟಗಾರರೊಂದಿಗೆ ಕ್ರಿಕೆಟ್ ಅಡಿ ಖುಷಿಪಟ್ಟರು. ಕಾರ್ಮಿಕ ಸಚಿವರಾಗಿ ಸರ್ಕಾರದ ಹಲವಾರು ಜವಾಬ್ದಾರಿ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಯುವ ಪ್ರತಿಭೆಗಳ ಜೊತೆ ಕ್ರಿಕೆಟ್ ಆಡಿದ್ದು ಬಹಳ ಖುಷಿ ನೀಡಿತು ಹಾಗೂ ಈ ಎಲ್ಲ ಮಕ್ಕಳ ಕ್ರೀಡಾ ಭವಿಷ್ಯಕ್ಕೆ ಸಚಿವ ಲಾಡ್ ಅವರು ಶುಭ ಹಾರೈಸಿದರು.

Read More »

ಇಂದಿರಾ ಗಾಂಧಿ ವಸತಿ ನಿಲಯಕ್ಕೆ ಶಾಸಕ ಎಂ.ಆರ್.ಪಾಟೀಲ್ ದಿಢೀರ್ ಭೇಟಿ….

ಕುಂದಗೋಳ: ಕುಂದಗೋಳ ಮತಕ್ಷೇತ್ರದ ಇಂದಿರಾ ಗಾಂಧಿ ವಸತಿ ನಿಲಯಕ್ಕೆ ಶಾಸಕ ಎಂ.ಆರ್.ಪಾಟೀಲ್ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿನೆ ನಡೆಸಿದ್ದಾರೆ. ಕುಂದಗೋಳ ಮತಕ್ಷೇತ್ರದ ಹಾಸ್ಟೇಲ್ ವ್ಯವಸ್ಥೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮೊನ್ನೆಯಷ್ಟೇ ಸಭೆ ನಡೆಸಿ ಸುವ್ಯವಸ್ಥಿತ ವಾತಾವರಣ ನಿರ್ಮಾಣ ಮಾಡಲು ಸಲಹೆ ನೀಡಿದ್ದ ಅವರು ಇಂದಿರಾ ಗಾಂಧಿ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು ಮಕ್ಕಳ ಜೊತೆ ಚರ್ಚಿಸಿ ವಿದ್ಯಾಭ್ಯಾಸ ಹಾಗೂ ಹಾಸ್ಟೆಲ್ ವ್ಯವಸ್ಥೆ ಬಗ್ಗೆ …

Read More »

ಧಾರವಾಡ ಸ್ಪರ್ಧಾ ಅರಿವು ಸ್ಪರ್ಧಾತ್ಮಕ ಪರೀಕ್ಷೆಗಳ ಮಾಸಪತ್ರಿಕೆ ಬಿಡುಗಡೆ 27 ರಂದು

ಧಾರವಾಡ 28 ಆಗಸ್ಟ್ 2022 ರಲ್ಲಿ ಆರಂಭಿಸಿದ ಈ ಮಾಸಪತ್ರಿಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆಅನುಕೂಲಕರ ಆಗಲಿದೆ ಎಂದು ರಾಜಶೇಖರ ಬಿಸನಳ್ಳಿ ತಿಳಸಿದರು. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಇದೊಂದು ಇಂಟರಾಕ್ಟಿವ್ ಮಲ್ಟಿಮೀಡಿಯಾ Magazine ಆಗಿದ್ದು, ಈ ಮಾಸಪತ್ರಿಕೆಯನ್ನು ಎಂ.ಕೃಷ್ಣಪ್ಪ (ಮಾಜಿ ಪೊಲೀಸ್ ವರಿಷ್ಠಾಧಿಕಾರಿ) ಎಂಬುವರು ಆರಂಭಿಸಿದ್ದಾರೆ ಎಂದರು ಸ್ಪರ್ಧಾ ಅರಿವು ಎಂದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಂತೆ ಅರಿವು ಮೂಡಿಸುವುದು. ಈ …

Read More »

ಕೆಎಸ್ ಆರ್ ಟಿಸಿ ಬಸ್-ಬೈಕ್ ನಡುವೆ ಡಿಕ್ಕಿ – ಬೈಕ್ ಸವಾರರು ಸ್ಥಳದಲ್ಲೇ ಸಾವು…

ನವಲಗುಂದ : ತಾಲೂಕಿನ ಅಮರಗೋಳ ಕ್ರಾಸ್ ಬಳಿ ರವಿವಾರ ತಡರಾತ್ರಿ ಕೆ ಎಸ್ ಆರ್ ಟಿ ಸಿಯ ರಾಜಹಂಸ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರರಾದ ಸುರೇಶ್ ಕಾಶಪ್ಪ ಕಂಬಾರ (38)ರಮೇಶ್ ನಿಂಗಪ್ಪ ಕಂಬಾರ (38)ಮೃತ ದುರ್ದೈವಿಗಳು ಮೂಲತಃ ಬದಾಮಿ ತಾಲೂಕಿನ ಮಾದಿಗಿ ಗ್ರಾಮದವರಾಗಿದ್ದು ಅವರು ಕಲಘಟಗಿ ತಾಲೂಕಿನ ಹೂಲಕೋಪ್ಪ ಗ್ರಾಮಕ್ಕೆ ತೆರಳುವ ವೇಳೆ ಮಾರ್ಗ ಮಧ್ಯದಲ್ಲಿ …

Read More »

ಆಗಸ್ಟ್ 26 ರಂದು ರಂಭಾಪುರಿ ಶ್ರೀ ಪೀಠ ದರ್ಶನ ಪ್ರವಾಸ….

ಧಾರವಾಡ : ಪವಿತ್ರ ಶ್ರಾವಣ ಮಾಸ ನಿಮಿತ್ತ ಧಾರವಾಡ ವೀರಶೈವ ಜಂಗಮ ಸಂಸ್ಥೆಯು ಪಂಚಪೀಠ ದರ್ಶನ ಪ್ರವಾಸ ಕಾರ್ಯಕ್ರಮ ಅಂಗವಾಗಿ ವೀರಶೈವ ಲಿಂಗಾಯತರ ಪುಣ್ಯಕ್ಷೇತ್ರ ಬಾಳೆಹೊನ್ನುರು ರಂಭಾಪುರಿ ಶ್ರೀಪೀಠ ದರ್ಶನ ಪ್ರವಾಸವನ್ನು ಆಗಸ್ಟ್ 26 ರಂದು ಆಯೋಜಿಸಿದೆ.ಆಗಸ್ಟ್ 26 ರಂದು ಮಧ್ಯಾಹ್ನ 1 ಗಂಟೆಗೆ ಧಾರವಾಡದಿಂದ ಹೊರಟು, ಸಂಜೆ ರಂಭಾಪುರಿ ಪೀಠ ತಲುಪಲಾಗುತ್ತದೆ.ಆಗಸ್ಟ್ 27 ಬೆಳಿಗ್ಗೆ ಶ್ರೀ ಪೀಠದಲ್ಲಿ ಶ್ರಾವಣ ಮಾಸದ ನಿಮಿತ್ತ ಮದ್ದ್ ರಂಭಾಪುರಿ ಜಗದ್ಗುರು ಪ್ರಸನ್ನರೇಣುಕ ಡಾ.ವೀರಸೋಮೇಶ್ವರ …

Read More »

ಧಾರವಾಡ ಕಾರು ಪಲ್ಟಿಯಾಗಿ ಇಬ್ಬರ ಸಾವು

ಧಾರವಾಡ: ಧಾರವಾಡ ಬೆಳಗಾವಿ ಬೈಪಾಸ್ ರಸ್ತೆಯಲ್ಲಿ ಪ್ರತಿದಿನ ಒಂದಿಲ್ಲೊಂದು ಅಪಘಾತಗಳು ಸಂಭವಿಸಿ ಜನ ಸಾವನ್ನಪ್ಪುತ್ತಲೇ ಇದ್ದಾರೆ. ಮೊನ್ನೆಯಷ್ಟೇ ಬೈಕ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಕಾರು ಪಲ್ಟಿಯಾಗಿ ಮತ್ತಿಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಧಾರವಾಡದಿಂದ ದಾಬಾಕ್ಕೆ ಊಟಕ್ಕೆಂದು ಹೋಗಿದ್ದ ವಿನಯ್ ಹಿರೇಮಠ (24) ಹಾಗೂ ಸಂದೀಪ್ (29) ಎಂಬುವರೇ ಈ ಘಟನೆಯಲ್ಲಿ ಸಾವನ್ನಪ್ಪಿದವರು. ಊಟ ಮಾಡಿಕೊಂಡು ಮರಳಿ ಬರುತ್ತಿದ್ದ …

Read More »

ಮುಂಚಿತವಾಗಿ ಟೆಂಡರ್ ಕರೆದು ದುಡ್ಡಿಲ್ಲದೇ ಹಿಂದಿನ ಸರಕಾರ ಬಿಟ್ಟು ಹೋಗಿದೆ ಸಂತೋಷ್ ಲಾಡ್

ಧಾರವಾಡ: ಗುತ್ತಿಗೆದಾರರಿಂದ ಕಾಂಗ್ರೆಸ್ ಸರ್ಕಾರ ಕಮಿಷನ್ ಪಡೆದುಕೊಳ್ಳುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು. ನಾವಿನ್ನೂ ಯಾವುದೇ ಹೊಸ ಟೆಂಡರ್ ಕರೆದೇ ಇಲ್ಲ. ಹೊಸ ಕಾಮಗಾರಿ ಆರಂಭಿಸಿದ್ದರೆ ಈ ಪ್ರಶ್ನೆ ಉದ್ಭವಿಸುತ್ತಿತ್ತು. ಇದರಲ್ಲಿ ಸತ್ಯ ಇದೆ ಎನ್ನಬಹುದಿತ್ತು. ಆದರೆ, ಬಿಜೆಪಿ ಮುಂಚಿತವಾಗಿ ಟೆಂಡರ್ ಕರೆದು ದುಡ್ಡಿಲ್ಲದೇ ಬಿಟ್ಟು ಹೋಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಯಾರು ಎಷ್ಟು ಕೆಲಸ ಮಾಡಿದ್ದಾರೆ ಎನ್ನುವುದನ್ನು …

Read More »