BigTv News
June 1, 2023
News, ಕರ್ನಾಟಕ, ಧಾರವಾಡ, ಸುದ್ದಿ, ಹುಬ್ಬಳ್ಳಿ ಸುದ್ದಿ
ಸಾರಿಗೆ ನಿರ್ವಾಹಕರಿಗೆ ಬೀಳ್ಕೊಡುಗೆ ಸನ್ಮಾನ ಗೌರವ ಅರ್ಪಣೆ ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮಕ್ಕೆ ನಿಷ್ಠಾವಂತ ಸಾರಿಗೆ ನಿರ್ವಾಹಕರಾಗಿ ಎರಡು ವರ್ಷಗಳ ಸೇವೆ ಸಲ್ಲಿಸಿದ ಎಸ್.ಎಸ್.ದೇವರೆಡ್ಡಿ ನಿರ್ವಾಹಕರನ್ನು ಹುಬ್ಬಳ್ಳಿಯ ಎರಡನೇ ಘಟಕದಲ್ಲಿ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ಬಸವರಾಜ ಯೋಗಪ್ಪನವರ ಸಾರಿಗೆ ನಿರ್ವಾಹಕ ಎಸ್.ಎಸ್.ದೇವರೆಡ್ಡಿ ಪ್ರಯಾಣಿಕರ ನೆಚ್ಚಿನ ಕಂಡಕ್ಟರ್ ಆಗಿದ್ದರು ಎಂದರು. ಈ ಸಂದರ್ಭದಲ್ಲಿ ಬಸವರಾಜ ಯೋಗಪ್ಪನವರ ಘಟಕದ ವ್ಯವಸ್ಥಾಪಕರು ರೋಹಿಣಿ ಬೇವಿನಕಟ್ಟಿ, ಬಿ.ಕೆ ನಾಗರಾಜ, ಎಟಿಎಸ್ ನದಾಫ್, ಬಿಎ …
Read More »
BigTv News
May 31, 2023
News, ಧಾರವಾಡ, ಹುಬ್ಬಳ್ಳಿ-ಧಾರವಾಡ
‘ಶೆಟ್ಟರ್ ಜೊತೆಗೆ ನಾವಿದ್ದೇವೆ, ಅವರ ಆಗಮನದಿಂದ ಬದಲಾವಣೆಯಾಗಿದೆ’ ಹುಬ್ಬಳ್ಳಿ: ನಾವು ಪ್ರತಿಯೊಂದು ಹಂತದಲ್ಲೂ ಬಿಜೆಪಿ ಸರ್ಕಾರದ ತಪ್ಪು ಮುಂದಿಟ್ಟಿದ್ದೇವೆ. ಈ ನಿಟ್ಟಿನಲ್ಲಿ ಇವತ್ತು ನಮಗೆ ದೊಡ್ಡ ಅವಕಾಶ ಸಿಕ್ಕಿದೆ. ದೇವರು ವರವನ್ನು ಕೊಡುವುದಿಲ್ಲ ಶಾಪವನ್ನು ಕೊಡುವುದಿಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ನಾವು ಅದನ್ನು ಉಪಯೋಗಿಸಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಮಾಧ್ಯಮದ …
Read More »
BigTv News
May 29, 2023
Breaking News, SPECIAL NEWS, ಧಾರವಾಡ, ವಿಶೇಷ ಸುದ್ದಿ, ಸುದ್ದಿ
ಕುಡಿಯುವ ನೀರಿಗಾಗಿ ಎಲ್ಲಿ ನೋಡಿದ್ರೂ ಹಾಹಾಕಾರವೆದ್ದಿದೆ. ಹಲವಾರು ಕಡೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗ್ತಿದೆ. ಆದ್ರೆ ಈ ಊರಲ್ಲಿ ಮಾತ್ರ ತುಂಬಿ ತುಳುಕುತ್ತಿರುವ ಕೆರೆಯನ್ನು ಖಾಲಿ ಮಾಡಲಾಗುತ್ತಿದೆ.. ಅಧಿಕಾರಿಯೊಬ್ಬ ತನ್ನ ಒಂದು ಲಕ್ಷದ ಫೋನ್ ಗಾಗಿ ಡ್ಯಾಂ ನೀರನ್ನು ಖಾಲಿ ಮಾಡಿದ ಪ್ರಕರಣ ಸುದ್ದಿಯಾಗುತ್ತಲೇ, ಧಾರವಾಡ ಜಿಲ್ಲೆಯಲ್ಲಿ ಇಂತಹದ್ದೆ ಪ್ರಕರಣ ಬೆಳಕಿಗೆ ಬಂದಿದ್ದು, ಇದನ್ನು ಜನರ ಮೂಢನಂಬಿಕೆ ಅನ್ನಬೇಕೋ ಅಥವಾ ನಿರ್ಧಾರ ಸರಿಯಿದೆ ಅನ್ನಬೇಕು ತಿಳಿಯದಾಗಿದೆ. ಒಂದು ಕಡೆ …
Read More »
BigTv News
April 28, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕಾಂಗ್ರೆಸ್ ನವರು ಹತಾಶರಾಗಿದ್ದಾರೆ, ನೂರು ವರ್ಷದ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ. ಇನ್ನು ಅಧಿಕಾರದ ಮದದಲ್ಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಸಿಎಮ್ ಬಸವರಾಜ ಬೊಮ್ಮಾಯಿ ವಾಗ್ದಾಳಿ. ಜನರನ್ನು ಗುಲಾಮರಂತೆ ತಿಳಿದುಕೊಂಡಿದ್ದಾರೆ. ವೋಟ್ ಬ್ಯಾಂಕ್ ಅಂತಾ ತಿಳಿದುಕೊಂಡು ಏನ್ ಬೇಕಾದರೂ ಮಾತಾಡಿದ್ರೆ ನಡೆಯತ್ತೆ ಅನ್ನೋ ಅಮಲಿನಲ್ಲಿ ಇದ್ದಾರೆ. ಜನ ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಎಲ್ಲಕಿಂತ ನೋವಾಗಿರೋದು ಸಿದ್ದರಾಮಯ್ಯ ಖರ್ಗೆ ಮಾತಾಡಿರೋದು. ಸಿದ್ದರಾಮಯ್ಯ ಖರ್ಗೆ 50 ವರ್ಷ ಸಾರ್ವಜನಿಕ ಜೀವನ ಕಳೆದಿದ್ದಾರೆ. ಕೊನೆಯ …
Read More »
BigTv News
April 27, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಇಡಿ ರಾಜ್ಯದಲ್ಲಿಯೇ ಈ ಬಾರಿ ವಿಧಾನಸಭಾ ಚುನಾವಣೆ ತೀವ್ರ ಕುತೂಹಲ ಮೂಡಿದೆ. ಅದರಲ್ಲೂ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರ ಸಂಚಲನ ಮೂಡಿಸಿದೆ. ಇದಕ್ಕೆ ಮತ್ತೇ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಈ ಬಾರಿ ಜಗದೀಶ್ ಶೆಟ್ಟರ್ ಜಯಗಳಿಸುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆಂದು ರಕ್ತದಲ್ಲಿ ಪತ್ರ ಬರೆದು ಕೊಡುತ್ತೇನೆ ಎಂದಿದ್ದಾರೆ ಗೆಲುವಿನ ಸರ್ದಾರನೆಂದು ಹೆಸರು ಪಡೆದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಹೈ ಕಮಾಂಡ್ ಟಿಕೆಟ್ ತಪ್ಪಿಸಿದ್ದ ಹಿನ್ನೆಲೆಯಲ್ಲಿ, ಜಗದೀಶ್ …
Read More »
BigTv News
April 27, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಕರ್ನಾಟಕ ವಿಧಾನ ಸಭಾ ಚುಣಾವಣೆ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಆಬ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರದೊಂದಿಗೆ ಮತಭೇಟೆ ನಡೆಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಕಾಂಗ್ರೆಸ್ ನ ಪ್ರಭಲ ಅಭ್ಯರ್ಥಿಯಾದ ಪ್ರಸಾದ್ ಅಬ್ಬಯ್ಯ ಅವರು ಮನೆ ಮನೆಗೆ ತೆರಳಿ ಮತದಾರರ ಮನ ಒಲೆಸುವ ಪ್ರಯತ್ನವನ್ನು ಮಾಡುತ್ತಿದ್ದು ಪ್ರಚಾರ ಮಾತ್ರ ಭರ್ಜರಿಯಾಗಿ ನಡೆದಿದೆ. ಕಳೆದ ಎರಡು ಭಾರಿ ಈ ಕ್ಷೇತ್ರದಲ್ಲಿ ಅಬ್ಬಯ್ಯ ಅವರು ಪ್ರತಿನಿಧಿಸಿ …
Read More »
BigTv News
April 26, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ನಾನು ಕೆಜೆಪಿ ಕಟ್ಟಿ ದೊಡ್ಡ ಅಪರಾಧ ಮಾಡಿದ್ದೆ. ಈ ಬಗ್ಗೆ ರಾಜ್ಯದ ಜನತೆ ಹತ್ತಿರ ಕ್ಷಮೆ ಸಹ ಕೇಳಿದ್ದೆನೆ. ನಾನು ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದ್ದೆ ಆದರೆ ಶೆಟ್ಟರ್ ತರಹ ಕಾಂಗ್ರೆಸ್ ಸೇರಿರಲಿಲ್ಲ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ನಗರದ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಸೋಲಿಸುವಲ್ಲಿ ನಾವು ಯಶಸ್ವಿಯಾಗುತ್ತವೆ. ವಿಶ್ವಾಸದ್ರೋಹ ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷೆಮಿಸುವುದಿಲ್ಲ. ಜಗದೀಶ್ ಶೆಟ್ಟರ್ ನಮ್ಮ …
Read More »
BigTv News
April 25, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಖಾಸಗಿ ಹೋಟೆಲ್ ನಲ್ಲಿ ಬಿ.ಎಸ್.ವೈ ನೇತೃತ್ವದಲ್ಲಿ ಲಿಂಗಾಯತ ಮುಖಂಡರ ಸಭೆ ಆರಂಭ. ಜಗದೀಶ್ ಶೆಟ್ಟರ್ ಪಕ್ಷಾಂತರದಿಂದ ಆಗ್ತಿರೊ ಡ್ಯಾಮೇಜ್ ಕಂಟ್ರೋಲ್ ಗೆ ಬಿ.ಎಸ್.ವೈ ಮುಂದಾಗಿದ್ದು, ಹುಬ್ಬಳ್ಳಿಗೆ ದಿಢೀರ್ ಭೇಟಿ ನೀಡಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸೆಂಟ್ರಲ್ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಉಪಸ್ಥಿತಿ.
Read More »
BigTv News
April 25, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಜಯವಾಹಿನಿ ರೋಡ್ ಶೋ ಕಾರ್ಯಕ್ರಮಕ್ಕೆ ಜನಬೆಂಬಲ ವ್ಯಕ್ತವಾಗುತ್ತಿದೆ. ಜನರ ಉತ್ಸಾಹ ನೋಡಿದ್ರೆ ಬಿಜೆಪಿ ಅಲೆ ರಾಜ್ಯದ ತುಂಬಾ ಇರುವುದಕ್ಕೆ ಸಾಕ್ಷಿಯಾಗಿದೆ. ಮೋದಿ, ಅಮಿತ್ ಶಾ ಬಂದಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ. ಅಮಿತ್ ಶಾ ಅವರು ಚುನಾವಣಾ ವಿಚಾರವಾಗಿ ಕೆಲವು ಸಲಹೆ ಸೂಚನೆಗಳನ್ನ ನೀಡಿದ್ದಾರೆ.ಪ್ರಧಾನಿಯಿಂದ ಹಿಡಿದ ಪ್ರಮುಖರ ಕಾರ್ಯಕ್ರಮಗಳ ಮರು ಅವಲೋಕನ ಮಾಡಲು ಹೇಳಿದ್ದಾರೆ ಎಂದು ಅಮಿತ್ ಶಾ ಭೇಟಿ ಬಳಿಕ ಮಾದ್ಯಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ …
Read More »
BigTv News
April 18, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯ ಅಲ್ಲ, ಪಕ್ಷ ಮುಖ್ಯ ಅಂತಾರೆ. ಆದ್ರೆ ಇಲ್ಲ ಒಬ್ಬನೇ ವ್ಯಕ್ತಿ ಮುಖ್ಯವಾಗಿದ್ದಾನೆ. ಬಿಜೆಪಿ ಕಛೇರಿಯನ್ನು ಕಪಿಮುಷ್ಟಿಯಲ್ಲಿಟ್ಟು ಕೊಂಡಿದ್ದಾನೆ. ಸುರಾನಾ ಈಗ ಎಂ.ಎಲ್.ಸಿ. ಯಡಿಯೂರಪ್ಪ ಸಿಎಂ ಆದ ಮೇಲೆ ಆತನನ್ನ ಕಛೇರಿಯೊಳಗೆ ಬಿಟ್ಟುಕೊಂಡಿದ್ದಾನೆ. ಪ್ರತಿ ಜಿಲ್ಲೆಯಲ್ಲಿಯೂ ಗುಂಪುಗಾರಿಕೆ ಮಾಡಿದ್ದಾನೆ. ರಾಮದಾಸ್ ಸಂತೋಷ್ ಆಪ್ತನಲ್ಲ. ಹಾಗಾಗಿ ಆತನಿಗೆ ಟಿಕೇಟ್ ಸಿಗಲಿಲ್ಲ. ಶ್ರೀವತ್ಸ ಅನ್ನೋರಿಗೆ ಟಿಕೇಟ್ ಕೊಟ್ಟರು. ಅವರು ಗೆದ್ದು ಬರ್ತಾರಾ..? ಬೇರೆ ಕ್ಷೇತ್ರಗಳಲ್ಲಿಯೂ ಇದೇ ರೀತಿ ಮಾಡಿದ್ದಾರೆ …
Read More »