admin
March 16, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹುಬ್ಬಳ್ಳಿಯ ಲಿಡಕರ್ ಕಾಲೋನಿ ನಿವಾಸಿಯಾಗಿರೋ ವಿಠಲ್ ಎಂಬ ಯುವಕನ ಮೇಲೆ ಮಾರ್ಚ್ 12 ರಾತ್ರಿ ಯುವಕರ ಗ್ಯಾಂಗ್ ಹಲ್ಲೆ ಮಾಡಿದೆ. ಇಂಡಸ್ಟ್ರೀಸ್ ಏರಿಯಾದಲ್ಲಿ ಮದ್ಯಪಾನ ಮಾಡುತ್ತಾ ಕುಳತಿದ್ದ ಯುವಕರ ಗ್ಯಾಂಗ್. ಈ ವೇಳೆ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಿದ್ದಾಗ ವಿಠಲ ಇಲ್ಲಿ ಯಾಕೆ ಬಾಯಿ …
Read More »
admin
March 16, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಹು-ಧಾ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಮಾರ್ಗದರ್ಶನದಲ್ಲಿ ಆಯುಕ್ತ ಡಾ: ಸಂತೋಷಕುಮಾರ ಬಿರಾದಾರ ಅವರು ಅನಧಿಕೃತ ಬಡಾವಣೆಗಳ ಸಮೀಕ್ಷೆ ಕೈಗೊಂಡಿದ್ದು, ಹಂತ ಹಂತವಾಗಿ ಅವುಗಳ ತೆರವು ಕಾರ್ಯಾಚರಣೆಯನ್ನು ಈಗಾಗಲೇ ಆರಂಭಿಸಿದ್ದಾರೆ. ಹುಬ್ಬಳ್ಳಿ ತಾಲೂಕಿನ ತಿಮ್ಮಸಾಗರ ಗ್ರಾಮ ವ್ಯಾಪ್ತಿಯ 5 ಎಕರೆ 28 ಗುಂಟೆ ಹಾಗೂ 1 ಎಕರೆ 6 ಗುಂಟೆ ಜಮೀನಿನಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಲೇಔಟ್ನ್ನು ತೆರವುಗೊಳಿಸಲಾಯಿತು. ಈಗಾಗಲೇ ಸಮೀಕ್ಷೆಯಲ್ಲಿ ಗುರುತಿಸಿರುವ ಅನಧಿಕೃತ ಲೇಔಟ್ಗಳ …
Read More »
admin
March 16, 2023
ಕರ್ನಾಟಕ, ಧಾರವಾಡ
ಧಾರವಾಡ : ನರೇಂದ್ರ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದಲ್ಲಿ ಆರಂಭಿಸಿರುವ ಆರೋಗ್ಯ ಮತ್ತು ಪೌಷ್ಠಿಕ ಸಮೀಕ್ಷೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲಾ ಪಂಚಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಸುರೇಶ ಇಟ್ನಾಳ ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ಇಲಾಖೆ ಕಾರ್ಯಕರ್ತರು ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಯ ಕಾರ್ಯಕರ್ತರು ಮನೆ ಮನೆಗೆ ಸಮೀಕ್ಷೆಗೆ ಬಂದಾಗ ಸಾರ್ವಜನಿಕರು ಸಹಕರಿಸಿ …
Read More »
admin
March 14, 2023
ಕರ್ನಾಟಕ, ಧಾರವಾಡ
ನವಲಗುಂದ : ತಾಲೂಕಿನ ಮೊರಬ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಕಡಲೆ ಖರೀದಿ ಕೇಂದ್ರ ಪ್ರಾರಂಭಗೊಂಡಿವೆ. ಸಂಘದ ಅಧ್ಯಕ್ಷ ಶರಣಬಸವೇಶ ವಿರಕ್ತಮಠ, ಉಪಾಧ್ಯಕ್ಷ ಸುಭಾಷ್ ಕಲ್ಲಿ, ಗ್ರಾಮ ಪಂಚಾಯತಿ ಅಧ್ಯಕ್ಷ ನಾಗರಾಜ್ ಮನಿಗೊಳಿ, ಗಂಗಪ್ಪ ಮನಮಿ ಸೇರಿದಂತೆ ಸಂಘದ ಸಿಬ್ಬಂದಿ ವರ್ಗ ಹಾಗೂ ಗ್ರಾಮದ ಗುರು ಹಿರಿಯರು ಸಮ್ಮುಖದಲ್ಲಿ ಕಡಲೆ ಖರೀದಿ ಕೇಂದ್ರವನ್ನು ಪೂಜೆ ಮಾಡುವ ಮೂಲಕ …
Read More »
admin
March 14, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಮಾರ್ಚ್ 12ರಂದು ಧಾರವಾಡದಲ್ಲಿ ಐಐಟಿ ಲೋಕಾರ್ಪಣೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಈ ಪ್ಲಾಟ್ಫಾರ್ಮ್ನಲ್ಲಿ ಇಲೆಕ್ಟಿಕ್ ಇಂಜಿನ್ ಅಳವಡಿಸಿದ್ದ ಹುಬ್ಬಳ್ಳಿ-ಧಾರವಾಡ ಎಕ್ಸ್ಪ್ರೆಸ್ ಮತ್ತು ಬೆಳಗಾವಿ- ಸಿಕಂದರಾಬಾದ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದರು. ಆ ಮೂಲಕ ವಿಶ್ವದ ಅತಿ ಉದ್ದನೆಯ ರೈಲ್ವೆ ಪ್ಲಾಟ್ಫಾರ್ಮ್ನ್ನು ಲೋಕಾರ್ಪಣೆಗೊಳಿಸಿದ್ದರು. ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನೈಋತ್ಯ ರೈಲ್ವೆ ವಲಯದ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ ಈಗ ಮತ್ತೊಂದು ಗೌರವದ …
Read More »
admin
March 13, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಸೋಮಣ್ಣ ನಾನು ಹಳೆಯ ಸ್ನೇಹಿತರು ಅವರ, ನಮ್ಮ ಭೇಟಿ ಕೇವಲ ಔಪಚಾರಿಕ. ಸೋಮಣ್ಣ ನಮ್ಮ ಜೊತೆಗಿದಾರೆ, ನಮ್ಮ ಜೊತೆಗೇ ಇರ್ತಾರೆ ಎಂದು ಹೇಳಿದ್ದಾರೆ. ಇನ್ನೂ ಪ್ರಧಾನಿ ಬಗ್ಗೆ ಮಾತನಾಡಿದ್ದು, ಪ್ರಧಾನಿ ಮೋದಿ ಅವರು ರಾಜ್ಯದ ಹಲವೆಡೆ ಪ್ರಚಾರ ಮಾಡಿದ್ದಾರೆ .ಅವರು ಬಂದು ಹೋಗಿದ್ದರಿಂದ ಮೋದಿ ಮತ್ತು ಬಿಜೆಪಿ ಪರ ಒಲವು ಹೆಚ್ಚಾಗಿದೆ. ಕರ್ನಾಟಕದಲ್ಲಿ ಮೋದಿ ಸುನಾಮಿ ಶುರುವಾಗಿದೆ ಎಂದರು. ಕಾಮಗಾರಿಗಳ ಕ್ರೆಡಿಟ್ …
Read More »
BigTv News
March 12, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಐಐಟಿ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ರಾಜಕಾರಣಿಗಳ ಕಣ್ಣು ಮುಂದಿನ ಚುನಾವಣೆಗಳ ಮೇಲಿದ್ದರೆ, ಮುತ್ಸದ್ಧಿಯ ಕಣ್ಣು ಮುಂದಿನ ಪೀಳಿಗೆಯ ಭವಿಷ್ಯದ ಮೇಲಿರುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಂತಹ ಮುತ್ಸದ್ಧಿತನ ಹೊಂದಿರುವ ನೇತಾರ ತಾಂತ್ರಿಕವಾಗಿ ದೇಶವನ್ನು ಸಶಕ್ತಗೊಳಿಸಲು ಧಾರವಾಡ ಐಐಟಿ ಸ್ಥಾಪಿಸಿದ್ದಾರೆ ಎಂದರು. ಹೊಸಪೇಟೆ -ಹುಬ್ಬಳ್ಳಿ- ತಿನೈಘಾಟ್ ರೈಲ್ವೇ ಮಾರ್ಗದ ವಿದ್ಯುದ್ದೀಕರಣ ಸೇರಿದಂತೆ ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ಪ್ರಸಕ್ತ ಕೇಂದ್ರ ಬಜೆಟ್ನಲ್ಲಿ ಕರ್ನಾಟಕದ ರೈಲ್ವೇ ಸುಧಾರಣೆಗೆ 7651 …
Read More »
BigTv News
March 12, 2023
ಕರ್ನಾಟಕ, ಧಾರವಾಡ
ಧಾರವಾಡ: ವಿಶ್ವದರ್ಜೆಯ ಪ್ಲಾಟ್ ಫಾರಂ ಆಗಿ ಹೊರ ಹೊಮ್ಮಿರುವ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲ್ವೆ ಪ್ಲಾಟ್ ಫಾರಂ ಅನ್ನು ಅಧಿಕೃತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಧಾರವಾಡದ ಐಐಟಿ ಲೋಕಾರ್ಪಣೆಗೆ ಆಗಮಿಸಿದ ಬೆನ್ನಲ್ಲೇ ವರ್ಚುವಲ್ ಮೂಲಕ ಹುಬ್ಬಳ್ಳಿಯಲ್ಲಿರುವ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ಫಾರ್ಮ್ನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದ್ದಾರೆ. ಶ್ರೀ ಸಿದ್ಧಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇದಕ್ಕೂ …
Read More »
BigTv News
March 12, 2023
ಕರ್ನಾಟಕ, ಧಾರವಾಡ
ಧಾರವಾಡ: ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ಕ್ಯಾಂಪಸ್, ಜಲಜೀವನ ಮಿಷನ್ ಯೋಜನೆಗ, ವಿವೇಕ ಯೋಜನೆ, ಸ್ಮಾರ್ಟ್ ಸಿಟಿ ಹಾಗೂ ಇನ್ನಿತರ ಯೋಜನೆಯ ಶಂಕು ಸ್ಥಾಪನೆಗಾಗಿ ಬಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
Read More »
BigTv News
March 12, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಧಾರವಾಡದ ಐಐಟಿ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ, ಇಂದು ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ವತಿಯಿಂದ, ಬೈಕ್ ರ್ಯಾಲಿ ಮಾಡಿದರು. ಹು-ಧಾ ಪೂರ್ವ ಅಧ್ಯಕ್ಷರಾದ ಪ್ರಭು ನವಲಗುಂದಮಠ ರವರ ಅಧ್ಯಕ್ಷತೆಯಲ್ಲಿ ಮತ್ತು ಬಿಜೆಪಿ ಹಿರಿಯ ಮುಖಂಡರಾದ ಶಂಕರಣ್ಣ ಬಿಜವಾಡ ರವರ ನೇತೃತ್ವದಲ್ಲಿ, ನ್ಯೂ ಇಂಗ್ಲಿಷ್ ಮ್ಯಾದರ ಓಣಿಯಿಂದ ಹಳೇ ಹುಬ್ಬಳ್ಳಿ ನೇಕಾನಗರದ ವರೆಗೆ ಬೃಹತ್ ಬೈರ್ ಯಾಲಿ ಮಾಡಲಾಯಿತು. ಈ …
Read More »