admin
September 12, 2019
ಧಾರವಾಡ, ಸುದ್ದಿ
ಧಾರವಾಡ : ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ಸದಸ್ಯತ್ವ ಅಭಿಯಾನವನ್ನು ನಗರದ ಹಿರಿಯ ಸಾಹಿತಿ, ಖ್ಯಾತ ವಿದ್ವಾಂಸರಾದ, ನಾಡೋಜ ಡಾ.ಚೆನ್ನವೀರ ಕಣವಿ ಅವರ ಕಲ್ಯಾಣ ನಗರದ ನಿವಾಸದಲ್ಲಿ ಇಂದು ಉದ್ಘಾಟಿಸಿದರು.ವಿದ್ಯಾರ್ಥಿ ಶಕ್ತಿ – ರಾಷ್ಟ್ರ ಶಕ್ತಿ, ವ್ಯಕ್ತಿತ್ವ ನಿರ್ಮಾಣದ ಮೂಲಕ ರಾಷ್ಟ್ರ ಪುನರ್ ನಿರ್ಮಾಣ ಎಂಬುದು ನಮ್ಮ ನಂಬಿಕೆ ಮತ್ತು ಸಿದ್ಧಾಂತ. ಇಂದಿನ ವಿದ್ಯಾರ್ಥಿ ನಾಳಿನ ಪ್ರಜೆಯಲ್ಲ, ಇಂದಿನ ವಿದ್ಯಾರ್ಥಿ ಇಂದಿನ ಪ್ರಜೆ. ವಿದ್ಯಾರ್ಥಿ ಕೇವಲ ಇತಿಹಾಸವನ್ನು ಓದುವ …
Read More »
admin
September 12, 2019
ಧಾರವಾಡ, ಸುದ್ದಿ
ಧಾರವಾಡ: ಬಹುಮಹಡಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ನಾಲ್ವರು ಮಾಲೀಕರಿಗೆ ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ.ಕಟ್ಟಡದ ಎಂಜಿನಿಯರ್ ಹೊರತುಪಡಿಸಿ ಮಾಲೀಕರಿಗೆ ಜಾಮೀನು ಮಂಜೂರು ಮಾಡಲಾಗಿದ್ದು, ಮಾ. 19ರಂದು ಕುಸಿದುಬಿದ್ದ ಕಟ್ಟಡದಡಿ ಸಿಲುಕಿ 19 ಜನ ಮೃತಪಟ್ಟಿದ್ದರು.ಕಟ್ಟಡ ಕುಸಿದ ಎರಡು ದಿನಗಳ ನಂತರ ಮಾಲೀಕರು ಪೊಲೀಸರಿಗೆ ಶರಣಾಗಿದ್ದರು. ಗಂಗಣ್ಣ ಶಿಂತ್ರಿ, ಬಸವರಾಜ ನಿಗದಿ, ಮಹಾಬಲೇಶ್ವರ ಪುರದನಗುಡಿ, ರವಿ ಸಬರದ ಜಾಮೀನು ಪಡೆದ ಮಾಲೀಕರಾಗಿದ್ದಾರೆ. ಕಟ್ಟಡದ ನಾಲ್ವರು …
Read More »
admin
September 12, 2019
ಧಾರವಾಡ, ಸುದ್ದಿ
ಧಾರವಾಡ: ಸತತ 4 ವರ್ಷಗಳಿಂದ ಬರಗಾಲಕ್ಕೆ ತುತ್ತಾಗಿದ್ದ ರೈತರಿಗೆ ಸಾಲಮನ್ನಾ ಯೋಜನೆ ವರದಾನವಾಗುತ್ತೆ ಎಂದು ನಂಬಿರುವ ರೈತರಿಗೆ ಸಂಕಷ್ಟ ಎದುರಾಗಿದೆ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಸಾಲಮನ್ನಾ ಯೋಜನೆಯು ಜನರಿಗೆ ಮಾತ್ರ ನಿಲುಕದ ನಕ್ಷತ್ರವಾಗಿ ಪರಿಣಮಿಸಿದೆ.ಇತ್ತ ಸಾಲ ಮನ್ನಾ ಯೋಜನೆಯನ್ನು ಘೋಷಣೆ ಮಾಡಿದ ಸಮ್ಮಿಶ್ರ ಸರ್ಕಾರ ಮುಳುಗುವ ದೋಣಿಯಾಗಿದ್ದರೆ, ಅವರ ಸಾಲಮನ್ನಾ ಯೋಜನೆ ಮಣ್ಣುಪಾಲಾದಂತೆ ಕಾಣುತ್ತಿದೆ. ಸಮ್ಮಿಶ್ರ ಸರ್ಕಾರದ ಸಾಲಮನ್ನಾ ಯೋಜನೆಯಲ್ಲಿ ಧಾರವಾಡ ಜಿಲ್ಲೆಗೆ ಬರಬೇಕಾದ 95 ಕೋಟಿ ರೂಪಾಯಿ …
Read More »
admin
September 12, 2019
ಧಾರವಾಡ, ಸುದ್ದಿ
ಧಾರವಾಡ :ಬಡವರಿಗೆ ಕಡಿಮೆ ದರದಲ್ಲಿ ಉಪಾಹಾರ, ಊಟ ಸಿಗಲಿ ಎಂಬ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇಂದಿರಾ ಕ್ಯಾಂಟೀನ್ಗಳನ್ನ ಆರಂಭಿಸಿತ್ತು. ಸರ್ಕಾರದ ಆಶಯವೇನೋ ಸರಿಯಿತ್ತು. ಆದರೆ, ಅದಕ್ಕೆ ಬೇಕಾದ ಅನುದಾನದ ವಿಚಾರದಲ್ಲಿ ಯಾವುದೇ ದೂರದೃಷ್ಟಿ ಇಲ್ಲದೇ ಕಾರಣ ಕ್ಯಾಂಟೀನ್ ಆರಂಭಿಸಿರುವ ಹಿನ್ನೆಲೆಯಲ್ಲಿ ಅವು ಬಂದ್ ಆಗೋ ಪರಿಸ್ಥಿತಿಗೆ ಬಂದು ತಲುಪಿವೆ.ಎಲ್ಲಾ ಜಿಲ್ಲೆಗಳಿಗಿಂತ ಕೊನೆಯದಾಗಿ ಆರಂಭಗೊಂಡ ಅವಳಿ ನಗರಗಳ ಇಂದಿರಾ ಕ್ಯಾಂಟೀನ್ಗಳಿಗೆ ಅನುದಾನ ವಿತರಣೆ ಮಾಡದ ಹಿನ್ನೆಲೆಯಲ್ಲಿ ಇಷ್ಟರಲ್ಲಿಯೇ ಬಂದ್ ಆಗುವ …
Read More »
admin
September 12, 2019
ಧಾರವಾಡ, ಸುದ್ದಿ
ಧಾರವಾಡ: ಗುರುಪೂರ್ಣಿಮೆ ನಿಮಿತ್ತವಾಗಿ ಧಾರವಾಡದ ಸಾಯಿನಗರದ ಸಾಯಿ ಬಾಬಾ ಮಂದಿರದಲ್ಲಿ ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು.ನಸುಕಿನ ಜಾವದಲ್ಲಿಯೇ ಆಗಮಿಸಿದ ಭಕ್ತರು ಶಿರಡಿ ಸಾಯಿಬಾಬಾ ದರ್ಶನ ಪಡೆದು ಪುನೀತರಾದರು. ಬಾಬಾ ಮೂರ್ತಿಗೆ ವಿಶೇಷ ಪೂಜೆ, ಕಾಕಡಾರತಿ, ದೂಪಾರತಿ…ಹೀಗೆ ಹಲವು ಕಾರ್ಯಕ್ರಮಗಳು ನಡೆದವು.ಸತ್ಯನಾರಾಯಣ ಪೂಜೆ ಮಾಡುವುದರ ಜೊತೆಗೆ, ಗುರುಪೂರ್ಣಿಮೆಯನ್ನು ಸಂಭ್ರಮದಿಂದ ಆಚರಿಸಿ ಧನ್ಯತಾಭಾವ ಮೆರೆದರು. ವಿಶೇಷವಾಗಿ ಭಕ್ತರಿಗೆ ಅನುಕೂಲವಾಗುವಂತೆ ಅನ್ನಬ್ರಹ್ಮಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಅನ್ನಬ್ರಹ್ಮ ಮೂರ್ತಿಯನ್ನು ಮಹಾರಾಷ್ಟ್ರ ಅಹ್ಮದನಗರದ ಸಂತೋಷ ರೋಹಾಳೆ …
Read More »
admin
September 12, 2019
ಧಾರವಾಡ, ಸುದ್ದಿ
ಧಾರವಾಡ:ಧಾರವಾಡದ ಉಪ ವಿಭಾಗಾಧಿಕಾರಿ ಕಚೇರಿಗೆ ಅಪರೂಪದ ಅತಿಥಿಯೊಂದರ ಆಗಮನವಾಗಿತ್ತು. ಇದನ್ನು ನೋಡಿದ ಜನ ಒಂದು ಕ್ಷಣ ಹೌಹಾರಿದರು. ಅಷ್ಟಕ್ಕೂ ಜನರಲ್ಲಿ ಕುತೂಹಲ ಮೂಡಿಸಿದ ಆ ಅತಿಥಿ ಯಾರು ಅಂದ್ರೆ ಅದು ಪುನುಗು ಬೆಕ್ಕು.ಇಂದು ಬೆಳ್ಳಂ ಬೆಳಗ್ಗೆ ಉಪ ವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಪ್ರತ್ಯಕ್ಷಗೊಂಡ ಪುನುಗು ಬೆಕ್ಕು, ಸುಮಾರು ನಾಲ್ಕು ಗಂಟೆಗೂ ಅಧಿಕ ಕಾಲ ಕಚೇರಿ ಆವರಣದಲ್ಲೇ ಅತ್ತಿಂದಿತ್ತ ಓಡಾಡುತ್ತಿತ್ತು. ಕಚೇರಿಗೆ ಆಗಮಿಸಿದ ಜನರು ಈ ಅಪರೂಪದ ಅತಿಥಿಯನ್ನು ನೋಡಿ ಕಣ್ತುಂಬಿಕೊಂಡರು. …
Read More »
admin
September 12, 2019
ಧಾರವಾಡ, ಸುದ್ದಿ
ಧಾರವಾಡ : ಆಸ್ತಿ ಕರ ತುಂಬದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ 2ರ ಸಹಾಯಕ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿರುವ ವಾರ್ಡ್ ನಂಬರ್ 8ರಲ್ಲಿನ ವಾಣಿಜ್ಯ ಮಳಿಗೆಯೊಂದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.ಮೆಹಬೂಬಸಾಬ್ ಕಲಕೇರಿ ಎಂಬುವವರ ಮಳಿಗೆ ಜಪ್ತಿ ಮಾಡಿದ್ದಾರೆ.ಕಳೆದ 20 ವರ್ಷಗಳಿಂದ ಆಸ್ತಿಕರವನ್ನೇ ತುಂಬಿರಲಿಲ್ಲ ಹೀಗಾಗಿ ಇಲ್ಲಿಯವರೆಗೆ ಒಟ್ಟು 1.87 ಲಕ್ಷ ರೂಪಾಯಿ ಆಸ್ತಿ ಕರ ಬಾಕಿ ಉಳಿದಿತ್ತು ಎನ್ನಲಾಗಿದೆ.ಮೆಹಬೂಬಸಾಬ್ ಕಲಕೇರಿ ಎಂಬುವವರಿಗೆ ಆಸ್ತಿ ಕರ ತುಂಬುವಂತೆ ಹಲವು ನೋಟಿಸ್ …
Read More »
admin
September 12, 2019
ಧಾರವಾಡ, ಸುದ್ದಿ
ಧಾರವಾಡ : ಕೆಎಸ್ಆರ್ಟಿಸಿ ಬಸ್ನ ನಿರ್ವಾಹಕಿಯೊಬ್ಬರು ಪ್ರಯಾಣಿಕರೊಬ್ಬರು ಬಿಟ್ಟು ಹೋದ ಮೊಬೈಲ್ನ ಅವರಿಗೆ ಹಿಂತಿರಿಗಿಸುವ ಮೂಲಕ ತಮ್ಮ ಪ್ರಾಮಾಣಿಕತೆ ಮೆರೆದಿದ್ದಾರೆ.ನಗರದಿಂದ ಎತ್ತಿನಗುಡ್ಡಕ್ಕೆ ಹೋಗುವ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಇಮಾಮ್ ಸಾಬ್ ಎಂಬ ಪ್ರಯಾಣಿಸುತ್ತಿದ್ದರು,ಈ ವೇಳೆ ಮೊಬೈಲ್ ಬಸ್ಸಿನಲ್ಲಿಯೇ ಬಿಟ್ಟು ಹೋಗಿದ್ದರು, ಇದನ್ನು ಗಮನಿಸಿದ ನಿರ್ವಾಹಕಿ ರೂಪಕಲಾ ಬಿ. ಇಮಾಮ್ಸಾಬ್ ಅವರು ಪ್ರಯಾಣಿಕರಿಗೆ ಕರೆ ಮಾಡಿ ಮೊಬೈಲ್ನ ವಾಪಸ್ ನೀಡಿ ಪ್ರಮಾಣಿಕತೆ ಮೆರೆದಿದ್ದಾರೆ.ಈ ಕಾರ್ಯಕ್ಕೆ ಪ್ರಯಾಣಿಕರು, ಸಾರ್ವಜನಿಕರು ಹಾಗೂ ಕೆಎಸ್ಆರ್ಟಿಸಿ ಸಿಬ್ಬಂದಿ ವರ್ಗದವರು …
Read More »
admin
September 12, 2019
ಧಾರವಾಡ, ಸುದ್ದಿ
ಹುಬ್ಬಳ್ಳಿ:- ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಆಗಮನದ ಹಿನ್ನೆಲೆಯಲ್ಲಿ ತಾಲೂಕಿನ ಕುಸುಗಲ್ ಗ್ರಾಮದ ಮಾರುತಿ ನಗರದ ನಿವಾಸಿಗಳು ಹನುಮಂತ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪರುವ(ಅಂಬಲಿ )ಪ್ರಸಾದ ನೀಡಿದರು.ಜಿಲ್ಲೆಯಲ್ಲಿ ಮುಂಗಾರು ಮಳೆ ಆಗದ ಕಾರಣ ಕಳೆದ ವಾರ ಕುಸುಗಲ್ ಗ್ರಾಮದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದೀಗ ಮಳೆ ಆರಂಭಗೊಂಡಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ಸಹಾಯವಾಗಿದೆ. ಈ ಕಾರಣದಿಂದಾಗಿ ಗ್ರಾಮದ ಜನರೆಲ್ಲಾ ಸೇರಿಕೊಂಡು ಹನುಮ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ …
Read More »
admin
September 12, 2019
ಧಾರವಾಡ, ಸುದ್ದಿ
ಹುಬ್ಬಳ್ಳಿ: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿನಿಧಿಗಳಿಗೆ ಹೃದಯ ಆರೋಗ್ಯಕ್ಕೆ ಪೂರಕವಾದ ಪ್ರವಿಲೇಜ್ ಕಾರ್ಡನ್ನು ನಗರದ ಎಸ್.ಡಿ.ಎಂ.ನಾರಾಯಣ ಹಾರ್ಟ್ ಸೆಂಟರ್ ವತಿಯಿಂದ ನೀಡಲಾಗುತ್ತದೆ ಎಂದು ಎಸ್.ಡಿ.ಎಂ ನಾರಾಯಣ ಹಾರ್ಟ್ ಸೆಂಟರ್ ವ್ಯವಸ್ಥಾಪಕ ನಿರ್ದೇಶಕರಾದ ಶಶಿಕುಮಾರ್ ಪಟ್ಟಣಶೆಟ್ಟಿ ತಿಳಿಸಿದರು.ನಗರದ ಪತ್ರಿಕಾಭವನದಲ್ಲಿಂದು ಮಾಧ್ಯಮ ದಿನಾಚರಣೆ ಪ್ರಯುಕ್ತ ಹಿರಿಯ ಪತ್ರಕರ್ತರ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಬಳಿಕ ಮಾತನಾಡಿದ ಅವರು, ಕೆಲಸದ ಒತ್ತಡದಲ್ಲಿ ಹಾಗೂ ಸಮಾಜಿಕ ಜವಾಬ್ದಾರಿ ನಿಭಾಯಿಸುವ ಹಿನ್ನೆಲೆಯಲ್ಲಿ ಪತ್ರಕರ್ತರಿಗೆ ಆರೋಗ್ಯದ ಬಗ್ಗೆ …
Read More »