Breaking News

ಧಾರವಾಡ

ಮಳೆ ಆಗಮನದಿಂದ ಹನುಮಾನ ದೇವರಿಗೆ ವಿಶೇಷ ಪೂಜೆ.

ಹುಬ್ಬಳ್ಳಿ:- ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಆಗಮನದ ಹಿನ್ನೆಲೆಯಲ್ಲಿ ತಾಲೂಕಿನ ಕುಸುಗಲ್ ಗ್ರಾಮದ ಮಾರುತಿ ನಗರದ ನಿವಾಸಿಗಳು ಹನುಮಂತ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪರುವ(ಅಂಬಲಿ )ಪ್ರಸಾದ ನೀಡಿದರು.ಜಿಲ್ಲೆಯಲ್ಲಿ ಮುಂಗಾರು ಮಳೆ ಆಗದ ಕಾರಣ ಕಳೆದ ವಾರ ಕುಸುಗಲ್ ಗ್ರಾಮದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದೀಗ ಮಳೆ ಆರಂಭಗೊಂಡಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ಸಹಾಯವಾಗಿದೆ. ಈ ಕಾರಣದಿಂದಾಗಿ ಗ್ರಾಮದ ಜನರೆಲ್ಲಾ ಸೇರಿಕೊಂಡು ಹನುಮ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ …

Read More »

ಸಿಎಂ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯಗೆ ರಾಜಕೀಯ ಸಾಮಾನ್ಯ ಜ್ಞಾನ ಇಲ್ಲ: ಶೆಟ್ಟರ್ ಆರೋಪ

ಹುಬ್ಬಳ್ಳಿ; ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜಕೀಯ ಸಾಮಾನ್ಯ ಜ್ಞಾನ ಇಲ್ಲ.ದೇಶದ ಅಭಿವೃದ್ಧಿ, ಸುರಕ್ಷತೆಗಾಗಿ ಜನ ನರೇಂದ್ರ ಮೋದಿ ಅವರುಗೆ ಓಟ್ ಹಾಕಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ತಿಳಿಸಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ‌ ರಾಹುಲ್ ಗಾಂಧಿಯನ್ನು ಜನ ತಿರಸ್ಕಾರ ಮಾಡಿ ಲೋಕಸಭಾ ಚುನಾವಣೆ ಫಲಿತಾಂಶ ನೀಡಿದ್ದಾರೆ ಎಂದರು. ದೋಸ್ತಿಗಳು ವ್ಯಂಗ್ಯವಾಗಿ ಮಾತನಾಡಿ ಜನರ ತೀರ್ಪನ್ನು ಧಿಕ್ಕರಿಸಿದ್ದಾರೆ ಎಂದು ಲೇವಡಿ ಮಾಡಿದರು.ಸಾಮಾನ್ಯ …

Read More »

ಲಾರಿ ಬಸ್ ನಡುವೆ ಡಿಕ್ಕಿ: ಇಬ್ಬರ ಸ್ಥಿತಿ ಚಿಂತಾಜನಕ

ಧಾರವಾಡ: ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎಂಟು ಜನರು ಗಂಭೀರ ಗಾಯ, ಇಬ್ಬರ ಸ್ಥಿತಿ ಚಿಂತಾಜನಕಗೊಂಡ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ-4 ಬಳಿ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಬೆಳಗಾವಿಗೆ ಹೊರಟ್ಟಿದ್ದ ಲಾರಿಗೆ ಗೋಕಾಕ್ ದಿಂದ ಹುಬ್ಬಳ್ಳಿ ಮಾರ್ಗದ ಮೂಲಕ ಹಾನಗಲ್ ಗೆ ಹೊರಟ್ಟಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಎಂಟು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ಸ್ಥಿತಿ ಗಂಭೀರವಾಗಿದೆ. ಇನ್ನೂ ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು …

Read More »

ಹುಬ್ಬಳ್ಳಿಯಲ್ಲಿ ಮುಂದುವರೆದ ಮಳೆಯ ಅಬ್ಬರ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಸತತವಾಗಿ ಜಿಟಿ ಜಿಟಿ ಮಳೆ ಸುರಿಯುತಿದ್ದು, ಒಂದು ಕಡೆ ಮಳೆ ಇಲ್ಲದೇ ಕಂಗಾಲಾಗಿದ್ದ ರೈತರು ಸಂತಸಪಟ್ಟರೆ, ಇನ್ನೊಂದು ಕಡೆ ಮಳೆಯಿಂದ ಮನೆಗಳು ನೆಲಸಮವಾಗಿರುವದರಿಂದ ಜನರು ಆತಂಕ ಪಡುವ ವಾತಾವರಣ ನಿರ್ಮಾಣವಾಗಿದೆ.‌ಶನಿವಾರದಿಂದ ಪ್ರಾರಂಭವಾಗಿರುವ ಜಿಟಿ ಜಿಟಿ ಮಳೆಯಿಂದ ಜನ ಪರದಾಡುವಂತಾಗಿದ್ದು, ಜನರು ಮನೆಯಿಂದ ಹೊರಬೀಳಲು ಹಿಂದೇಟು ಹಾಕುತ್ತಿದ್ದಾರೆ. ಶನಿವಾರ ರಾತ್ರಿ ಸುರಿದ ಜಿಟಿ ಜಿಟಿ ಮಳೆಯಿಂದಾಗಿ ನಗರದ ಬಂಕಾಪುರ ಚೌಕದ ನಿವಾಸಿ ಮಲ್ಲಿಕಾರ್ಜುನ ಮೋಟಗಿ ಎಂಬುವರ ಮನೆಯ …

Read More »

ವರ್ತಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಅಧಿಕಾರಗಳ ನಿರ್ಣಯ ‌ಖಂಡನೀಯ: ಮುಜಾಹಿದ

ಹುಬ್ಬಳ್ಳಿ: ಹು- ಧಾ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಹುಬ್ಬಳ್ಳಿಯ ಜನತಾ ಬಜಾರದ ಸೂಪರ್ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡುತ್ತಿರುವ ಚಿಕ್ಕ ವರ್ತಕರಿಗೆ ಯಾವುದೇ ರೀತಿಯ ಸಮರ್ಪಕವಾದ ಮಾಹಿತಿಯನ್ನು ನೀಡದೇ ಅಧಿಕಾರಿಗಳು ಕಾಮಗಾರಿ ಕೈಗೊಂಡಿದ್ದಾರೆ‌. ಅಧಿಕಾರಿ ವರ್ಗದ ಈ ಕ್ರಮವನ್ನುಸೂಪರ್ ಮಾರ್ಕೆಟ್ ಚಿಕ್ಕ ವರ್ತಕರ ಸಂಘದ ವತಿಯಿಂದ ಖಂಡಿಸಲಾಗುವದು ಎಂದು ಸಂಘದ ಅಧ್ಯಕ್ಷರಾದ ಎಮ್.ಎ. ಮುಜಾಹಿದ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹು-ಧಾ ಮಹಾನಗರ ಪಾಲಿಕೆ ವ್ಯವಸ್ಥಾಪಕ ನಿರ್ದೇಶಕರು ಸ್ಮಾರ್ಟ್ …

Read More »

ಜೂ. 30 ರಂದು ಕರ್ನಾಟಕ ವೈಭವ ನೃತ್ಯ ರೂಪಕ ಪ್ರದರ್ಶನ.

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಸಂಸ್ಕೃತಿ ಮಂತ್ರಾಲಯದ ಸಹಯೋಗದಲ್ಲಿ ಭರತನಾಟ್ಯ ಕಲಾವಿದೆ ಸಹನಾ ಭಟ್ ಅವರ ಕರ್ನಾಟಕ ವೈಭವ ನೃತ್ಯ ರೂಪಕ ಕಾರ್ಯಕ್ರಮವನ್ನು ಇದೇ ಜೂ. 30 ರಂದು ಸಂಜೆ 5.30 ಕ್ಕೆ ಇಲ್ಲಿನ ವಿದ್ಯಾನಗರದ ಶಿವಂಮದಿರದಲ್ಲಿ ಆಯೋಜಿಸಲಾಗಿದೆ ಎಂದು ಭರತನಾಟ್ಯ ಕಲಾವಿದೆ ಡಾ. ಸಹನಾ ಭಟ್ ತಿಳಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನೃತ್ಯ ರೂಪಕ ಕಾರ್ಯಕ್ರಮವನ್ನು ನ್ಯಾಯವಾದಿ ಪಿ.ಪಿ. ಹಿರೇಮಠ ಅವರು ಉದ್ಘಾಟಿಸಲಿದ್ದಾರೆ. ವಿಧೂಷಿ ನಿರುಪಮಾ ಕುಲಕರ್ಣಿ ಹಾಗೂ …

Read More »

ಕ್ಷತ್ರಿಯ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ಕ್ಷತ್ರಿಯ ಒಕ್ಕೂಟದಿಂದ ಪ್ರತಿಭಟನೆ.

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಗರಗ ಗ್ರಾಮದಲ್ಲಿ ಕ್ಷತ್ರಿಯ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದವರನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ಕ್ಷತ್ರಿಯ ಒಕ್ಕೂಟದಿಂದ ಇಂದು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಬೆಳಗಾವಿಯ ಗಾಂಧಿನಗರದಲ್ಲಿ ವಾಸವಾಗಿರುವ ಕ್ಷತ್ರಿಯ ಸಮಾಜದ ಯುವಕ ಮಡಿವಾಳ ಅಶೋಕ ರಾಯಬಾಕರ ಎಂಬುವರನ್ನು ಅಲ್ಲಾಸಾಬ ನದಾಪ, ಎಳವಯ್ಯ ಚಿಕಮಠ, ಉದ್ದಪ್ಪಾ ಉಳ್ಳನ್ನವರ, ಸಿದ್ಧಯ್ಯ ಚಿಕ್ಕೊಪ ಚಿಕಮಠ, ಮಡಿವಾಳ ಕಾಳಿ, ಪೀರಜಾದೇ ಗುಲಾಬ ಎಲ್ಲರೂ ಸೇರಿ ಅಪಹರಿಸಿಕೊಂಡು ಹೋಗಿ …

Read More »

ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ಜನತಾ ಬಜಾರ ಕಟ್ಟಡ ಕಾಮಗಾರಿ ಪ್ರಾರಂಭ* *ವ್ಯಾಪಾರಸ್ಥರಿಗೆ ಗಡುವು ನೀಡದಿರುವದನ್ನು ಖಂಡಿಸಿ ಪ್ರತಿಭಟನೆ*

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಜನತಾ ಬಜಾರ ಆಯ್ಕೆಯಾಗಿದ್ದು ಮಾರುಕಟ್ಟೆ ಸ್ಥಳಾಂತರ ಮಾಡುವಂತೆ ಪಾಲಿಕೆ ಗಡುವು ನೀಡಿದೇ ಕಾಮಗಾರಿ ಆರಂಭಿಸಿರುವದನ್ನು ಖಂಡಿಸಿ ಇಂದುಜನತಾ ಬಜಾರ ತರಕಾರಿ ಹಾಗೂ ವಿವಿಧ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು.ಮಹಾನಗರ ಪಾಲಿಕೆಯು ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಆದರೆ ಇದರಿಂದ ವ್ಯಾಪಾರಿಗಳಿಗೆ ತೊಂದರೆ ಉಂಟಾಗುತ್ತದೆ. ಅಧಿಕಾರಿಗಳು ನೂತನ ಕಾಮಗಾರಿ ಪೂರ್ಣಗೊಳ್ಳುವವರೆಗೂ ವ್ಯಾಪಾರ ವಹಿವಾಟಿಗೆಚಿಕ್ಕ ವ್ಯಾಪಾರಸ್ಥರಿಗೆ ಪರ್ಯಾಯ ಸ್ಥಳ ನೀಡಲಿ. ಬಳಿಕವೇ ನಾವೂ ಈ …

Read More »

ಹು-ಧಾ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ಖಂಡಿಸಿ ವ್ಯಾಪಾರಸ್ಥರ ಪ್ರತಿಭಟನೆ.

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಜನತಾ ಬಜಾರ ಆಯ್ಕೆಯಾಗಿದ್ದು ಮಾರುಕಟ್ಟೆ ಸ್ಥಳಾಂತರ ಮಾಡುವಂತೆ ಪಾಲಿಕೆ ಗಡುವು ನೀಡಿದೇ ಕಾಮಗಾರಿ ಆರಂಭಿಸಿರುವದನ್ನು ಖಂಡಿಸಿ ಇಂದುಜನತಾ ಬಜಾರ ತರಕಾರಿ ಹಾಗೂ ವಿವಿಧ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು.ಮಹಾನಗರ ಪಾಲಿಕೆಯು ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಆದರೆ ಇದರಿಂದ ವ್ಯಾಪಾರಿಗಳಿಗೆ ತೊಂದರೆ ಉಂಟಾಗುತ್ತದೆ. ಅಧಿಕಾರಿಗಳು ನೂತನ ಕಾಮಗಾರಿ ಪೂರ್ಣಗೊಳ್ಳುವವರೆಗೂ ವ್ಯಾಪಾರ ವಹಿವಾಟಿಗೆಚಿಕ್ಕ ವ್ಯಾಪಾರಸ್ಥರಿಗೆ ಪರ್ಯಾಯ ಸ್ಥಳ ನೀಡಲಿ. ಬಳಿಕವೇ ನಾವೂ ಈ …

Read More »

ಶಿಕ್ಷಕರ ಕಡ್ಡಾಯ ವರ್ಗಾವಣೆ ವಿರೋಧಿಸಿ ಪ್ರತಿಭಟನೆ.

ಹುಬ್ಬಳ್ಳಿ: ನ್ಯಾಯ ಸಮ್ಮತವಲ್ಲದ ಶಿಕ್ಷಕರ ಕಡ್ಡಾಯ ವರ್ಗಾವಣೆ ವಿರೋಧಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಇಂದು ನಗರದ ತಹಶಿಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಬಳಿಕ ಮಾತನಾಡಿದ ಪ್ರತಿಭಟನಾಕಾರರು.ಹುಬ್ಬಳ್ಳಿ ಶಹರ ವಲಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಕಡ್ಡಾಯವಾಗಿ ವರ್ಗಾವಣೆ ಮಾಡುತ್ತಿರುವುದು ಅವೈಜ್ಞಾನಿಕವಾಗಿದೆ. ಪತಿ ಪತ್ನಿಯರನ್ನು ಒಂದೆಡೇ ಸೇರಿಸಬೇಕೆಂದು ನಿಯಮ ಹೇಳುತ್ತಿದ್ದು, ಈಗ ವರ್ಗಾವಣೆಯಿಂದ ಅಗಲಿಸುತ್ತಿರುವುದು ಶಿಕ್ಷಕರು ಸಂಕಷ್ಟಕ್ಕೆ ಸಿಲುಕುವಂತ ಪರಿಸ್ಥಿತಿ ‌ನಿರ್ಮಾಣವಾಗುತ್ತಿದೇ ಕೂಡಲೇ …

Read More »