BigTv News
October 8, 2025
Breaking News, Crime, ದೆಹಲಿ
ಹರಿಯಾಣ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿಯಾದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವೈ. ಪೂರಣ್ ಕುಮಾರ್ ಅವರು ಇಂದು (ಅಕ್ಟೋಬರ್ 7) ಚಂಡೀಗಢದ ತಮ್ಮ ನಿವಾಸದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಪೂರಣ್ ಕುಮಾರ್ ತಮಗೆ ತಾವೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮಾಹಿತಿ ತಿಳಿದ ಕೂಡಲೇ ಚಂಡೀಗಢ ಪೊಲೀಸರು ಮತ್ತು ಹಿರಿಯ ಹರಿಯಾಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ಪೂರಣ್ ಕುಮಾರ್ ಅವರ ಮೃತದೇಹವನ್ನು ಅವರ …
Read More »
Shaikh BigTv
September 24, 2025
Breaking News, ಕರ್ನಾಟಕ, ದೆಹಲಿ, ರಾಜಕೀಯ ಸುದ್ದಿ
ಮಗುವಿನ ಮನಸ್ಸಿನ, ಸಬ್ಯ ನಾಯಕ ಸಲೀಂ ಅಹ್ಮದ್ ಗೆ ಸಚಿವ ಸ್ಥಾನ ಪಕ್ಕಾ!!! ಉ-ಕ ಅಲ್ಪಸಂಖ್ಯಾತ ನಾಯಕರ ಕೋಟಾದಡಿ ಸಚಿವ ಸ್ಥಾನಕ್ಕೆ ಹೆಚ್ಚಿದ ಒತ್ತಡ.. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು, ನವೆಂಬರ್ ತಿಂಗಳಲ್ಲಿ ಸಂಪುಟ ಪುನಾರಚನೆಯಾಗಲಿದೆ. ಈ ವೇಳೆ ಶೇ 50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದರು.ಸಚಿವ ಸ್ಥಾನದಿಂದ ಹೊರ ಬಂದವರಿಗೆ ಪಕ್ಷ ಸಂಘಟನೆಯ ಕೆಲಸ ವಹಿಸಲಾಗುತ್ತದೆ. ಇನ್ನು ಹೊಸಬರಿಗೆ …
Read More »
Shaikh BigTv
July 17, 2025
Breaking News, ಕರ್ನಾಟಕ, ದೆಹಲಿ, ರಾಜಕೀಯ
ದೆಹಲಿ : ಸಂಘಟನಾ ಉಸ್ತುವಾರಿಯಾಗಿ ಚಂದ್ ರೆಡ್ಡಿ ಆಯ್ಕೆ… ಶೀಘ್ರವೇ ಕೈ ಅಧ್ಯಕ್ಷರ ಬದಲಾವಣೆ.. ಸಂಘಟನೆ ಚುರುಕುಗೊಳಿಸಿ 2028ರ ಚುನಾವಣೆ ಮತ್ತೆ ಗೆಲ್ಲಲು ಕಾಂಗ್ರೆಸ್ ತಯಾರಿ.. ಗ್ರಾಮೀಣ ಹಾಗು ಮಹಾನಗರ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಯುವಕರ ನೇಮಕ ಸಾಧ್ಯತೆ…? ಡಿಸಿಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಸಂಘಟಿಸಲು ಮತ್ತು ಅವರ ಕಾರ್ಯಕ್ಷಮತೆ ಮತ್ತು ಸಾಂಸ್ಥಿಕ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದ ಪ್ರತಿಕ್ರಿಯೆಯನ್ನು ಸಂಗ್ರಹಿಸಲು, ಕಾಂಗ್ರೆಸ್ ಅಧ್ಯಕ್ಷರು ಶ್ರೀ ಚಲ್ಲಾ ವಂಶಿ ಚಂದ್ ರೆಡ್ಡಿ ಅವರನ್ನು …
Read More »
Shaikh BigTv
May 3, 2025
Breaking News, Crime, ಕರ್ನಾಟಕ, ದೆಹಲಿ, ದೇಶ-ವಿದೇಶ, ಬಿಹಾರ, ಮಧ್ಯಪ್ರದೇಶ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ತಹಶೀಲ್ದಾರ ಕಲಗೌಡ ಪಾಟೀಲ ಹೇಳಿದರು. ಅಂತ್ಯಕ್ರಿಯೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೋರ್ಟ್ ನಿರ್ದೇಶನದ ಮೇಲೆ ಮಣ್ಣು ಮಾಡಲಾಗಿದೆ. ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಹೆಚ್ಚಿಗೆ ಏನನ್ನೂ ಹೇಳಲು ಆಗುವುದಿಲ್ಲ ಎಂದರು. ಸಿಐಡಿ ಎಸ್.ಪಿ, ಎಸಿಪಿ, ಪಾಲಿಕೆ ಅಧಿಕಾರಿಗಳು ಸೇರಿದಂತೆ ಇನ್ನಿತರ ಸಮ್ಮುಖದಲ್ಲಿ …
Read More »
BigTv News
April 21, 2025
Breaking News, Crime, ದೆಹಲಿ
ಬಾಲಕನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಹಿಳೆಗೆ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಸುದೀರ್ಘ ವಿಚಾರಣೆ ಬಳಿಕೆ ಕೋರ್ಟ್ ಇಂದು ತೀರ್ಪು ನೀಡಿದೆ. ಬಾಲಕನಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಾಲಕನ ತಾಯಿ ನೀಡಿದ್ದ ದೂರಿನಡಿ ಆರೋಪಿತ ಮಹಿಳೆಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಅರೆಸ್ಟ್ ಮಾಡಿದ್ದರು. ಕೋರ್ಟ್, ಆರೋಪ ಸಾಬೀತಾಗಿದ್ದರಿಂದ 30 ವರ್ಷದ ಮಹಿಳೆಗೆ 20 ವರ್ಷಗಳ …
Read More »
BigTv News
April 19, 2025
Breaking News, Crime, ದೆಹಲಿ
16 ವರ್ಷಗಳ ಹಿಂದೆ ಕೆಹರ್ ಸಿಂಗ್ ಎಂಬುವವನನ್ನು ಮದುವೆಯಾಗಿದ್ದ ಆರೋಪಿ ರೇಖಾಗೆ ನಾಲ್ವರು ಮಕ್ಕಳಿದ್ದು, ಇತ್ತೀಚೆಗೆ ಪಿಂಟು ಎಂಬಾತನೊಂದಿಗೆ ರೇಖಾ ಲವ್ನಲ್ಲಿ ಬಿದ್ದಿದ್ದಾಳಂತೆ. ಈ ವಿಚಾರಕ್ಕೆ ಗಂಡನ ನಡುವೆ ಆಗಾಗ ಗಲಾಟೆಯೂ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.ತನ್ನ ಪ್ರೇಮಕ್ಕೆ ಅಡ್ಡಿಯಾದ ಗಂಡನ ಕಥೆ ಮುಗಿಸಬೇಕೆಂದು ಸಂಚು ರೂಪಿಸಿದ್ದ ರೇಖಾ, ಪತಿಗೆ ಭಾನುವಾರ ರಾತ್ರಿ ವೇಳೆ ಟೀನಲ್ಲಿ ಇಲಿ ವಿಷ ಬೆರೆಸಿ ನೀಡಿದ್ದಾಳೆ. ಬಳಿಕ ತನ್ನ ಲವರ್ ನನ್ನು ಮನೆಗೆ ಕರೆಸಿ ಗಂಡನ …
Read More »
BigTv News
April 19, 2025
Breaking News, Crime, ದೆಹಲಿ
₹800ಗೆ ನಾಯಿಮರಿ ಖರೀದಿಸಲು ಪ್ರದೀಪ್ ಮುಂದಾಗಿದ್ದ, ಇದಕ್ಕೆ ಸರಿದೂಗಿಸಲು ಇನ್ನೂ ₹200 ಬೇಕಾಗಿತ್ತು. ಈ ವೇಳೆ ತಮ್ಮ ಮಕ್ಕಳು ಹಣ ನೀಡಲು ನಿರಾಕರಿಸಿದಾಗ, ತಾಯಿ ಬಳಿ ಹಣ ಕೇಳಿದ್ದಾರೆ. ನೀಡಲು ಒಪ್ಪಂದಕ್ಕೆ ದೇವಾಂಗನ್ ತನ್ನ ತಾಯಿಯ ಮೇಲೆ ಸುತ್ತಿಗೆಯಿಂದ ದಾಳಿ ಮಾಡಿ ಮಾರಣಾಂತಿಕ ಗಾಯಗಳನ್ನು ಉಂಟುಮಾಡಿದ್ದಾರೆ. ಅದಲ್ಲದೆ ಅವನ ಹೆಂಡತಿ ರಾಮೇಶ್ವರಿಯ ಮೇಲೂ ಹಲ್ಲೆ ಮಾಡಿದ್ದಾನೆ.ಸ್ಥಳಕ್ಕಾಗಮಿಸಿದ ಪೊಲೀಸರು ಇಬ್ಬರೂ ಮಹಿಳೆಯರನ್ನು ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ವೇಳೆ ತಾಯಿ ಮೃತಪಟ್ಟಿದ್ದಾರೆ. ಅಧಿಕಾರಿಗಳು …
Read More »
BigTv News
April 16, 2025
Breaking News, Crime, ದೆಹಲಿ
ವಿವಾಹಿತ ಮಹಿಳೆ ಹಾಗೂ ಆತನ ಪ್ರಿಯಕರ ಇಬ್ಬರು ಸೇರಿ ಮಹಿಳೆಯ ಪತಿಯನ್ನು ಉಸಿರುಕಟ್ಟಿಸಿ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಹರ್ಯಾಣದ ಹಿಸ್ಸಾರ್‌ನಲ್ಲಿ ನಡೆದಿದೆ.ರೀಲ್ಸ್ ಮಾಡಿ ಮಾಡಿ ರವೀನಾ ಹಾಗೂ ಸುರೇಶ್ ಮಧ್ಯೆ ಅಗತ್ಯಕ್ಕಿಂತ ಹೆಚ್ಚೇ ಬಾಂಧವ್ಯ ಬೆಳೆದಿದೆ. ಕಳೆದ ಮಾರ್ಚ್ 25ರಂದು ರವೀನಾಳ ಪತಿ ಪ್ರವೀಣ್ (35), ಇವರಿಬ್ಬರೂ ಅಕ್ರಮ ಸಂಬಂಧ ಇರುವುದನ್ನು ಪತ್ತೆಹಚ್ಚಿದ್ದ. ಇದರಿಂದ ಗಂಡ ಹೆಂಡತಿ ನಡುವಣ ಜಗಳ ತಾರಕಕ್ಕೇರಿದೆ. ಇದಾದ ನಂತರ ಇಬ್ಬರೂ ಸೇರಿ 35 …
Read More »
BigTv News
April 12, 2025
Breaking News, Crime, ದೆಹಲಿ
ದೆಹಲಿಯ ಉದ್ಯಮಿಯೊಬ್ಬ ಬಹಳ ಪ್ಲಾನ್ ಮಾಡಿ ತನ್ನ ಹೆಂಡತಿಯನ್ನು ಕೊಂದಿದ್ದ. ಯಾರಿಗೂ ಗೊತ್ತಾಗಬಾರದೆಂದು ಮುನ್ನೆಚ್ಚರಿಕಾ ಕ್ರಮವನ್ನು ಕೂಡ ತೆಗೆದುಕೊಂಡಿದ್ದ.ಆತ ತನ್ನ ಹೆಂಡತಿಯನ್ನು ಕೊಂದಿದ್ದ. ತಮ್ಮ ಮಗಳೆಲ್ಲಿ ಎಂದು ಆಕೆಯ ಪೋಷಕರು ಕೇಳಿದಾಗ ಮಾತು ಮರೆಸುತ್ತಿದ್ದ. ಇದರಿಂದ ಅವರಿಗೆ ಅನುಮಾನ ಮೂಡಿತ್ತು. ಪೊಲೀಸರು ಅವರನ್ನು ಸಂಪರ್ಕಿಸಿ ನಿಮ್ಮ ಮಗಳ ಶವ ಪತ್ತೆಯಾಗಿದೆ ಎಂದು ಹೇಳುವವರೆಗೂ ಆ ಕುಟುಂಬಕ್ಕೆ ತಮ್ಮ ಮಗಳು ಬದುಕಿಲ್ಲವೆಂಬ ವಿಷಯವೇ ಗೊತ್ತಿರಲಿಲ್ಲ.ವಿಚಾರಿಸಿದಾಗ ತಾವು ತಮ್ಮ ಮಗಳೊಂದಿಗೆ ಒಂದು ತಿಂಗಳಿನಿಂದ …
Read More »
BigTv News
April 4, 2025
Breaking News, ದೆಹಲಿ
ಸೋದರ ಸಂಬಂಧಿ ಜೊತೆ ರಹಸ್ಯವಾಗಿ ಮದುವೆಯಾಗಿದ್ದ 18 ವರ್ಷದ ಹುಡುಗಿಯೊಬ್ಬಳು, ಮನೆಯವರು ಯಾರು ಮನೆಯಲ್ಲಿಲ್ಲದ ವೇಳೆ ಸಾವಿಗೆ ಶರಣಾದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಪ್ರೀತಿ ಕುಶ್ವಾಹ್ ಸಾವಿಗೆ ಶರಣಾದ ಯುವತಿ. ತನ್ನ ಅಣ್ಣ ಹಾಗೂ ಅಕ್ಕ ಪೋಷಕರು ಹೊರಗಡೆ ಹೋಗಿದ್ದ ವೇಳೆ ಪ್ರೀತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.ಇತ್ತ ಸಾವಿಗೂ ಮೊದಲು ಪ್ರೀತಿ ಫಿಜ್ಜಾ ಹಾಗೂ ಕೋಲ್ಡ್ ಡ್ರಿಂಕ್‌ನ್ನು ಆರ್ಡರ್ ಮಾಡಿದ್ದಾಳೆ. ಅಲ್ಲದೇ ತಾಯಿಗೆ ಕರೆ ಮಾಡುವ ಮೊದಲು ತನ್ನ …
Read More »