Breaking News

ದೆಹಲಿ

ಕಾಂಗ್ರೆಸ್‌ ಪಕ್ಷದ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನರಿತು ಕೆಲಸ ಮಾಡಬೇಕು : ಮಲ್ಲಿಕಾರ್ಜುನ ಖರ್ಗೆ

ಪಿಟಿಐ ನವದೆಹಲಿ : ಕಾಂಗ್ರೆಸ್‌ ಪಕ್ಷದ ಪ್ರಮುಖ ಹುದ್ದೆಗಳಲ್ಲಿರುವ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನರಿತು ಕೆಲಸ ಮಾಡಬೇಕು. ಇಲ್ಲವೇ ಹುದ್ದೆ ಬಿಟ್ಟು ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್‌ ಸೂಚನೆ ನೀಡಿದ್ದಾರೆ. ತಾವು ಎಐಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಒಂದು ತಿಂಗಳ ನಂತರ ಇದೇ ಮೊದಲ ಬಾರಿ ಭಾನುವಾರ ಪಕ್ಷದ ಚಾಲನಾ ಸಮಿತಿಯ ಸಭೆ ನಡೆಸಿದ ಅವರು, ಪಕ್ಷದ ಪ್ರಮುಖ ಹುದ್ದೆಗಳಲ್ಲಿರುವವರಿಗೆ ಎರಡು ಮುಖ್ಯ ಟಾಸ್‌್ಕಗಳನ್ನು …

Read More »

ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್‌ ಟೂರ್ನಿಯಗೆ 991 ಆಟಗಾರರು ನೋಂದಣಿ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್‌ ಟೂರ್ನಿಯ ಮುಂದಿನ ಆವೃತ್ತಿಯ ಹರಾಜು ಪ್ರಕ್ರಿಯೆಯಲ್ಲಿ ಸ್ಪರ್ಧಿಸಲು 991 ಆಟಗಾರರು ನೋಂದಣಿ ಮಾಡಿಕೊಂಡಿದ್ದಾರೆ. ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಪ್ರಕ್ರಿಯೆಯಲ್ಲಿ 14 ದೇಶಗಳ ಆಟಗಾರರು ಇದ್ದಾರೆ. ಅದರಲ್ಲಿ ಭಾರತದ 714, ಆಸ್ಟ್ರೇಲಿಯಾ 57, ದಕ್ಷಿಣ ಆಫ್ರಿಕಾದ 52, ವೆಸ್ಟ್ ಇಂಡೀಸ್ 33, ಇಂಗ್ಲೆಂಡ್ 31, ನ್ಯೂಜಿಲೆಂಡ್ 27, ಶ್ರೀಲಂಕಾ 23, ಅಫ್ಗಾನಿಸ್ತಾನ 14, ಐರ್ಲೆಂಡ್ 8, ನೆದರ್ಲೆಂಡ್ಸ್ 7, …

Read More »

ಒಮಿಕ್ರಾನ್ ತಳಿ ಕುರಿತು ಮಹತ್ವದ ಮಾಹಿತಿ

ನವದೆಹಲಿ: ಜಗತ್ತನ್ನು ತಲ್ಲಣಗೊಳಿಸಿದ ಕೋವಿಡ್-19 ಮಹಾಮಾರಿ ಇನ್ನೂ ಸಂಪೂರ್ಣ ವಾಗಿ ಕೊನೆಯಾಗದಿರುವ ಹೊತ್ತಿನಲ್ಲಿ ಕರೊನಾದ ಒಮಿಕ್ರಾನ್ ಪ್ರಭೇದಕ್ಕಿಂತಲೂ ಹೆಚ್ಚು ಅಪಾಯಕಾರಿಯಾದ ತಳಿಯೊಂದು ಪತ್ತೆಯಾಗಿರುವುದು ಇನ್ನಷ್ಟು ಕಳವಳಕ್ಕೆ ಕಾರಣವಾಗಿದೆ. ಮೂರು ವರ್ಷಗಳ ಹಿಂದೆ ದಾಂಗುಡಿಯಿಟ್ಟ ಕರೊನಾ ವೈರಸ್​ನ ಒಮಿಕ್ರಾನ್ ಪ್ರಭೇದ ಮನುಕುಲಕ್ಕೆ ದುಃಸ್ವಪ್ನವಾಗಿ ಕಾಡಿತ್ತು. ಬಹುತೇಕ ವಾರಕ್ಕೊಂದು ಎನ್ನುವಂತೆ ಅದರ ಹೊಸ ಹೊಸ ತಳಿಗಳು ಪತ್ತೆಯಾಗಿ ವಿಜ್ಞಾನ ಹಾಗೂ ವೈದ್ಯ ಲೋಕಕ್ಕೆ ಸವಾಲಾಗಿ ಪರಿಣಮಿಸಿತ್ತು. ಇದೀಗ ಅದಕ್ಕಿಂತಲೂ ಅಧಿಕ ಅಪಾಯಕಾರಿಯಾದ ವೈರಸ್ …

Read More »

ಭಾರತದಲ್ಲಿ ಕೊರೋನಾ  ಪ್ರಕರಣ ಇಳಿಕೆ

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 215 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,72,068ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,615ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,982ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 355 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ …

Read More »


ರಾಡಿಸನ್ ಬ್ಲೂ ಹೋಟೆಲ್‌ ನ ಮಾಲೀಕ ಅಮಿತ್ ಜೈನ್ ಶವವಾಗಿ ಪತ್ತೆ

ಹೊಸದಿಲ್ಲಿ: ಗಾಜಿಯಾಬಾದ್‌ ನ ಜನಪ್ರಿಯ ರಾಡಿಸನ್ ಬ್ಲೂ ಹೋಟೆಲ್‌ ನ ಮಾಲೀಕ ಅಮಿತ್ ಜೈನ್ ದೆಹಲಿಯ ಕಾಮನ್‌ ವೆಲ್ತ್ ವಿಲೇಜ್ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಮಾಂಡವಲಿ ಪೊಲೀಸ್ ಠಾಣೆಯ ಪೊಲೀಸ್ ನಿಯಂತ್ರಣ ಕೊಠಡಿಗೆ ಶನಿವಾರ ಕರೆ ಬಂದಿದ್ದು, ಕಾಮನ್‌ವೆಲ್ತ್ ಗೇಮ್ಸ್ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಕರೆ ಮಾಡಿದವರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. …

Read More »

ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ :
ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಹೀಗಿದ್ದರೂ ಕೇವಲ 75,000 ನೇಮಕಾತಿ ಪತ್ರ ವಿತರಿಸಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಒದಗಿಸುವುದಾಗಿ ಭರವಸೆ ನೀಡಿದ್ದರು.ಹಾಗಿದ್ದರೆ ಕಳೆದ ಎಂಟು ವರ್ಷದಲ್ಲಿ 16 ಕೋಟಿ ಉದ್ಯೋಗ ಸೃಷ್ಟಿ ಆಗಬೇಕಿತ್ತು. ಈಗ ವಿವಿಧ ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇದ್ದು, 75,000 ಜನರಿಗೆ ಮಾತ್ರ …

Read More »

40 ಗಣ್ಯರಿಂದ ಗುಜರಾತ್‌ ಚುನಾವಣಾ ಪ್ರಚಾರ

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಸೇರಿದಂತೆ 40 ಗಣ್ಯರ ಹೆಸರನ್ನು ಗುಜರಾತ್‌ ಚುನಾವಣಾ ತಾರಾ ಪ್ರಚಾರಕರಾಗಿ ಕಾಂಗ್ರೆಸ್‌ ಘೋಷಿಸಿದೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್, ಛತ್ತೀಸಗಡದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರೂ ತಾರಾ ಪ್ರಚಾರಕರಾಗಿದ್ದಾರೆ. ಗುಜರಾತ್‌ ವಿಧಾನಸಭೆಗೆ ಡಿಸೆಂಬರ್‌ 1 ಮತ್ತು 5ರಂದು ಚುನಾವಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾಗಿರುವ ಗುಜರಾತ್‌ನಲ್ಲಿ ಬಿಜೆಪಿ 27 ವರ್ಷಗಳಿಂದ ಅಧಿಕಾರಲ್ಲಿದೆ. …

Read More »

ಸೂಪರ್​ ಸ್ಟಾರ್​ ಕೃಷ್ಣ ನಿಧನ : ಮೋದಿ ಸಂತಾಪ

ದೆಹಲಿ : ತೆಲುಗು ಮತ್ತು ಇಂಗ್ಲಿಷ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ. ಕೃಷ್ಣ ಅವರ ಪ್ರತಿಭೆ ಮತ್ತು ವ್ಯಕ್ತಿತ್ವವನ್ನು ಮೋದಿ ಸ್ಮರಿಸಿದ್ದಾರೆ.ತೆಲುಗು ನಟ ಮಹೇಶ್​ ಬಾಬು ಅವರ ತಂದೆ ಸೂಪರ್​ ಸ್ಟಾರ್​ ಕೃಷ್ಣ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. 5 ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಕೃಷ್ಣ ಘಟ್ಟಮನೇನಿ ಅವರ ಸಾಧನೆಯನ್ನು ಸ್ಮರಿಸಲಾಗುತ್ತಿದೆ. ಟಾಲಿವುಡ್​ನ ಅನೇಕ ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಕೃಷ್ಣ ಆತ್ಮಕ್ಕೆ ಶಾಂತಿ ಕೋರಿದ್ದಾರೆ. …

Read More »


ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣ : 7 ಜನ ಬಂಧನ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ಸಿಆರ್ಪಿಎಫ್ ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ ಮತ್ತೆ ಏಳು ಜನರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಬಂಧಿತ ಈ ಆರೋಪಿಗಳನ್ನು ಜಮ್ಮುವಿನಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ ನಂತರ ಸಿಬಿಐ ವಶಕ್ಕೆ ಪಡೆದಿದೆ ಎಂದು ಅವರು ಹೇಳಿದ್ದಾರೆ. ಸಿಆರ್ಪಿಎಫ್ ಹೆಡ್ ಕಾನ್ಸ್ಟೇಬಲ್ ಪವನ್ ಕುಮಾರ್, ಸಿಆರ್ಪಿಎಫ್ ಕಾನ್ಸ್ಟೆಬಲ್ಗಳಾದ ಅತುಲ್ ಕುಮಾರ್, ಅಮಿತ್ ಕುಮಾರ್ ಶರ್ಮಾ …

Read More »

ಜಿ 20 ಲಾಂಛನ ಬಿಡುಗಡೆ : ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: (ನವೆಂಬರ್ 9) ಜಿ 20 ಲಾಂಛನದಲ್ಲಿ ಕಮಲದ ಹೂವಿನ ಬಳಕೆಯ ಬಗ್ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ಚುನಾವಣಾ ಚಿಹ್ನೆಯನ್ನು ಬಳಸಿರುವುದು ಆಘಾತಕಾರಿಯಾದರೂ, ಪ್ರಧಾನಿ ಮತ್ತು ಅವರ ಪಕ್ಷವು ತಮ್ಮನ್ನು ತಾವು ಪ್ರಚಾರ ಮಾಡಿಕೊಳ್ಳುವ ಯಾವುದೇ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ ಎಂದು ಈಗ ಅದು ತಿಳಿದಿದೆ ಎಂದು ಹೇಳಿದೆ. ಅಂದ ಹಾಗೇ ಪ್ರಧಾನಿ ಮೋದಿ ಅವರು ಜಿ 20 ಗುಂಪಿನ ಭಾರತದ ಮುಂಬರುವ …

Read More »