Breaking News

ದೆಹಲಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,920 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮೂರನೇ ಅಲೆಯಲ್ಲಿ ಜನರು ನಿಟ್ಟುಸಿರುಬಿಡುವಂತಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 492 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,10,905 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 292092 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 66,254 ಜನರು …

Read More »

ಕಳೆದ 24 ಗಂಟೆಯಲ್ಲಿ 30,757 ಕೋವಿಡ್ ಪತ್ತೆ

ನವದೆಹಲಿ: ಕಳೆದ 24 ಗಂಟೆಯಲ್ಲಿ 30,757 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆಯಾಗಿದ್ದು, 24 ಗಂಟೆಯಲ್ಲಿ 541 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,10,413ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 3,32,918 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 67,538 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,19,10,984 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ …

Read More »

ಹಿರಿಯ ಗಾಯಕ ಬಪ್ಪಿ ಲಾಹಿರಿ ನಿಧನ

ನವದೆಹಲಿ: ಹಿರಿಯ ಗಾಯಕ ಮತ್ತು ಸಂಯೋಜಕ ಬಪ್ಪಿ ಲಾಹಿರಿ ಅವರು ಬುಧವಾರ ಬೆಳಿಗ್ಗೆ ನಿಧನರಾದರು. ಅಪ್ರತಿಮ ಗಾಯಕ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅನಾರೋಗ್ಯದಿಂದಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಹಿರಿಯ ಗಾಯಕ, ಸಂಯೋಜಕ ಬಪ್ಪಿ ಲಾಹಿರಿ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Read More »

ಸೆಲ್ಫಿ ಹುಚ್ಚಿಗೆ ಬಲಿಯಾದ ಯುವಕರ ಪ್ರಾಣ

ಗುರುಗ್ರಾಮ ( ನವದೆಹಲಿ) : ರೈಲು ಹಳಿಗಳ ಮೇಲೆ ಸೆಲ್ಫಿ ತೆಗೆದು ದುಸ್ಸಾಹಸ ಮಾಡುತ್ತಿದ್ದ ದೂರದಿಂದ ರೈಲು ಬರುತ್ತಿರುವಾಗ ರೈಲು ಬರುವುದು ಕಾಣಿಸುವ ಜತೆಗೆ ಸೆಲ್ಫಿ ತೆಗೆದರೆ ಚೆನ್ನಾಗಿ ಬರುತ್ತದೆ ಎಂದು ಹಳಿಯ ಮೇಲೆ ನಿಂತಿದ್ದ ನಾಲ್ವರು ಯುವಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ದೆಹಲಿಯ ಸರಾಯ್ ರೋಹಿಲ್ಲಾದಿಂದ ರಾಜಸ್ಥಾನದ ಅಜ್ಮೀರ್‌ಗೆ ಹೋಗುವ ಜನ ಶತಾಬ್ದಿ ಎಕ್ಸ್‌ಪ್ರೆಸ್ ಗುರುಗ್ರಾಮ ರೈಲು ನಿಲ್ದಾಣದಿಂದ ಬಸಾಯಿ ರೈಲು ನಿಲ್ದಾಣದ ಕಡೆಗೆ ಚಲಿಸುತ್ತಿದ್ದಾಗ ಈ ಘಟನೆ …

Read More »

ದೇಶದಲ್ಲಿ ಶೇ.11 ರಷ್ಟು ಕೊರೋನಾ ಹೊಸ ಪ್ರಕರಣ ಏರಿಕೆ

ನವದೆಹಲಿ : ದೇಶದಲ್ಲಿ ನಿನ್ನೆಗಿಂತ ಶೇ.11 ರಷ್ಟು ಕೊರೋನಾ ಹೊಸ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ನಿನ್ನೆ 27,409 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇಂದು 30,615 ಜನರಿಗೆ ಸೋಂಕು ತಗುಲಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಏರಿಕೆಯಾಗಿದ್ದು, 514 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.ನಿನ್ನೆ 347 ಜನ ಮಹಾಮಾರಿಗೆ ಬಲಿಯಾಗಿದ್ದರು. ಇನ್ನು ದೇಶದಲ್ಲಿ 3,70,240 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 82,988 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,18,43,446 …

Read More »

ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಇಲ್ಕರ್ ಐಸಿ ನೇಮಕ

ದೆಹಲಿ: ಟಾಟಾ ಸನ್ಸ್ ಟರ್ಕಿಯ ಏರ್‌ಲೈನ್ಸ್‌ನ ಮಾಜಿ ಅಧ್ಯಕ್ಷ ʻಇಲ್ಕರ್ ಐಸಿʼ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿದೆ. ನಿಯಮಿತ ಚರ್ಚೆಗಳ ನಂತರ ಮಂಡಳಿಯು ಏರ್ ಇಂಡಿಯಾದ CEO ಮತ್ತು MD ಆಗಿ ಇಲ್ಕರ್ ಐಸಿಯ ನೇಮಕವನ್ನು ಅನುಮೋದಿಸಿದೆ. ಈ ನೇಮಕಾತಿಯು ಅಗತ್ಯ ನಿಯಂತ್ರಣ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ ಎಂದು ಟಾಟಾ ಸನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

Read More »

ರಾಹುಲ್ ಗಾಂಧಿ ವಿರುದ್ಧ 1,000ಕ್ಕೂ ಹೆಚ್ಚು ದೂರುಗಳು ದಾಖಲೆ

ಹೊಸದಿಲ್ಲಿ: ಇತ್ತೀಚೆಗೆ ಆಕ್ಷೇಪಾರ್ಹ ಟ್ವೀಟ್‌ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರ ವಿರುದ್ಧ ಮೋರ್ಚಾದ ಸಾವಿರಾರು ಕಾರ್ಯ ಕರ್ತರು ಒಗ್ಗೂಡಿ ರಾಹುಲ್‌ ಗಾಂಧಿ ವಿರುದ್ಧ 1,000ಕ್ಕೂ ಹೆಚ್ಚು ದೂರುಗಳನ್ನು ರಾಜ್ಯದ ಪೊಲೀಸ್‌ ಠಾಣೆಗಳಲ್ಲಿ ದಾಖಲಿಸಿದ್ದಾರೆ ಎಂದು ಮೋರ್ಚಾ ಹೇಳಿದೆಯಾದರೂ, ಯಾವ ಪೊಲೀಸ್‌ ಠಾಣೆಗಳಲ್ಲಿ ಎಷ್ಟೆಷ್ಟು ದೂರುಗಳು ದಾಖಲಾಗಿವೆ ಎಂಬ ಮಾಹಿತಿಯನ್ನು ನೀಡಿಲ್ಲ. ರಾಹುಲ್‌ ಗಾಂಧಿಯವರು ಇತ್ತೀಚೆಗೆ ಭಾರತದ ಉದ್ದಗಲಗಳ ಬಗ್ಗೆ ಟ್ವೀಟ್‌ ಮಾಡಿ, ಕಾಶ್ಮೀರದಿಂದ ಕೇರಳದ ವರೆಗೆ, ಗುಜರಾತ್‌ನಿಂದ ಪಶ್ಚಿಮ …

Read More »

ಕಳೆದ 24 ಗಂಟೆಯಲ್ಲಿ 27,409 ಕೊರೋನಾ ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 27,409 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 347 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,09,358ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 4,23,127 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 82,817 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ …

Read More »

ದೇಶದಲ್ಲಿ ಕೊರೊನಾ ಪ್ರಕರಣಗಳ‌ ಸಂಖ್ಯೆ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 34,113 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 346 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ಇದು ಕಳೆದ ಒಂದು ವಾರದಲ್ಲಿಯೇ ದಾಖಲಾದ ಅತಿ ಕಡಿಮೆ ಪ್ರಮಾಣದ ಸಾವಿನ ಸಂಖ್ಯೆಯಾಗಿದೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,09,011 ಕ್ಕೆ ಏರಿಕೆಯಾಗಿದೆ.

Read More »

ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ಪ್ರಿಯಾಂಕಾ ಗಾಂಧಿ

ನವದೆಹಲಿ:  2022 – ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ನಡುವಿನ ಮಾತಿನ ಚಕಮಕಿ ಮುಂದುವರೆದಿದೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಪ್ರಿಯಾಂಕಾ ಗಾಂಧಿ ಕೂಡ ಅಖಾಡಕ್ಕಿಳಿದಿದ್ದಾರೆ. ಕಾಂಗ್ರೆಸ್ ಗೆಲುವಿಗಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಭಾನುವಾರ ಪಂಜಾಬ್‌ನಲ್ಲಿ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಿಯಾಂಕಾ ಬಿಜೆಪಿಯನ್ನು ತೀವ್ರವಾಗಿ ಗುರಿಯಾಗಿಸಿದ್ದಾರೆ.

Read More »