Breaking News

ದೆಹಲಿ

ದೇಶದಲ್ಲಿ 44,877 ಜನರಿಗೆ ಕೊರೋನಾ ದೃಢ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 44,877 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 44,877 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Read More »

ದೇಶದಲ್ಲಿ ಇಳಿಕೆ ಕಂಡ ಕೊರೋನಾ ಪ್ರಕರಣ

ನವದೆಹಲಿ: ದೇಶದಲ್ಲಿ ಮತ್ತಷ್ಟು ಕೊರೋನಾ ಸೋಂಕಿನ  ಪ್ರಕರಣಗಳು ಮತ್ತಷ್ಟು ಇಳಿಕೆ ಕಂಡಿವೆ. ಇಂದು ಹೊಸದಾಗಿ 50,407 ಮಂದಿಗೆ ಕೋವಿಡ್  ದೃಢಪಟ್ಟಿದೆ. ಸೋಂಕಿನಿಂದಾಗಿ 804 ಜನರು ಸಾವನ್ನಪ್ಪಿರೋದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಗಳಲ್ಲಿ 50,407 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. ಸೋಂಕಿತರಾದಂತ 804 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದೆ.

Read More »

ಭಾರತದಲ್ಲಿ ಇಳಿಕೆಕಂಡ ಕೊರೊನಾ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 58,077 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ 58,077 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Read More »

ಬೀಚ್‌ಗಳಲ್ಲಿ ಬಿಕಿನಿ ಧರಿಸಿ, ಶಾಲೆಗಳಲ್ಲಿ ಅಲ್ಲ : ಸುಮಲತಾ ಅಂಬರೀಷ್

ನವದೆಹಲಿ: ‘ಬೀಚ್‌ಗಳಲ್ಲಿ ಅಥವಾ ಈಜುಕೊಳದಲ್ಲಿ ಬಿಕಿನಿ ಧರಿಸಬಹುದು. ಶಾಲೆಗಳಲ್ಲಿ ಅಲ್ಲ. ಪ್ರತಿಯೊಂದು ಸ್ಥಳಕ್ಕೂ ಸಂಬಂಧಪಟ್ಟಂತೆ ವಸ್ತ್ರಸಂಹಿತೆ ಎಂಬುದು ಇದೆ’ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಇಲ್ಲಿ ಹೇಳಿದರು. ಹಿಜಾಬ್‌ ಕುರಿತ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು, ‘ಮನೆಯಲ್ಲಿ ಧಾರ್ಮಿಕ ಆಚರಣೆಗಳನ್ನು ಅನುಸರಿಸಬೇಕು, ಶಾಲೆಗಳಲ್ಲಿ ಅಲ್ಲ. ಪ್ರತಿಯೊಬ್ಬರು ಶಿಕ್ಷಣಕ್ಕಾಗಿಯೇ ಶಾಲೆಗೆ ಬರುತ್ತಾರೆ’ ಎಂದರು.

Read More »

ಹಿಜಾಬ್ ವಿವಾದ : ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ

ನವದೆಹಲಿ : ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಹಿಜಾಬ್ ವಿವಾದದ ಕುರಿತಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಪ್ರತಿಕ್ರಿಯೆ ನೀಡಿದ್ದು,ಯಾವ ಬಟ್ಟೆ ಧರಿಸಬೇಕೆಂಬುದು ಹೆಣ್ಣು ಮಕ್ಕಳಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ,ಬಟ್ಟೆ ಧರಿಸುವುದ ಹೆಣ್ಣು ಮಕ್ಕಳವಿವೇಚನೆಗೆ ಬಿಟ್ಟಿದ್ದು, ಅದು ಬಿಕಿನಿಯಾಗಿರಲಿ, ಜೀನ್ಸ್ ಅಥವಾ ಹಿಜಾಬ್ ಆಗಿರಲಿ. ಮಹಿಳೆ ಏನು ಧರಿಸಬೇಕು ಎಂಬದನ್ನು ನಿರ್ಧರಿಸುವ ಹಕ್ಕು ಮಹಿಳೆಯರಿಗೆ ಇದೆ. ಈ ಹಕ್ಕು ಭಾರತೀಯ ಸಂವಿಧಾನ …

Read More »

ಹಿಜಾಬ್ ವಿವಾದ : 3 ದಿನ ಶಾಲಾ ಕಾಲೇಜು ರಜೆ ಘೋಣಷೆ

ನವದೆಹಲಿ : ಹಿಜಾಬ್ ವಿವಾದ ಕುರಿತು 3 ದಿನ ಶಾಲಾ ಕಾಲೇಜು ರಜೆ ಘೋಷಣೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವಥನಾರಾಯಣ ತಿಳಿಸಿದ್ದಾರೆ. ಹಿಜಾಬ್ ವಿವಾದ ಇದೀಗ ರಾಷ್ಟ್ರಮಟ್ಟದ ಲ್ಲಿಯೂ ಸದ್ದು ಮಾಡುತ್ತೀದೆ.ಒಂದೆಡೆ ಹಿಜಾಬ್ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಮತ್ತೊಂಡು ಕಡೆ ಶಾಲಾ ಕಾಲೇಜುಗಳಲ್ಲಿ ಪರ ವಿರೋಧ ಪ್ರತಿಭಟನೆ ನಡೆಯುತ್ತಿದ್ದು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ಮಾಡುತ್ತೀದ್ದಾರೆ.

Read More »

ಹಿಜಾಜ್ ವಿವಾದ ಕುರಿತು ಹೈಕೋರ್ಟ್ ನಲ್ಲಿಯಿಂದು ವಿಚಾರಣೆ

ನವದೆಹಲಿ: ರಾಜ್ಯದ ಶಾಲಾ, ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪಾಠ ಕೇಳಲು ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದ್ದು, ಇದರೊಂದಿಗೆ ಸಲ್ಲಿಕೆಯಾಗಿರುವ ನಾಲ್ಕು ರಿಟ್ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯಪೀಠದಲ್ಲಿ ನಡೆಯಲಿದೆ. ರಾಜ್ಯ ಸರ್ಕಾರ …

Read More »

ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,07,474 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,07,474 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Read More »

ಗಾನ ಕೋಗಿಲೆ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು

ನವದೆಹಲಿ: ಕೋವಿಡ್‌-19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಲತಾ ಅವರು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದು, ದೇಶದಲ್ಲಿ ಸಂಗೀತದ ಕಳೆ ಕಳಿಚಿದಂತಾಗಿದೆ. ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ (92) ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Read More »

ಪ್ರಧಾನಮಂತ್ರಿಯಿಂದ ನಾಳೆ ಸಮಾನತೆಯ ಪ್ರತಿಮೆ ಉದ್ಘಾಟನೆ

ನವದೆಹಲಿ : ICRISATನ 50ನೇ ವಾರ್ಷಿಕೋತ್ಸವದ ಪ್ರಯುಕ್ತ ಮತ್ತು 11ನೇ ಶತಮಾನದ ಭಕ್ತಿ ಸಂತ ರಾಮಾನುಜಾಚಾರ್ಯರ ಸ್ಮರಣಾರ್ಥ 216 ಅಡಿ ಎತ್ತರದ ‘ಸಮಾನತೆಯ ಪ್ರತಿಮೆ’ಯನ್ನು ಉದ್ಘಾಟಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಹೈದರಾಬಾದ್‌ಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಹೈದರಾಬಾದ್‌ನಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ದಕ್ಷಿಣ ಭಾರತದ ಸಮಾಜ ಸುಧಾರಕರಲ್ಲಿ ಅತ್ಯಂತ ಪ್ರಮುಖರೆನಿಸಿದವರು ಶ್ರೀ ರಾಮಾನುಜಾಚಾರ್ಯರು. ವಿಶಿಷ್ಠಾದ್ವೈತ ಸಿದ್ಧಾಂತದ ಪ್ರತಿಪಾದಕರಾಗಿದ್ದ ಶ್ರೀಗಳು, ಭೂಮಿ ಮೇಲೆ ಅವತರಿಸಿ ಸಾವಿರ ವರ್ಷ ಪೂರ್ಣಗೊಂಡಿರುವ ನಿಮಿತ್ತ …

Read More »