Breaking News

ದೆಹಲಿ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 8.72 ಲಕ್ಷ ಹುದ್ದೆಗಳು ಖಾಲಿ

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2020 ಮಾರ್ಚ್‌1ರ ವರೆಗೆ 8.72 ಲಕ್ಷ ಹುದ್ದೆಗಳು ಖಾಲಿ ಇದ್ದವು ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು  ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ), ಕೇಂದ್ರ ಲೋಕ ಸೇವಾ ಆಯೋಗ(ಯುಪಿಎಸ್‌ಸಿ) ಮತ್ತು ರೈಲ್ವೆ ನೇಮಕಾತಿ ಮಂಡಳಿಗಳು (ಆರ್‌ಆರ್‌ಬಿ) 2018-19 ಮತ್ತು 2020-21ರ ಅವಧಿಯಲ್ಲಿ 2.65 ಲಕ್ಷ ನೇಮಕಾತಿಗಳನ್ನು ನಡೆಸಿವೆ ಎಂದೂ ಲಿಖಿತ ಉತ್ತರದಲ್ಲಿ ಸಚಿವರು …

Read More »

ಆರೋಗ್ಯ ತಜ್ಞರಿಂದ ಒಮಿಕ್ರಾನ್ ಕುರಿತು ಮಹತ್ವದ ಮಾಹಿತಿ ಬಿಡುಗಡೆ

ದೆಹಲಿ: ದೇಶದಲ್ಲೀಗ ಒಮಿಕ್ರಾನ್​ ಚಾಲಿತ ಕೊರೊನಾ ಸೋಂಕಿನ ಮೂರನೇ ಅಲೆ ಎದ್ದಿದೆ. ಒಂದು ದಿನದಲ್ಲಿ ಮೂರು ಲಕ್ಷದವರೆಗಿನ ಪ್ರಕರಣಗಳು ಪತ್ತೆಯಾಗಿ ಇದೀಗ ಮತ್ತೆ ಇಳಿಮುಖಗೊಂಡಿದೆ. ದಿನಕ್ಕೆ ಒಂದು ಲಕ್ಷದಷ್ಟು ಸೋಂಕಿತರು ದಾಖಲಾಗುತ್ತಿದ್ದಾರೆ. ಆದರೆ ಈ ಮೂರನೇ ಅಲೆ ಇದೊಂದು ತಿಂಗಳು ಕಾಡಲಿದೆ. ಭಾರತದಲ್ಲಿ ಮಾರ್ಚ್​ ತಿಂಗಳ ಹೊತ್ತಿಗೆ ಕೊವಿಡ್​ 19 ಮೂರನೇ ಅಲೆ ಪ್ರಮಾಣ ತುಸು ತಗ್ಗಬಹುದು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರ, ದೆಹಲಿ, ಪಶ್ಚಿಮ …

Read More »

ಕ್ಯಾನ್ಸರ್ ರೋಗದಲ್ಲಿ ಭಾರತ 5 ನೇ ಸ್ಥಾನ

ನವದೆಹಲಿ: ಸದ್ಯ ವಿಶ್ವದ ಕ್ಯಾನ್ಸರ್ ಬಾಧಿತ ದೇಶಗಳಲ್ಲಿ ಭಾರತ 5 ನೇ ಸ್ಥಾನ ಪಡೆದಿದೆ. ಕ್ಯಾನ್ಸರ್ ಶೇ. 95 ರಷ್ಟು ಜನರಲ್ಲಿ ತಂಬಾಕು ಸೇವನೆಯಿಂದ ಬರುತ್ತಿದೆ. ತಂಬಾಕಿನಿಂದ ಮುಖ್ಯವಾಗಿ ಬಾಯಿ, ಗಂಟಲು, ಶ್ವಾಸಕೋಶ, ಅನ್ನನಾಳ, ಕರುಳು, ಮೂತ್ರಪಿಂಡ ಮುಂತಾದ ಅಂಗಗಳು ಕ್ಯಾನ್ಸರ್‌ಗೆ ಒಳಗಾಗುತ್ತವೆ. ಮದ್ಯಪಾನ ಮಾಡುವುದು ಮುಂತಾದ ದುಶ್ಚಟಗಳಿಂದ ಕ್ಯಾನ್ಸರ್ ಬರುತ್ತಿದೆ. ದೈಹಿಕ ಚಟುವಟಿಕೆ ಇಲ್ಲದಿರುವುದು, ಸ್ಥೂಲಕಾಯ, ಅಧಿಕ ರಕ್ತದೊತ್ತಡ, ಮಧುಮೇಹ, ಅಧಿಕ ಕೊಲೆಸ್ಟ್ರಾಲ್ ಇತ್ಯಾದಿ ಅಂಶಗಳು ಕ್ಯಾನ್ಸರ್‌ನ್ನು ಮಾರ್ಪಡಿಸಬಹುದಾದ …

Read More »

ಭಾರತದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಪ್ರಕರಣಗಳ ಸಂಖ್ಯೆ ಗಮನಾರ್ಹ ಇಳಿಕೆಯಾಗಿದೆ. ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1,49,394 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 1072 ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,19,52,712ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,00,055ಕ್ಕೆ ಏರಿಕೆಯಾಗಿದೆ.

Read More »

ಉತ್ತರ ಪ್ರದೇಶ ಚುನಾವಣೆ : ಕೇಂದ್ರ ಗೃಹರೊಂದಿಗೆ ಯೋಗಿ ಆದಿತ್ಯನಾಥ್ ನಾಮ ಪತ್ರ ಸಲ್ಲಿಕೆ

ದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾಚಣೆ ಯು ಚುರುಕುಗೊಂಡಿದೆ. ಮೊದಲ ಹಂತದ ಮತದಾನ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು‌ ಜೋರಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ವೇಳೆ ಅವರೊಂದಿಗೆ ತೆರಳಲಿದ್ದಾರೆ.ದೇ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧೆ ಮಾಡುತ್ತಿರುವ ಯೋಗಿ ಆದಿತ್ಯನಾಥ್ ಗೋರಖ್‌ಪುರ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಉಮೇದಾರನಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

Read More »

ಭಾರತದಲ್ಲಿ 1,72,433 ಕೋವಿಡ್ ಪತ್ತೆ

ನವದೆಹಲಿ : ಭಾರತದಲ್ಲಿ ಇಂದು ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಕೊಂಚ ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,72,433 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,72,433 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

Read More »

ಬಜೆಟ್ 2022 : ಅನ್ನದಾತರಿಗೆ ಬಂಪರ್ ಕೊಡುಗೆ

ನವದೆಹಲಿ : ಕೇಂದ್ರ ಹಣಕಾಸು ನಿರ್ಮಲಾ ಸೀತಾರಾಮನ್ ಮಂಗಳವಾರ ಕೇಂದ್ರ ಬಜೆಟ್ 2022 ಮಂಡಿಸಿದ್ದಾರೆ.ಬಜೆಟ್ ಭಾಷಣದಲ್ಲಿ ಸೀತಾರಾಮನ್ ಅವರು ಎಂಎಸ್ಪಿ ಮೂಲಕ ರೈತರ ಖಾತೆಗೆ 2.37 ಲಕ್ಷ ಕೋಟಿ ರೂ. ಕೃಷಿಗೆ ಬಜೆಟ್ನಲ್ಲಿ ಏನಿದೆ ಎಂಬ ಮಾಹಿತಿ ಇಲ್ಲಿದೆ. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸರ್ಕಾರ ಹಲವು ಮಹತ್ವದ ಘೋಷಣೆಗಳನ್ನು ಮಾಡಿದೆ. ಈ ಸಂದರ್ಭದಲ್ಲಿ, ಭತ್ತ ಮತ್ತು ಗೋಧಿ ಸಂಗ್ರಹಣೆಯ ಗುರಿಯನ್ನು ಹೆಚ್ಚಿಸಲು ಹಣಕಾಸು ಸಚಿವರು ನಿರ್ಧರಿಸಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಡ್ರೋನ್ಗಳ …

Read More »

ಭಾರತದಲ್ಲಿ ಕೊರೊನಾ ಪ್ರಕರಣಗಳು ಇಳಿಕೆ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,61,386 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,61,386 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ ಮತ್ತು 2,81,109 ಚೇತರಿಕೆಗಳನ್ನು ಭಾರತ ವರದಿ ಮಾಡಿದೆ

Read More »

ಬಜೆಟ್ 2022ರ ಪ್ರಮುಖ ಹೈಲೇಟ್ಸ್ ಇಲ್ಲಿವೆ ನೋಡಿ

ನವದೆಹಲಿ :  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು ಹೊಸ ವರ್ಷದ 2022  ಬಜೆಟ್ ಮಂಡಿಸಿದ್ದಾರೆ. ಕೆಲವೊಂದು ಪ್ರಮುಖ ತೀರ್ಮಾನ ಗಳನ್ನು ತಗೆದುಕೊಳ್ಳಲಾಗಿದೆ.   ಬಜೆಟ್ 2022 ಪ್ರಮುಖ ನಿರ್ಧಾರ ಇಲ್ಲಿದೆ ನೋಡಿ * ಬಜೆಟ್‌ ನಲ್ಲಿ ಮಧ್ಯಮ ವರ್ಗದವರು, ರೈತರು, ಮಹಿಳೆಯರನ್ನು ಕಡೆಗಣಿಸಲಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು, ಬಡವರ ಉನ್ನತಿಗೆ ಬಜೆಟ್‌ ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ. * ಈ ಬಾರಿ …

Read More »

ಬಜೆಟ್ 2022 : ಶಿಕ್ಷಣ ಕುರಿತು ಮಹತ್ವದ ಹೆಜ್ಜೆ

ನವದೆಹಲಿ: ಕೇಂದ್ರ ಬಜೆಟ್ 2022ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಘೋಷಣೆ ಮಾಡಿದ್ದು, ಉದ್ಯೋಗ ಸೃಷ್ಟಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಮಹತ್ವ ನೀಡಿದ್ದಾರೆ. ಆತ್ಮನಿರ್ಭರ್‌ಗೆ ಹೆಚ್ಚು ಒತ್ತು ನೀಡಿದ್ದು, 25 ವರ್ಷಗಳ ಬ್ಲೂಪ್ರಿಂಟ್ ತಯಾರು ಮಾಡಿರುವ ಬಗ್ಗೆ ವಿವರಣೆ ನೀಡಿದ್ದಾರೆ. ಜೊತೆಗೆ ಆಂತರಿಕವಾಗಿ 30 ಲಕ್ಷ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿದ್ದಾರೆ. ಈ ವರ್ಷದ ಬಜೆಟ್ ಶಿಕ್ಷಣ ಕ್ಷೇತ್ರಕ್ಕೂ …

Read More »