Breaking News

ದೆಹಲಿ

ದೇಶದ ಅತ್ಯಂತ ಕಿರಿಯ ಅಂಗದಾನಿ!”ಧನಿಷ್ಠ “

ದೆಹಲಿಯ 20 ತಿಂಗಳ ಪುಟ್ಟ ಬಾಲಕಿ ತನ್ನ ಮನೆಯ ಮಹಡಿಯ ಮೇಲಿಂದ ಬಿದ್ದು ಪ್ರಾಣ ಕಳೆದುಕೊಂಡಿದ್ದಳು. ತಂದೆ ತಾಯಿಯು ಈ ಮಗುವಿನ ಹೃದಯ ಕಣ್ಣು ಮೂತ್ರಪಿಂಡ ಯಕೃತ್ತು ಮತ್ತು ಎರಡು ಕಾರ್ನಿಯಾ ಗಳನ್ನು ದಾನ ಮಾಡುವ ಮೂಲಕ ಐದು ಜನರ ಪ್ರಾಣವನ್ನು ಉಳಿಸಿದ್ದಾರೆ. “ಧನಿಷ್ಠ” ಎಂಬ ಹೆಣ್ಣು ಮಗು ಅಂಗಾಂಗಗಳ ದಾನ ಮಾಡುವ ಮೂಲಕ ದೇಶದ ಅತ್ಯಂತ ಕಿರಿಯ ಅಂಗದಾನಿಯಾಗಿದ್ದಾಳೆ

Read More »

ನಾಪತ್ತೆಯಾಗಿ 5 ದಿನಗಳ ಬಳಿಕ ಚಾವ್ಲಾ ಕಾಲುವೆಯಲ್ಲಿ ಯುವತಿಯ ಶವ ಪತ್ತೆ!

ಐದು ದಿನಗಳ ಬಳಿಕ ದೆಹಲಿಯ ಚಾವ್ಲಾ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಯುವತಿಯನ್ನು ಹಿಸುಕಿ ಕೊಂದು ಆಕೆಯ ದೇಹಕ್ಕೆ ದೊಡ್ಡ ಕಲ್ಲು ಕಟ್ಟಿ ಆಕೆಯ ಸ್ನೇಹಿತನೇ ಎಸೆದಿರುವ ವಿಚಾರ ಬೆಳಕಿಗೆ ಬಂದಿದೆ. ಈಶಾನ್ಯ ದೆಹಲಿಯ ಸೀಮಾಪುರಿಯ ಸುಂದರ್ ನಗರಿ ನಿವಾಸಿ ಕೋಮಲ್ ಅವರನ್ನು ಸ್ನೇಹಿತ ಆಸಿಫ್ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆಸಿಫ್ ನನ್ನು ಬಂಧಿಸಲಾಗಿದ್ದು, ಅಪರಾಧಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಲೆಯಲ್ಲಿ ಬೇರೆ ಯಾರಾದರೂ …

Read More »

ನೆರೆ ಮನೆಯವರ ವಿರುದ್ಧ ಪಾರ್ಕಿಂಗ್ ವಿಚಾರಕ್ಕೆ ಜಗಳ ಡಯಾಲಿಸಿಸ್ ವಿಜ್ಞಾನಿ ದುರ್ಮರಣ

ದೆಹಲಿ ಮಹಾಲಯ ಸೆಕ್ಟರ್ 67 ರಲ್ಲಿ ಪಾರ್ಕಿಂಗ್ ವಿಚಾರಕ್ಕೆ ನಡೆದ ಜಗಳದಲ್ಲಿ ತೀವ್ರ ಗಾಯಗೊಂಡು ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಅಂಡ್ ರಿಚರ್ಜ್ ವಿಜ್ಞಾನಿ ಮೃತಪಟ್ಟ ಘಟನೆ ಕಂಡು ಬಂದಿದೆ. ಹೆತ್ತವರೊಂದಿಗೆ ಮೊಹಾಲಿಯಲ್ಲಿ ಮನೆ ಒಂದರಲ್ಲಿ ವಾಸವಿದ್ದ ವಿಜ್ಞಾನಿ ಅಭಿಷೇಕ್ ಅವರ ಮೇಲೆ ಐಟಿ ಉದ್ಯೋಗಿ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಅವರ ಕುಟುಂಬ ಆರೋಪಿಸಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದಾಖಲೆ ದೂರು ಮಾಡಲಾಗಿದೆ.

Read More »

ರಸ್ತೆ ಸಾರಿಗೆ ಸಂಸ್ಥೆ ಇಬ್ಬರೂ ಮಹಿಳಾ ನಿರ್ವಾಹಕರಿಗೆ ರಾಷ್ಟ್ರಪ್ರಶಸ್ತಿ ಪ್ರಧಾನ.ASRTU ವತಿಯಿಂದ ಸನ್ಮಾನ.

ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪರವಾಗಿ ರಾಷ್ಟ್ರಪತಿ ಪ್ರಧಾನ ಮಾಡುವ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಐದು ವರ್ಷಗಳ ಹಾಜರಾತಿ ಪ್ರಕರಣ ಗೈರು ಪ್ರಕರಣ ಗಳಿಲ್ಲದ ಹಾಗೂ ಶಿಸ್ತು ಉತ್ತಮ್ ಮತ್ತು ವಿಶೇಷ ಸಾಧನೆಗಳ ಮಾನದಂಡ ಮೇಲೆ ಚಿಕ್ಕೋಡಿ ವಿಭಾಗ ಗೋಕಾಕ್ ಘಟಕದ ನಿರ್ವಾಹಕಿ ಅನ್ನಪೂರ್ಣ ಗುರುಪಾಧ್ಯಾಯ ಹೂಗಾರ್ ಮತ್ತು ಬಾಗಲಕೋಟ ವಿಭಾಗ ಮುಧೋಳ್ ಘಟಕದ ನಿರ್ವಾಹಕಿ ದ್ರಾಕ್ಷಾಯಿಣಿ ಗಿರಿಮಲ್ಲ ಇಂಗಳಗಿ ಇವರು ಆಯ್ಕೆಯಾಗಿದ್ದರು. ಮಂಗಳ ದಿನಾಚರಣೆಯಂದು …

Read More »

ದಿಲ್ಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ, ನಾಳೆ ಪ್ರಮಾಣವಚನ ಸ್ವೀಕಾರ..

ದೆಹಲಿ : ಬರೋಬ್ಬರಿ 27 ವರ್ಷಗಳ ಬಳಿಕ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯು ದಿಲ್ಲಿಯ ತನ್ನ ನೂತನ ಸಿಎಂ ಆಗಿ ರೇಖಾಗುಪ್ತಾ ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಇಂದು ಘೋಷಿಸಿದೆ. ಸಿಎಂ ಆಯ್ಕೆಗೆ ಬಗ್ಗೆ ಶಾಸಕಾಂಗ ಸಭೆ ನಡೆದಿದ್ದು, ಚುನಾವಣೆಯ ಫಲಿತಾಂಶ ಹೊರ ಬಿದ್ದು New Delhi, Feb 19 : BJP MLA-elect Rekha Gupta arrives at the …

Read More »

ಬೇಳೆ-ಕಾಳನ್ನು ವಾಹನಗಳ ಮೂಲಕ ವಿತರಿಸಲು ಕೇಂದ್ರ ಸರ್ಕಾರ ಚಾಲನೆ

ನವದೆಹಲಿ : ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಎಂಆರ್ ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ನವದೆಹಲಿಯಲ್ಲಿ ಎಂಆರ್ ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ. ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳನ್ನು ವಾಹನಗಳ ಮೂಲಕ ವಿತರಿಸಲು ಕೇಂದ್ರ ಸರ್ಕಾರ ಚಾಲನೆ ನೀಡಿದೆ. …

Read More »

ಲೈಂಗಿಕ ಕಿರುಕುಳದ ದೂರುಗಳನ್ನು ದಾಖಲಿಸಲು ಕೇಂದ್ರ ಸರ್ಕಾರ ಹೊಸ ಹೆಜ್ಜೆದ

ನವದೆಹಲಿ: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳದ ದೂರುಗಳನ್ನು ದಾಖಲಿಸಲು ಕೇಂದ್ರ ಸರ್ಕಾರ ಪೋರ್ಟಲ್ ವೊಂದನ್ನು ಬಿಡುಗಡೆ ಮಾಡಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರು ನೂತನ She-Box ಪೋರ್ಟಲ್ ಬಿಡುಗಡೆ ಮಾಡಿದರು. ಈ ಫೋರ್ಟಲ್ ಎಲ್ಲಾ ಮಧ್ಯಸ್ಥಗಾರರಿಗೆ ದೂರುಗಳಿಗೆ ಪರಿಹಾರದ ಖಾತ್ರಿ ಮತ್ತು ಸುವ್ಯವಸ್ಥಿತ ಪ್ರಕ್ರಿಯೆಯನ್ನು ಒದಗಿಸುತ್ತದೆ. ಅಲ್ಲದೇ ನೋಡಲ್ ಅಧಿಕಾರಿಯ ಮೂಲಕ ದೂರುಗಳ ನೈಜ-ಸಮಯದ ಮೇಲ್ವಿಚಾರಣೆ ಮಾಡಲಾಗುವುದು. ಇದು ಭಾರತದಾದ್ಯಂತ ಮಹಿಳೆಯರಿಗೆ …

Read More »

ಫುಟ್‌ಪಾತ್ ಮೇಲೆ ಮಲಗಿದ್ದ ಐವರ ಟ್ರಕ್ ಹರಿದು ಸಾವು

ನವದೆಹಲಿ: ಫುಟ್‌ಪಾತ್ ಮೇಲೆ ಮಲಗಿದ್ದ ಐವರ ಮೇಲೆ ಟ್ರಕ್‌ವೊಂದು ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಇಂದು ನಡೆದಿದೆ. ಮುಂಜಾನೆ 5:30ರ ವೇಳೆಗೆ ಘಟನೆ ಸಂಭವಿಸಿದೆ. ಮನೆ, ಆಶ್ರಯವಿಲ್ಲದ ಐವರು ಫುಟ್‌ಪಾತ್ ಮೇಲೆ ಮಲಗಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಟ್ರಕ್ ಹರಿದಿದೆ. ತಕ್ಷಣವೇ ಎಲ್ಲರನ್ನೂ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಪೈಕಿ ಮೂವರು ಮೃತಪಟ್ಟಿದ್ದಾರೆ ಎಂದು …

Read More »

ನವದೆಹಲಿ ವಿಧಾನಸಭಾ ಕ್ಷೇತ್ರದ ಯೋಜನೆಗಳಿಗೆ ₹7 ಕೋಟಿ ಮಂಜೂರು

ನವದೆಹಲಿ: ನ್ಯಾಯಾಂಗ ಬಂಧನದಲ್ಲಿ ಇರುವ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ತಮ್ಮ ನವದೆಹಲಿ ವಿಧಾನಸಭಾ ಕ್ಷೇತ್ರದ ಯೋಜನೆಗಳಿಗೆ ₹7 ಕೋಟಿ ಮಂಜೂರು ಮಾಡಿದ್ದಾರೆ. ‘ಜೈಲಿನಲ್ಲಿ ಇದ್ದರೂ ದೆಹಲಿ ನಾಗರಿಕರ ಬಗೆಗೆ ಅವರಿಗೆ ಕಾಳಜಿ ಇದೆ ಎನ್ನುವುದನ್ನು ಅವರ ಈ ನಡೆ ಸ್ಪಷ್ಟಪಡಿಸುತ್ತದೆ’ ಎಂದು ಮುಖ್ಯಮಂತ್ರಿ ಕಚೇರಿಯ ಪ್ರಕಟಣೆಯು ತಿಳಿಸಿದೆ.ಹಣ ಮಂಜೂರು ಮಾಡಿರುವ ಸಂಗತಿಯನ್ನೂ ಈ ಪ್ರಕಟಣೆ ಸ್ಪಷ್ಟಪಡಿಸಿದೆ. ಗ್ರಂಥಾಲಯ ಸ್ಥಾಪನೆ, ಸಿ.ಸಿ.ಟಿ.ವಿ. ಕ್ಯಾಮೆರಾಗಳ ಅಳವಡಿಕೆ, ಒಳಾಂಗಣ-ಹೊರಾಂಗಣ ಜಿಮ್‌ಗಳಿಗೆ ಬೇಕಾದ …

Read More »

ಏರ್ ಕಂಡೀಷನ್‌ನ ಬಾಕ್ಸ್ ಬಿದ್ದು, ಹುಡುಗ ಸ್ಥಳದಲ್ಲೇ ಸಾವು

ನವದೆಹಲಿ: ಕಟ್ಟಡದ ಹೊರಗೆ ನಿಂತಿದ್ದ 19 ವರ್ಷದ ತರುಣನೋರ್ವನ ಮೇಲೆ ಕಟ್ಟಡದ ಮೂರನೇ ಪ್ಲೋರ್‌ನಲ್ಲಿ ಫಿಕ್ಸ್ ಮಾಡಲಾಗಿದ್ದ ಏರ್ ಕಂಡೀಷನ್‌ನ ಬಾಕ್ಸ್ ಬಿದ್ದು, ಹುಡುಗ ಸ್ಥಳದಲ್ಲೇ ಪ್ರಾಣಬಿಟ್ಟ ಆಘಾತಕಾರಿ ಘಟನೆ ನಡೆದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಕರೋಲ್ ಬಾಗ್‌ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ಆಘಾತಕಾರಿ ಘಟನೆಯ ದೃಶ್ಯಾವಳಿ ಸೆರೆ ಆಗಿದೆ.ಇಬ್ಬರು ಹುಡುಗರು ಮಾತನಾಡುತ್ತ ನಿಂತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಟ್ಟಡದಿಂದ ಕಳಚಿಕೊಂಡ ಏಸಿ ಬಾಕ್ಸ್‌ ಸೀದಾ …

Read More »