Breaking News

ದೆಹಲಿ

ಐಟಿ ದಾಳಿಗೆ ಬಲಿಯಾದವರಿಗೆ ಶಾಕ್ ನೀಡಿದ ಬಜೆಟ್ 2022

ದೆಹಲಿ : ಇತ್ತೀಚೆಗೆ ಸಾಕಷ್ಟು ಐಟಿ ದಾಳಿಗಳು ನಡೆಯುತ್ತಲೇ ಇವೆ. ಇನ್ಮುಂದೆ ದಾಳಿ ವೇಳೆ ಸಿಕ್ಕ ಸಂಪತ್ತಿಗೆ ತೆರಿಗೆ ಕಟ್ಟೋದು ಅನಿವಾರ್ಯ. ಐಟಿ ದಾಳಿ ವೇಳೆ ಸೀಜ್ ಮಾಡಲಾದ ಆಸ್ತಿಯನ್ನು ನಷ್ಟವೆಂದು ಪರಿಗಣಿಸುವಂತಿಲ್ಲ.

Read More »

ದೇಶದಲ್ಲಿ 2.34 ಲಕ್ಷ ಕೋವಿಡ್‌ ಪ್ರಕರಣ ಪತ್ತೆ

ನವದೆಹಲಿ : ಕಳೆದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 2.34 ಲಕ್ಷ ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 893 ಸೋಂಕಿತರು ಸಾವಿಗೀಡಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆಯಲ್ಲಿ 1.19ರಷ್ಟುಇಳಿಕೆ ಕಾಣುವ ಮೂಲಕ 18.84 ಲಕ್ಷಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಜೊತೆಗೆ ದೈನಂದಿನ ಪಾಸಿಟಿವಿಟಿ ದರ ಶೇ.14.5ರಷ್ಟು ಮತ್ತು ವಾರದ ಪಾಸಿಟಿವಿಟಿ ದರ ಶೇ.16.4ರಷ್ಟಿದೆ. ಈವರೆಗೆ ದೇಶದಲ್ಲಿ 165.7 ಕೋಟಿ ಡೋಸ್‌ ಕೋವಿಡ್‌ …

Read More »

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣ ಇಳಿಕೆ

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,35,532 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,35,532 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ 871 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.

Read More »

ಮಾಜಿ ಉಪರಾಷ್ಟ್ರಪತಿ ಹೇಳಿಕೆಗೆ ಗರಂ ಆದ ಬಿಜೆಪಿ ನಾಯಕರು

ನವದೆಹಲಿ: ಭಾರತದ ಮಾಜಿ ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ ಅವರು ಜಾಗತಿಕ ವೇದಿಕೆಯೊಂದರಲ್ಲಿ ಭಾರತದ ಬಗ್ಗೆ ಅಸಮಾಧಾನ ಹೊರಹಾಕಿದ್ದ ಹಿನ್ನಲೆ ಈ ವಿಚಾರವಾಗಿ ಅನೇಕರು ಆಕ್ರೋಶ ಹೊರಹಾಕಲಾರಂಭಿಸಿದ್ದಾರೆ. ಭಾರತ ಹಿಂದೂ ರಾಷ್ಟ್ರವಾಗುತ್ತಿದೆ, ಜನರಿಗೆ ಅಭದ್ರತೆ ಕಾಡಲಾರಂಭಿಸಿದೆ ಎಂದು ಅವರು ಹೇಳಿದ್ದು, ಭಾರತ-ಅಮೆರಿಕ ಮುಸ್ಲಿಂ ಕೌನ್ಸಿಲ್‌ನ ವರ್ಚುವಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಮೀದ್‌ ಅನ್ಸಾರಿ ಮತ್ತು ಅಮೆರಿಕದ ಸಂಸತ್ತಿನ ಮೂವರು ಸದಸ್ಯರು, ಭಾರತದಲ್ಲಿನ ಮಾನವ ಹಕ್ಕು ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದರು. “ದೇಶದಲ್ಲಿ ನಾಗರಿಕ ರಾಷ್ಟ್ರವಾದಕ್ಕೆ ವ್ಯತಿರಿಕ್ತವಾದ …

Read More »

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ , ಹಾಕಿ ತಂಡದ ನಾಯಕಚರಂಜಿತ್ ಸಿಂಗ್ ನಿಧನ

ನವದೆಹಲಿ: ಚರಂಜಿತ್ ಸಿಂಗ್ ಅವರು ಹೃದಯ ಸ್ತಂಭನದಿಂದ ಹಿಮಾಚಲ ಪ್ರದೇಶದ ಉನಾದಲ್ಲಿನ 91 ವರ್ಷಕ್ಕೆ ಕಾಲಿಡುವ ಮುನ್ನ ಇಂದು ತಮ್ಮ ಮನೆಯಲ್ಲಿ  ನಿಧನರಾದರು. ಭಾರತದ 1964 ರ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಹಾಕಿ ತಂಡದ ನಾಯಕರಾಗಿ ಕಾರ್ಯ ನಿರ್ವಹಿಸಿದರು.ಅವರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

Read More »

ದೇಶದಲ್ಲಿ 2,86,384 ಕೋವಿಡ್ ಪತ್ತೆ

ನವದೆಹಲಿ: ದೇಶದಲ್ಲಿ ದೈನಂದಿನ ಕೊರೊನಾ ಸೋಂಕಿತರ ಸಂಖ್ಯೆ ಸದ್ಯ 3 ಲಕ್ಷದ ಗಡಿಯಿಂದ ಕೆಳಗೆ ಇಳಿದಿದೆ. ಅಷ್ಟೇ ಅಲ್ಲದೆ ನಿನ್ನೆ (ಬುಧವಾರ)ಕ್ಕಿಂತ ಇಂದು ಸಾವಿನ ಸಂಖ್ಯೆ ಕೊಂಚ ಕಡಿಮೆಯಾಗಿದೆ. ನಿನ್ನೆ 665 ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದರು. ಕೇಂದ್ರ ಆರೋಗ್ಯ ಇಲಾಖೆ ಇಂದು ನೀಡಿದ ಮಾಹಿತಿ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ 2,86,384 ಜನರಿಗೆ ಸೋಂಕು ಕಾಣಿಸಿಕೊಂಡಿದೆ, 573 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,02,472ಕ್ಕೆ ಏರಿದೆ. ಸೋಂಕು …

Read More »

ರಾಜ್ಯದ 5 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಗೌರವ

ನವದೆಹಲಿ: 73ನೇ ಗಣರಾಜ್ಯೋತ್ಸವ ಅಂಗವಾಗಿ ರಾಜ್ಯದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಸುಬ್ಬಣ್ಣ ಅಯ್ಯಪ್ಪನ್ ಅವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಿಂದ ಪದ್ಮಶ್ರೀ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಕೃಷಿ ವಿಭಾಗದಿಂದ ಅಮೈ ಮಹಾಲಿಂಗ ನಾಯಕ್, ಇತರೆ ವಿಭಾಗದಿಂದ ಅಬ್ದುಲ್ ಖಾದರ್ ನಾದಕಟ್ಟಿನ್, ಕಲಾ ವಿಭಾಗದಿಂದ ಹೆಚ್.ಆರ್.ಕೇಶವಮೂರ್ತಿ, ಸಾಹಿತ್ಯ, ಶಿಕ್ಷಣ ವಿಭಾಗದಿಂದ ದಿ. ಸಿದ್ದಲಿಂಗಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.

Read More »

ದೇಶದಲ್ಲಿ 2,85,914 ಕೊರೋನಾ ದೃಢ

ನವದೆಹಲಿ : ದೇಶದಲ್ಲಿ  ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 665 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.

Read More »

ದೇಶದಲ್ಲಿ 2,85,914 ಕೊರೋನಾ ದೃಢ

ನವದೆಹಲಿ : ದೇಶದಲ್ಲಿ  ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,85,914 ಮಂದಿಗೆ ಹೊಸದಾಗಿ ಕೊರನಾ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 665 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.

Read More »

ಗಣರಾಜ್ಯೋತ್ಸವ : ಇಂದು ಸಂಜೆ ರಾಷ್ಟ್ರಪತಿ ಭಾಷಣ

ನವದೆಹಲಿ: ನಾಳೆ ಜ. 26 ರಂದು ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ವಾಹಿನಿಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ನೇರ ಪ್ರಸಾರವಾಗುತ್ತದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಭಾಷಣವನ್ನು ದೂರದರ್ಶನದ ಎಲ್ಲ ಪ್ರಾದೇಶಿಕ ಚಾನೆಲ್‌ಗಳಲ್ಲಿ ಭಾಷಣದ ನಂತರ ಅನುವಾದ …

Read More »