admin
January 25, 2022
ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ
ಜಾರ್ಖಂಡ್ : ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆರ್ ಪಿಎನ್ ಸಿಂಗ್ ಮಂಗಳವಾರ ಬಿಜೆಪಿ ಸೇರಿದ್ದಾರೆ. ಜಾರ್ಖಂಡ್ ಮತ್ತು ಛತ್ತೀಸ್ಗಢದ ಕಾಂಗ್ರೆಸ್ ಉಸ್ತುವಾರಿ ಸಿಂಗ್ ಅವ್ರು ತಮ್ಮ ರಾಜೀನಾಮೆ ಪತ್ರವನ್ನ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದು, ದೇಶ, ಜನರು ಮತ್ತು ಪಕ್ಷಕ್ಕೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಿದ ಜಿತಿನ್ ಪ್ರಸಾದ ಅವರ ನಂತರ ಬಿಜೆಪಿ …
Read More »
admin
January 25, 2022
SPECIAL NEWS, ಕರ್ನಾಟಕ, ದೆಹಲಿ, ದೇಶ-ವಿದೇಶ
ನವದೆಹಲಿ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆತ್ಮನಿರ್ಭರ್ ಮಹತ್ವವನ್ನು ಸಾರಲು ವಿಶೇಷವಾಗಿ ಅಲಂಕರಿಸಿದ ಮೆಟ್ರೋವನ್ನು, ದೆಹಲಿ ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಮಂಗುಸಿಂಗ್ ಯಮುನಾ ಬ್ಯಾಂಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಾರಂಭಿಸಿದರು. ಈ ವಿಶೇಷ ರೈಲು ಆಜಾದಿ ಕಾ ಅಮೃತ ಮಹೋತ್ಸವದ ಸ್ಮರಣಾರ್ಥ ಪ್ರಾರಂಭಿಸಲಾಗಿದ್ದು, ಗಣರಾಜ್ಯೋತ್ಸವದ ನಿಮಿತ್ತ ಸಾಂಕೇತಿಕವಾಗಿ ಈ ರೈಲನ್ನು ಆರಂಭಿಸಲಾಗಿದೆ. ಇದು ಜನರ ಸೇವೆಯಲ್ಲಿ ಮುಂದುವರಿಯುತ್ತದೆ. ಮೆಟ್ರೋದ ವಿಶೇಷತೆ: ತ್ರಿವರ್ಣ ಧ್ವಜದ ಬಣ್ಣಗಳಿಂದ ಕೂಡಿದ ಮೆಟ್ರೋದ ಹೊರಭಾಗವೂ …
Read More »
admin
January 25, 2022
Breaking News, ದೆಹಲಿ
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯತ್ತ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 2,55,874 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,55,874 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. 614 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Read More »
admin
January 24, 2022
Breaking News, ದೆಹಲಿ
ನವದೆಹಲಿ : ಈಗ ಸರ್ಕಾರ 60 ವರ್ಷ ಮೇಲ್ಪಟ್ಟವರಿಗಾಗಿ ‘ಪ್ರಧಾನಿ ವಯ ವಂದನಾ ಯೋಜನೆ’ ಆರಂಭಿಸಿದೆ. ಇದರ ಅಡಿಯಲ್ಲಿ, ನೀವು ವಾರ್ಷಿಕವಾಗಿ 1,11,000 ರೂ.ವರೆಗೆ ಪಿಂಚಣಿ ಪಡೆಯಬಹುದು. ಪ್ರಧಾನ ಮಂತ್ರಿ ವಯ ವಂದನಾ ಯೋಜನೆಯು ವೃದ್ಧರನ್ನು ಅವರ ಜೀವನದ ನಿರ್ಣಾಯಕ ಹಂತದಲ್ಲಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಪ್ರಾರಂಭಿಸಲಾಗಿದೆ. ಇದರ ಅವಧಿಯು ಮಾರ್ಚ್ 31, 2020 ರವರೆಗೆ ಇತ್ತು, ಆದರೆ ಈಗ ಅದನ್ನು ಮಾರ್ಚ್ 2023 ರವರೆಗೆ ವಿಸ್ತರಿಸಲಾಗಿದೆ.
Read More »
admin
January 23, 2022
Breaking News, ದೆಹಲಿ
ನವದೆಹಲಿ : ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನ ಹಿನ್ನಲೆ ಇಂದು ದೆಹಲಿಯ ಇಂಡಿಯಾ ಗೇಟ್ ನಲ್ಲಿ ನೇತಾಜಿಯವರ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅನಾವರಣಗೊಳಿಸಲಿದ್ದಾರೆ. ನೇತಾಜಿಗೆ ಅನ್ಯಾಯ ಮಾಡುವ ಒಂದು ವಿಭಾಗ ಕಾಂಗ್ರೆಸ್ ನಲ್ಲಿದೆ ಎಂದು ಅನಿತಾ ಬೋಸ್ ಹೇಳಿದ್ದಾರೆ. ಗಾಂಧೀಜಿ ನೆಹರೂ ಪರವಾಗಿ ನಿಂತರು. ನೇತಾಜಿ ಬಂಡಾಯ ಸ್ವಭಾವದವರಾಗಿದ್ದ ಕಾರಣ ಅವರಿಗೆ ನನ್ನ ತಂದೆಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. …
Read More »
admin
January 23, 2022
Breaking News, ದೆಹಲಿ
ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಟ್ವಿಟರ್ ಖಾತೆಯನ್ನು ಶನಿವಾರ ತಡರಾತ್ರಿ ಹ್ಯಾಕ್ ಮಾಡಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ತಾಂತ್ರಿಕ ತಜ್ಞರು ಈ ಕುರಿತು ಪರಿಶೀಲಿಸುತ್ತಿದ್ದು, ಎನ್ಡಿಆರ್ಎಫ್ ಖಾತೆಯನ್ನು ಶೀಘ್ರದಲ್ಲೇ ಮರುಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಎನ್ಡಿಆರ್ಎಫ್ ಮಹಾನಿರ್ದೇಶಕ ಅತುಲ್ ಕರ್ವಾಲ್, ‘ಶನಿವಾರ ರಾತ್ರಿ ಎನ್ಡಿಆರ್ಎಫ್ ಖಾತೆ ಹ್ಯಾಕ್ ಆಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.
Read More »
admin
January 22, 2022
Breaking News, ದೆಹಲಿ
ನವದೆಹಲಿ :ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,37,704 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ನಿನ್ನೆಗಿಂತ 9,550 ಕಡಿಮೆ ಆಗಿದೆ. 488 ಸಾವುಗಳು ಆಗಿದ್ದು ಮತ್ತು 2,42,676 ಚೇತರಿಕೆಗಳು ವರದಿಯಾಗಿದೆ. ಸಕ್ರಿಯ ಪ್ರಕರಣ 21,13,365 ಇದೆ.ದೈನಂದಿನ ಧನಾತ್ಮಕ ದರ 17.22% ರಷ್ಟಿದೆ. ಇಲ್ಲಿಯವರೆಗೆ ಒಟ್ಟು 10,050 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ; ನಿನ್ನೆಯಿಂದ 3.69% ಹೆಚ್ಚಳ ಆಗಿದೆ.
Read More »
admin
January 21, 2022
Breaking News, ದೆಹಲಿ
ನವದೆಹಲಿ: ಮಹತ್ವದ ತೀರ್ಪಿನಲ್ಲಿ, ಪುರುಷ ಹಿಂದೂಗಳ ಹೆಣ್ಣುಮಕ್ಕಳು, ಸಾಯುತ್ತಿರುವ ತಂದೆಯು ವಿಭಜನೆಯಲ್ಲಿ ಪಡೆದ ಸ್ವಯಂ-ಸ್ವಾಧೀನ ಮತ್ತು ಇತರ ಆಸ್ತಿಗಳನ್ನು ಉತ್ತರಾಧಿಕಾರಿಯಾಗಿ ಪಡೆಯಲು ಮತ್ತು ಇತರ ಮೇಲಾಧಾರ ಸದಸ್ಯರಿಗಿಂತ ಆದ್ಯತೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಮದ್ರಾಸ್ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ, ಹಿಂದೂ ಉತ್ತರಾಧಿಕಾರ ಕಾಯ್ದೆಯಡಿಯಲ್ಲಿ ಹಿಂದೂ ಮಹಿಳೆಯರು ಮತ್ತು ವಿಧವೆಯರ ಆಸ್ತಿ ಹಕ್ಕುಗಳ ಬಗ್ಗೆ ವ್ಯವಹರಿಸಿದೆ.
Read More »
admin
January 20, 2022
Breaking News, ದೆಹಲಿ
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ವೆಚ್ಚದ ಮಿತಿ ಇಲ್ಲದೆ 1527 ವೈದ್ಯಕೀಯ ಚಿಕಿತ್ಸೆ/ಶಸ್ತ್ರ ಚಿಕಿತ್ಸೆಗಳ ನಗದು ರಹಿತ ಸೌಲಭ್ಯ ನೀಡುವ ಆರೋಗ್ಯ ಸಿರಿ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ. ರಾಜ್ಯ ಸರ್ಕಾರವು ಆರೋಗ್ಯ ಸಿರಿ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆ ಮೂಲಕ ನೌಕರರು ಮತ್ತು ಅವಲಂಬಿತ ಕುಟುಂಬಸ್ಥರು ಸೇರಿ ರಾಜ್ಯದ 28 ಲಕ್ಷ ಜನರಿಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ 5.40 ಲಕ್ಷ …
Read More »
admin
January 19, 2022
Breaking News, ದೆಹಲಿ
ಕಳೆದ 24 ಗಂಟೆಯಲ್ಲಿ 2,38,018 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ದೇಶದಲ್ಲಿ 238 ದಿನಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆ 17 ಲಕ್ಷ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,76,18,271ಕ್ಕೆ ಏರಿಕೆಯಾಗಿದೆ.
Read More »