ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಯಲ್ಲಿ 2,82,970 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, 24 ಗಂಟೆಯಲ್ಲಿ 441 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
Read More »
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮತ್ತೆ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಯಲ್ಲಿ 2,82,970 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, 24 ಗಂಟೆಯಲ್ಲಿ 441 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
Read More »ನವದೆಹಲಿ : ರಸಗೊಬ್ಬರ ಕಂಪನಿಗಳು ತಮ್ಮ ಉತ್ಪನ್ನಗಳನ್ನ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ರೈತರಿಗೆ ಮಾರಾಟ ಮಾಡಿದ್ದಕ್ಕಾಗಿ ಪರಿಹಾರ ನೀಡಲು ಭಾರತವು ಫೆಡರಲ್ ಬಜೆಟ್್ನಲ್ಲಿ ಸುಮಾರು 19 ಬಿಲಿಯನ್ ಡಾಲರ್ ಗಳನ್ನ ಮೀಸಲಿಡುವ ಸಾಧ್ಯತೆಯಿದೆ. ಹಣಕಾಸು ಸಚಿವಾಲಯವು ಫೆಬ್ರವರಿ 1ರಂದು ನಡೆಯಲಿರುವ ಬಜೆಟ್ʼನಲ್ಲಿ ರಸಗೊಬ್ಬರ ಸಬ್ಸಿಡಿಯಾಗಿ 1.4ಲಕ್ಷ ಕೋಟಿ ರೂ.ಗಳನ್ನ ($18.8 billion) ಪೆನ್ಸಿಲ್ ಮಾಡಿದೆ. ಇದು ಮಾರ್ಚ್ 31ಕ್ಕೆ ಕೊನೆಗೊಂಡ ವರ್ಷದಲ್ಲಿ 1.3 ಲಕ್ಷ ಕೋಟಿ ರೂ.ಗಳಿಂದ ಹೆಚ್ಚಾಗಿದೆ. …
Read More »ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,38,018 ಕೋವಿಡ್ ಪ್ರಕರಣಗಳು 310 ಸಾವುಗಳು ಮತ್ತು 1,57,421 ಚೇತರಿಕೆಗಳು ವರದಿಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಇಂದು ಬೆಳಿಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿದ ಬುಲೆಟಿನ್ ಪ್ರಕಾರ, ದೇಶದ ಸಕ್ರಿಯ ಕ್ಯಾಸೆಲೋಡ್ ಪ್ರಸ್ತುತ 17.36 ಲಕ್ಷ ಮತ್ತು ಚೇತರಿಕೆ ದರವು ಶೇಕಡಾ 94 ಕ್ಕಿಂತ ಹೆಚ್ಚಿದೆ.
Read More »ನವದೆಹಲಿ : ಮಾರ್ಚ್ ತಿಂಗಳಿನಿಂದ 15 ವರ್ಷದವರೆಗಿನ ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನ ದೇಶದಲ್ಲಿ ಪರಿಚಯಿಸಲಾಗುವುದು ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ಮುಖ್ಯಸ್ಥ ಎನ್.ಕೆ. ಅರೋರಾ ಹೇಳಿದ್ದಾರೆ. ‘ಲಸಿಕೆಯ ಮೊದಲ ಡೋಸ್ʼನ್ನ ಜನವರಿ ಅಂತ್ಯದ ವೇಳೆಗೆ 15 ರಿಂದ 18 ವರ್ಷ ವಯಸ್ಸಿನ ಎಲ್ಲಾ 74 ದಶಲಕ್ಷ ಹದಿಹರೆಯದವರಿಗೆ ಫೆಬ್ರವರಿಯಲ್ಲಿ ಎರಡನೇ ಡೋಸ್ ನೀಡುವ ಗುರಿಯನ್ನ ಹೊಂದಿದೆ. ಇದರ ನಂತರ ಮಾರ್ಚ್ ಆರಂಭದಿಂದ 12 ರಿಂದ 15 ವರ್ಷ ವಯಸ್ಸಿನ …
Read More »ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕು ದಿನ ಕಳೆದಂತೆ ವೇಗವಾಗಿ ಹರಡುತ್ತೀದೆ. ಇದರಿಂದಾಗಿ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 2,58,089 ಕೋವಿಡ್ ಪ್ರಕರಣಗಳು ವರದಿಯಾಗುವೆ. ಇದು 13,113 ನಿನ್ನೆಗಿಂತ ಕಡಿಮೆ ಇದೆ. 385 ಸಾವುಗಳು ಉಂಟಾಗಿದೆ, ಮತ್ತು ಕಳೆದ 24 ಗಂಟೆಗಳಲ್ಲಿ 1,51,740 ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ವರದಿ ಆಗಿದೆ.
Read More »ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಬಳಿಕ ಕೊರೋನಾ ಮೂರನೇ ಅಲೆ ಆತಂಕ ಹೆಚ್ಚಾಗಿದೆ. ಕೊರೋನಾ ಸೋಂಕು ಶರವೇಗದಲ್ಲಿ ಹರಡುತ್ತಿದೆ. ಇದೇ ಹೊತ್ತಲ್ಲಿ ಮೂರನೇ ಅಲೆ ಅಬ್ಬರದ ನಡುವೆ ಆಶಾಕಿರಣವೊಂದು ಮೂಡಿದೆ. ಕೊರೊನಾ ಸೋಂಕಿನ ಆರ್ -ವ್ಯಾಲ್ಯೂ ಇಳಿಮುಖವಾಗುತ್ತಿದೆ ಎಂದು ಹೇಳಲಾಗಿದೆ. ದೇಶದಲ್ಲಿ ಆರ್ -ವ್ಯಾಲ್ಯೂ ದರ 2.2 ಕ್ಕೆ ಇಳಿಕೆ ಕಂಡಿದೆ. ಎರಡು ಲಕ್ಷಕ್ಕೂ ಅಧಿಕ ದೈನಂದಿನ ಪ್ರಕರಣಗಳ ನಡುವೆಯೂ ಸೋಂಕಿನ ವೇಗ ಕಡಿಮೆಯಾಗಿದೆ ಎಂದು ಅಧ್ಯಯನವೊಂದು ತಿಳಿಸಿದೆ.
Read More »ನವದೆಹಲಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಏರಿಕೆ ಕ್ರಮದಲ್ಲಿ ಸಾಗುತ್ತಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ಕಳೆದ 24 ಗಂಟೆಯಲ್ಲಿ 2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇನ್ನು ದೇಶದಲ್ಲಿ 12,72,073 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,09,345 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಈವರೆಗೆ 5,753 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Read More »ನವದೆಹಲಿ: “ಒಂದು ವೇಳೆ ಚೀನ ಜತೆಗೆ ಯುದ್ಧ ನಡೆದರೆ ಗೆಲ್ಲುವುದು ನಾವೇ’. ಗಡಿ ಪ್ರದೇಶದಿಂದ ಸೇನೆಯನ್ನು ಆಂಶಿಕವಾಗಿ ವಾಪಸ್ ಪಡೆಯಲಾಗಿದ್ದರೂ, ಆ ದೇಶದಿಂದ ಎದುರಾಗಲಿರುವ ಭೀತಿ ಏನೇನೂ ಕಡಿಮೆಯಾಗಿಲ್ಲಎಂದು ಭೂಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಹೇಳಿದರು. ಬುಧವಾರ ಮಾತನಾಡಿದ ಅವರು, ಯುದ್ಧ ಎನ್ನುವುದು ಕೊನೆಯ ಆಯ್ಕೆಯಾಗಿರಲಿದೆ ಎಂದೂ ಹೇಳಿದ್ದಾರೆ. ಪೂರ್ವ ಲಡಾಖ್ನಲ್ಲಿ ಚೀನಾ ಸೇನೆಯಿಂದ ಎದುರಾಗಿರುವ ಸ್ಥಿತಿಯನ್ನು ಸಮರ್ಥವಾಗಿ ಎದುರಿಸಲಾಗುತ್ತದೆ. “ಅತ್ಯಂತ ಗರಿಷ್ಠ ಪ್ರಮಾಣದ ಎಚ್ಚರಿಕೆಯನ್ನು ಸೇನೆ ಕಾಪಾಡಿಕೊಂಡು ಬರುತ್ತಿದೆ. ಇದರ ಜತೆಗೆ …
Read More »ನವದೆಹಲಿ : ‘ಓಮಿಕ್ರಾನ್ ಸಾಮಾನ್ಯ ಶೀತವಲ್ಲ, ಅದನ್ನ ನಿಧಾನಗೊಳಿಸುವುದು ನಮ್ಮ ಜವಾಬ್ದಾರಿ. ನಾವು ಮಾಸ್ಕ್ ಧರಿಸಿ ಲಸಿಕೆ ಹಾಕಿಸಕೊಳ್ಳಿ. ಲಸಿಕೆಗಳು ಒಂದು ಮಟ್ಟಿಗೆ ಸಹಾಯಕವಾಗಿವೆ ಎಂಬುದು ವಾಸ್ತವ.ಒಮಿಕ್ರಾನ್ ಕೋವಿಡ್ ರೂಪಾಂತರವು ಸಾಮಾನ್ಯ ಶೀತವಲ್ಲ ಮತ್ತು ಅದನ್ನ ಲಘುವಾಗಿ ಪರಿಗಣಿಸಬಾರದು ಎಂದು ಕೇಂದ್ರ ಹೇಳಿದೆ. ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿ.ಕೆ. ಪಾಲ್ ಅವರು, ಲಸಿಕೆ ಪಡೆಯುವುದು ಮತ್ತು ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಮುಖ್ಯ …
Read More »ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. ಫೆಬ್ರವರಿಯಲ್ಲಿ ಗರಿಷ್ಠ ಪ್ರಮಾಣಕ್ಕೆ ಕೊರೊನಾ 3ನೇ ಅಲೆ ಹೋಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ಸಭೆ ಮಹತ್ವ ಪಡೆದಿದೆ.
Read More »