Breaking News

ದೆಹಲಿ

ಭಾರತದಲ್ಲಿ ಒಂದೇ ದಿನದಲ್ಲಿ 1,94,720 ಕೋವಿಡ್ ಪತ್ತೆ

ನವದೆಹಲಿ : ದೇಶದಲ್ಲಿ  ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,94,720 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,94,720 ಕೊರೊನಾ ಕೇಸ್ ಪತ್ತೆಯಾಗಿದ್ದು, 442 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

Read More »

ದೆಹಲಿಯಲ್ಲಿ ಲಾಕ್​ಡೌನ್​ ಮಾಡುವುದಿಲ್ಲ : ಕೇಜ್ರಿವಾಲ್

ನವದೆಹಲಿ: ಕೊರೊನಾ ಸೋಂಕು ಉಲ್ಬಣವಾಗುತ್ತಿದ್ದು, ಸರ್ಕಾರ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ಇದರ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಮಹತ್ವದ ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದೇ ವಿಚಾರವಾಗಿ ಮಾತನಾಡಿರುವ ಸಿಎಂ ಕೇಜ್ರಿವಾಲ್​ ಯಾವುದೇ ಕಾರಣಕ್ಕೂ ಲಾಕ್​ಡೌನ್​ ಹೇರಿಕೆ ಮಾಡಲ್ಲ ಎಂದಿದ್ದಾರೆ.

Read More »

24 ಗಂಟೆಗಳಲ್ಲಿ ಭಾರತದಲ್ಲಿ 1,68,063 ಹೊಸ ಪ್ರಕರಣ ಪತ್ತೆ

ನವದೆಹಲಿ: ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ.  ಕಳೆದ 24 ಗಂಟೆಗಳಲ್ಲಿ ಭಾರತವು 1,68,063 ಹೊಸ ಪ್ರಕರಣಗಳನ್ನು ದಾಖಲಿಸಿದೆ, ಹಿಂದಿನ ದಿನಕ್ಕಿಂತ 6.5% ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಮಂಗಳವಾರ ತೋರಿಸಿವೆ. ಇದು ಒಟ್ಟು ಕ್ಯಾಸೆಲೋಡ್ 3,58,75,790 ಕ್ಕೆ ತಲುಪಿದೆ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 277 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 4,84,213 ಕ್ಕೆ ಏರಿಕೆಯಾಗಿದೆ. ಓಮಿಕ್ರಾನ್ ಸೋಂಕುಗಳ …

Read More »

ಪ್ರಧಾನಿ ಅವರಿಂದ ಜ.12ರಂದು 11 ನೂತನ ಸರ್ಕಾರಿ ಮೆಡಿಕಲ್ ಕಾಲೇಜು ಉದ್ಘಾಟನೆ

ನವದೆಹಲಿ: ತಮಿಳುನಾಡಿನಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಜನವರಿ 12) 11 ನೂತನ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಚೆನ್ನೈನಲ್ಲಿ ಶಾಸ್ತ್ರೀಯ ತಮಿಳು ಭಾಷಾ ಕೇಂದ್ರದ ನೂತನ ಕ್ಯಾಂಪಸ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ವರದಿ ತಿಳಿಸಿದೆ. ಪ್ರಧಾನಮಂತ್ರಿ ಕಚೇರಿ ಬಿಡುಗಡೆಗೊಳಿಸಿದ ಪತ್ರಿಕಾ ಪ್ರಕಟಣೆ ಪ್ರಕಾರ, ಸುಮಾರು 4,000 ಕೋಟಿ ರೂಪಾಯಿ ಅಂದಾಜು ವೆಚ್ಚದ ನೂತನ ಮೆಡಿಕಲ್ ಕಾಲೇಜುಗಳನ್ನು ತಮಿಳುನಾಡಿನಲ್ಲಿ ಕಟ್ಟಲಾಗಿದೆ. ಇದರಲ್ಲಿ 2,145 ಕೋಟಿ ರೂಪಾಯಿ …

Read More »

ಕೇಂದ್ರ ರಕ್ಷಣಾ ಸಚಿವ ರಾಜನಾತ್ ಸಿಂಗ್ ಗೆ ಕೊರೋನಾ ಪಾಸಿಟಿವ್

ದೆಹಲಿ : ಕೇಂದ್ರ ರಕ್ಷಣಾ ಸಚಿವ ರಾಜನಾತ್ ಸಿಂಗ್  ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಈ ಕುರಿತಂತೆ ಇಂದು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು, ನನಗೂ ಕೊರೋನಾ ಸೋಂಕು ಪತ್ತೆ ಪರೀಕ್ಷೆಯಿಂದ ಪಾಸಿಟಿವ್ ಎಂದು ದೃಢಪಟ್ಟಿದೆ. ಇದರಿಂದಾಗಿ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದೇನೆ. ನನ್ನ ಸಂಪರ್ಕಿತರು ಕೊರೋನಾ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

Read More »

ಬೂಸ್ಟರ್ ಡೋಸ್ ಹೆಸರಲ್ಲಿ ಮೋಸ

ನವದೆಹಲಿ :ವಂಚಕರು ಹೊಸ ರೀತಿಯಲ್ಲಿ ಜನರನ್ನ ಮೋಸಗೊಳಿಸಲು ಯತ್ನಿಸುತ್ತಿದ್ದಾರೆ. ಸಧ್ಯ ಕೊರೊನಾದ 3ನೇ ಅಲೆಯಲ್ಲಿ, ಸೈಬರ್ ದರೋಡೆಕೋರರು ಬೂಸ್ಟರ್ ಡೋಸ್ ಹೆಸರಿನಲ್ಲಿ ಮೋಸ ಮಾಡಲು ಪ್ರಾರಂಭಿಸಿದ್ದಾರೆ.ದೇಶದಲ್ಲಿ ಸೈಬರ್ ವಂಚನೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಬೂಸ್ಟರ್ ಡೋಸ್ ಕೊಡಿಸುವ ಹೆಸರಿನಲ್ಲಿ ಪುಂಡರು ಜನರನ್ನ ಬಲಿಪಶುಗಳನ್ನಾಗಿಸಲು ಮಾಡುತ್ತಿದ್ದಾರೆ. ಅವ್ರು ಬೂಸ್ಟರ್ ಡೋಸ್‌ಗಾಗಿ ನೋಂದಾಯಿಸುವ ನೆಪದಲ್ಲಿ ಜನರಿಗೆ ಕರೆ ಮಾಡಿ OTP ಸಂಖ್ಯೆಗಳನ್ನ ಕೇಳುತ್ತಾರೆ ಮತ್ತು ಅದರ ಮೂಲಕ ಅವ್ರು ತಮ್ಮ ಬ್ಯಾಂಕ್ ಖಾತೆಗಳನ್ನ …

Read More »

ಏಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆ

ನವದೆಹಲಿ: ಹೊಸ ವರ್ಷದಲ್ಲಿ ಏರ್ ಕಂಡೀಷನರ್ ಗಳು ಮತ್ತು ರೆಫ್ರಿಜರೇಟರ್ ಗಳ  ಬೆಲೆಗಳು ಏರಿಕೆಯಾಗಿವೆ. ಏಕೆಂದರೆ ಕಚ್ಚಾ ವಸ್ತುಗಳಪರಿಣಾಮದಿಂದಾಗಿದೆ. ಇದರ ಎಫೆಕ್ಟ್ ನಿಂದಾಗಿ ಗ್ರಾಹಕರಿಗೆ ಬೆಲೆ ಎರಿಕೆಯ ಹೊರೆಯನ್ನು ಹೊರಿಸುತ್ತಿದ್ದಾರೆ. ಏಲೆಕ್ಟ್ರಾನಿಕ್ ವಸ್ತುಗಳ ಬೆಲೆ ಶೇ.5 ರಿಂದ 10ರಷ್ಟು ಏರಿಕೆಯಾಗುತ್ತಿದೆ.

Read More »

ಡಿ. 26 ‘ವೀರ್ ಬಾಲ್ ದಿವಸ್’ ಘೋಷಣೆ

ನವದೆಹಲಿ: ಸಾಹಿಬ್ ಜಾಡೆಗಳ ಧೈರ್ಯ ಮತ್ತು ನ್ಯಾಯಕ್ಕಾಗಿ ಅವರ ಅನ್ವೇಷಣೆಗೆ ಸೂಕ್ತ ಗೌರವ ಅನುಗುಣವಾಗಿ ಡಿಸೆಂಬರ್ 26 ರಂದು ವೀರ ಬಾಲ್ ದಿನ ಎಂದು ಗುರುತಿಸಲಾಗುವುದುಎಂದು ಪ್ರಧಾನಿ ನರೇಂದ್ರ ಮೋದಿ  ಘೋಷಿಸಿದರು. ಈ ಕುರಿತಂತೆ ಸರಣಿ ಟ್ವಿಟ್ ಮಾಡಿ ತಿಳಿಸಿರುವಂತ ಪ್ರಧಾನಿ ನರೇಂದ್ರ ಮೋದಿಯವರು, ಇಂದು ಗುರು ಗೋವಿಂದಸಿಂಗ್ ಜೀ ಅವರ ಪ್ರಕಾಶ್ ಪುರಬ್ ನ ಶುಭ ಸಂದರ್ಭದಲ್ಲಿ, ಈ ವರ್ಷ ಡಿಸೆಂಬರ್ 26 ರಿಂದ ‘ವೀರ್ ಬಾಲ್ ದಿವಸ್’ …

Read More »

ಇಂದು ಸಂಜೆ 4.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಹತ್ವದ ಸಭೆ

ನವದೆಹಲಿ: ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ ಎನ್ನಲಾಗುತ್ತಿದ್ದ ಹಿನ್ನಲೆ ಇಂದು ಸಂಜೆ 4.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಿಗದಿಪಡಿಸಲಾಗಿದೆ. ದೇಶದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಆರ್ಭಟ ಹೆಚ್ಚಾಗಿದೆ.

Read More »

24 ಗಂಟೆಗಳಲ್ಲಿ 1,59,632 ಕೋವಿಡ್ ಕೇಸ್ ಪತ್ತೆ

ನವದೆಹಲಿ : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ.  ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,59,632 ಹೊಸ covid ಪ್ರಕರಣಗಳು ವರದಿಯಾಗಿದೆ. ಸಕ್ರಿಯ ಪ್ರಕರಣಗಳು 5,90,611 ಆಗಿವೆ. 40,863 ಚೇತರಿಕೆ ಆಗಿದ್ದು ಒಟ್ಟು ಚೇತರಿಕೆ: 3,44,53,603 ಮತ್ತು 327 ಸಾವುಗಳು ವರದಿಯಾಗಿದೆ.ಒಟ್ಟು ಸಾವಿನ ಸಂಖ್ಯೆ 4,83,790 ಆಗಿದೆ.

Read More »