BigTv News
August 18, 2024
Breaking News, Crime, ದೆಹಲಿ
ನನ್ನ ಪಾಲು.. ನಿನ್ನ ಪಾಲು ಮತ್ತು ಸಾಹೇಬನ ಪಾಲು..!!! ಪಾಲು ಹಂಚಿಕೆ ಮಾಡಿ ಜೀವನ ಸಾಗಿಸುವ ಆಧುನಿಕ ರಕ್ಷಕರು.. ಬಡವರ ಬೇವರಿನ ಹಣದಲ್ಲಿ ಆರಕ್ಷಕರ ಜೀವನ ಇವರ ಚಾಳಿ ಬೇರೆ ರಾಜ್ಯದವರು ಕಲಿಬಾರ್ದು.!!! ಚಾಂಡಾಳ ಗುರು ಚೋರ ಆರಕ್ಷಕರಿಗೆ ಈ ಸುದ್ದಿ!!!! ದೆಹಲಿ : ಲಂಚ ಪಡೆದು, ಅದನ್ನು ಹಂಚಿಕೊಳ್ಳುತ್ತಿದ್ದ ಮೂವರು ದಿಲ್ಲಿ ಸಂಚಾರಿ ಪೊಲೀಸರ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ಬೆನ್ನಿಗೇ ಅವರನ್ನೆಲ್ಲ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ …
Read More »
BigTv News
August 16, 2024
Breaking News, ದೆಹಲಿ
ದೆಹಲಿ: ಅಜಾತ ಶತ್ರು ವಾಜಪೇಯಿ ಅವರಿಗೆ ಹಲವಾರು ಪ್ರಶಸ್ತಿಗಳು, ಗೌರವ ಸನ್ಮಾನಗಳು ಲಭಿಸಿವೆ. 1992 ರಲ್ಲಿ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣ ಪ್ರಶಸ್ತಿ,1993 ರಲ್ಲಿ ಕಾನ್ಸುರ ವಿಶ್ವದ್ಯಾಲಯದಿಂದ ಡಾಕ್ಟರೇಟ್ ಗೌರವ, 1994 ರಲ್ಲಿ ಲೋಕಮಾನ್ಯ ತಿಲಕ್ ಪ್ರಶಸ್ತಿ, 1994 ರಲ್ಲಿ ಅತ್ಯುತ್ತಮ ಸಂಸದೀಯಪಟು, 1994 ರಲ್ಲಿ ರಾಜಕೀಯ ಸಾಮಾಜಿಕ ಸೇವೆಗೆ ಪಂಡಿತ್ ಗೋವಿಂದ್ ವಲ್ಲಭ್ ಪಂತ್ ಪ್ರಶಸ್ತಿ, 2015 ರಲ್ಲಿ ಭಾರತ ರತ್ನ ಪ್ರಶಸ್ತಿ, 2015 ರಲ್ಲಿ …
Read More »
BigTv News
August 16, 2024
Breaking News, ದೆಹಲಿ
ದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ದೆಹಲಿಯ ‘ಸದೈವ್ ಅಟಲ್’ ಸ್ಮಾರಕದಲ್ಲಿ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ವಾಜಪೇಯಿ ಅವರ ಸಾಕು ಮಗಳು ನಮಿತಾ ಕೌಲ್ ಭಟ್ಟಾಚಾರ್ಯ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜೆಪಿ ನಡ್ಡಾ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಇತರ ಗಣ್ಯರು ಕೂಡ ‘ಸದೈವ್ ಅಟಲ್’ ಗೆ …
Read More »
BigTv News
August 16, 2024
Breaking News, ದೆಹಲಿ
ನವದೆಹಲಿ : ಭಾರತ ಪ್ರತಿಷ್ಠಿತ ಸಿನಿಮಾ ರಂಗದ ರಾಷ್ಟ್ರ ಪ್ರಶಸ್ತಿಯನ್ನು ಕನ್ನಡದ ‘ಕಾಂತಾರ’ ಚಲನಚಿತ್ರವು ಪ್ರಶಸ್ತಿ ಬಾಚಿಕೊಂಡಿದೆ. ಡಿವೈನ್ ಸ್ಟಾರ್, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಒಲಿದಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ಸಂಭ್ರಮ ಮನೆ ಮಾಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2024 ವಿಜೇತ ಪಟ್ಟಿಯನ್ನು ಪ್ರಕಟಿಸಿದೆ.ಈ ಹಿಂದೆ ನಾತಿಚರಾಮಿ ಚಿತ್ರಕ್ಕೆ ಪ್ರಶಸ್ತಿ ಬಂದಿತ್ತು. ಇದು ಬಿಟ್ರೆ, ಮತ್ತೆ ಕನ್ನಡಕ್ಕೆ ಪ್ರಶಸ್ತಿಗಳೇ ಬಂದಿರಲಿಲ್ಲ.ಇನ್ನು ಪೈಪೋಟಿಯಲ್ಲಿ ಮಲಯಾಳಂನ …
Read More »
BigTv News
August 15, 2024
Breaking News, ದೆಹಲಿ
ದೆಹಲಿ: ಇಲ್ಲಿಯ ಕೆಂಪುಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿವಾಗಿ ನಡೆಯುತ್ತಿದೆ. ರಾಷ್ಟ್ರ ಧ್ವಜಾರೋಹಣ ಮಾಡುವ ವೇಳೆ. ವಾಯುಪಡೆಯ ಹೆಲಿಕಾಪ್ಟರ್ಗಳು ಕೋಟೆಯ ಸುತ್ತಲೂ ಸುಳಿದಾಡಿ ಪುಷ್ಪ ವೃಷ್ಟಿ ಮಾಡಿದವು. ಇದು ಈ ದಿನದ ವಿಶೇಷ ಆಕರ್ಷಣೆಯಾಗಿತ್ತು. ಮತ್ತೊಂದೆಡೆ ಬೆಳಗ್ಗೆಯಿಂದಲೇ ವರುಣನ ಆರ್ಭಟ ಜೋರಿದ್ದರೂ ಅತಿಥಿಗಳೆಲ್ಲ ಶ್ರದ್ಧೆಯಿಂದ ಸಂಭ್ರಮದಲ್ಲಿ ಪಾಲ್ಗೊಂಡರು.
Read More »
Shaikh BigTv
August 12, 2024
Breaking News, ದೆಹಲಿ
ನವದೆಹಲಿ: ಅಧಿಕಾರಿಗಳು ಸಂವಾದವನ್ನು ರದ್ದುಗೊಳಿಸುವಂತೆ ಪ್ರಧಾನಿ ಮೋದಿಯವರನ್ನು ಒತ್ತಾಯಿಸಿದರು ಆದರೆ ಮಳೆ ಇದ್ದರೂ ಕೂಡ ರೈತರೊಂದಿಗೆ ಸಂವಾದ ನಡೆಸುವುದನ್ನು ಮುಂದುವರೆಸಿದರು. ಸಂವಾದದ ಸಮಯದಲ್ಲಿ, ಪಿಎಂ ಮೋದಿ ಛತ್ರಿ ಹಿಡಿದುಕೊಂಡೇ ರೈತರ ಜೊತೆ ಸಂವಾದ ನಡೆಸಿದ ವಿಡಿಯೋ ಒಂದು ವೈರಲ್ ಆಗಿದೆ. ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ, ಈ ಘೋಷಣೆಗೆ ‘ಜೈ ಅನುಸಂಧಾನ್’ ಅನ್ನು ಹೇಗೆ ಸೇರಿಸಿದ್ದಾರೆ ಎಂಬುದನ್ನು ಒತ್ತಿ ಹೇಳಿದರು. ಇದು ಸಂಶೋಧನೆ ಮತ್ತು ನಾವೀನ್ಯತೆಗೆ ಹೆಚ್ಚಿನ ಆದ್ಯತೆ …
Read More »
Shaikh BigTv
June 6, 2024
Breaking News, ದೆಹಲಿ
2024ರ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 292 ಸ್ಥಾನಗಳನ್ನು ಪಡೆದು ಬಹುಮತದ ಗಡಿ ದಾಟಿತ್ತು. ಮತ್ತೊಂದೆಡೆ, ಪ್ರತಿಪಕ್ಷ ಭಾರತ ಮೈತ್ರಿಕೂಟ 234 ಸ್ಥಾನಗಳನ್ನು ಪಡೆದುಕೊಂಡಿದೆ. ಪಕ್ಷಗಳ ಬಗ್ಗೆ ಮಾತನಾಡುವುದಾದರೆ, ಎನ್ಡಿಎ ನೇತೃತ್ವದ ಬಿಜೆಪಿ 240 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿದೆ, ಆದರೆ ಏಕಾಂಗಿಯಾಗಿ ಸರ್ಕಾರ ರಚಿಸುವ ಸ್ಥಿತಿಯಲ್ಲಿಲ್ಲ. ಮತ್ತೊಂದೆಡೆ, ಕಾಂಗ್ರೆಸ್ 99 ಸ್ಥಾನಗಳೊಂದಿಗೆ ಭಾರತದ ಮೈತ್ರಿಕೂಟದಲ್ಲಿ ಅತಿದೊಡ್ಡ ಪಕ್ಷವಾಗಿದೆ. ಹಾಗಾಗಿ ಸಮಾಜವಾದಿ ಪಕ್ಷ 37 ಸ್ಥಾನಗಳನ್ನು ಮತ್ತು ಟಿಎಂಸಿ 29 ಸ್ಥಾನಗಳನ್ನು …
Read More »
BigTv News
March 22, 2024
Breaking News, ದೆಹಲಿ, ರಾಜಕೀಯ ಸುದ್ದಿ
ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ರಾತ್ರಿ ಇಡಿಯಿಂದ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಇಂದು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅಂದ್ಹಾಗೆ, ದೆಹಲಿ ಮುಖ್ಯಮಂತ್ರಿಯನ್ನ ಮದ್ಯ ನೀತಿ ಹಗರಣದ ಕಿನ್ ಪಿನ್ ಎಂದಿರುವ ಇಡಿ, 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಜಾರಿ ನಿರ್ದೇಶನಾಲಯ ಮನವಿ ಮಾಡಿದೆ. ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು 10 ದಿನಗಳ ಕಾಲ ಇಡಿ ಕಸ್ಟಡಿಗೆ …
Read More »
BigTv News
March 12, 2024
Breaking News, ಅಪರಾಧ, ದೆಹಲಿ
ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿ ಸಂಬಂಧ ಅಧಿಸೂಚನೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಹಲವು ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈಶಾನ್ಯ ದೆಹಲಿಯ ಶಾಹೀನ್ ಬಾಗ್, ಜಾಮಿಯಾ ನಗರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿ ಗಸ್ತು ತಿರುಗುವ ಮೂಲಕ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆಗೆ (ಸಿಎಎ) ಸಂಸತ್ತು 2019ರ ಡಿಸೆಂಬರ್ 11ರಂದು ಅಂಗೀಕಾರ ನೀಡಿತ್ತು. ಅದಕ್ಕೆ ರಾಷ್ಟ್ರಪತಿಯವರು ಮಾರನೆಯ ದಿನವೇ ಅಂಕಿತ ಹಾಕಿದ್ದರು. …
Read More »
BigTv News
January 2, 2024
ದೆಹಲಿ, ಸುದ್ದಿ
ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ರಾಜ್ಯದ ತಿರುಚಿನಾಪಳ್ಳಿ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ರಾಜ್ಯದ 3ನೇ ವಿಮಾನ ನಿಲ್ದಾಣದ ವಿಶೇಷತೆಗಳನ್ನು ತಿಳಿಯಿರಿ. ಭಾರತದ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಮಿಳುನಾಡು ಪ್ರವಾಸದಲ್ಲಿದ್ದಾರೆ. ತಿರುಚಿನಾಪಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಅವರು ಉದ್ಘಾಟನೆ ಮಾಡಲಿದ್ದಾರೆ. ತಮಿಳುನಾಡಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಸೇರಿದಂತೆ ಹಲವಾರು ಗಣ್ಯರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. 1,100 ಕೋಟಿ ರೂ. ವೆಚ್ಚದಲ್ಲಿ …
Read More »