07 Feb 2019ದೆಹಲಿ : ಪ್ರತಿ 10 ಲಕ್ಷ ಭಾರತೀಯರಿಗೆ ಕೇವಲ 20 ಜನ ನ್ಯಾಯಾಧೀಶರಿದ್ದಾರೆ ಅಂತ ಕಾನೂನು ಸಚಿವಾಲಯ ಹೇಳಿದೆ. ಕೇಂದ್ರ ರಾಜ್ಯ ಖಾತೆ ಕಾನೂನು ಸಚಿವ ಪಿ.ಪಿ. ಚೌಧರಿ, ಲೋಕಸಭೆಗೆ ಲಿಖಿತ ರೂಪದ ಪ್ರತಿಕ್ರಿಯೆ ನೀಡಿದ್ದಾರೆ. 2014ರಲ್ಲಿ ಪ್ರತಿ 10 ಲಕ್ಷ ಭಾರತೀಯರಿಗೆ ಒಟ್ಟು 17 ಜನ ಜಡ್ಜ್ಗಳಿದ್ದರು. 2018ರಲ್ಲಿ ಅದರ ಸಂಖ್ಯೆ 20ಕ್ಕೆ ಏರಿದೆ ಅಂತಾ ಚೌಧರಿ ಸ್ಪಷ್ಟನೆ ನೀಡಿದ್ದಾರೆ. ಸುಪ್ರೀಂಕೋರ್ಟ್, 25 ಹೈಕೋರ್ಟ್ಗಳು ಹಾಗೂ …
Read More »ಆಲಿಯಾ ಜೊತೆಗಿನ ಬ್ರೇಕ್ಅಪ್ಗೆ ಸಿಕ್ತು ಕಾರಣ
ದೆಹಲಿ: ಆಲಿಯಾ ಭಟ್ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಲವ್ ಬರ್ಡ್ಸ್ ಆಗಿ ಸುತ್ತಾಡಿ ಬ್ರೇಕ್ ಅಪ್ ಆಗಿರೋದು ಎಲ್ಲರಿಗೂ ಗೊತ್ತಿರೋ ವಿಷಯ. ಇದೀಗ ಬ್ರೇಕ್ ಅಪ್ ಬಗ್ಗೆ ಸಿದ್ಧಾರ್ಥ ಮಲ್ಹೋತ್ರಾ ಬಾಯಿಬಿಟ್ಟಿದ್ದು, ಆಲಿಯಾ ಜೊತೆಗಿನ ಬ್ರೇಕ್ ಅಪ್ ಜೀವನದಲ್ಲಿ ಕಹಿಯ ಘಟನೆಯ ಎಂದಿದ್ದಾರೆ.ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಸಿದ್ಧಾರ್ಥ್, ನಾವು ನಮ್ಮ ಸಂಬಂಧಕ್ಕೆ ಫುಲ್ಸ್ಟಾಪ್ ಇಟ್ಟ ಮೇಲೆ ಮತ್ತೆ ಎಂದೂ ಭೇಟಿ ಮಾಡಿಲ್ಲ. ಆದರೆ ನಾವಿಬ್ಬರು ದೂರವಾಗಿರೋದು ಕಹಿಯಾದ …
Read More »ಕಾರ್ತಿ ಚಿದಂಬರಂಗೆ ಸುಪ್ರೀಂ ಕೋರ್ಟ್ ಖಡಕ್ ವಾರ್ನಿಂಗ್..!
ನವದೆಹಲಿ: ಕಾನೂನಿನೊಂದಿಗೆ ಆಟವಾಡಬೇಡಿ ಅಂತಾ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಎಚ್ಚರಿಸಿರುವ ಸುಪ್ರೀಂ ಕೋರ್ಟ್, ವಿದೇಶ ಪ್ರವಾಸಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ.ಐಎನ್ಎಕ್ಸ್ ಮಿಡಿಯಾ ಮತ್ತು ಏರ್ಸೆಲ್ ಮ್ಯಾಕ್ಸಿಸ್ ಹಗರಣದ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆ ಗಳೊಂದಿಗೆ ಸಹಕಾರ ನೀಡದಿದ್ದರೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾದೀತು ಅಂತಾ ತಾಕೀತು ಕೂಡ ಮಾಡಿದೆ. ಈ ಹಗರಣದ ಒಂದನೇ ಆರೋಪಿ ಕಾರ್ತಿ ಚಿದಂಬರಂ, ಕಾರ್ತಿ ತಂದೆ ಪಿ.ಚಿದಂಬರಂ ಪ್ರಕರಣದ ಎರಡನೇ ಆರೋಪಿಯಾಗಿದ್ದಾರೆ. …
Read More »ಅಸ್ಸಾಂ ಸರಣಿ ಸ್ಫೋಟ ಕೇಸ್; 10 ಆರೋಪಿಗಳಿಗೆ ಜೀವಾವಧಿ ಶಿಕ್ಷೆ..
ನವದೆಹಲಿ: 2008ರ ಅಸ್ಸಾಂ ಸರಣಿ ಸ್ಫೋಟ ಪ್ರಕರಣ ಸಂಬಂಧ ನ್ಯಾಷನಲ್ ಡೆಮಾಕ್ರೆಟಿಕ್ ಫ್ರಂಟ್ ಆಫ್ ಬೊಡೋಲ್ಯಾಂಡ್ (ಎನ್ಡಿಎಫ್ಬಿ) ಸಂಸ್ಥಾಪಕ ರಂಜನ್ ದೈಮರಿ ಸೇರಿದಂತೆ 10 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ಅಂತಿಮ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ, ಕೇಸ್ನ ಇತರೆ ಮೂವರು ಆರೋಪಿಗಳಾದ ಪ್ರಭಾತ್ ಬೊಡೊ, ಜಯಂತಿ ಬಸುಮತರಿ ಮತ್ತು ಮಥುರಾ ಬ್ರಹ್ಮ ಅವರಿಗೆ ದಂಡ ವಿಧಿಸಿ ಕೇಸ್ನಿಂದ ಖುಲಾಸೆಗೊಳಿಸಿದೆ.ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಪರೇಶ್ ಚಕ್ರವರ್ತಿ, …
Read More »ಲೋಕಪಾಲ್ ನೇಮಕ ವಿಚಾರ: ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ
ನವದೆಹಲಿ: ಸುಪ್ರೀಂಕೋರ್ಟ್ ಗುರುವಾರದಂದು ಲೋಕಪಾಲ್ ಶೋಧ ಸಮಿತಿಗೆ ಫೆಬ್ರುವರಿ ಅಂತ್ಯದ ಒಳಗೆ ಹೆಸರುಗಳನ್ನು ಸೂಚಿಸಲು ಸೂಚನೆ ನೀಡಿದೆ.ಮಾಜಿ ಸುಪ್ರೀಂಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ (ನಿವೃತ್ತ) ರಂಜನ್ ಪ್ರಕಾಶ್ ದೇಸಾಯಿ ನೇತೃತ್ವದ ಶೋಧ ಸಮಿತಿಗೆ ಮುಂಬರುವ ಫೆಬ್ರುವರಿ ಅಂತ್ಯದ ಒಳಗಾಗಿ ದೇಶದ ಓಂಬಡ್ಸ್ಮನ್ ಎಂದು ಕರೆಯಲಾಗುವ ಲೋಕಪಾಲ್ ಗೆ ಹೆಸರನ್ನು ಸೂಚಿಸಬೇಕೆಂದು ಹೇಳಿದೆ.ಅಲ್ಲದೆ ಲೋಕಪಾಲ್ ಸ್ಥಾಪನೆಗಾಗಿ ಅದಕ್ಕೆ ಸಂಬಂಧಪಟ್ಟ ಮೂಲಭೂತ ಸೌಕರ್ಯ ಹಾಗೂ ಮಾನವ ಸಂಪನ್ಮೂಲವನ್ನು ಕೇಂದ್ರ ಸರ್ಕಾರ ಒದಗಿಸಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿದೆ.ಮುಖ್ಯ …
Read More »ವೋಕ್ಸವ್ಯಾಗನ್ ಗೆ 100 ಕೋಟಿ ರೂ ದಂಡ ವಿಧಿಸಿದ ಎನ್.ಜಿ.ಟಿ
ನವದೆಹಲಿ: ಜರ್ಮನ್ ಮೂಲದ ಕಾರು ಉತ್ಪಾದಕ ಕಂಪನಿ ವೋಕ್ಸ್ ವ್ಯಾಗನ್ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 100 ಕೋಟಿ ರೂ ದಂಡವನ್ನು ಪಾವತಿಸಲು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಆದೇಶಿಸಿದೆ. ಇಲ್ಲದೆ ಹೋದಲ್ಲಿ ಸೂಕ್ತ ಎಂಡಿ ಬಂಧಿಸಿ ಕಂಪನಿಯ ಆಸ್ತಿಯನ್ನು ವಶಪಡಿಸಿಕೊಳ್ಳುವ ಎಚ್ಚರಿಕೆಯನ್ನು ಟ್ರಿಬ್ಯೂನಲ್ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ. ಎನ್.ಜಿ.ಟಿಯು ನಾಲ್ವರ ಪರಿಣಿತರ ಕಮೀಟಿಯೊಂದನ್ನು ಕಳೆದ ನವಂಬರ್ 16ಕ್ಕೆ 2015 ರಲ್ಲಿ ಸಂಭವಿಸಿದ ಜಾಗತೀಕ ಮಾಲಿನ್ಯ ಹೊರಸೂಸುವಿಕೆ ಅಥವಾ …
Read More »ಅಮಿತ್ ಶಾ ಆರೋಗ್ಯದಲ್ಲಿ ಚೇತರಿಕೆ, ಒಂದೆರಡು ದಿನಗಳಲ್ಲಿ ಡಿಸ್ಚಾರ್ಜ್: ಅನಿಲ್ ಬಲೂನಿ
ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಿಂದ ಒಂದು ದಿನ ಅಥವಾ ಎರಡು ದಿನಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಬಿಜೆಪಿ ವಕ್ತಾರ ಅನಿಲ್ ಬಲೂನಿ ಗುರುವಾರ ತಿಳಿಸಿದರು.ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಶಾ ಈಗ ಆರೋಗ್ಯವಾಗಿದ್ದಾರೆ. ಏಮ್ಸ್ ನಿಂದ ಒಂದೆರಡು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗಲಿದ್ದಾರೆ …
Read More »ಪ್ರಧಾನಿ ಮೋದಿಗೆ ಪ್ರಶಸ್ತಿ, ಸಮರ್ಥಿಸಿಕೊಂಡ ಫಿಲಿಪ್ ಕೊಟ್ಲರ್
ನವದೆಹಲಿ, ಜನವರಿ 16: ಅತ್ಯುತ್ತಮ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊಟ್ಟ ಮೊದಲ ಫಿಲಿಪ್ ಕೊಟ್ಲರ್ ಪ್ರೆಸಿಡೆನ್ಶಿಯಲ್ ಪ್ರಶಸ್ತಿ ಲಭಿಸಿದ್ದು, ಸೋಮವಾರ ನವದೆಹಲಿಯಲ್ಲಿ ಈ ಪ್ರಶಸ್ತಿಯನ್ನು ಮೋದಿ ಸ್ವೀಕರಿಸಿದರು.ಆದರೆ ಆ ನಂತರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಹಲವರು ಮೋದಿ ಅವರನ್ನು ಅಣಕಿಸಿದ್ದು, ಪ್ರಶಸ್ತಿ ನೀಡಿದ ಸಂಸ್ಥೆಗೂ ಇರಿಸುಮುರಿಸುಂಟು ಮಾಡಿತ್ತು.ಗುಪ್ತ್ ‘ಪ್ರಶಸ್ತಿ’ ಪಡೆದ ಮೋದಿಜೀಗೆ ಅಭಿನಂದನೆ, ರಾಹುಲ್ ಗಾಂಧಿಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಲೇಖಕ, ಅರ್ಥಶಾಸ್ತ್ರಜ್ಞ ಫಿಲಿಪ್ …
Read More »ಕೇಂದ್ರ ಸರ್ಕಾರದಿಂದ ಸಂಕ್ರಾಂತಿ ಕೊಡುಗೆ: ಶಿಕ್ಷಕರಿಗೆ ಸಿಗಲಿದೆ ಬಂಪರ್..
ನವದೆಹಲಿ, ಜನವರಿ 16: ಲೋಕಸಭೆ ಚುನಾವಣೆಗೂ ಮುನ್ನ ನಿರೀಕ್ಷೆಯಂತೆ 7ನೇ ವೇತನ ಆಯೋಗದ ಶಿಫಾರಸ್ಸುಗಳಿಗೆ ಸಮ್ಮತಿ ನೀಡಲು ಮೋದಿ ಸರ್ಕಾರ ಮುಂದಾಗಿದೆ. ಇದರಿಂದಾಗಿ ಕೋಟ್ಯಂತರ ಮಂದಿಗೆ ಮೋದಿ ಸರ್ಕಾರದಿಂದ ಶುಭ ಸುದ್ದಿ ಸಿಗಲಿದೆ.7ನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರ ಮತ್ತು ಸರ್ಕಾರಿ ಅನುದಾನಿತ ಪದವಿ ಮಟ್ಟದ ತಾಂತ್ರಿಕ ಸಂಸ್ಥೆಗಳ ಶಿಕ್ಷಕರು, ಇತರ ಶೈಕ್ಷಣಿಕ ಸಿಬ್ಬಂದಿಗಳಿಗೆ ವೇತನ ಹೆಚ್ಚಳದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ 1241.78 ಕೋಟಿ …
Read More »ಏನಾದರಾಗಲಿ ಮಂದಿರ ಅಲ್ಲೇ ಕಟ್ಟುವೆವು: ಅಮಿತ್ ಶಾ ಪುನರುಚ್ಛಾರ…
ನವದೆಹಲಿ, ಜನವರಿ 12: ಲೋಕಸಭೆ ಚುನಾವಣೆ ಹತ್ತಿರ ಬರುತ್ತಲೆ ಬಿಜೆಪಿ ಮತ್ತೆ ರಾಮ ಮಂದಿರ ವಿಷಯವನ್ನು ಮುನ್ನಲೆಗೆ ತಂದಿದೆ. ಇಂದು ನಡೆದ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ‘ಮಂದಿರ ಅಲ್ಲೇ ಕಟ್ಟುವೆವು’ ಎಂದು ಅಮಿತ್ ಶಾ ಅಬ್ಬರಿಸಿದ್ದಾರೆ.ಮೋದಿ ಅವರು ಇತ್ತೀಚೆಗಷ್ಟೆ ಅಯೋಧ್ಯೆ ತೀರ್ಪಿಗೆ ಕಾದು ರಾಮ ಮಂದಿರ ನಿರ್ಮಾಣ ಮಾಡುತ್ತೇವೆ ಎಂದಿದ್ದರು. ಇದನ್ನು ಆರ್ಎಸ್ಎಸ್ನ ಅಂಗ ಸಂಸ್ಥೆಗಳು ಸೇರಿದಂತೆ ಬಿಜೆಪಿ ಬೆಂಬಲಿತ ಕೆಲವು ಹಿಂದೂಪರ ಸಂಘಟನೆಗಳು ಒಪ್ಪಿರಲಿಲ್ಲ.ಸಿಎಂ ಕುಮಾರಸ್ವಾಮಿಯನ್ನು ಕ್ಲರ್ಕ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





