ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿರೋಧ ಪಕ್ಷಗಳ ಮಾತನಾಡುವ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಆರೋಪಿಸಿದ್ದಾರೆ. ಜೊತೆಗೆ ಪ್ರಧಾನಿಯನ್ನ ಜರ್ಮನಿಯ ಡಿಕ್ಟೇಟರ್ ಅಡಾಲ್ಫ್ ಹಿಟ್ಲರ್ಗೆ ಹೋಲಿಸಿದ್ದಾರೆ. ಮೋದಿಯವರು ಸೋಲಾಪುರದಲ್ಲಿ ಕೇವಲ ಚುನಾವಣಾ ಭಾಷಣ ಮಾಡಿದ್ದಾರೆ. ಆದ್ರೆ ಜನರ ಸಮಸ್ಯೆಗಳ ಬಗ್ಗೆ ಮಾತನಾಡಿಲ್ಲ. ಮೋದಿ ಮಹಾರಾಷ್ಟ್ರದಲ್ಲಿ ರಸ್ತೆ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಿದ್ದರು. ಆದ್ರೆ ಅದನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ …
Read More »ಬಿಜೆಪಿ ಉಪಾಧ್ಯಕ್ಷರಾಗಿ ಮೂವರು ಮಾಜಿ ಸಿಎಂಗಳ ನೇಮಕ..
ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಭಾರೀ ತಂತ್ರಗಳನ್ನು ರೂಪಿಸುತ್ತಿದೆ. ಇದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಸೋತಿರೋ ಬಿಜೆಪಿ, ಆ ರಾಜ್ಯಗಳತ್ತ ಹೆಚ್ಚು ಗಮನ ಹರಿಸಿದೆ.ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್, ರಾಜಸ್ಥಾನ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ, ಛತ್ತೀಸ್ಗಢದ ಮಾಜಿ ಸಿಎಂ ರಮಣ್ ಸಿಂಗ್ ಈ ಮೂವರು ಪವರ್ಫುಲ್ ನಾಯಕರನ್ನು ಬಿಜೆಪಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಜೆಪಿಯ ಕಾರ್ಯದರ್ಶಿ …
Read More »ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ವಜಾ
ನವದೆಹಲಿ: ಸಿಬಿಐ ಮುಖ್ಯಸ್ಥ ಸ್ಥಾನದಿಂದ ಅಲೋಕ್ ವರ್ಮಾ ಅವರನ್ನ ತೆಗೆದುಹಾಕಲಾಗಿದೆ. ಇಂದು ನಡೆದ ಉನ್ನತಾಧಿಕಾರ ಸಮಿತಿ (ಸೆಲೆಕ್ಟ್ ಸಮಿತಿ) ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇನ್ನು, ಸುಪ್ರೀಂಕೋರ್ಟ್ ಚೀಫ್ ಜಸ್ಟೀಸ್ ರಂಜನ್ ಗೊಗೋಯ್ ಅವರ ಅನುಪಸ್ಥಿತಿಯಲ್ಲಿ ಜಸ್ಟೀಸ್ ಎ ಕೆ ಸಿಕ್ರಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಲೋಕಸಭೆಯಲ್ಲಿ ವಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನೊಳಗೊಂಡ ಸಮಿತಿ ಇದಾಗಿದ್ದು, ಸಿಬಿಐ ಸಂಬಂಧಿತ ಮುಖ್ಯ ನಿರ್ಧಾರಗಳನ್ನು ಇಲ್ಲಿ ತೆಗೆದುಕೊಳ್ಳಲಾಗುತ್ತದೆ.ಅಲೋಕ್ ವರ್ಮಾ ಸಿಬಿಐ …
Read More »ಆಸ್ತಾನಾ ಭದ್ರತೆಗೆ ನಿಂತರಾ ರಾಷ್ಟ್ರೀಯ ಭದ್ರತಾ ಸಲಹೆಗಾರ..?
ನವದೆಹಲಿ: ಸಿಬಿಐ ಆಂತರಿಕ ಜಟಾಪಟಿ ಬೀದಿಗೆ ಬಂದು ಕೇಂದ್ರ ಕೈಗೊಂಡ ನಿರ್ಧಾರಕ್ಕೆ ವಿಪಕ್ಷಗಳಿಂದ ಭಾರೀ ಟೀಕೆಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಸಿಬಿಐ ಎರಡನೇ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನಾ ವಿರುದ್ಧ ಭ್ರಷ್ಟಾಚಾರ ಪ್ರಕರಣದಡಿಯಲ್ಲಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಸಿಬಿಐ ಅಧಿಕಾರಿ ಮನೀಷ್ ಕುಮಾರ್ ಸಿನ್ಹಾರನ್ನ ದಿಢೀರನೇ ನಾಗ್ಪುರಕ್ಕೆ ವರ್ಗಾವಣೆ ಮಾಡಿದ್ದು ಕೂಡ ವಿವಾದಕ್ಕೆ ಗುರಿಯಾಗಿದೆ. ಟ್ರಾನ್ಸ್ಫರ್ ಪ್ರಶ್ನಿಸಿ ಸುಪ್ರೀಂಗೆ ಅಹವಾಲು ಸಲ್ಲಿಸಿರುವ ಸಿನ್ಹಾ, ರಾಕೇಶ್ ಆಸ್ತಾನಾಗೆ ರಾಷ್ಟ್ರೀಯ …
Read More »ಪೆಟ್ರೋಲ್ ₹2, ಡೀಸೆಲ್ ₹1 ರೂಪಾಯಿ ಕಡಿಮೆ ಆಯ್ತಾ.
ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬೇಸತ್ತಿದ್ದ ಜನರಿಗೆ ಕೆಲ ದಿನಗಳ ಹಿಂದಷ್ಟೇ ಸೆಸ್ ರೇಟ್ ಕಡಿಮೆ ಮಾಡಿ ಕೇಂದ್ರ ಸರ್ಕಾರ ಸ್ವಲ್ಪ ಸಮಾಧಾನ ಕೊಟ್ಟಿತ್ತು. ಇದರ ಬೆನ್ನಲ್ಲೆ ಕಳೆದ 8 ಎಂಟು ದಿನಗಳಲ್ಲಿ ಒಟ್ಟಾರೆ ಪೆಟ್ರೋಲ್ ಬೆಲೆ 2 ರೂಪಾಯಿ ಕಡಿಮೆ ಆಗಿದ್ರೆ, ಡೀಸೆಲ್ 1ರೂಪಾಯಿ ಕಡಿಮೆ ಆಗಿದೆಯಂತೆ.ಈಗ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 80.85 ರೂಪಾಯಿಯಾಗಿದ್ರೆ, ಡೀಸೆಲ್ ಬೆಲೆ 74.73ರೂಪಾಯಿ ಆಗಿದೆ. ನಿಖರವಾಗಿ ಹೇಳೋದಾದ್ರೆ 8 ದಿನಗಳಲ್ಲಿ ಪೆಟ್ರೋಲ್ …
Read More »ಎನ್ಆರ್ ಸಿ ವಿಚಾರದಲ್ಲಿ ಕೈ ಯೂಟರ್ನ್, ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕಾಂಗ್ರೆಸ್ ಸ್ಪಷ್ಟನೆ
ಅಸ್ಸಾಂ ಕಾಂಗ್ರೆಸ್ ನಿಂದ ಸಲಹೆ ಬಂದ ಬೆನ್ನಲ್ಲೇ ನಿಲುವು ಬದಲಿಸಿದ ಕಾಂಗ್ರೆಸ್ನ ಗ್ರಹ ಚಿತ್ರ ನವದೆಹಲಿ: ಎನ್ಆರ್ ಸಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ನಿಲುವಿನಿಂದ ಕಾಂಗ್ರೆಸ್ ಯೂಟರ್ನ್ ಹೊಡೆದಿದ್ದು, ಎನ್ಆರ್ ಸಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ. ಪ್ರಮುಖವಾಗಿ ಅಸ್ಸಾಂ ನ ಅಕ್ರಮ ಬಾಂಗ್ಲಾ ವಲಸಿಗರಿಂದ ಮೂಲ ಅಸ್ಸಾಂ ನಿವಾಸಿಗರಿಗೆ ತೊಂದರೆಯಾಗುತ್ತಿದೆ ಎಂಬ ಭಾವನೆ ಆ ರಾಜ್ಯದಲ್ಲಿ ಬಲವಾಗಿ ನೆಲೆಯೂರಿದ್ದು, ಇದೇ ಕಾರಣಕ್ಕೆ ಇದೀಗ ಕಾಂಗ್ರೆಸ್ ಪಕ್ಷ ಕೂಡ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





